ಗೃಹ ಸಚಿವರ ರಾಜಕೀಯ ದ್ವೇಷದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಗೃಹ ಸಚಿವರ ರಾಜಕೀಯ ದ್ವೇಷದ ಕ್ರಮ ಖಂಡಿಸಿ ಬಿಜೆಪಿ ವತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಮಾಜೀ ಉಪಮುಖ್ಯಮಂತ್ರಿ ಶ್ರೀ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸಂಸದರಾದ ಶ್ರೀ ಪಿ.ಸಿ.ಮೋಹನ್,ರಾಜ್ಯ ಉಪಾಧ್ಯಕ್ಷ ರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ರಾಜ್ಯ ವಕ್ತಾರರಾದ ಶ್ರೀ ಅಶ್ವತ್ಥ್ ನಾರಾಯಣ್,ಬಿಜೆಪಿ ಮುಖಂಡರಾದ ಶ್ರೀ ಶಿವರಾಂ,ಶ್ರೀ ಚಿ.ನಾ.ರಾಮು,ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಪಿ.ಎನ್.ಸದಾಶಿವ ಮತ್ತಿತರರು ಭಾಗವಹಿಸಿದ್ದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ