ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳಲ್ಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ. 29- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲ್ಲಿದ್ದಾರೆ.

ರಾಷ್ಟ್ರದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿ ಅವರು ನಾಳೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ