ರಿಜ್ವಾನ ಮತಯಾಚನೆ April 11, 2019 Samachar Network ಬೆಂಗಳೂರು, ಬೆಂಗಳೂರು ನಗರ Comments Off on ರಿಜ್ವಾನ ಮತಯಾಚನೆ Seen By: 50 ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾದ ಶ್ರೀ ರಿಜ್ವಾನ್ ಅರ್ಷದ್ ರವರು ಇಂದು ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ