ಅಂತರರಾಷ್ಟ್ರೀಯ

ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತ ಪತಿ ; ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್

ಬೀಜಿಂಗ್: ಪತಿ ತನ್ನ ಕಂಪ್ಯೂಟರ್ ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತಿದ್ದು, ಅದರಲ್ಲಿ ಆತನ ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್ ಆದ ಘಟನೆ ಚೀನಾದ ಮುಂಡಾನ್‍ಜಿಹಾಂಗ್‍ನಲ್ಲಿ ನಡೆದಿದೆ. ಯಂಗ್ [more]

ಬೀದರ್

ಈಶ್ವರ ಖಂಡ್ರೆ ಬೀದರ್ ಮಹಾ ಶಕ್ತಿ : ಪಪ್ಪು ಪಾಟಿಲ್ ಖಾನಾಪುರ್

ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಪರವಾಗಿ ಖಂಡ್ರೆ ಆಪ್ತ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪುಪಾಟೀಲ್ ಖಾನಾಪುರ [more]

ರಾಷ್ಟ್ರೀಯ

ನಮೋ ಟಿವಿಗೆ ಸಂಕಷ್ಟ; ರಾಜಕೀಯ ಅಂಶವಿರುವ ಕಾರ್ಯಕ್ರಮ ಪ್ರಸಾರಕ್ಕೆ ನಿರ್ಬಂಧ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಿದ್ಧಗೊಂಡಿದ್ದ ಬಯೋಪಿಕ್​ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿತ್ತು. ಈಗ ನಮೋ ಟಿವಿ ಮೇಲೆ ಕೆಲ ನಿರ್ಬಂಧಗಳನ್ನು ಆಯೋಗ [more]

ರಾಜ್ಯ

ಮಂಡ್ಯ ಅಖಾಡದಲ್ಲಿ ಗುರು-ಶಿಷ್ಯರು; ನಿಖಿಲ್ ಪರ ದೇವೇಗೌಡ, ಸಿದ್ದರಾಮಯ್ಯ ಪ್ರಚಾರ

ಮಂಡ್ಯ: ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್​ ನಟರು, ಪ್ರಮುಖ ರಾಜಕಾರಣಿಗಳು ಪ್ರಚಾರ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿ [more]

ರಾಷ್ಟ್ರೀಯ

ಮತ್ತೆ ಮುನ್ನೆಲೆಗೆ ಬಂದ ಇವಿಎಂ ಯಂತ್ರಗಳ ಸಾಚಾತನದ ಪ್ರಶ್ನೆ; 120 ದೇಶಗಳಲ್ಲಿ ಬ್ಯಾನ್ ಮಾಡಲಾದ ಯಂತ್ರಕ್ಕೆ ಭಾರತದಲ್ಲೇಕೆ ಮನ್ನಣೆ?

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಸಾಚಾತನ ಮತ್ತು ತಾಂತ್ರಿಕ ದೋಷದ ಕುರಿತ ರಾಜಕೀಯ ಚರ್ಚೆಗಳು ಮತ್ತೊಮ್ಮೆ ಗರಿಗೆದರಿವೆ. ಮೊದಲ [more]

ಬೀದರ್

ನನಗೊಂದು ಬಾರಿ ಅವಕಾಶ ನೀಡಿ

ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಬಿರಿಸಿನ ಪ್ರಚಾರ ನಡೆಸುತ್ತಿದ್ದಾರೆ. ಅಂಗವೈಕಲ್ಯ ಹೊಂದಿರುವ ಮೌಲಪ್ಪ ಮಾಳಗೆ ತಮ್ಮ ಅಂಗವಿಕಲ ಸ್ನೇಹಿತರೊಂದಿಗೆ [more]

ಬೀದರ್

ಖೂಬಾ ಮನೆಗೆ-ಖಂಡ್ರೆ ದಿಲ್ಲಿಗೆ

ಬೀದರ್ ಲೋಕಸಭಾ ಕ್ಷೇತ್ರದ ಸಮಗ್ರ ವಿಜನ್ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುಸುವ ಮೂಲಕ ದಿಲ್ಲಿಗೆ ಕಳುಹಿಸಿ, ಅವಕಾಶ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ:ಮೊದಲ ಹಂತದಲ್ಲಿ ತ್ರಿಪುರದಲ್ಲಿ ಅತಿ ಹೆಚ್ಚು ಮತದಾನ

ನವದೆಹಲಿ: ಲೋಕಸಭಾ ಚುನಾವಣೆ-2019ರ ಮೊದಲ ಹಂತದ ಮತದಾನ ಆಂಧ್ರ ಪ್ರದೇಶ ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಅಂತ್ಯಗೊಂಡಿದ್ದು, ತ್ರಿಪುರದಲ್ಲಿ ಅತಿ ಹೆಚ್ಚು ಶೇ.81ರಷ್ಟು ಮತದಾನವಾಗಿದೆ. 18 ರಾಜ್ಯಗಳು ಹಾಗೂ [more]

ಬೆಂಗಳೂರು

ರಿಜ್ವಾನ ಮತಯಾಚನೆ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾದ ಶ್ರೀ ರಿಜ್ವಾನ್ ಅರ್ಷದ್ ರವರು ಇಂದು ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ [more]

ರಾಜ್ಯ

ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ, ಏ.11- ಪ್ರಸಕ್ತ ಲೋಕಸಭೆ ಚುನಾವಣೆ ಮೂಲಕ ತಮ್ಮನ್ನು ಅತಂತ್ರ ಮಾಡಲು ಹುನ್ನಾರ ನಡೆದಿರುವುದಲ್ಲದೆ, ರಾಜ್ಯದ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಹೈದರಾಬಾದ್ ಕರ್ನಾಟಕ

ಮೈತ್ರಿ ಪಕ್ಷಗಳು ದಲಿತರ ಪರವಾಗಿಲ್ಲ-ಕೆ.ರತ್ನಪ್ರಭಾ

ಕಲಬುರಗಿ, ಏ.11- ರಾಜ್ಯದ ಸಮ್ಮಿಶ್ರ ಸರ್ಕಾರದ ಎರಡು ಪಕ್ಷಗಳು ದಲಿತರ ಪರವಾಗಿಲ್ಲ ಎಂದು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲೆಯ ಸೇಡಂ [more]

ಹೈದರಾಬಾದ್ ಕರ್ನಾಟಕ

ಈ ಬಾರಿ ಬಳ್ಳಾರಿಯಲ್ಲಿ ಕಾಂಗ್ರೇಸ್‍ಗೆ ಗೆಲುವು ಸುಲಭವಲ್ಲ

ಬಳ್ಳಾರಿ, ಏ.11- ಈ ಬಾರಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭವಲ್ಲ. ಬಳ್ಳಾರಿಯಲ್ಲಿ ಕಾಂಗ್ರೆಸ್‍ಗೆ ಸಾಕಷ್ಟು ಸಂಕಷ್ಟಗಳಿವೆ. ಅಷ್ಟೇ ಎದುರಾಗಳಿಗಳೂ ಇದ್ದಾರೆ. ಪಕ್ಷದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ, ಅಸಮಾಧಾನಗಳು ಎದುರಾಗಿವೆ. [more]

ರಾಜ್ಯ

ಉಭಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.11- ಭಿನ್ನಾಭಿಪ್ರಾಯ ಮರೆತು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆಯಲ್ಲಿ ಶ್ರಮಿಸುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು [more]

ಬೆಂಗಳೂರು

ಮೋದಿ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ-ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಏ.11- ಅರವತ್ತೈದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಮನವಿ [more]

ರಾಜ್ಯ

ಮೈತ್ರಿ ಸರ್ಕಾರ ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ-ಸಿ.ಎಂ.ಕುಮಾರಸ್ವಾಮಿ

ಮಂಡ್ಯ, ಏ.11- ಪ್ರಸಕ್ತ ಲೋಕಸಭೆ ಚುನಾವಣೆ ಮೂಲಕ ತಮ್ಮನ್ನು ಅತಂತ್ರ ಮಾಡಲು ಹುನ್ನಾರ ನಡೆದಿರುವುದಲ್ಲದೆ, ರಾಜ್ಯದ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಎಲ್ಲರೂ ಒಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಜ್ಯ

ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ-ಸಚಿವ ಎಚ್.ಡಿ.ರೇವಣ್ಣ

ಮೈಸೂರು, ಏ.11- ಮೋದಿ ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ಇಂದು ಬೆಳಗ್ಗೆ [more]

ರಾಜಕೀಯ

ಕಾಂಗ್ರೇಸ್ ಸರ್ಕಾರ ಮಾಡಿರುವ ಸಾಧನೆಯನ್ನು ಯಾರು ಮಾಡಲು ಸಾಧ್ಯವಿಲ್ಲ-ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಏ.11- ಶೋಷಿತರು, ಹಿಂದುಳಿದವರು, ಬಡವರ ಪರವಾದ ಏಕೈಕ ಪಕ್ಷ ಕಾಂಗ್ರೇಸ್. ರೈತರ ಸಾಲಮನ್ನಾ, ಆಹಾರ ಭದ್ರತಾ ಕಾಯ್ದೆ, ಉಚಿತ ಶಿಕ್ಷಣ ನೀಡುವ ಶಿಕ್ಷಣ ಕಾಯ್ದೆ ಸೇರಿದಂತೆ [more]

ರಾಜ್ಯ

ಮೈತ್ರಿ ಅಭ್ಯರ್ಥಿ ಗೆಲುವಿಗೆ ಚುನಾವಣಾ ಕಾರ್ಯತಂತ್ರ-ಸಿ.ಎಂ.ಕುಮಾರಸ್ವಾಮಿಯವರಿಂದ ಸರಣಿ ಸಭೆ

ಮಂಡ್ಯ,ಏ.11-ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಚುನಾವಣಾ ಕಾರ್ಯತಂತ್ರಗಳನ್ನು ಹೆಣೆಯಲು ಸರಣಿ ಸಭೆಗಳು ನಡೆದಿವೆ. ಕೆಆರ್‍ಎಸ್‍ನ ಖಾಸಗಿ ಹೋಟೆಲ್‍ನಲ್ಲಿ ತಂಗಿರುವ ಮುಖ್ಯಮಂತ್ರಿ [more]

ಧಾರವಾಡ

ರಾಜ್ಯದಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ-ಮಾಜಿ ಸಿ.ಎಂ.ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಏ.11- ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 24 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೀದರ್

ಅವಕಾಶ ಕೊಟ್ಟರು ಕೆಲಸ ಮಾಡದ ಖೂಬಾ

ಬೀದರ್: ಸುಳ್ಳು ಹೇಳುವುದು, ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವುದೇ ಬಿಜೆಪಿಯರವ ಕೆಲಸವಾಗಿದೆ. ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಕಳೆದ ಐದು ವರ್ಷಗಳಲ್ಲಿ ಏನೇನು ಕೆಲಸ ಮಾಡಿದ್ದಾರೆ [more]

ಬೀದರ್

ಖಂಡ್ರೆಗೆ ಗೆಲ್ಲಿಸಿದರೆ ರಾಷ್ಟ್ರೀಯ ನಾಯಕರು : ವಿಜಯ್ ಕುಮಾರ್ ಕೌಡ್ಯಾಳ್

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಸಂಸದರಾಗಿ ಆಯ್ಕೆ ಮಾಡಿದರೆ ಅವರು ರಾಷ್ಟ್ರಮಟ್ಟದ ದೊಡ್ಡ ನಾಯಕರಾಗಿ ಗುರುತಿಸಿಕೊಳ್ಳುವ ಜತೆಗೆ ಬೀದರ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ

ನವದೆಹಲಿ:  ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಆಂಧ್ರಪ್ರದೇಶದಲ್ಲಿ ಭಾರಿ ಹಿಂಸಾಚಾರದೊಂದಿಗೆ ರಕ್ತ ರಾಜಕೀಯದೊಂದಿಗೆ ಮತದಾನ ನಡೆದಿದೆ. ಆಂಧ್ರಪ್ರದೇಶದಲ್ಲಿ ಚುನಾವಣೆ ವೇಳೆ  ಹಲವೆಡೆ  ಘರ್ಷಣೆ ಸಂಭವಿಸಿದ್ದು, [more]

ಬೆಂಗಳೂರು

ನಿರಂತರ ಪ್ರಚಾರದಲ್ಲಿ ತೊಡಗಿರುವ ಪ್ರಮುಖ ನಾಯಕರು

ಬೆಂಗಳೂರು, ಏ.11- ರಾಜ್ಯದ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಬಿರು ಬಿಸಿಲನ್ನೂ ಲೆಕ್ಕಿಸದೆ ನಿರಂತರ ಚುನಾವಣಾ [more]

ಬೆಂಗಳೂರು

ಜಲಮಂಡಳಿಯಿಂದ ನಾಳೆ ನೀರಿನ ಅದಾಲತ್

ಬೆಂಗಳೂರು, ಏ.11- ಬೆಂಗಳೂರು ಜಲಮಂಡಲಿಯ ಸಕಾನಿಅ (ಪೂರ್ವ-2) ಉಪವಿಭಾಗದಲ್ಲಿನಾಳೆ ಬೆಳಗ್ಗೆ 9.30ರಿಂದ 11ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ [more]

ಬೆಂಗಳೂರು

ಮತ ಹಾಕಲು ಆಂದ್ರ ಮತ್ತು ತೆಲಂಗಾಣಕ್ಕೆ ತೆರುಳುತ್ತಿದ್ದ ಮತದಾರರು-ಮತದಾರರಿಗೆ ಮುಟ್ಟಿದ ಟ್ರಾಫಿಕ್ ಬಿಸಿ

ಬೆಂಗಳೂರು, ಏ.11-ಇಂದು ಲೋಕಸಭೆ-ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಂಧ್ರ-ತೆಲಂಗಾಣಕ್ಕೆ ಹೊರಟಿದ್ದ ಮತದಾರರಿಗೆ ಬೆನ್ನಿಗಾನಹಳ್ಳಿಯಿಂದ ಕೆಆರ್ ಪುರಂವರೆಗೆ, ಬಾಣಸವಾಡಿಯಿಂದ ಟಿನ್ ಫ್ಯಾಕ್ಟರಿವರೆಗೆ ಟ್ರಾಫಿಕ್ ಜಾಮ್ ಆಗಿ [more]