ಮೇ 26ರಂದು 2ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೇ 26ರ ಸಂಜೆ 6 ಗಂಟೆಗೆ ಮೋದಿಯವರು ಪ್ರತಿಜ್ನಾವಿಧಿ ಸ್ವೀಕರಿಸಲಿದ್ದಾರೆ. 2014ರಂದು ಕೂಡ ನರೇಂದ್ರ ಮೋದಿಯವರು ಮೇ 26ರಂದೇ ಪ್ರಮಾಣ ವಚನ ಸ್ವೀಕರಿಸಿದ್ದರು.

ಎರಡನೇ ಬಾರಿ ಪ್ರಧಾನಿ ಪಟ್ಟಕ್ಕೇರಲಿರುವ ನರೇಂದ್ರ ಮೋದಿಯವರಿ ವಿಶ್ವ ನಾಯಕರು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

Lok sabha election-2019,PM Modi,Win

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ