ಬೆಂಗಳೂರು

ಮೈತ್ರಿ ಪಕ್ಷಗಳಿಂದ ಏ.7ರಂದು ಮತ್ತು ಏ.8ರಂದು ಜಂಟಿ ಪತ್ರಿಕಾಗೋಷ್ಠಿ

ಬೆಂಗಳೂರು,ಏ.5-ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಲು ಎರಡು ಪಕ್ಷಗಳ ನಾಯಕರು ಹರಸಾಹಸ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಏ.7ರಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ [more]

ಬೆಂಗಳೂರು

ಎಲ್ಲಾ ಪಕ್ಷಗಳು ಸೇರಿ ಜೆಡಿಎಸ್ ಮಣಿಸಲು ಷಡ್ಯಂತರ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.5- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಚಕ್ರವ್ಯೂಹ ಹೆಣೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ [more]

ಬೆಂಗಳೂರು

ರಾಜ್ಯದಿಂದ ಕಣದಲ್ಲಿರುವ ಒಬ್ಬರು ಮಾಜಿ ಪ್ರಧಾನಿ-ಒಬ್ಬರು ಸಚಿವರು-24 ಮಂದಿ ಹಾಲಿ ಸದಸ್ಯರು

ಬೆಂಗಳೂರು, ಏ.5- ಲೋಕಸಮರದ ಕಣದಲ್ಲಿ ಈ ಬಾರಿ ಒಬ್ಬರು ಮಾಜಿ ಪ್ರಧಾನಿ, ಒಬ್ಬರು ಸಚಿವರು ಹಾಗೂ 24 ಮಂದಿ ಹಾಲಿ ಸಂಸದರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ಎರಡು [more]

ರಾಷ್ಟ್ರೀಯ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ತೆರವು ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆ ವಿರುದ್ಧ ನೀಡಿದ್ದ ತೆರವು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್ ಅವರ ನ್ಯಾಯಪೀಠ, [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಗೊಂದಲ ಬೇಡ ಎಂದ ಲೋಕಸಭಾ ಸ್ಪೀಕರ್‌

ಇಂಧೋರ್‌: ಈ ಬಾರಿ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲಗಳೂ ಬೇಡ ಎಂದು ಲೋಕಸಭಾ ಸ್ಪೀಕರ್‌, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್‌ ಅವರು [more]

ರಾಷ್ಟ್ರೀಯ

ನಾವು ನೀಡಿದ ಎಲ್ಲಾ ಎಫ್-16 ಯುದ್ಧ ವಿಮಾನ ಪಾಕಿಸ್ತಾನದಲ್ಲಿಯೇ ಇದೆ; ಭಾರತದ ಹೇಳಿಕೆ ಸುಳ್ಳೆಂದ ಅಮೆರಿಕ

ವಾಷಿಂಗ್ಟನ್: ಪಾಕಿಸ್ತಾನದಲ್ಲಿರುವ ಎಫ್-16 ಯುದ್ಧ ವಿಮಾನವನ್ನು ಎಣಿಕೆ ಮಾಡಿ ಪೂರ್ಣಗೊಳಿಸಲಾಗಿದೆ. ಅಮೆರಿಕ ನೀಡಿದ ಎಲ್ಲಾ ಯುದ್ಧ ವಿಮಾನಗಳು ಅಲ್ಲಿದ್ದು ಲೆಕ್ಕಹಾಕಿದಾಗ ನಾವು ನೀಡಿದಷ್ಟೇ ಸಂಖ್ಯೆಯ ವಿಮಾನಗಳು ಅಲ್ಲಿವೆ [more]

ರಾಷ್ಟ್ರೀಯ

ವಯನಾಡ್ ನಲ್ಲಿ ರಾಹುಲ್ ಗಾಂಧಿ ಹೆಸರಿನ ಮೂವರ ನಾಮಪತ್ರ ಸಲ್ಲಿಕೆ

ವಯನಾಡು: ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಎದುರಾಳಿಗಳು ಕಣಕ್ಕೆ ನಿಂತಿದ್ದಾರೆ. ರಾಹುಲ್​ ಗಾಂಧಿ ಹೆಸರಿನ ಮತ್ತಿಬ್ಬರು ಸ್ಪರ್ಧಿಗಳು ವಯನಾಡ್ [more]

ಮತ್ತಷ್ಟು

ಪ್ಯಾನ್ ಕಾರ್ಡ್ ಇಲ್ಲದೆ ನಡೆಯಲ್ಲ ಈ 10 ಕೆಲಸ!

ನವದೆಹಲಿ: ಪ್ಯಾನ್ ಕಾರ್ಡ್ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. 1961 ರ ಆದಾಯ ತೆರಿಗೆ ಕಾಯಿದೆಯ ವಿಭಾಗ 139 ರ ಪ್ರಕಾರ, ದೇಶದ ಎಲ್ಲ ಪ್ರಜೆಗಳು ತಮ್ಮ ಹಣಕಾಸು ವ್ಯವಹಾರಕ್ಕಾಗಿ ಪ್ಯಾನ್ [more]

ರಾಷ್ಟ್ರೀಯ

ಏ.9ರ ಒಳಗೆ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಜೈಶ್ ಆಕ್ರಮಣ ಸಾಧ್ಯತೆ; ಆತಂಕ ಸೃಷ್ಟಿ

ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಇತ್ತೀಚಿಗೆ ನೀಡಿರುವ ಮಾಹಿತಿ [more]

ಬೀದರ್

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವ ಏಕೈಕ ಪಕ್ಷ ಬಿಜೆಪಿ ಖಂಡ್ರೆ ಹೇಳಿಕೆಗೆ ಖೂಬಾ ತಿರುಗೇಟು

ಬೀದರ್: ನಾನು ಅಯೋಗ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಡಿದ ಆರೋಪಕ್ಕೆ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಭಗವಂತ ಖೂಬಾ ತೀಕ್ಷ್ಣ ತಿರುಗೇಟು [more]

ರಾಜ್ಯ

ತುಮಕೂರಿನಲ್ಲಿ ದೇವೇಗೌಡರಿಗೆ ಇನ್ನೂ ಸಿಕ್ಕಿಲ್ಲ ಕಾಂಗ್ರೆಸ್​ ಬಂಡಾಯ ನಾಯಕರ ಬೆಂಬಲ

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು, ತುಮಕೂರಿಗೆ ವಲಸೆ ಬಂದಿರುವ ದೇವೇಗೌಡರಿಗೆ ಆಂತರಿಕ ಬಂಡಾಯದ ಬಿಸಿ [more]

ರಾಷ್ಟ್ರೀಯ

ಕಾಂಗ್ರೆಸ್​​ ಅಧ್ಯಕ್ಷ ರಾಹುಲ್​​ ಗಾಂಧಿ ಅಧಿಕೃತ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​​ ಅಧ್ಯಕ್ಷ ರಾಹುಲ್​​ ಗಾಂಧಿಯವರು ಕಣಕ್ಕಿಳಿದಿದ್ಧಾರೆ. ಇಂದು ಅಪಾರ ಸಂಖ್ಯೆಯ ಬೆಂಬಲಿಗರ ಜತೆಗೆ ಆಗಮಿಸಿದ ರಾಹುಲ್​​ ಗಾಂಧಿ, ವಯನಾಡಿನಿಂದ [more]

ಬೆಂಗಳೂರು

ಬೆಂಗಳೂರಿನಲ್ಲಿ ನಿರ್ಮಾಣದ ಹಂತದಲ್ಲಿದ್ದ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಧಾರವಾಡ ಕಟ್ಟಡ ಕುಸಿತ ಪ್ರಕರಣದ ಕಹಿ ನೆನಪು ಮಾಸುವ ಮೊದಲೇ ಬೆಂಗಳೂರಿನಲ್ಲಿ ನಿರ್ಮಾಣ  ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರ್​ಎಂಸಿ ಯಾರ್ಡ್ ಠಾಣಾ [more]

ಕ್ರೀಡೆ

ಈ ಬಾರಿ ಡಿಫರೆಂಟಾಗಿ ಐಪಿಎಲ್ ಆಡ್ತಿದ್ದಾರೆ ಲಸಿತ್ ಮಲಿಂಗಾ: ಚೆನ್ನೈ ವಿರುದ್ಧ ಶೈನ್ ಆಗಿದ್ದಾರೆ ಯಾರ್ಕರ್ ಕಿಂಗ್

ಯಾರ್ಕರ್ ಕಿಂಗ್ ಲಿಸಿತ್ ಮಲಿಂಗಾ ಮುಂಬೈ ಇಂಡಿಯನ್ಸ್ ತಂಡದ ಟ್ರಂಪ್ ಕಾರ್ಡ್ . ಈ ಲಂಕಾ ವೇಗಿ ಇಲ್ಲದಿದ್ರೆ ಮುಂಬೈ ತಂಡದ ಪ್ಲೇಯಿಂಗ್ ಇಲೆವೆನ್ ನ್ನ ಊಹಿಸಿಕೊಳ್ಳದಕ್ಕೆ [more]

ಕ್ರೀಡೆ

ಆರ್ಸಿಬಿ ಗೆಲ್ಲಬೇಕಾದ್ರೆ ಬಳಸಬೇಕು ಮೂರು ತಂತ್ರ : ಈ ಮೂರು ವೆಪನ್ ಬಳಿಸಿದ್ರೆ ಕೋಲ್ಕತ್ತಾ ಉಡೀಸ್

ಹೌದು.. ಪ್ರಸಕ್ತ ಟೂರ್ನಿಯಲ್ಲಿ ಸತತ ಸೋಲುಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಾಸೆ ಅನುಭವಿಸಿದೆ. ಟೂರ್ನಿಯಲ್ಲಿ ಇನ್ನಿಲ್ಲದ ಸರ್ಕಸ್ ಮಾಡಿದ್ರೂ, ಉಳಿದೆಲ್ಲಾ ತಂಡಗಳು ಗೆಲುವಿನ ಸಿಹಿ ಕಂಡ್ರೂ ಆರ್ಸಿಬಿಗೆ [more]

ಕ್ರೀಡೆ

ಇಂದು ಆರ್ಸಿಬಿ-ಕೆಕೆಆರ್ ನಡುವೆ ಬಿಗ್ ಫೈಟ್ : ಗೆಲುವಿನ ಖಾತೆ ತೆರೆಯುತ್ತಾ ಆರ್ಸಿಬಿ ?

ಬ್ಯಾಕ್ ಟು ಬ್ಯಾಕ್ ನಾಲ್ಕು ಪಂದ್ಯಗಳನ್ನ ಸೋತು ಭಾರೀ ಮುಖಭಂಗ ಅನುಭವಿಸಿರುವ ಆರ್ಸಿಬಿ ತಂಡ ಇಂದು ತವರಿನಲ್ಲಿ ಬಲಿಷ್ಠ ಕೋಲ್ಕತ್ತಾ ನೈಟ್ರೈಡರ್ಸ್ ತಂಡವನ್ನ ಎದುರಿಸಲಿದೆ. ಚಿನ್ನಸ್ವಾಮಿ ಅಂಗಳದಲ್ಲಿ [more]

ರಾಷ್ಟ್ರೀಯ

ಟಿಕ್​ಟಾಕ್​ ಆ್ಯಪ್ ನಿಷೇಧಕ್ಕೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ

ಚೆನ್ನೈ: ಚೀನಾ ಮೂಲದ ಟಿಕ್​ಟಾಕ್​ ಆ್ಯಪ್ ಅನ್ನು ನಿಷೇಧಿಸುವಂತೆ ಮದ್ರಾಸ್​ ಹೈಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವಿಡಿಯೋ ಆ್ಯಪ್​ ಅಶ್ಲೀಲತೆಗೆ ಪ್ರಚೋದನೆ ನೀಡುತ್ತಿದ್ದು, ಮಕ್ಕಳ [more]

ಬೆಳಗಾವಿ

ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ,ಏ.4- ಹೊಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಇಂದು ಮುಂಜಾನೆ [more]

ಹೈದರಾಬಾದ್ ಕರ್ನಾಟಕ

ಮಾಜಿ ಸಿ.ಎಂ.ಸಿದ್ದರಾಮಯ್ಯ ಎಲ್ಲಾ ವರ್ಗದ ನಾಯಕರು-ಮಾಜಿ ಸಚಿವ ಶಿವರಾಜ ತಂಗಡಗಿ

ಕೊಪ್ಪಳ,ಏ.4- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಒಂದು ಸಮುದಾಯದ ನಾಯಕರಲ್ಲ. ಅವರು ಎಲ್ಲಾ ವರ್ಗಗಳ ನಾಯಕರಾಗಿದ್ದರು. ಅಂತಹವರನ್ನು ಟೀಕಿಸಲು ಈಶ್ವರಪ್ಪನವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ [more]

ಬೆಂಗಳೂರು ಗ್ರಾಮಾಂತರ

ಚುನಾವಣಾಧಿಕಾರಿಗಳಿಂದ ದಾಖಲೆಯಿಲ್ಲದ ಹಣ ವಶ

ಕೆ.ಆರ್.ಪೇಟೆ, ಏ.4-ತಾಲೂಕಿನಲ್ಲಿ ಚುನಾವಣಾ ನಿಮಿತ್ತ ತೆರೆಯಲಾಗಿರುವ ಎರಡು ಚೆಕ್‍ಪೋಸ್ಟ್ಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 20ಲಕ್ಷ ರೂಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆಯ [more]

ರಾಜ್ಯ

ಕೊನೆಯ ಉಸಿರು ಇರುವವರೆಗೂ ಸಕ್ರೀಯ ರಾಜಕಾರಣ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಏ.4- ನನ್ನ ಕೊನೆಯ ಉಸಿರು ಇರುವವರೆಗೂ ಸಕ್ರಿಯ ರಾಜಕೀಯದಿಂದ ದೂರವಾಗುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಹಳೆ ಮೈಸೂರು

ಕೇಂದ್ರ ಸರ್ಕಾರದ ಫಲಕವಿದ್ದ ಕಾರು ಪರಿಶೀಲನೆ-ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆ

ಮೈಸೂರು,ಏ.4- ಕೇಂದ್ರ ಸರ್ಕಾರದ ಫಲಕವಿದ್ದ ಇನೋವಾ ಕಾರಿನಲ್ಲಿ ಚುನಾವಣಾ ಪ್ರಚಾರ ಸಾಮಾಗ್ರಿಗಳು ಪತ್ತೆಯಾಗಿವೆ. ಹುಣಸೂರು ಹೆದ್ದಾರಿಯ ಬಿಳಿಕೆರೆ ಚೆಕ್‍ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಮೈಸೂರಿನಿಂದ ತೆರಳುತ್ತಿದ್ದ ಕೇಂದ್ರ [more]

ಬೆಂಗಳೂರು

ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್

ಬೆಂಗಳೂರು, ಏ.4-ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಇಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವ ಮೂಲಕ ದಿನದಿಂದ ದಿನಕ್ಕೆ ಮತದಾರರ ಮನವೊಲಿಸುವ [more]

ಬೆಂಗಳೂರು

ರಾಜ್ಯದ ಎರಡನೇ ಹಂತದ ಚುನಾವಣೆ-ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯ

ಬೆಂಗಳೂರು, ಏ.4- ರಾಜ್ಯದ ಎರಡನೆ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಿನ್ನೆಯವರೆಗೆ ಎರಡನೆ ಹಂತದ [more]

ಬೆಂಗಳೂರು

ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರವರಿಂದ ಹಲವೆಡೆ ಪಾದಯಾತ್ರೆ

ಬೆಂಗಳೂರು, ಏ.4- ಇಲ್ಲಿನ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಇಂದು ಗೋವಿಂದರಾಜನಗರ, ವಿಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮತಪ್ರಚಾರ ನಡೆಸಿದರು. ಗೋವಿಂದರಾಜನಗರದ ಎಸ್‍ಎಚ್‍ಕೆ ಕಲ್ಯಾಣ ಮಂಟಪದಲ್ಲಿಂದು [more]