ರಾಷ್ಟ್ರೀಯ

ವಯನಾಡ್ ನಿಂದ ರಾಹುಲ್ ವಿರುದ್ಧ ಬಿಜೆಪಿಯ ತುಷಾರ್ ವೆಳ್ಳಪಲ್ಲಿ ಕಣಕ್ಕೆ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಅಮೇಠಿ ಜತೆಗೆ ಕೇರಳದ ವಯಾನಾಡ್​ನಿಂದಲೂ ಸ್ಪರ್ಧಿಸುತ್ತಾರೆ ಎಂದು ಘೋಷಣೆಯಾಗುತ್ತಿದ್ದಂತೆಯೇ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಈಗ ವಯನಾಡ್ ನಲ್ಲಿ [more]

ರಾಷ್ಟ್ರೀಯ

ಪುಲ್ವಾಮಾ ಮಾದರಿ ದಾಳಿಗೆ ಯತ್ನಿಸಿದ್ದ ಹಿಜ್ಬುಲ್ ಉಗ್ರನ ಬಂಧನ

ಶ್ರೀನಗರ: ಪುಲ್ವಾಮಾ ಮಾದರಿಯ ಕಾರ್ ಬಾಂಬ್ ದಾಳಿ ನಡೆಸಲು ಯತ್ನಿಸಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಓವೈಸ್ ಅಹ್ಮದ್ ಬಂಧಿತ ಉಗ್ರ. ಈತ ಬಿಜ್ಬೆಹರಾ [more]

ರಾಜ್ಯ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ 2 ಗಂಟೆಗಳ ಅವಧಿಯಲ್ಲಿ 9 ಬಾರಿ ಭೂಕಂಪವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಜಾನೆ 5.14ಕ್ಕೆ ರಿಚರ್ ಮಾಪಕದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ [more]

ರಾಷ್ಟ್ರೀಯ

ಜೈಶ್ ಎ ಉಗ್ರ ಫೈಯಾಜ್​ ಅಹ್ಮದ್​ ಲೋನ್​ ಬಂಧನ

ಶ್ರೀನಗರ: ಜೈಶ್​ ಎ ಮೊಹಮ್ಮದ್​ ಭಯೋತ್ಪಾದನೆ ಸಂಘಟನೆಯ ಉಗ್ರ ಫೈಯಾಜ್​ ಅಹ್ಮದ್​ ಲೋನ್​ನನ್ನು ಶ್ರೀನಗರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್​ನ ವಿಶೇಷ ಘಟಕದ ಸಿಬ್ಬಂದಿ ಫಯಾಜ್ ನನ್ನು ಬಂಧಿಸಿದೆ. [more]

ಅಂತರರಾಷ್ಟ್ರೀಯ

ನೇಪಾಳದಲ್ಲಿ ಭಾರೀ ಚಂಡಮಾರುತ: 25 ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ

ಕಠ್ಮಂಡು: ಭಾನುವಾರ ಸಂಜೆ ಭಾರಿ ಚಂಡಮಾರುತ ಸೃಷ್ಟಿಯಾಗಿದ್ದ ಪರಿಣಾಮ ನೇಪಾಳದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ .ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಮತ್ತು 400 ಮಂದಿ [more]

ರಾಜ್ಯ

ಇಂದಿನಿಂದ ಸಕ್ಕರೆ ನಾಡಿನಲ್ಲಿ ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ​ ಪ್ರಚಾರ; ಮೊದಲ ದಿನವೇ 28 ಹಳ್ಳಿಗಳಿಗೆ ದರ್ಶನ್​ ಭೇಟಿ

ಮಂಡ್ಯ :  ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆ ಅಖಾಡ ಇಂದಿನಿಂದ ಮತ್ತಷ್ಟು ರಂಗೇರಲಿದೆ. ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಪುಲ್ವಾಮ ಪ್ರದೇಶದಲ್ಲಿ ಉಗ್ರರು [more]

ರಾಜ್ಯ

ವಾಹನ ಕಳ್ಳರಿಗೆ ಬ್ರೇಕ್: ಇಂದಿನಿಂದ ಬರಲಿದೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಹನ ಕಳ್ಳರ ಸಂಖ್ಯೆ ಹೆಚ್ಚಾಗಿದ್ದು, ತುಂಬಾ ಆಸೆ ಪಟ್ಟು ತೆಗೆದುಕೊಂಡ ಕಾರು, ಬೈಕ್‍ಗಳು ಖದೀಮರ ಪಾಲಾಗುತ್ತಿವೆ. ಹೀಗಾಗಿ ಈ ವಾಹನ ಕಳ್ಳರಿಗೆ ಕಡಿವಾಣ ಹಾಕಲು, [more]

ರಾಷ್ಟ್ರೀಯ

ಇಸ್ರೋದ ಮುಕುಟಕ್ಕೆ ಮತ್ತೊಂದು ಗರಿ; ಏಕಕಾಲದಲ್ಲಿ 28 ಉಪಗ್ರಹ ಉಡಾವಣೆ

ನವದೆಹಲಿ: ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ. ಪಿಎಲ್‍ಎಲ್‍ವಿ-ಸಿ45 ಇಂದು ಬೆಳಗ್ಗೆ 9:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. [more]