ಕುಟುಂಬ ರಾಜಕಾರಣವನ್ನು ನಾನು ವಿರೋಧಿಸುವುದಿಲ್ಲ-ಯುಪಿಪಿ ಅಧ್ಯಕ್ಷ ಹಾಗೂ ನಟ ಉಪೇಂದ್ರ
ಹಾಸನ, ಏ.3- ದೇಶದ ಜನರಿಗೆ ರಾಜಕೀಯದ ಬಗ್ಗೆ ಇರುವ ತಪ್ಪುಕಲ್ಪನೆ ಬದಲಾಗುವುದು ಜನರಿಂದ-ಜನರಿಗಾಗಿ -ಜನರಿಗೋಸ್ಕರ ಎಂಬ ಸಂವಿಧಾನದ ಆಶಯ ನಿಜವಾದಾಗ ಮಾತ್ರ ಎಂದು ಉತ್ತಮ ಪ್ರಜಾಕೀಯ ಪಕ್ಷದ [more]
ಹಾಸನ, ಏ.3- ದೇಶದ ಜನರಿಗೆ ರಾಜಕೀಯದ ಬಗ್ಗೆ ಇರುವ ತಪ್ಪುಕಲ್ಪನೆ ಬದಲಾಗುವುದು ಜನರಿಂದ-ಜನರಿಗಾಗಿ -ಜನರಿಗೋಸ್ಕರ ಎಂಬ ಸಂವಿಧಾನದ ಆಶಯ ನಿಜವಾದಾಗ ಮಾತ್ರ ಎಂದು ಉತ್ತಮ ಪ್ರಜಾಕೀಯ ಪಕ್ಷದ [more]
ಶಿವಮೊಗ್ಗ, ಏ.3-ಈಶ್ವರಪ್ಪನವರ ಎಲುಬಿಲ್ಲದ ನಾಲಿಗೆಗೆ ಯಡಿಯೂರಪ್ಪ ಅವರು ಬ್ರೇಕ್ ಹಾಕಬೇಕು ಎಂದು ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ನಾಯಕರ ಹೇಳಿಕೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ [more]
ಚಿಕ್ಕೋಡಿ, ಏ.3- ಬಿಜೆಪಿ ಪಕ್ಷಕ್ಕೆ ವಿಶ್ವಾಸ ಬರುವಂತೆ ನಡೆದುಕೊಂಡರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ್ [more]
ಕಲಬುರಗಿ,ಏ.3-ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಳ್ಳುಗಳ ಭರವಸೆಯ ಮಹಾಪೂರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ [more]
ನಂಜನಗೂಡು, ಏ.3- ಚಾಮರಾಜನಗರ (ಮೀಸಲು) ಕ್ಷೇತ್ರದಲ್ಲಿ ಆರ್. ಧ್ರುವನಾರಯಣ್ ಅವರಿಗೆ ಸೋಲಿನ ರುಚಿ ತೋರಿಸಲು ವಿ.ಶ್ರೀನಿವಾಸ್ ಪ್ರಸಾದ್‍ರಿಂದ ಸಾಧ್ಯವಿದೆ ಎಂದು ಶಾಸಕ ಬಿ.ಹರ್ಷವರ್ಧನ್ ನುಡಿದರು. ಹೆಗ್ಗಡಹಳ್ಳಿ ಜಿಲ್ಲಾ [more]
ಅರಸೀಕೆರೆ,ಏ.3- ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ. ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. [more]
ಮೈಸೂರು,ಏ.3-ಮೈತ್ರಿ ಸರ್ಕಾರದ ಅಧಿಕೃತ ಅಭ್ಯರ್ಥಿಯಾಗಿರುವ ವಿಜಯಶಂಕರ್ ಪರ ಮತ ಬೇಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷದವರು [more]
ಕೊಪ್ಪಳ, ಏ.3- ಮೈತ್ರಿ ಸರ್ಕಾರ 3-4ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಗೆಲ್ಲುವ ಪ್ರಶ್ನೆಯೇ ಇಲ್ಲ [more]
ಮೈಸೂರು, ಏ.3- ಮೈತ್ರಿ ಧರ್ಮದ ಪ್ರಕಾರ ಹಾಸನ-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]
ಕಾರವಾರ, ಏ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಉತ್ತರ ಕರ್ನಾಟಕಕ್ಕೆ ಬರುವ ನೈತಿಕತೆ ಇಲ್ಲ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಅನಂತ್‍ಕುಮಾರ್ ಹೆಗಡೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ [more]
ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]
ಹಾಸನ, ಏ.3- ಹಳೆಯ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದರು. [more]
ಕಲಬುರಗಿ,ಏ.3- ಅಸಾಧ್ಯವಾದುದನ್ನು ಮಾಡಿ ತೋರಿಸುವುದೇ ಕಾಂಗ್ರೆಸ್ ಕೆಲಸ ಎಂದು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಪ್ರಣಾಳಿಕೆ ಕುರಿತು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]
ಹಾಸನ,ಏ.3- ಕೇಂದ್ರದಲ್ಲಿ ಮತ್ತೆ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುವ ಕಾಲ ದೂರವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸಕಲೇಶಪುರ ತಾಲ್ಲೂಕಿನ ಚಂಗಡಹಳ್ಳಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ [more]
ಭಾರತದಲ್ಲಿಮಾನಸಿಕ ಆರೋಗ್ಯರೋಗದ ಹೊರೆಯ ವಿರುದ್ಧ ಹೋರಾಡಲುಯುಕೆನ ನಾರ್ದಂಬರ್‍ಲ್ಯಾಂಡ್, ಟೈನ್ ಮತ್ತು ವೇರ್‍ಎನ್‍ಎಚ್‍ಎಸ್ ಫೌಂಡೇಷನ್‍ಟ್ರಸ್ಟ್(ಎನ್‍ಟಿಡಬ್ಲ್ಯು)ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಕಡಬಮ್ಸ್ ಸಮೂಹ. ಈ ಪಾಲುದಾರಿಕೆ ಕೆಳಗಿನ ವಿಷಯಗಳಲ್ಲಿ ಗಮನ [more]
ನವದೆಹಲಿ: ಕಾಂಗ್ರೆಸ್ ಚುನಾವಣ ಅಪ್ರಣಾಳಿಕೆ ಕುರಿತು ವಾಗ್ದಾಳಿ ಮುಂದುವರೆಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಪ್ರಣಾಳಿಕೆಯಲ್ಲಿರುವ ಅಂಶಗಳ ಬಗ್ಗೆ ಗಮನ ಸೆಳೆದಿರುವ ಕೇಂದ್ರ ವಿತ್ತ ಸಚಿವ ಅರುಣ್ [more]
ನವದೆಹಲಿ: ತುಳಿತಕ್ಕೊಳಗಾದವರನ್ನು ಮೇಲೆತ್ತುವ ಉದ್ದೇಶದಿಂದ ತಾವು ಅವಿವಾಹಿತೆಯಾಗಿಯೇ ಇದ್ದಿರುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. ನಾನು ನನ್ನ ಸಂಪೂರ್ಣ ಜೀವನವನ್ನು ದೌರ್ಜನ್ಯಕ್ಕೊಳಗಾದವರ ಉದ್ಧಾರಕ್ಕಾಗಿ ಮೀಸಲಾಗಿರಿಸಿದ್ದೇನೆ. ಇದನ್ನು [more]
ಬೆಂಗಳೂರು, ಏ.3-ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ತೀರ್ಮಾನಿಸುವ ಚುನಾವಣೆಯಾಗಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ [more]
ಬೆಂಗಳೂರು, ಏ.3- ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಲೆದೋರಿರುವ ಭಿನ್ನಮತವನ್ನು ಸರಿ ಪಡಿಸಲು ನಿನ್ನೆ ಮಧ್ಯ ರಾತ್ರಿವರೆಗೂ ಜಿಲ್ಲಾ ಮುಖಂಡರ ಜೊತೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಮನವೊಲಿಸಲು [more]
ಬೆಂಗಳೂರು, ಏ.3-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ತಮ್ಮ ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಜನತಾ ರಂಗ ಕರ್ನಾಟಕ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಟಿಪ್ಪು ಸಂಯುಕ್ತ ರಂಗ [more]
ಬೆಂಗಳೂರು, ಏ.3- ಅತಿಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್, ಮತಗಟ್ಟೆ ಕೇಂದ್ರಗಳಿಗೆ ಭಾರತ ಸರ್ಕಾರದ ಚುನಾವಣಾ ವೀಕ್ಷಕ ಪಿ.ಎಸ್.ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತದಾರರು, ಸಾರ್ವಜನಿಕರನ್ನು [more]
ಬೆಂಗಳೂರು, ಏ.3- ಇದೇ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮತ ಚಲಾಯಿಸುವ ಅರ್ಹ ಮತದಾರರ ಮನೆ ಬಾಗಿಲಿಗೆ ವೋಟರ್ ಐಡಿ ಮಾದರಿಯಲ್ಲೇ ಮತದಾರರ ಭಾವಚಿತ್ರವುಳ್ಳ ಗುರುತಿನಚೀಟಿಗಳು ತಲುಪಿಸಲು [more]
ಬೆಂಗಳೂರು,ಏ.3- ದೇಶಾದ್ಯಂತ ಇರುವ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳು ಪ್ರಸ್ತುತ ಭೀತಿ, ದ್ವೇಷದ ವಾತಾವರಣದಲ್ಲಿ ಬದುಕುತ್ತಿದ್ದು, ಇವರ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿರುವರರ ವಿರುದ್ದ [more]
ಬೆಂಗಳೂರು,ಏ.3- ಬಹುನಿರೀಕ್ಷಿತ ಪ್ರಧಾನಿ ನರೇಂದ್ರಮೋದಿ ಅವರ ಜೀವನಾಧಾರಿತ ಕುರಿತ ಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಿಎಂ ನರೇಂದ್ರ ಮೋದಿ ಅವರ ಚಿತ್ರ ಬಿಡುಗಡೆ ತಡೆ [more]
ಬೆಂಗಳೂರು, ಏ.3-ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕುರಿತು ಚರ್ಚೆಗೆ ಬರಲಿ ಎಂದು ಬಿಜೆಪಿ ಪಂಥಾಹ್ವಾನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ