ಕ್ರೀಡೆ

ವಿಶ್ವಕಪ್‍ಗೆ ಟೀಂ ಇಂಡಿಯಾ ಪ್ರಕಟ: ಅಚ್ಚರಿಯಾಗಿ ಆಯ್ಕೆಯಾದ ದಿನೇಶ್ ಕಾರ್ತಿಕ್

ಮುಂಬರುವ ವಿಶ್ವಕಪ್‍ಗೆ 15 ಆಟಗಾರರನನೊಳಗೊಂಡ ಆಟಗಾರರನ್ನ ಟೀಂ ಇಂಡಿಯಾವನ್ನ ಬಿಸಿಸಿಐ ಪ್ರಕಟಿಸಿದೆ. ಮಹಾ ಸಮರದಲ್ಲಿ ವಿರಾಟ್ ತಂಡವನ್ನ ಮುನ್ನಡೆಸಲಿದ್ದು, ಅನುಭವಿ ಆಟಗಾರ ದಿನೇಶ್ ಕಾರ್ತಿಕ್‍ಗೆ ಸ್ಥಾನ ಕಲ್ಪಿಸಲಾಗಿದೆ. [more]

ರಾಜ್ಯ

ಶಿಕ್ಷಣ ವ್ಯವಸ್ಥೆ ಕರ್ನಾಟಕದಲ್ಲಿಅತ್ಯುತ್ತಮವಾಗಿದೆ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನೆಲಮಂಗಲ,ಏ.15- ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆಅತ್ಯುತ್ತಮವಾಗಿದ್ದು, ಮಠಮಾನ್ಯಗಳು ಜಾತಿ, ಲಿಂಗ, ಭಾಷೆ ಎಂಬ ಬೇಧವಿಲ್ಲದೆ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]

ರಾಜ್ಯ

ಐಟಿ ಕಚೇರಿ ಮುಂದೆ ಪ್ರತಿಭಟನೆ ಹಿನ್ನಲೆ ನೋಟೀಸ್-15 ದಿನಗಳ ಕಾಲಾವಕಾಶ ಕೋರಿರುವ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು,ಏ.15- ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿಚಾರವಾಗಿ ನನಗೂ ನೋಟಿಸ್ ಬಂದಿದ್ದು ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಚುನಾವಣೆ ಪ್ರಚಾರದಲ್ಲಿತೊಡಗಿಕೊಂಡಿರುವುದರಿಂದ 15 ದಿನಗಳ ಕಾಲ ಕಾಲಾವಕಾಶ ಬೇಕೆಂದು [more]

ರಾಜ್ಯ

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ನೀಡಲು ನಿರ್ಧರಿಸಿದ ರೈತ ಸಂಘ

ಬೆಂಗಳೂರು, ಏ.15-ಅಭಿವೃದ್ಧಿಯ ದೃಷ್ಟಿಯಿಂದ ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ ಕುಮಾರ ಸ್ವಾಮಿ ಅವರಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ರೈತ ಸಂಘ [more]

ರಾಜ್ಯ

ರಾಜ್ಯದ ಮೊದಲ ಹಂತದ ಚುನಾವಣೆ-14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು, ಏ.15- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಏ.18ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 14 [more]

ರಾಜ್ಯ

ಚುನಾವಣಾ ಬಂದೋಬಸ್ತ್ ಗಾಗಿ ರಾಜ್ಯಕ್ಕೆ 62 ಕಂಪನಿ ಕೇಂದ್ರ ಪಡೆಗಳು

ಬೆಂಗಳೂರು, ಏ.15 -ಚುನಾವಣಾ ಬಂದೋಬಸ್ತ್ ಗಾಗಿ 62 ಕಂಪನಿ ಕೇಂದ್ರ ಪಡೆಗಳು ಬಂದಿವೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್‍ಪಂತ್ [more]

ರಾಷ್ಟ್ರೀಯ

ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಗೆ ಚುನಾವಣಾ ಪ್ರಚಾರಕ್ಕೆ ನಿಷೇಧ

ನವದೆಹಲಿ: ನೀತಿ ಸಂಹಿತೆ ಉಲ್ಲಂಘಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೂರು ದಿನ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಎರಡು ದಿನ [more]

ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ನೋಟೀಸ್

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಮೀನಾಕ್ಷಿ ಲೇಖಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ [more]

ರಾಷ್ಟ್ರೀಯ

ಆಜಂ ಖಾನ್ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು: ಜಯಪ್ರದಾ

ರಾಂಪುರ: ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುವ ಸಮಾಜವಾದಿ ಪಕ್ಷದ ಅಜಂ ಖಾನ್​ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೇ ನೀಡಬಾರದು ಎಂದು ಬಿಜೆಪಿ ಅಭ್ಯರ್ಥಿ, ಹಿರಿಯ ನಟಿ ಜಯಪ್ರದಾ [more]

ರಾಜ್ಯ

ಪಂಚರ್​​ ಹಾಕುವ ಹುಡುಗಿ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿಪ್ರಥಮ ಸ್ಥಾನ

ಬಳ್ಳಾರಿ: ಪಂಚರ್​​ ಹಾಕುವ ಹುಡುಗಿ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಸೋಮವಾರ ಪ್ರಕಟವಾದ ದ್ವಿತೀಯ ಪಿಯುಸಿ [more]

ಬೀದರ್

ಚಿಂಚೋಳಿಯಲ್ಲಿ ಡಾ.ಗೀತಾ ಖಂಡ್ರೆ ರೋಡ್ ಶೋ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ. ಗೀತಾ ಖಂಡ್ರೆ ಸೋಮವಾರ ಚಿಂಚೋಳಿ ಪಟ್ಟಣದಲ್ಲಿ ರೋಡ್ ಶೋ ಮೂಲಕ [more]

ರಾಜ್ಯ

ಕರ್ತವ್ಯಕ್ಕೆ ಲೇಟ್: ಇನ್ಸ್‌ಪೆಕ್ಟರ್ ನೋಟಿಸ್‌ಗೆ ಪಿಸಿ ಖಡಕ್ ಉತ್ತರ

ಬೆಂಗಳೂರು :  ಪೊಲೀಸ್ ಠಾಣೆಗೆ ತಡವಾಗಿ ಹಾಜರಾದ ಪೇದೆಗೆ ನೋಟಿಸ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಇನ್ಸ್ ಪೆಕ್ಟರ್ ಗೆ ಪೊಲೀಸ್ ಪೇದೆ ಟಾಂಗ್ ನೀಡಿದ್ದಾರೆ. ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ [more]

ಬೀದರ್

ಪಕ್ಷೇತರ ಅಭ್ಯರ್ಥಿ ಮೌಲಪ್ಪ ಮಾಳಗೆ ಬಿರುಸಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ತಾದಲಾಪುರ, ಶಾಪುರ ಇತರೆಡೆ ಪ್ರಚಾರ [more]

ರಾಜ್ಯ

ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ [more]

ಮತ್ತಷ್ಟು

ಚಿಂಚೋಳಿಯಲ್ಲಿ ಡಾ.ಗೀತಾ ಖಂಡ್ರೆಗೆ ಅದ್ದೂರಿ ಸ್ವಾಗತ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಡದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ. ಗೀತಾ ಖಂಡ್ರೆ ಚಿಂಚೋಳಿಯಲ್ಲಿ ಪ್ರಚಾರ ನಡೆಸಿದರು. ಕಾಂಗ್ರೆಸ್ ನ ನೂರಾರು [more]

ರಾಜ್ಯ

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ [more]

ರಾಷ್ಟ್ರೀಯ

ಅಜಾಂ ಖಾನ್ ವಿರುದ್ಧ ಮಹಿಳಾ ಆಯೋಗ ಗರಂ

ನವದೆಹಲಿ: ನಟಿ, ಬಿಜೆಪಿ ಅಭ್ಯರ್ಥಿ ಜಯಪ್ರದಾ ಅವರ ವಿರುದ್ಧ ಸಮಾಜವಾದಿ ಪಕ್ಷದ ಮುಖಂಡ ಆಜಂಖಾನ್ ಮಾಡಿರುವ ಖಾಕಿ ಅಂಡರ್ ವೇರ್ ಹೇಳಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ [more]

ರಾಷ್ಟ್ರೀಯ

ಸಮಾಜವಾದಿ ಪಕ್ಷದ ಮುಖಂಡ ಆಜಂಖಾನ್ ವಿರುದ್ಧ ಎಫ್ ಐ ಆರ್

ಲಖನೌ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ವಿರುದ್ಧ ಮಹಿಳಾ ಆಯೋಗ ಎಫ್ ಐ ಆರ್ ದಾಖಲಿಸಿದೆ. ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ [more]

ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸದ್ದಾರೆ. ಚುನಾವಣೆ ನೀತಿ ಸಂಹಿತೆ ಇರುವ [more]

ರಾಜ್ಯ

ನೋಟಾ ಪರ ಪ್ರಚಾರ ಮಾಡುತ್ತಿಲ್ಲ; ಸುಳ್ಳುಸುದ್ದಿಗೆ ತೆರೆ ಎಳೆದ ತೇಜಸ್ವಿನಿ ಅನಂತ್​​ ಕುಮಾರ್​​!

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣವೂ ಒಂದು. ಈ ಕ್ಷೇತ್ರ ಆರಂಭದಿಂದಲೂ ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ದಿವಂಗತ ಕೇಂದ್ರ ಸಚಿವ ಅನಂತ [more]

ರಾಜ್ಯ

ಸಿಎಂ ಕುಮಾರಸ್ವಾಮಿ ಸೂಚನೆಗೂ ಕ್ಯಾರೇ ಎನ್ನದ ಕೋಲಾರ ಜೆಡಿಎಸ್​​; ಕೆ.ಎಚ್​​​ ಮುನಿಯಪ್ಪ ಪರ ಪ್ರಚಾರಕ್ಕೆ ನಕಾರ!

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತಾದನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​​-ಜೆಡಿಎಸ್​​ ವರಿಷ್ಠರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋಲಾರದಲ್ಲಿ ಮೈತ್ರಿಕೂಟ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಾಲಿ ಸಂಸದ ಕೆ.ಎಚ್​​ ಮುನಿಯಪ್ಪನವರಿಗೆ [more]

ಬೀದರ್

ಬಿಜೆಪಿ ಪರ ಪ್ರದೀಪ ವಾತಡೆ ಮಿಂಚಿನ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಪರವಾಗಿ ಬಸವಕಲ್ಯಾಣದಲ್ಲಿ ಬಿಜೆಪಿ ಯುವ ಮುಖಂಡ ಪ್ರದೀಪ ವಾತಡೆ ಮತಯಾಚನೆ ಮಾಡಿದರು. ದೇಶಕ್ಕೆ ಮೋದಿ ಅನಿವಾರ್ಯ. [more]

ಬೀದರ್

ಖೂಬಾ ಪರ ಕೇಸರಿ ಪಡೆ ಭರ್ಜರಿ ಪ್ರಚಾರ

ಬೀದರ್: ಬೇಸಿಗೆಯ ಪ್ರಖರ‌ ಬಿಸಿಲಿಗೆ ಲೆಕ್ಕಿಸದೆ ಚುನಾವಣೆ ಪ್ರಚಾರ ಜೋರಾಗಿದೆ. ಕಮಲ ಪಕ್ಷದ ಅಭ್ಯರ್ಥಿ ಪರವಾಗಿ ಕೇಸರಿ ಪಡೆ ಬಿರುಸಿನ ಪ್ರಚಾರ‌ ನಡೆಸುತ್ತಿದೆ. ನಗರದ ವಿವಿಧ ಬಡಾವಣೆಯಲ್ಲಿ [more]

ಕ್ರೀಡೆ

ವಿಶ್ವಕಪ್ ಮಹಾ ಸಮರಕ್ಕೆ ಇಂದು ಟೀಂ ಇಂಡಿಯಾ ಪ್ರಕಟ: ಯಾರಿಗೆ ಸಿಗಲಿದೆ ಲಂಡನ್ ಟಿಕೆಟ್ ?

ಇಡೀ ಜಗತ್ತೆ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಮಹಾ ಸಮರಕ್ಕೆ ಇನ್ನು ನಲವತ್ತ ನಾಲ್ಕು ದಿನಗಳು ಬಾಕಿ ಇವೆ. ಈ ಬಾರಿ ಆಂಗ್ಲರ ನಾಡಲ್ಲಿ ನಡೆಯಲಿರುವ ವಿಶ್ವಕಪ್ ಮಹಾ [more]

ಕ್ರೀಡೆ

ಇಂದು ಆರ್ಸಿಬಿ, ಮುಂಬೈ ಬಿಗ್ ಫೈಟ್ : ಮಹಾ ಕದನಕ್ಕೆ ವಾಂಖೆಡೆ ಅಂಗಳ ಸಜ್ಜು

ಕಲರ್ಫುಲ್ ಟೂರ್ನಿ ಐಪಿಎಲ್ನಲ್ಲಿ ಇಂದು ಹೈವೋಲ್ಟೇಜ್ ಕದನ ನಡೆಯಲಿದೆ. ಐಪಿಎಲ್ನಲ್ಲಿ ಮದಗಜಗಳಂತೆ ಹೋರಾಡುತ್ತಾ ಬಂದಿರುವ ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮತ್ತೆ ಮುಖಾಮುಖಾಯಾಗುತ್ತಿವೆ. ವಾಂಖೆಡೆ ಅಂಗಳದಲ್ಲಿ [more]