ಧಾರವಾಡ ಕ್ಷೇತ್ರದಿಂದ ಶಾಕೀರ್ ಸನದಿಯವರನ್ನು ಕಣಕ್ಕಿಳಿಸಲು ಮುಂದಾದ ಕಾಂಗ್ರೇಸ್
ಬೆಂಗಳೂರು, ಏ.2- ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಾಕೀರ್ ಸನದಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಈ ಮೊದಲೆಲ್ಲ ಹಾವೇರಿ ಕ್ಷೇತ್ರಕ್ಕೆ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸುವ ಪರಿಪಾಠ ಬೆಳೆದುಬಂದಿತ್ತು. [more]