ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಸಾಗಿದ್ದು, ಈ ವೇಳೆ ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹಾಗೂ ಪತಿ ರಾಬರ್ಟ್ ವಾದ್ರಾ ದೆಹಲಿಯ ಲೂಧಿ ಎಸ್ಟೇಟ್ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮತದಾನದ ಬಳಿಕ ಮಾತನಾಡಿದ ಪ್ರಿಯಾಂಕಾ, ದೇಶದ ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿರುವುದರಿಂದ ಈ ಚುನಾವಣೆ ಬಹಳ ಪ್ರಮುಖವಾಗಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಾನು ನನ್ನ ಮತವನ್ನು ಚಲಾವಣೆ ಮಾಡಿದ್ದೇನೆ ಎಂದರು.
lok sabha election,priyanka gandhi,voting