
ವಿಧಾನಸಭೆ ವಿರೋಧ ಪಕ್ಷದ ನಾಯಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರು ಇಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಎ.ಮಂಜು ಅವರ ಪರವಾಗಿ ಕಡೂರಿನಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಕಡೂರು ಶಾಸಕ ಶ್ರೀ ಬೆಳ್ಳಿ ಪ್ರಕಾಶ್, ಹಾಸನ ಶಾಸಕ ಶ್ರೀ ಪ್ರೀತಮ್ ಗೌಡ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಸ್ಥಳೀಯ ಹಲವು ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.