ಧಾರವಾಡ

ಚುನಾವಣೆಯ ನಂತರ ಮೈತ್ರಿ ಸರ್ಕಾರ ಪತನ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಏ.12- ಸಮ್ಮಿಶ್ರ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಯಾವಾಗ ಸಾಯುತ್ತದೆಯೋ ಗೊತ್ತಿಲ್ಲ. ಚುನಾವಣೆಯ ನಂತರ ಇರುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ [more]

ರಾಜ್ಯ

ಪ್ರಧಾನಿ ಮೋದಿ ಜನಪರವಾದ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ-ಸಚಿವ ವೆಂಕಟರಾವ್ ನಾಡಗೌಡ

ವಿಜಯಪುರ,ಏ.12- ಕೇವಲ ಕಾರ್ಪೊರೇಟ್ ಕಂಪನಿಗಳ ಪರ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ [more]

ಹಾಸನ

ಅರ್ಚಕರ ಮನೆ ಮೇಲೆ ಐಟಿ ದಾಳಿ

ಹಾಸನ, ಏ.12- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಿನಲ್ಲಿ ಈಶ್ವರ ದೇವಸ್ಥಾನದ ಅರ್ಚರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. [more]

ಬೆಂಗಳೂರು

ನಾಳೆ ಕೋಲಾರ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ

ಕೋಲಾರ,ಏ.12- ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನಾಳೆ (ಏ.13) ನಗರಕ್ಕೆ ಆಗಮಿಸಿ ಲೋಕಸಭಾ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ನಗರದ ಆಲ್ ಅಮೀನ್ ಕಾಲೇಜು [more]

ರಾಜ್ಯ

ಚೆಲುವರಾಯಸ್ವಾಮಿ ಎಲ್ಲೇ ಇದ್ದರೂ ನಮ್ಮವರೇ-ಎಲ್.ಆರ್.ಶಿವರಾಮೇಗೌಡ

ನಾಗಮಂಗಲ,ಏ.12- ಮಾಜಿ ಸಚಿವ ಚೆಲುವರಾಯಸ್ವಾಮಿ ಎಲ್ಲೇ ಇದ್ದರೂ ನಮ್ಮವರೇ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆದ ಮೇಲೆ ಎರಡು ಪಕ್ಷಗಳ ಮುಖಂಡರು ಖುದ್ದಾಗಿ ಪ್ರಚಾರದಲ್ಲಿ ಭಾಗವಹಿಸಬೇಕು. ನಮ್ಮನ್ನು ಕರೆಯಲಿಲ್ಲ [more]

ರಾಜ್ಯ

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸಿ ನನ್ನ ಹೋರಾಟಕ್ಕೆ ಸ್ಪೂರ್ತಿ ತುಂಬಬೇಕು-ಮಾಜಿ ಪ್ರಧಾನಿ ದೇವೇಗೌಡ

ನಾಗಮಂಗಲ,ಏ.12- ಇಳಿವಯಸ್ಸಿನಲ್ಲಿ ನಾನು ನನ್ನ ಜನರ ಹಿತಾಸಕ್ತಿಗಾಗಿ ಕಾವೇರಿ ವಿಷಯ ಕುರಿತಂತೆ ಪ್ರತಿ ಹಂತದಲ್ಲೂ ಹೋರಾಟ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಿ ಮುಂದೆಯೂ ನನ್ನ ಹೋರಾಟಕ್ಕೆ ಸ್ಫೂರ್ತಿ [more]

ಬೆಂಗಳೂರು

ಹಾಡು ಹಗಲೇ ಮೂವರು ಮಹಿಳೆಯರ ಸರ ಅಪಹರಣ

ಬೆಂಗಳೂರು, ಏ.12-ನಗರದಲ್ಲಿ ಹಾಡಹಗಲೇ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಸರ ಅಪಹರಣ ಪ್ರಕರಣಗಳು ನಡೆಯುತ್ತಲೇ ಇದ್ದು, ನಿನ್ನೆ ಮೂವರು ಮಹಿಳೆಯರ ಸರಗಳನ್ನು ಚೋರರು ಎಗರಿಸಿದ್ದಾರೆ. ಕಾಮಾಕ್ಷಿಪಾಳ್ಯ: ಸುಂಕದಕಟ್ಟೆಯ [more]

ಬೆಂಗಳೂರು

ಮತದಾನ ಹೆಚ್ಚಿಸಲು ಬೀದಿನಾಟಕ, ರಂಗೋಲಿ ಹಾಗೂ ಗಾಳಿಪಟ ಸ್ಪರ್ಧೆ

ಬೆಂಗಳೂರು, ಏ.12- ಈಗ ಚುನಾವಣೆಯ ಸಮಯ. ಈ ಬಾರಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಬೀದಿನಾಟಕ, ರಂಗೋಲಿ ಹಾಗೂ ಗಾಳಿಪಟ, ಚಿತ್ರಕಲೆ ಸ್ಪರ್ಧೆ ಸೇರಿದಂತೆ ಚುನಾವಣಾ ಆಯೋಗ , [more]

ಬೆಂಗಳೂರು

ಪ್ರಣಾಳಿಕೆ ಬಿಡುಗಡೆ ಮಾಡಿದ ಬೆಂಗಳೂರು ಕೇಂದ್ರ ಪಕ್ಷೇತರ ಅಭ್ಯರ್ಥಿ ಪ್ರಕಾಶ್‍ರಾಜ್

ಬೆಂಗಳೂರು, ಏ.12- ಹಸಿರು ಹಾಗೂ ಚೊಕ್ಕ ಬೆಂಗಳೂರು ಮತ್ತು ಆರೋಗ್ಯವಂತ ಬೆಂಗಳೂರು ಮಾಡಲು ಬದ್ಧನಿರುವುದಾಗಿ ಘೋಷಿಸಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್‍ರಾಜ್ ತಮ್ಮ [more]

ರಾಷ್ಟ್ರೀಯ

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ ಪುಟಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್’ ಪ್ರದಾನ ಮಾಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ [more]

ಬೆಂಗಳೂರು

ಇಂದು ವರನಟ ಡಾ.ರಾಜ್‍ಕುಮಾರ್ ಪುಣ್ಯ ಸ್ಮರಣೆ

ಬೆಂಗಳೂರು, ಏ.12- ವರನಟ ಡಾ. ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಅವರ ಸಮಾಧಿಗೆ ಕುಟುಂಬ ವರ್ಗದವರು ಪೂಜೆ ಸಲ್ಲಿಸಿದರು. [more]

ಬೆಂಗಳೂರು

ಉತ್ತಮ ನಿರ್ದೇಶಕರು ಸಿಕ್ಕರೆ ಒಂದೇ ಚಿತ್ರದಲ್ಲಿ ಒಟ್ಟಿಗೆ ಅಭಿನಯ-ನಟ ಪುನೀತ್ ರಾಜ್‍ಕುಮಾರ್

ಬೆಂಗಳೂರು, ಏ.12-ಅಪ್ಪಾಜಿ-ಅಮ್ಮನಿಗೆ ನಾವು ಮೂವರು ಅಣ್ಣ ತಮ್ಮಂದಿರು ಒಟ್ಟಿಗೆ ಒಂದೇ ಚಿತ್ರದಲ್ಲಿ ಅಭಿನಯಿಸಬೇಕೆಂಬ ಆಸೆಯಿತ್ತು. ಉತ್ತಮ ನಿರ್ದೇಶಕರು ಸಿಕ್ಕರೆ ಖಂಡಿತ ನಾವು ಒಟ್ಟಿಗೆ ಅಭಿನಯಿಸುತ್ತೆವೆ ಎಂದು ಪುನೀತ್ [more]

ಬೆಂಗಳೂರು

ಮೂರು ತಿಂಗಳಿನೊಳಗೆ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಪೂರ್ಣ-ಬಿಬಿಎಂಪಿ ಅಭಿಯಂತರ ಕೆ.ಟಿ.ನಾಗರಾಜ್

ಬೆಂಗಳೂರು,ಏ.12- ಶಿವಾನಂದ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿ ಸಾಗುತ್ತಿದ್ದು, ಜುಲೈ 30ರೊಳಗೆ [more]

ಬೆಂಗಳೂರು

ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಮಾಜಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಏ.12-ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಜೆಡಿಎಸ್-ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರಾಕರಿಸಿರುವ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ನಾಳೆ ರಾಹುಲ್‍ಗಾಂಧಿ ಅವರ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಏ.12- ನಾವು ಆಪರೇಷನ್ ಕಮಲ ನಡೆಸದಿದ್ದರೂ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ 5 ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ [more]

ಬೆಂಗಳೂರು

ಮತದಾರರನ್ನು ಓಲೈಸಲು ರಾಷ್ಟ್ರೀಯ ಪಕ್ಷಗಳ ನಾಯಕರುಗಳ ಆಗಮನ

ಬೆಂಗಳೂರು,ಏ.12- ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಮತದಾರರನ್ನು ಓಲೈಸಲು ರಾಷ್ಟ್ರೀಯ ಪಕ್ಷಗಳ ಘಟಾನುಘಟಿ ನಾಯಕರು ಕರ್ನಾಟಕಕ್ಕೆ ದಾಂಗುಡಿ ಇಡಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ [more]

ಬೆಂಗಳೂರು

ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ರಾಜಕೀಯ ನಾಯಕರು

ಬೆಂಗಳೂರು, ಏ.12-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.18 ರಂದು ಮತದಾನ ನಡೆಯಲಿದ್ದು, ರಾಷ್ಟ್ರ ಮತ್ತು ರಾಜ್ಯಮಟ್ಟದ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. [more]

ರಾಷ್ಟ್ರೀಯ

ಸೈನಿಕರ ಬಗ್ಗೆ ಇಂಥಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ: ಸಿಎಂ ವಿರುದ್ಧ ಪ್ರಧಾನಿ ಕಿಡಿ

ಕೊಪ್ಪಳ: ಸೇನೆಯ ಕುರಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶಕಾಯುವವರ ಬಗ್ಗೆ ಇಂಥಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ..?ಇದೆಂಥಹ ಯೋಚನೆ [more]

ಬೀದರ್

ಆಳಂದ‌ ನನ್ನ ತವರು ಮನೆ ಇದ್ದ ಹಾಗೆ

ಬೀದರ್. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸಿಗುತ್ತಿರುವ ಜನ ಬೆಂಬಲ ನೋಡಿದರೆ ನನಗೆ ತವರು ಮನೆಗೆ ಬಂದಿರುವ ಭಾವನೆ ಬರುತ್ತಿದೆ ಎಂದು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ [more]

ರಾಷ್ಟ್ರೀಯ

ಚುನಾವಣಾ ಬಾಂಡ್ ಮೂಲಕ ಸಂಗ್ರಹವಾದ ಹಣದ ಬಗ್ಗೆ ಬಹಿರಂಗಗೊಳಿಸಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ಆದೇಶ

ನವದೆಹಲಿ: ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್​ (ಎಲೆಕ್ಟೋರಲ್​ ಬಾಂಡ್​) ಮೂಲಕ ಸಂಗ್ರಹಿಸಿದ ಹಣದ ಬಗ್ಗೆ ಮೇ 15ರ ಒಳಗೆ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ [more]

ರಾಷ್ಟ್ರೀಯ

2ನೇ ಬಾರಿ ಮೋದಿ ಪ್ರಧಾನಿಯಾದರೆ ದೇಶ ನಾಶವಾಗಿ ಹೋಗುತ್ತದೆ: ನವಜೋತ್ ಸಿಂಗ್ ಸಿಧು

ರಾಯ್​ಪುರ : ನರೇಂದ್ರ ಮೋದಿ ಮತ್ತೆ ಪ್ರಧಾನಿ ಪಟ್ಟಕ್ಕೆ ಏರಿದರೆ ಭಾರತದ ಸರ್ವನಾಶವಾಗುತ್ತದೆ ಎಂದು ಪಂಜಾಬ್​ ಸರ್ಕಾರ ಸಚಿವ ನವಜೋತ್​ ಸಿಂಗ್​ ಸಿಧು ವಾಗ್ದಾಳಿ ನಡೆಸಿದ್ದಾರೆ. ಪ್ರಪಂಚ [more]

ರಾಷ್ಟ್ರೀಯ

ಮಾಜಿ ಸೈನಿಕರು ರಾಷ್ಟ್ರಪತಿಗೆ ಪತ್ರ ಬರೆದಿಲ್ಲ: ರಾಷ್ಟ್ರಪತಿ ಭವನದ ಮೂಲಗಳ ಸ್ಪಷ್ಟನೆ

ನವದೆಹಲಿ: ಭಾರತೀಯ ಸೇನೆ ನಡೆಸುವ ಕಾರ್ಯಾಚರಣೆಯನ್ನು ರಾಜಕಾರಣಿಗಳು ಮತಬೇಟೆಗೆ ಬಳಕೆ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸೈನಿಕರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂಬ ಸುದ್ದಿ [more]

ರಾಷ್ಟ್ರೀಯ

ಮೊದಲ ಹಂತದ ಚುನಾವಣೆ; 91 ಕ್ಷೇತ್ರದಲ್ಲಿ ದಾಖಲಾಯ್ತು ಶೇ.65 ಮತದಾನ..!

ನವದೆಹಲಿ: ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಸಮರದಲ್ಲಿ ದೇಶದ 91 ಹಾಗೂ ಅಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ, ಒದಿಶಾ ರಾಜ್ಯಗಳ 296 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಾರೆ ನಡೆಸಲಾದ [more]

ರಾಜ್ಯ

ಮೂಡದ ಒಮ್ಮತ; ಸಿದ್ದರಾಮಯ್ಯ ಮಾತಿಗೂ ಕ್ಯಾರೆ ಎನ್ನದ ಮಂಡ್ಯ ರೆಬೆಲ್ಸ್​​

ಮಂಡ್ಯ: ಮೈತ್ರಿ ಅಭ್ಯರ್ಥಿ ಪರ ನಾವು ಪ್ರಚಾರ ನಡೆಸುವುದಿಲ್ಲ. ನಮ್ಮ ಬೆಂಬಲ ಏನಿದ್ದರೂ ಸುಮಲತಾ ಪರ. ಹೈ ಕಮಾಂಡ್​ ಯಾವುದೇ ತೀರ್ಮಾನ ತೆಗೆದುಕೊಂಡರು ಅಷ್ಟೇ ಎಂಬ ಮಾತನ್ನು [more]

ರಾಜ್ಯ

ಯಡಿಯೂರಪ್ಪಗೆ ಡೈರಿ ಮತ್ತು ಪೆನ್ ಡ್ರೈವ್ ಸಂಕಷ್ಟ!

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೆನ್ ಡ್ರೈವ್ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪಗೆ ಸಂಬಂಧಿಸಿದ ಡೈರಿ, ಪೆನ್ ಡ್ರೈವ್ ಅನ್ನು [more]