ಬೆಂಗಳೂರು

ವಿಧಾನಸಭಾ ಎರಡು ಕ್ಷೇತ್ರಗಳ ಉಪಚುನಾವಣೆ- ಬಿಜೆಪಿಯಿಂದ ಇಂದು ಕೇಂದ್ರ ವರಿಷ್ಟರಿಗೆ ಪಟ್ಟಿ ರವಾನೆ

ಬೆಂಗಳೂರು,ಏ.26-ಮುಂದಿನ ತಿಂಗಳು 19ರಂದು ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಪಟ್ಟಿಯನ್ನು ಕೇಂದ್ರ ವರಿಷ್ಠರಿಗೆ ರವಾನಿಸಲಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ಮೀಸಲು ವಿಧಾನಸಭಾ [more]

ಬೆಂಗಳೂರು

ಆಪರೇಷನ್ ಕಮಲ ಕಾರ್ಯಾಚರಣೆಗೆ ಕೈ ಹಾಕದಂತೆ ಹೈಕಮಾಂಡ್ ಎಚ್ಚರಿಕೆ

ಬೆಂಗಳೂರು,ಏ.26-ದೇಶಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಗಳು ಮುಗಿಯುವವರೆಗೆ ಯಾವ ಕಾರಣಕ್ಕೂ ಆಪರೇಷನ್ ಕಮಲ ಕಾರ್ಯಾಚರಣೆಗೆ ಕೈ ಹಾಕದಂತೆ ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರಿಗೆ ಎಚ್ಚರಿಕೆ ನೀಡಿದೆ. ಆಪರೇಷನ್ ಕಮಲ [more]

ಬೆಂಗಳೂರು

ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ

ಬೆಂಗಳೂರು, ಏ.26- ಪಾಲಿಕೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ತೀರ್ಮಾನಿಸಿದೆ. [more]

ಅಂತರರಾಷ್ಟ್ರೀಯ

ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕರಿಸಿದ ಲಂಡನ್ ನ್ಯಾಯಾಲಯ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ರೂವಾರಿ, ವಜ್ರದ ಉದ್ಯಮಿ ನೀರವ್ ಮೋದಿಯ ಜಾಮೀನು ಅರ್ಜಿಯನ್ನು ಲಂಡನ್ ನ್ಯಾಯಾಲಯ ತಿರಸ್ಕರಿಸಿದೆ. ನೋರವ್ ಮೋದಿ, ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ [more]

ಬೆಂಗಳೂರು

ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಹಿನ್ನಲೆ-ವಾರ್ಡ್ ಪುನರ್ ವಿಗಂಡಣಾ ಕಾರ್ಯಕ್ಕೆ ಚಾಲನೆ

ಬೆಂಗಳೂರು,ಏ.26- ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮುಂದಿನ ವರ್ಷ ಆಗಸ್ಟ್‍ನಲ್ಲಿ ನಡೆಯಲಿರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್ ಪುನರ್‍ವಿಂಗಡಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ವಾರ್ಡ್ ಪುನರ್‍ವಿಂಗಡಣೆ ಕುರಿತಂತೆ [more]

ಬೆಂಗಳೂರು

ಸ್ಯಾಮ್‍ಸಂಗ್ ಸಹಯೋಗದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಎಲ್‍ಇಡಿ ಸ್ಕ್ರೀನ್

ಬೆಂಗಳೂರು, ಏ.26- ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನ ಸ್ವಾಗತ್ ಸಿನೆಮಾಸ್‍ನಲ್ಲಿ ಜಗತ್ತಿನ ಅತ್ಯಂತ ದೊಡ್ಡ ಓನಿಕ್ಸ್ ಸಿನೆಮಾ ಎಲ್‍ಇಡಿ ಸ್ಕ್ರೀನ್‍ನ್ನು ಸ್ಯಾಮ್‍ಸಂಗ್ ಮತ್ತು ಸಮೂಹ ಸಂಸ್ಥೆ ಹರ್ಮನ್ [more]

ಬೆಂಗಳೂರು

ಬಿಬಿಎಂಪಿಯಿಂದ ಅವೈಜ್ಞಾನಿಕ ಬಜೆಟ್ ಮಂಡನೆ-ಮೇಯರ್ ರಾಜೀನಾಮೆಗೆ ಬಿಬಿಎಂಪಿ ಪ್ರತಿಪಕ್ಷ ನಾಯಕರ ಒತ್ತಾಯ

ಬೆಂಗಳೂರು,ಏ.26- ಪ್ರಸಕ್ತ ಸಾಲಿನಲ್ಲಿ ಬಿಬಿಎಂಪಿ ಮಂಡಿಸಿದ್ದ 13 ಸಾವಿರ ಕೋಟಿ ರೂ.ಗಳ ಅವ್ಯವಹಾರವನ್ನು ಸರ್ಕಾರ 9 ಸಾವಿರ ಕೋಟಿಗೆ ಇಳಿಸಿರುವ ಹಿನ್ನೆಲೆಯಲ್ಲಿ ಅವೈಜ್ಞಾನಿಕ ಬಜೆಟ್ ಮಂಡನೆಗೆ ಕಾರಣರಾದ [more]

ಬೆಂಗಳೂರು

ಆಂತರಿಕ ಕಚ್ಚಾಟದಿಂದಲೇ ಸರ್ಕಾರ ಬಿದ್ದುಹೋಗುತ್ತದೆ-ಬಿಜೆಪಿ ಮುಖಂಡ ಆರ್.ಆಶೋಕ್

ಬೆಂಗಳೂರು,ಏ.26- ಸಮ್ಮಿಶ್ರ ಸರ್ಕಾರವನ್ನು ಉಳಿಸುವುದು-ಬಿಡುವುದನ್ನು ಕಾಂಗ್ರೆಸ್‍ಗೆ ಬಿಟ್ಟಿದ್ದೇವೆ. ಈ ಸರ್ಕಾರದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ. ಪಕ್ಷದ ಕಚೆರಿಯಲ್ಲಿ ಮಾತನಾಡಿದ [more]

ಬೆಂಗಳೂರು

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ-ಚುರುಕುಗೊಂಡ ತನಿಖೆ

ಬೆಂಗಳೂರು, ಏ.26- ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶವ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಅದು ಕೊಲೆಯೋ [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಳ್ಳಲು ಬೆಂಬಲಿಗರ ಹಿಂದೇಟು-ಮೈತ್ರಿ ಸರ್ಕಾರಕ್ಕೆ ನಿರಾಳ

ಬೆಂಗಳೂರು,ಏ.26-ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜತೆ ಗುರುತಿಸಿಕೊಳ್ಳಲು ಬೆಂಬಲಿಗರು ಹಿಂದೇಟು ಹಾಕಿದ್ದು, ಸಮ್ಮಿಶ್ರ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪರ್ಕಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು, ಏ.26- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮೈತ್ರಿ ಸರ್ಕಾರಕ್ಕೆ ಧಕ್ಕೆ [more]

ರಾಷ್ಟ್ರೀಯ

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿ ಅಪರಾಧಿ: ಸೂರತ್‌ ಕೋರ್ಟ್

ಅಹಮದಾಬಾದ್: ಸ್ವಯಂಘೋಷಿತ ದೇವ ಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದು, ನಾರಾಯನ ಸಾಯಿ ಅಪರಾಧಿ ಎಂದು ಗುಜರಾತ್‌ ಕೋರ್ಟ್ ಘೋಷಿಸಿದೆ. ಗುಜರಾತ್‌ನ [more]

ರಾಷ್ಟ್ರೀಯ

ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ: ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾದ ಮಾಜಿ ಗವರ್ನರ್​ ರಘುರಾಮ್​ ರಾಜನ್

ನವದೆಹಲಿ: ರಾಜಕೀಯ ಮತ್ತು ರಾಜಕೀಯ ಪಕ್ಷಗಳ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿರುವ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾದ ಮಾಜಿ ಗವರ್ನರ್​ ರಘುರಾಮ್​ ರಾಜನ್, ರಾಜಕೀಯ ಎಲ್ಲಾ ಕಡೆಯೂ [more]

ರಾಷ್ಟ್ರೀಯ

ರಾಹುಲ್​ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ: ಚುನಾವಣಾ ಪ್ರಚಾರಕ್ಕೆ ತೆರಳದೇ ವಾಪಸ್

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನದ ಎಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಪಾಟ್ನಾಕ್ಕೆ ತೆರಳದೇ ದೆಹಲಿಗೆ ವಾಪಸ್ ಆಗಿದ್ದಾರೆ. [more]

ರಾಷ್ಟ್ರೀಯ

ದೇಶಾದ್ಯಂತ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿ ಎಂಬ ಘೋಷಣೆ ಕೇಳುತ್ತಿದೆ: ಪ್ರಧಾನಿ ಮೊದಿ

ವಾರಾಣಸಿ: ಎರಡನೇ ಬಾರಿಗೆ ಲೋಕಸಭೆ ವಾರಾಣಸಿಯಿಂದ ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೃಹತ್ ರೋಡ್ ಶೋ ಮೂಲಕ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ [more]

ಕ್ರೀಡೆ

ಇಂದು ಸಿಎಸ್ಕೆ-ಮುಂಬೈ ನಡುವೆ ಬಿಗ್ ಫೈಟ್: ಸೇಡಿನ ಸಮರಕ್ಕೆ ಚೆಪಾಕ್ ಕ್ರೀಡಾಂಗಣ ಸಜ್ಜು

ಐಪಿಎಲ್ 12ರ ಸೀಸನ್ ಲೀಗ್ ಪಂದ್ಯದಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿವೆ. ಚೆನ್ನೈನ ಪಿ.ಚಿದಂಬರಂ ಅಂಗಳದಲ್ಲಿ ಅಗ್ರಸ್ಥಾನದಲ್ಲಿರುವ ಚೆನ್ನೈಗೆ [more]

ಕ್ರೀಡೆ

ಪಂಜಾಬ್ ಮೇಲೆ ಪರಾಕ್ರಮ ಮೆರೆದ ಎಬಿಡಿ: ಮ್ಯಾಚ್ ವಿನ್ನರ್ರಾಗಿ ಹೊರ ಹೊಮ್ಮಿದ ಮಿಸ್ಟರ್ 360

ವಿಶ್ವ ಕ್ರಿಕೆಟ್ನ ಮಿಸ್ಟರ್ 360 ಎಬಿಡಿ ವಿಲಿಯರ್ಸ್ ಅವರ ಬ್ಯಾಟಿಂಗ್ ನೋಡೋದೇ ಕಣ್ಣಿಗೆ ಒಂದು ಹಬ್ಬ. ಮೊನ್ನೆ ತವರು ಚಿನ್ನಸ್ವಾಮಿ ಅಂಗಳದಲ್ಲಿ ಪಂಜಾಬ್ ವಿರುದ್ಧ ನಡೆದ ಹೈವೋಲ್ಟೇಜ್ [more]

ಕ್ರೀಡೆ

ಗೆಲುವಿನ ಸಂಭ್ರಮದ್ದಲ್ಲಿದ್ದ ಆರ್ಸಿಬಿಗೆ ಬ್ಯಾಡ್ ನ್ಯೂಸ್: ಐಪಿಎಲ್ನಿಂದ ಹೊರ ನಡೆದ ವೇಗಿ ಡೇಲ್ ಸ್ಟೇನ್

ಮೊನ್ನೆಯಷ್ಟೆ ತವರು ಅಂಗಳದಲ್ಲಿ ಆರ್ಸಿಬಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಆರ್ಸಿಬಿ ಇನ್ನುಳಿದ ಮೂರು ಪಂದ್ಯಗಳನ್ನ ಗೆದ್ದು ಪ್ಲೇ ಆಫ್ [more]

ರಾಷ್ಟ್ರೀಯ

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ವಾರಾಣಸಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: ದೇವಾಲಯಗಳ ನಾಡು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಎರಡನೇ ಅವಧಿಗೆ ಆಯ್ಕೆ ಬಯಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ [more]

ತುಮಕೂರು

ನಾನು ಏನು ಎಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ; ಹಣ ಡೀಲ್​ ಆಡಿಯೋ ವೈರಲ್​​ ವಿಚಾರ, ಮುದ್ದಹನುಮೇಗೌಡ ಸ್ಪಷ್ಟನೆ

ತುಮಕೂರು: ದೇವೇಗೌಡರ ವಿರುದ್ಧ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ಸು ಪಡೆಯಲು ಮುದ್ದ ಹನುಮೇಗೌಡ ಹಾಗೂ ಕೆ.ಎನ್​ ರಾಜಣ್ಣ ತಲಾ 3.5 ಕೋಟಿ ಹಣ ಪಡೆದಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದ್ದು, [more]

ರಾಷ್ಟ್ರೀಯ

ಪತಿಯಿಂದ ಯುವತಿಯರಿಬ್ಬರ ಮೇಲೆ ಅತ್ಯಾಚಾರ; ವಿಡಿಯೋ ರೆಕಾರ್ಡ್ ಮಾಡಿದ ಪತ್ನಿ!

ಲಕ್ನೋ: ವ್ಯಕ್ತಿಯೊಬ್ಬ ಯುವತಿಯರಿಬ್ಬರನ್ನು ಅತ್ಯಾಚಾರ ಮಾಡಿದ್ದಾನೆ. ಆದರೆ ಆತನ ಪತ್ನಿ ಅವರನ್ನು ರಕ್ಷಿಸದೇ ಪತಿಯ ರೇಪ್ ವಿಡಿಯೋವನ್ನು ತಾನೇ ರೆಕಾರ್ಡ್ ಮಾಡಿರುವಂತಹ ಆಘಾತಕಾರಿ ಘಟನೆ ಉತ್ತರದ ಪ್ರದೇಶದ ಮುಜಾಫರ್ [more]

ರಾಜ್ಯ

ನಾಮಪತ್ರ ವಾಪಸ್ ಪಡೆಯಲು 3.5 ಕೋಟಿ ರೂ. ಪಡೆದ್ರಾ ಮುದ್ದಹನುಮೇಗೌಡ?

ತುಮಕೂರು: ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ [more]

ಬೀದರ್

ಔರಾದ ತಾಲೂಕಿನ ಆಲೂರ (ಕೆ) ಗ್ರಾಮದ ನೂತನ ಪದಾಧಿಕಾರಿಗಳ ರಚನೆ

ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನ ಆಲೂರ (ಕೆ) ಗ್ರಾಮದಲ್ಲಿ ಗುರುವಾರ ರಂದು ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕರ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಎಲ್ಲರ [more]

ಹಳೆ ಮೈಸೂರು

ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ

ಚಾಮರಾಜನಗರ, ಏ.25- ತುಂಬು ಗರ್ಭಿಣಿಯೊಬ್ಬರು ಎರಡು ವರ್ಷದ ಮಗುವಿನ ಮೇಲೆ ಸೀಮೆಎಣ್ಣೆ ಸುರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಮೋಳೆ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ (25) ಹಾಗೂ [more]