ಬೆಂಗಳೂರು

ತಮ್ಮ ತಮ್ಮಲ್ಲೇ ಕಚ್ಚಾಡಿಕೊಂಡು ಸೋಲುಕಂಡ ಕಾಂಗ್ರೇಸ್-ಜೆಡಿಎಸ್

ಬೆಂಗಳೂರು, ಮೇ 23-ಒಟ್ಟಾಗಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಪಣತೊಟ್ಟಿದ್ದ ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳು ಎದುರಾಳಿ ವಿರುದ್ಧ ಹೋರಾಡಿದ್ದಕ್ಕಿಂತಲೂ ತಮ್ಮಲ್ಲೇ ಕಚ್ಚಾಡಿಕೊಂಡು ಸೋಲು ಕಂಡಿದ್ದೇ ಹೆಚ್ಚಾಗಿದೆ. ಮಂಡ್ಯ, ಮೈಸೂರು, ತುಮಕೂರು, [more]

ಬೆಂಗಳೂರು

ಚುನಾವಣೆಯಲ್ಲಿ ಜೆಡಿಎಸ್‍ಗೆ ಭಾರೀ ಹಿನ್ನಡೆ ಹಿನ್ನಲೆ-ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್

ಬೆಂಗಳೂರು, ಮೇ 23- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಭಾರೀ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಮಾಜಿ [more]

ರಾಷ್ಟ್ರೀಯ

ಜನರ ತೀರ್ಪನ್ನು ಸ್ವಾಗತಿಸುತ್ತೇನೆ ಎಂದ ರಾಹುಲ್ ಗಾಂಧಿ

ನವದೆಹಲಿ: ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ದೇಶದ ಜನತೆ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ [more]

ಬೆಂಗಳೂರು

ತಮ್ಮ ದ್ವೇಷವನ್ನು ಮರೆಯದೇ ಹಠ ಸಾಧಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 23- ಹನ್ನೆರಡು ವರ್ಷ ಜಿದ್ದು ಸಾಧಿಸುವ ನಾಗರ ಹಾವು ಆನಂತರ ದ್ವೇಷ ಮರೆತುಬಿಡುತ್ತದೆ ಎಂಬ ಮಾತಿದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ವರ್ಷ [more]

ಬೆಂಗಳೂರು

ಚುನಾವಣೆಯಲ್ಲಿ ಕಾಂಗ್ರೇಸ್-ಜೆಡಿಎಸ್ ಹೀನಾಯ ಸೋಲು ಹಿನ್ನಲೆ-ಅಲ್ಲಾಡತೊಡಗಿದ ಮೈತ್ರಿ ಸರ್ಕಾರದ ಬುಡ

ಬೆಂಗಳೂರು, ಮೇ 23- ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರದಲ್ಲಿರುವ ಮೈತ್ರಿ ಸರ್ಕಾರದ ಬುಡ ಅಲುಗಾಡತೊಡಗಿದೆ. ಜೆಡಿಎಸ್ ಜತೆಗಿನ ಮೈತ್ರಿಯಿಂದಾಗಿ ಕಾಂಗ್ರೆಸ್‍ಗೆ [more]

ಬೆಂಗಳೂರು

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ರಾಜ್ಯದಲ್ಲಿ ಘಟಾನುಘಟಿಗಳ ಸೋಲು

ಬೆಂಗಳೂರು, ಮೇ 23-ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕಾಂಗ್ರೆಸ್‍ನವರಾದ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೇಂದ್ರದ ಮಾಜಿ ಸಚಿವರಾಗಿದ್ದ ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ, ಸಂಸದರಾಗಿದ್ದ [more]

ಬೆಂಗಳೂರು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದವರ ವಿವರ

ಲೋಕಸಭಾ ಕ್ಷೇತ್ರ ಗೆದ್ದ ಅಭ್ಯರ್ಥಿಗಳು ಪಕ್ಷ 1.ಬಳ್ಳಾರಿ-ದೇವೇಂದ್ರಪ್ಪ ಬಿಜೆಪಿ 2.ಚಿಕ್ಕಮಗಳೂರು-ಉಡುಪಿ ಶೋಭಾ ಕರಂದ್ಲಾಜೆ ಬಿಜೆಪಿ 3.ಹಾಸನ ಪ್ರಜ್ವಲ್-ರೇವಣ್ಣ ಜೆಡಿಎಸ್ 4.ಕೋಲಾರ-ಮುನಿಸ್ವಾಮಿ ಬಿಜೆಪಿ 5.ಉ.ಕನ್ನಡ-ಅನಂತಕುಮಾರ್‍ಹೆಗಡೆ ಬಿಜೆಪಿ 6.ದ.ಕನ್ನಡ-ನಳಿನ್‍ಕುಮಾರ್ ಕಟೀಲ್ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳ: ಮಮತಾ ಭದ್ರಕೋಟೆಯಲ್ಲಿ ಬಿಜೆಪಿ ಮುನ್ನಡೆ

ಕೋಲ್ಕತ್ತಾ: ಕಳೆದ ಬಾರಿ ಪಶ್ಚಿಮ ಬಂಗಾಳದಲ್ಲಿ ಬರೀ ಎರಡು ಸ್ಥಾನ ಮಾತ್ರ ಗೆದ್ದಿದ್ದ ಬಿಜೆಪಿ ಈ ಬಾರಿ ಸದ್ಯ 16 ಕ್ಷೇತ್ರಗಳಲ್ಲಿ ತೀವ್ರ ಮುನ್ನಡೆ ಸಾಧಿಸಿದ್ದು, ಅಲ್ಲಿನ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿ ಅಡ್ವಾಣಿ ಅಭಿನಂದನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಪಕ್ಷದ ಹಿರಿಯ ಮುತ್ಸದ್ದಿ ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ. ಬಿಜೆಪಿಯನ್ನು ಈ ಮಹಾನ್ ದಿಗ್ವಿಜಯದತ್ತ ಕೊಂಡೊಯ್ದ ಪ್ರಧಾನಿ [more]

ರಾಷ್ಟ್ರೀಯ

ಭಾರತ ಮತ್ತೊಮ್ಮೆ ಗೆಲ್ಲುತ್ತಿದೆ ಎಂದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಎನ್ [more]

ರಾಜ್ಯ

ಮಂಡ್ಯ ಲೋಕಸಭಾ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಭರ್ಜರಿ ಜಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೆತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 90 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. [more]

ರಾಷ್ಟ್ರೀಯ

ಎನ್‌ಡಿಎ 350, ಯುಪಿಎ 84, ಇತರ 108 ಮುನ್ನಡೆ

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು, 542 ಕ್ಷೇತ್ರಗಳಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ಪ್ರಕಾರ ಎನ್‌ಡಿಎ 350, ಯುಪಿಎ 84 ಹಾಗೂ ಇತರರು 108 ಕ್ಷೇತ್ರಗಳಲ್ಲಿ [more]

ರಾಷ್ಟ್ರೀಯ

ಮೇ 26ರಂದು 2ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ [more]

ರಾಷ್ಟ್ರೀಯ

ಆಂಧ್ರದಲ್ಲಿ ಸಿಎಂ ಚಂದ್ರಬಾಬು ನಾಯ್ಡುಗೆ ಬಾರಿ ಮುಖಭಂಗ; ವೈ ಎಸ್ ಆರ್ ಕಾಂಗ್ರೆಸ್ ಗೆ ಗೆಲುವು

ಹೈದರಾಬಾದ್​: ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳ ಫಲಿತಾಂಶದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಗೆ ಭಾರೀ ಮುಖಭಂಗ ಉಂಟಾಗಿದೆ. ಜಗಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ [more]

ರಾಜ್ಯ

ಜನಾದೇಶಕ್ಕೆ ತಲೆಬಾಗುವೆ ಎಂದ ಕಾಂಗ್ರೆಸ್ ನಾಯಕ ಉಗ್ರಪ್ಪ

ಬಳ್ಳಾರಿ: ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ. ಜನಾದೇಶಕ್ಕೆ ತಲೆಬಾಗುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಜನಾದೇಶಕ್ಕೆ ತಲೆಬಾಗುತ್ತೇನೆ. ನನ್ನ ವಿರುದ್ಧ ಬಂದ ಫಲಿತಾಂಶ [more]

ರಾಜ್ಯ

ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಾತನ ಕ್ಷೇತ್ರದಲ್ಲಿ ಮೊಮ್ಮಗನ ಅಧಿಪತ್ಯ ಆರಂಭವಾದಂತಾಗಿದೆ. ಜೆಡಿಎಸ್ ಭದ್ರ ಕೋಟೆ [more]

ರಾಷ್ಟ್ರೀಯ

ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು; ಅಧಿಕೃತ ಘೋಷಣೆ ಮಾತ್ರ ಬಾಕಿ

ನವದೆಹಲಿ:ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಕೊನೇ ಘಟ್ಟ ತಲುಪಿದ್ದು, ಈಗಾಗಲೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಾಂಧೀನಗರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಗೆಲುವು [more]

ರಾಜ್ಯ

ಆರಂಭಿಕ ಸುತ್ತುಗಳಲ್ಲಿ ಮಂಡ್ಯದ ಮೂವರು ಸುಮಲತಾರಿಗೆ 1,210 ಮತ

ಮಂಡ್ಯ: ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಈ ನಡುವೆ ಭಾರೀ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರನ್ನು [more]

ರಾಷ್ಟ್ರೀಯ

ಎನ್‌ಡಿಎಗೆ ಭಾರೀ ಮುನ್ನಡೆ: ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!

ಮುಂಬೈ: ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ [more]

ರಾಜ್ಯ

ಬೆಂಗಳೂರು ದಕ್ಷಿಣ; ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಭಾರೀ ಮುನ್ನಡೆ

ಬೆಂಗಳೂರು: ಬಿಜೆಪಿ ಭದ್ರಕೋಟೆ ಎಂದೇ ಕರೆಯಲಾಗುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ದಿವಂಗತ ಅನಂತಕುಮಾರ್ 1996ರಿಂದ 2014ರ ವರೆಗೆ 6 ಭಾರಿ ಪ್ರತಿನಿಧಿಸಿದ್ದರು. ಆದರೆ, ಅವರ ಅಕಾಲಿಕ ಮರಣದ [more]

ಗುಲ್ಬರ್ಗ

‘ಲೋಕ’ ಫಲಿತಾಂಶ ಬರುತ್ತಿದ್ದಂತೇ ಕರ್ನಾಟಕದಲ್ಲಿ ಸರ್ಕಾರ ಉರುಳಲಿದೆ: ಉಮೇಶ್ ಜಾಧವ್ ಭವಿಷ್ಯ

ಕಲಬುರಗಿ: 2019ರ ಲೋಕಸಭಾ ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪಥನವಾಗಲಿದೆ ಎಂದು ಬಿಜೆಪಿ ನಾಯಕ ಡಾ. ಉಮೇಶ್ ಜಾಧವ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದ [more]

ರಾಷ್ಟ್ರೀಯ

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ

ನವದೆಹಲಿ: ಇಂದು ಲೋಕಸಮರದ ಮಹಾತೀರ್ಪಿನ ಹಿನ್ನೆಲೆ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ. ರಾಹುಲ್ ಗಾಂಧಿಯವರು ಅಮೆಥಿ [more]

ರಾಷ್ಟ್ರೀಯ

ಲೋಕಸಭೆ ಚುನಾವಣೆ ಮತ ಎಣಿಕೆ: ಎನ್ ಡಿಎ 272, ಯುಪಿಎ 117, ಇತರರು 112 ಕ್ಷೇತ್ರಗಳಲ್ಲಿ ಮುನ್ನಡೆ

ನವದೆಹಲಿ: 17ನೇ ಲೋಕಸಭೆಗೆ ಏಳು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ 272, ಯುಪಿಎ 117, ಇತರರು [more]

ರಾಜ್ಯ

ಹಿಂದು ಧರ್ಮಕ್ಕೆ ವಿಶ್ವ ಮಟ್ಟದಲ್ಲಿ ಗೌರವ ದೊರಕಿಸಿಕೊಡುವಲ್ಲಿ ಆರ್‍ಎಸ್‍ಎಸ್ ಪಾತ್ರ ಹಿರಿದು: ನಾ .ತಿಪ್ಪೇಸ್ವಾಮಿ

ಹಾಸನ: ಹಿಂದು ಧರ್ಮಕ್ಕೆ ವಿಶ್ವ ಮಟ್ಟದಲ್ಲಿ ಗೌರವ ದೊರಕಿಸಿಕೊಡುವಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಾತ್ರ ಪ್ರಮುಖವಾದುದು ಎಂದು ಆರ್‍ಎಸ್‍ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ [more]