ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ಚುನಾವಣಾ ಆಯೋಗ ತಡೆ
ನವದೆಹಲಿ: ಲೋಕಸಭಾ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕೆಂಬ ಉದ್ದೇಸ್ಗದಿಂದ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. [more]
ನವದೆಹಲಿ: ಲೋಕಸಭಾ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕೆಂಬ ಉದ್ದೇಸ್ಗದಿಂದ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. [more]
ನವದೆಹಲಿ: ಸುಪ್ರೀಂ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಸುಪ್ರೀಂ ಕೋರ್ಟ್ [more]
ಕೊಲಂಬೋ: ಶ್ರೀಲಂಕಾದ ಕೊಲಂಬೊದಲ್ಲಿ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ಈಸ್ಟರ್ ದಿನ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 359 ಮಂದಿ ಸಾವನ್ನಪ್ಪಿದ ಕರಾಲ ಘಟನೆ ಬೆನ್ನಲ್ಲೇ ಶ್ರೀಲಂಕಾದಲ್ಲಿ [more]
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆದಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಬಿಜ್‌ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಉಗ್ರರು [more]
ಚಂಡಿಗಢ: ಪಂಜಾಬ್ನ ಗುರುದಾಸಪುರದಿಂದ ಈ ಬಾರಿ ಬಿಜೆಪಿ ಬಾಲಿವುಡ್ ನಟ ಸನ್ನಿ ಡಿಯೋಲ್ಗೆ ಟಿಕೆಟ್ ನೀಡಿದೆ. ಈ ಮೂಲಕ ಮಾಜಿ ಸಂಸದ, ನಟ ವಿನೋದ್ ಖನ್ನಾ ಪತ್ನಿ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬ ಹೇಳಿಕೆಗಳು ಕೇಳಿಬಂದಿತ್ತು. ಆದರೆ [more]
ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ [more]
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣೆ ಮುಗಿದರೂ ಚುನಾವಣೆಯ ಕಾವು ಕಡಿಮೆಯಾದಂತೆ ಕಾಣುತ್ತಿಲ್ಲ. ಯಾಕಂದ್ರೆ ಚುನಾವಣೆ ಮುಗಿದ ನಂತರ ಅಭಿಷೇಕ್ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಒಬ್ಬರಿಗೊಬ್ಬರು [more]
ಜೈಪುರದ ತವರಿನ ಅಂಗಳದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಖಭಂಗ ಅನುಭವಿಸಿದ್ದ ರಾಜಸ್ಥಾನ ರಾಯಲ್ಸ್, ಇಂದು ಈಡನ್ ಗಾರ್ಡನ್ ಅಂಗಳದಲ್ಲಿ ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲೆ ರೇಡ್ [more]
ಕೋಲ್ಕತ್ತಾ: ನಾವು ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ. ಆದ್ರೆ ನಿಮಗೆ ಮತ ಮಾತ್ರ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ಟಾಂಗ್ [more]
ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪೋಟಕ ಬ್ಯಾಟ್ಸಮನ್ . ಈ ಡೆಲ್ಲಿ ಡ್ಯಾಶರ್ ಈ ಬಾರಿಯ ಐಪಿಎಲ್ನಲ್ಲಿ ಅಬ್ಬರಿಸಿದ್ರು ಮುಂಬರುವ ವಿಶ್ವಕಪ್ಗೆ ಮಾತ್ರ ಆಯ್ಕೆಯಾಗಿಲ್ಲ. ಆದ್ರು [more]
ಟೀಂ ಇಂಡಿಯಾದ ಮಿಸ್ಟರ್ ಕೂಲ್ ಧೋನಿ ಈಗ ಮತ್ತೆ ಐಪಿಎಲ್ ಮೂಲಕ ಸದ್ದು ಮಾಡಿದ್ದಾರೆ. ಕಳೆದ ವರ್ಷ ಚೆನ್ನೈ ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದ [more]
ಬೆಂಗಳೂರು: ಚಿಕ್ಕ ಪ್ರಾಯದಲ್ಲೇ ಮದುವೆಯಾಗಲು ಮನೆಯವರು ಒತ್ತಾಯಿಸಿದ್ದರಿಂದ ಬೇಸತ್ತು ಮನೆ ಬಿಟ್ಟು ಹೋದ ಹುಡುಗಿ ದ್ವಿತೀಯ ಪಿಯುಸಿಯಲ್ಲಿ ಶೇ.90 ಅಂಕಗಳನ್ನು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಚಿಕ್ಕ [more]
ನವದೆಹಲಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದು 50-50 ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. [more]
ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕೊಲ್ಲಲು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಟಾರ್ಗೆಟ್ ಮಾಡಿದೆ. [more]
ಬೆಂಗಳೂರು, ಏ.24-ಶ್ರೀಲಂಕಾದ ಕೊಲಂಬೋದಲ್ಲಿ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ಜೆಡಿಎಸ್ ಮುಖಂಡರಾದ ಹನುಮಂತರಾಯಪ್ಪ, ಲಕ್ಷ್ಮೀನಾರಾಯಣ, ಗೋವೇನಹಳ್ಳಿ ಶಿವಣ್ಣ, ಎಂ. ರಂಗಪ್ಪ ಮತ್ತು ನಾಗರಾಜರೆಡ್ಡಿ ಅವರ ಪಾರ್ಥಿವ [more]
ಬೆಂಗಳೂರು,ಏ.24- ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ರಚನೆಯಾಗುವವರೆಗೂ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಚಟುವಟಿಕೆಗಳನ್ನು ನಡೆಸಬಾರದೆಂದು ಕೇಂದ್ರ ಬಿಜೆಪಿ ಕಟ್ಟುನಿಟ್ಟಿನ ಸೂಚನೆ [more]
ಬೆಂಗಳೂರು,ಏ.24-ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನಲೆಗೆ ಬರುವ ಸುಳಿವು ಸಿಕ್ಕಿದೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕಾಂಗ್ರೆಸ್ ತೊರೆದು [more]
ಬೆಂಗಳೂರು,ಏ.24- ಶಾಸಕರ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಳ್ಳಾರಿಯ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು [more]
ಬೆಂಗಳೂರು, ಏ.24- ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಇರುವುದರಿಂದ ಸಮಾರೋಪಾದಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಕುಡಿಯುವ ನೀರಿನ ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ [more]
ಬೆಂಗಳೂರು, ಏ.24-ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಏ.24- ಈ ಬಾರಿ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ತೊಂದರೆಯಾಗುವುದನ್ನು ತಪ್ಪಿಸಲು ವಾಟರ್ ಲೆವೆಲ್ ಸೆನ್ಸಾರ್ ಮತ್ತು ಉಪಗ್ರಹ ಆಧಾರಿತ ತಂತ್ರಜ್ಞಾನವನ್ನು ಬಳಸುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ [more]
ಬೆಂಗಳೂರು, ಏ.24- ನಟಸೌರ್ವಭೌಮ, ಧ್ರುವತಾರೆ, ವರನಟ ಡಾ. ರಾಜ್‍ಕುಮಾರ್ ಅವರ 91ನೇ ಹುಟ್ಟುಹಬ್ಬವನ್ನು ಇಂದು ರಾಜ್ಯಾದ್ಯಂತ ಸಡಗರ, ಸಂಭ್ರಮದಿಂದ ಅವರ ಅಭಿಮಾನಿಗಳು ಆಚರಿಸಿದ್ದಾರೆ. ನಗರದ ಕಂಠೀರವ ಸ್ಟುಡಿಯೊ [more]
ಬೆಂಗಳೂರು, ಏ.24- ಅಂಬರೀಷ್ ಅವರು ನಮ್ಮನ್ನಗಲಿ ಐದು ತಿಂಗಳು ಕಳೆದರೂ ಅವರನ್ನು ಮರೆಯೋಕೆ ಸಾಧ್ಯವಾಗುತ್ತಿಲ್ಲ ಎಂದು ಸುಮಲತಾ ಅಂಬರೀಷ್ ಭಾವುಕರಾಗಿ ನುಡಿದರು. ಇಂದು ಕಂಠೀರವ ಸ್ಟುಡಿಯೊದಲ್ಲಿ ಅಂಬರೀಷ್ [more]
ಬೆಂಗಳೂರು, ಏ.24-ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಾಗಿ ನೀಡಿದ ಹೇಳಿಕೆ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜೆಡಿಎಸ್-ಕಾಂಗ್ರೆಸ್ ಎಲ್ಲ ಶಾಸಕರ ಮೇಲೆ ತೀವ್ರ ನಿಗಾ ಇಡಲು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ