ರಾಷ್ಟ್ರೀಯ

ಉಗ್ರ ಮಸೂದ್ ಅಜರ್ ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವಾದರೂ ಇರುತ್ತಿರಲಿಲ್ಲ: ಸಾಧ್ವಿ ಪ್ರಜ್ನಾ ಹೇಳಿಕೆಗೆ ದಿಗ್ವಿಜಯ್ ಸಿಂಗ್ ವ್ಯಂಗ್ಯ

ಭೋಪಾಲ್​: ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್​ ಅವರು ಜೈಶ್​​-ಎ- ಮೊಹಮ್ಮದ್​ ಉಗ್ರಸಂಘಟನೆ ಮುಖ್ಯಸ್ಥ ಮಸೂದ್ ಅಜರ್​ಗೆ ಶಾಪ ನೀಡಿದ್ದರೆ ಸರ್ಜಿಕಲ್​ ಸ್ಟ್ರೈಕ್​ ನಡೆಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು [more]

ರಾಷ್ಟ್ರೀಯ

ಸಾಧ್ವಿ ಪ್ರಜ್ನಾ ಸಿಂಗ್ ಹೇಳಿಕೆಗೆ ಹೇಮಂತ್​ ಕರ್ಕರೆ ಪುತ್ರಿಯ ತಿರುಗೇಟು

ನವದೆಹಲಿ: ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿ ಹೇಮಂತ್​ ಕರ್ಕರೆ ಸಾವನ್ನಪ್ಪಿದ್ದು, ತಮ್ಮ ಶಾಪದಿಂದಲೇ ಎಂಬ ಹೇಳಿಕೆ ನೀಡಿದ್ದ ಭೋಪಾಲ್ ಬಿಜೆಪಿ ಅಭ್ಯರ್ಥಿ [more]

ಕ್ರೀಡೆ

ಕೋಲ್ಕತ್ತಾ  ಮೇಲೆ  ಸವಾರಿ  ಮಾಡುತ್ತಾ  ಮುಂಬೈ ? 

ಇಂದಿನ 2ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್​​ ರೈಡರ್ಸ್-ಮುಂಬೈ ಇಂಡಿಯನ್ಸ್​ ತಂಡಗಳು ಕಾದಾಟ ನಡೆಸಲಿವೆ. ಕೋಲ್ಕತ್ತಾದ ಈಡನ್ ಗಾರ್ಡನ್ ಹೈವೋಲ್ಟೇಜ್​ ಮ್ಯಾಚ್​ಗೆ ಸಾಕ್ಷಿಯಾಗಲಿದೆ. ಮೊನ್ನೆ  ಧೋನಿ ಕೋಟೆಯಲ್ಲಿ  ಭರ್ಜರಿ  [more]

ಕ್ರೀಡೆ

ಡೆಲ್ಲಿ ವಿರುದ್ಧ ಆರ್ಸಿಬಿಗೆ ಸೇಡಿನ ಸಮರ

ಐಪಿಎಲ್ ಕಲಪರ್ಫುಲ್ ಟೂರ್ನಿಯಲ್ಲಿ ಮತ್ತೆ ಡೆಲ್ಲಿ ಕ್ಯಾಪಿಟಲ್ಸ್-ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಆರ್‌ಸಿಬಿ ಪಾಲಿಗೆ [more]

ಕ್ರೀಡೆ

ಸ್ಟೇನ್ ರಿಪ್ಲೇಸ್ ಮಾಡಲಿದ್ದಾರೆ ಈ ಮೂರು ಆಟಗಾರರು: ಹರಾಜಿನಲ್ಲಿ ಅನ್ಸೋಲ್ಡ್ ಆಗಿದ್ರು ಈ ವೇಗಿಗಳು

ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ಸಿಬಿ ಇದೀಗ ಸೋಲಿನ ದಂಡಯಾತ್ರೆಯಿಂದ ಹೊರ ಬಂದು ಗೆಲುವಿನ ಟ್ರ್ಯಾಕ್ಗೆ ಮರಳಿದೆ. ಸತತ ಮೂರು ಪಂದ್ಯಗಳನ್ನ ಗೆದ್ದಿರುವ ಆರ್ಸಿಬಿ ಇದೀಗ ಪ್ಲೇ ಆಫ್ [more]

ಕ್ರೀಡೆ

ಧೋನಿ ಇಲ್ಲದಿದ್ರೆ ಗೆಲುವಿನ ದಡ ಸೇರಲ್ಲ ಚೆನ್ನೈ: ತಲೈವಾ ಇಲ್ಲದಿದ್ರೆ ಚೆನ್ನೈಗಿಲ್ಲ ಜೋಶ್

ಚೆನ್ನೈ ತಲೈವಾ ಧೋನಿ ಇಲ್ಲದಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂದೆ ಸಾಗೋದಿಲ್ಲ ಅನ್ನೋದು ಇದೀಗ ಮತ್ತೊಮ್ಮೆ ಪ್ರೂವ್ ಆಗಿದೆ. ಹೌದು ನಾವಿಕನಿಲ್ಲದೇ ಧೋಣಿ ಹೇಗೆ ದಡ [more]

ಹೈದರಾಬಾದ್ ಕರ್ನಾಟಕ

ಪ್ರಿಯಾಂಕ ಖರ್ಗೆ ನನ್ನ ಮಗನ ವಿರುದ್ಧ ಸ್ಪರ್ಧಿಸಿ ಗೆಲ್ಲಲಿ-ಡಾ.ಉಮೇಶ್ ಜಾಧವ್

ಕಲಬುರಗಿ, ಏ .27-ಪ್ರಿಯಾಂಕ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿಂಚೋಳಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಹಳೆ ಮೈಸೂರು

ಶ್ರೀಲಂಕಾ ಬಾಂಬ್ ದಾಳಿ ಹಿನ್ನಲೆ-ಹೋಟೆಲ್ ಮಾಲೀಕರಿಂದ ಮುಂಜಾಗೃತ ಕ್ರಮ

ಮೈಸೂರು, ಏ.27-ಶ್ರೀಲಂಕಾದಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರದ ಹೊಟೇಲ್ ಮಾಲೀಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದ್ದಾರೆ. ಪ್ರವಾಸಿಗರ [more]

ಬೆಂಗಳೂರು ಗ್ರಾಮಾಂತರ

ಕೊಲೆ ಆರೋಪಿಗೆ ಜೀವಾವಧಿಶಿಕ್ಷೆ ನೀಡಿದ ಜಿಲ್ಲಾ ನ್ಯಾಯಾಲಯ

ಚನ್ನಪಟ್ಟಣ, ಏ.27- ಎರಡು ವರ್ಷಗಳ ಹಿಂದೆ ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ [more]

ಹಳೆ ಮೈಸೂರು

ಜಿಲ್ಲಾಡಳಿತದಿಂದ ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

ಮೈಸೂರು,ಏ.27-ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ ಎಣಿಕೆ ಕಾರ್ಯಕಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ ಎಣಿಎಗಾಗಿ ನಗರದ [more]

ತುಮಕೂರು

ಆಡಿಯೋ ಪ್ರಕರಣ-ದರ್ಶನ್ ಎಂಬ ವ್ಯಕ್ತಿಯನ್ನು ಬಂಧಿಸುವಂತೆ ಒತ್ತಾಯ

ತುಮಕೂರು, ಏ.27- ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‍ನವರಿಂದ ಸಂಸದ ಮುದ್ದಹನುಮೇಗೌಡರು ಮತ್ತು ಮಾಜಿ ಶಾಸಕ ರಾಜಣ್ಣ ಅವರು ತಲಾ ಮೂರುವರೆ ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪದ [more]

ಬೆಂಗಳೂರು

ರಾಜ್ಯಾದ್ಯಂತ ಕಟ್ಟೆಚರ ವಹಿಸಲು ಸಿ.ಎಂ. ಸೂಚನೆ

ಬೆಂಗಳೂರು, ಏ .27-ರಾಜ್ಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಿಗಿ ಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ [more]

ಬೆಂಗಳೂರು

ನಾಳೆ ಜೆಡಿಎಸ್ ಶಾಸಕಾಂಗ ಸಭೆ ಕರೆದ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ .27-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ನಾಳಿನ ಶಾಸಕಾಂಗ ಪಕ್ಷದ [more]

ಬೆಂಗಳೂರು

ಹುಸಿ ಕರೆ ಹಿನ್ನಲೆ ನಿವೃತ್ತ ಸೈನಿಕನ ಬಂಧನ

ಬೆಂಗಳೂರು, ಏ.27-ವಿಧ್ವಂಸಕ ಕೃತ್ಯ ನಡೆಸಲು 19 ಮಂದಿ ಉಗ್ರರು ರೈಲಿನಲ್ಲಿ ಸಂಚು ರೂಪಿಸುತ್ತಿದ್ದಾರೆ ಎಂದು ನಿನ್ನೆ ಸಂಜೆ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ನಿವೃತ್ತ [more]

ಬೆಂಗಳೂರು

ನಿಮ್ಮ ಶೋಕಿಗಾಗಿ ತಂದೆ-ತಾಯಿಯನ್ನು ಬೀದಿಗೆ ತರಬೇಡಿ-ಡಿಸಿಪಿ ಅಬ್ದುಲ್ ಅಹದ್

ಬೆಂಗಳೂರು, ಏ.27- ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸ್ ನಡೆಸುವ ಯುವಕರು, ಒಂದು ಕ್ಷಣ ತಮ್ಮ ಪೋಷಕರ ಬಗ್ಗೆ ಆಲೋಚಿಸಿ ನಿಮ್ಮ ತಾಯಿಯನ್ನು ರಸ್ತೆ ಪಕ್ಕದಲ್ಲಿ ಕೂರಿಸಿ ಆಕೆಯ [more]

ಬೆಂಗಳೂರು

ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ-ಪ್ರತಿ ವಾರ್ಡ್‍ಗೆ 4 ಕೋಟಿ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು, ಏ.27-ನಗರೋತ್ಥಾನ ಯೋಜನೆಯಡಿ ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಪ್ರತಿ ವಾರ್ಡ್‍ಗೆ 4 ಕೋಟಿ ರೂ.ನೀಡಲು ಸರ್ಕಾರಕ್ಕೆ ಅವಕಾಶ ಕೋರುವಂತೆ ಆಡಳಿತ ಪಕ್ಷದ ನಾಯಕ [more]

ಬೆಂಗಳೂರು

ಪಶುವೈದ್ಯಕೀಯ ಕಾಲೇಜಿನ ಅವರಣದಲ್ಲಿ ಲೇಸರ್ ಥೆರಪಿ ಕೇಂದ್ರ

ಬೆಂಗಳೂರು, ಏ.27- ಪಶುವೈದ್ಯಕೀಯ ವಿಶ್ವವಿದ್ಯಾಲಯ ಹಾಗೂ ಲ್ಯಾಬ್ ಇಂಡಿಯಾ ಹೆಲ್ತ್ ಕೇರ್ ಸಂಸ್ಥೆ ಸಹಯೋಗದಲ್ಲಿ ದೇಶದಲ್ಲಿ ಮೊದಲ ಬಾರಿಗೆ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ [more]

ಬೆಂಗಳೂರು

ಬಸ್ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆ ಚುರುಕುಗೊಳಿಸಲು ಮುನ್ನೆಚರಿಕೆ ಕ್ರಮ

ಬೆಂಗಳೂರು, ಏ.27- ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಚುರುಕುಗೊಳಿಸಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ [more]

ಬೆಂಗಳೂರು

ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಪಾಲಿಕೆ ಸದಸ್ಯರ ಒತ್ತಾಯ

ಬೆಂಗಳೂರು, ಏ.27- ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದಾದ್ಯಂತ ಹಳೆಯದಾದ, ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಬೇಕೆಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರು ಒತ್ತಾಯಿಸಿದರು. ಬಿಬಿಎಂಪಿ ಕೌನ್ಸಿಲ್ ಸಭೆ ಆರಂಭವಾಗುತ್ತಿದಂತೆ ಕೊಲಂಬೋ ಬಾಂಬ್ [more]

ಬೆಂಗಳೂರು

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು, ಏ.27- ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಪಾಲಿಕೆ ಸಭೆಯಲ್ಲಿ ಇಂದು ಭರವಸೆ ನೀಡಿದರು. ಕೌನ್ಸಿಲ್ ಸಭೆಯಲ್ಲಿ ವಿಷಯ [more]

ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬೆಂಗಳೂರು/ಚೆನ್ನೈ ಏ.27- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ರಾತ್ರಿ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಭಾರೀಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿಲ್ಲ ಎಂದು ಕರ್ನಾಟಕ [more]

ಬೆಂಗಳೂರು

ಬಾವಿ ಸ್ವಚ್ಚಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ಸಾವು

ಬೆಂಗಳೂರು, ಏ.27- ಬಾವಿಯನ್ನು ಸ್ವಚ್ಛಗೊಳಿಸಲು ಇಳಿದ್ದಿದ ಇಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೋದಿ ರಸ್ತೆ ನಿವಾಸಿ ಚೋಟು [more]

ಬೆಂಗಳೂರು

ಬಿಜೆಪಿಯಲ್ಲಿ ಸ್ಪೋಟಗೊಂಡ ಬಿನ್ನಮತ

ಬೆಂಗಳೂರು,ಏ.27- ಮುಂದಿನ ತಿಂಗಳು ನಡೆಯಲಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಬೂದಿಮುಚ್ಚಿದ ಕೆಂಡದಂತಿದ್ದ ಭಿನ್ನಮತ ಸ್ಫೋಟಗೊಂಡಿದೆ. ಅದರಲ್ಲೂ ಧಾರವಾಡ [more]

ಬೆಂಗಳೂರು

ಬೆಸ್ಕಾಂ ಬೇಜವಾಬ್ದಾರಿಯಿಂದ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡ ಬಾಲಕ

ಬೆಂಗಳೂರು,ಏ.27- ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮತ್ತೊಬ್ಬ ಬಾಲಕ ಜೀವನ್ಮರಣದ ನಡುವೆ ಹೋರಾಟ ನಡೆಸುವಂತಾಗಿದೆ. ಸ್ನೇಹಿತರೊಂದಿಗೆ ರಸ್ತೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಸಾಯಿ ಚರಣ್ ವಿದ್ಯುತ್ ಕಂಬದಿಂದ [more]