ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಾತನ ಕ್ಷೇತ್ರದಲ್ಲಿ ಮೊಮ್ಮಗನ ಅಧಿಪತ್ಯ ಆರಂಭವಾದಂತಾಗಿದೆ.

ಜೆಡಿಎಸ್ ಭದ್ರ ಕೋಟೆ ಎಂದೇ ಬಿಂಬಿತವಾಗಿರುವ ಹಾಸನ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಜೆಡಿಎಸ್ ವರಿಷ್ಠ್, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮೊಮ್ಮಗ ಪ್ರಜ್ವಲ್ ಗೆ ಬಿಟ್ಟುಕೊಟ್ಟಿದ್ದರು. ಅಂತಿಮವಾಗಿ ಪ್ರಜ್ವಲ್ ಹಾಸನದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

lok sabha election-2019,hasana,prajwal revanna,win

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ