ಸತತ ಎರಡನೇ ದಿನವೂ ಏರಿಕೆಯಾದ ಪೆಟ್ರೋಲ್- ಡೀಸೆಲ್

ನವದೆಹಲಿ: ಸೋಮವಾರ ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ನಂತರ, ಮಂಗಳವಾರ ಕೂಡ ಬೆಲೆಗಳು ಹೆಚ್ಚಾಗಿದೆ. ಸತತ ಎರಡನೇ ದಿನಕ್ಕೆ ಪೆಟ್ರೋಲ್ ದರದಲ್ಲಿ ಏರಿಕೆ ಕಂಡುಬಂದಿದೆ. ದೆಹಲಿ ಸೇರಿದಂತೆ ಮೆಟ್ರೊಗಳಲ್ಲಿ ಪೆಟ್ರೋಲ್ ದರ 5 ಪೈಸೆ ಏರಿಕೆಯಾಗಿದೆ.

ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 71.17 ರೂ. ಮಂಗಳವಾರ, ಡೀಸೆಲ್ ಬೆಲೆ ಲೀಟರ್ಗೆ 9 ರಿಂದ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ 66.20 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ