ರಾಷ್ಟ್ರೀಯ

ಲೋಕ ಸಮರ ಅಂತಿಮ ಹಂತ: ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ 7 ರಾಜ್ಯಗಳ 59 ಕ್ಷೇತ್ರಗಳಿಗೆ ನಾಳೆ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಭಾನುವಾರ(ಮೇ.19) ನಡೆಯಲಿರುವ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, [more]

ಬೆಂಗಳೂರು

ಇಂದು ತಿರುಪತಿಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ

ಬೆಂಗಳೂರು, ಮೇ 17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ [more]

ಬೆಂಗಳೂರು

ಇಂದು ನಡೆದ ನಾಮಪತ್ರಗಳ ಪರಿಶೀಲನೆ

ಬೆಂಗಳೂರು, ಮೇ 17- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ [more]

ಕ್ರೀಡೆ

ಮೇ 19ರಂದು ಮ್ಯಾರಥಾನ್ ರ್ಯಾಲಿ

ಬೆಂಗಳೂರು, ಮೇ 17- ವಿಲ್ಸನ್‍ಗಾರ್ಡನ್ ಸಂಚಾರ ವ್ಯಾಪ್ತಿಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 19ರಂದು ಮ್ಯಾರಥಾನ್ ರ್ಯಾಲಿ ಹಮ್ಮಿಕೊಂಡಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಸಂಚಾರದಲ್ಲಿ [more]

ಬೆಂಗಳೂರು

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ-ಕುಪೇಂದ್ರ ರೆಡ್ಡಿ

ಬೆಂಗಳೂರು, ಮೇ 17- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ [more]

ಬೆಂಗಳೂರು

ಮಾನಸಿಕವಾಗಿ ನಾವು ಬ್ರಿಟೀಷ್ ಪ್ರಜೆಗಳು-ಚಂದ್ರಶೇಖರ ಕಂಬಾರ

ಬೆಂಗಳೂರು, ಮೇ 17- ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕವಾಗಿ ನಾವು ಬ್ರಿಟಿಷ್ ಪ್ರಜೆಗಳಾಗಿದ್ದೇವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಕನ್ನಡ [more]

ರಾಷ್ಟ್ರೀಯ

ಪ್ರತಿ ಧರ್ಮದಲ್ಲೂ ಭಯೋತ್ಪದನೆ ಇರುತ್ತದೆ ಎಂದ ಕಮಲ ಹಾಸನ್

ಕೊಯಮತ್ತೂರು: ನಟ, ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ ಮತ್ತೊಂದು ಹೇಳಿಕೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು [more]

ಬೆಂಗಳೂರು

ಹಿಂದೂ ರುದ್ರಭೂಮಿ ತೆರವುಗೊಳಿಸಿರುವದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಮೇ 17- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದ ಹಿಂದೂ ರುದ್ರಭೂಮಿ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ರಿಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ [more]

ದಿನದ ವಿಶೇಷ ಸುದ್ದಿಗಳು

ಮಾಸ್ಟರ್ ಹಿರಣಯ್ಯ ಸ್ಮರಣಾರ್ಥ-ನಾಳೆ ಪೌಲಸ್ಥ್ಯನ ಪ್ರಣಯ ಕಥೆ ನಾಟಕ

ಬೆಂಗಳೂರು, ಮೇ 17- ಲತಾ-ವಂಶಿ ಅವರ ಜನಪ್ರಿಯ ಕಾದಂಬರಿಯನ್ನು ಆಧರಿಸಿ ಹಿರಿಯ ನಾಟಕಕಾರ, ರಂಗನಟ, ನಿರ್ದೇಶಕ ಎಸ್.ವಿ.ಕೃಷ್ಣ ಶರ್ಮ ಅವರು ಬರೆದು, ರಂಗದ ಮೇಲೆ ಪ್ರದರ್ಶನ ಕಂಡು, [more]

ಆರೋಗ್ಯ

ರೆಟಿನಿಬ್ಲಾಸ್ಟೊಮ ಎಂಬುದು ಚಿಕ್ಕ ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್ ಗ್ರಂಥಿ

ಬೆಂಗಳೂರು,ಮೇ 17- ರೆಟಿನೊಬ್ಲಾಸ್ಟೊಮಾ ಎಂಬುದು ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಒಳಾವರಣದ ಕ್ಯಾನ್ಸರ್ ಗಂಥಿಯಾಗಿದ್ದು, ಭಾರತದಲ್ಲಿ ಒಂದು ದಶಲಕ್ಷ ಮಕ್ಕಳಿಗೆ ನಾಲ್ಕು ಮಕ್ಕಳಲ್ಲಿ ಇದು ಕಂಡು [more]

ರಾಷ್ಟ್ರೀಯ

ಮಹಾತ್ಮಾ ಗಾಂಧಿ ಅವಮಾನಿಸಿದ ಪ್ರಗ್ಯಾ ಸಿಂಗ್ ರನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದ ಪ್ರಧಾನಿ ಮೋದಿ

ನವದೆಹಲಿ: ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ [more]

ಬೆಂಗಳೂರು

ಇಂದಿನಿಂದ ಮಾವು ಮತ್ತು ಹಲಸು ಹಣ್ಣಿನ ಮೇಳ

ಬೆಂಗಳೂರು,ಮೇ17- ಬೆಳಗಾರರಿಂದ ಗ್ರಾಹಕರಿಗೆ ರಿಯಾಯ್ತಿ ದರದಲ್ಲಿ ಒದಗಿಸುವ ಮಾವು ಮತ್ತು ಹಲಸು ಹಣ್ಣಿನ ಮೇಳವನ್ನು ಹಾಪ್‍ಕಾಮ್ಸ್ ಇಂದಿನಿಂದ ಆರಂಭಿಸಿದೆ. ನಗರದ ಹಡ್ಸನ್ ವೃತ್ತದಲ್ಲಿರುವ ಹಾಪ್‍ಕಾಮ್ಸ್ ನಲ್ಲಿ ವಿವಿಧ [more]

ರಾಷ್ಟ್ರೀಯ

ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: ಐದು ವರ್ಷಗಳ ನಮ್ಮ ಸರಕಾರದ ಸಾಧನೆ ಬಗ್ಗೆ ತೃಪ್ತಿಯಿದೆ. ಸಂಪೂರ್ಣ ಬಹುಮತದೊಂದಿಗೆ ಎರಡನೇ ಅವಧಿಗೆ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ಬೆಂಗಳೂರು

ಮೇ.21ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು. ಮೇ17- ಮೇ 23ರ ಲೋಕಾಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಮಹತ್ವದ ರಾಜಕೀಯ ಬದಲಾವಣೆ ಆಗುವ ನಿರೀಕ್ಷೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು [more]

ಬೆಂಗಳೂರು

ಸಿದ್ದರಾಮಯ್ಯನವರಿಂದ ಸರ್ಕಾರದ ಪತನಕ್ಕೆ ಮುಹೂರ್ತ ನಿಗದಿ

ಬೆಂಗಳೂರು, ಮೇ 17- ಜೆಡಿಎಸ್ ಜತೆಗಿನ ಮೈತ್ರಿಯನ್ನು ಮುಂದುವರೆಸಿದರೆ ಕಾಂಗ್ರೆಸ್ ಮುಂದಿನ ಹತ್ತು ವರ್ಷಗಳ ಕಾಲ ಅಧಿಕಾರವನ್ನು ಮರೆತುಬಿಡಬೇಕಾಗುತ್ತದೆ ಎಂಬ ಆತಂಕವನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ [more]

ಬೆಂಗಳೂರು

ತೀವ್ರ ವಿವಾದಕ್ಕೆ ಗುರಿಯಾದ ಟ್ವೀಟ್-ಕ್ಷಮೆ ಕೇಳಿದ ಬಿಜೆಪಿ ಸಂಸದರು

ಬೆಂಗಳೂರು, ಮೇ 17- ತಮ್ಮ ಟ್ವೀಟ್‍ಗಳು ತೀವ್ರ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದಾರೆ. ಕರಾವಳಿ ಭಾಗದ ಸಂಸದರಾದ ಅನಂತ್‍ಕುಮಾರ್ ಹೆಗಡೆ, ನಳಿನ್‍ಕುಮಾರ್ ಕಟಿಲ್ ಅವರುಗಳು ನಾಥೂರಾಮ್ [more]

ಬೆಂಗಳೂರು

ಅಂತರ್ಜಾಲದಲ್ಲಿ ಭಾರಿ ಸದ್ದು ಮಾಡುತ್ತಿರುವ ನಾಥೂರಾಮ್ ಗೋಡ್ಸೆ ಕುರಿತ ಟ್ವೀಟ್

ಬೆಂಗಳೂರು, ಮೇ 17- ನಿನ್ನೆ ಮುಖ್ಯಮಂತ್ರಿ ಹುದ್ದೆ ಕುರಿತು ಮಾಜಿ-ಹಾಲಿ ಮುಖ್ಯಮಂತ್ರಿಗಳ ನಡುವೆ ನಿನ್ನೆ ಟ್ವೀಟರ್ ವಾರ್ ನಡೆದಿದ್ದರೆ, ಇಂದು ನಾಥೂರಾಮ್ ಗೋಡ್ಸೆ ಕುರಿತು ಬಿಜೆಪಿ ಸಂಸದರು [more]

ರಾಷ್ಟ್ರೀಯ

ಕೊಟ್ಟ ಭರವಸೆ ಈಡೇರಿಸುವುದು ಬಿಜೆಪಿ ಅಲ್ಲ, ಕಾಂಗ್ರೆಸ್: ರಾಬರ್ಟ್ ವಾದ್ರಾ

ನವದೆಹಲಿ: ಕಾಂಗ್ರೆಸ್ ಬಿಜೆಪಿಯಂತೆ ಸುಳ್ಳು ಭರವಸೆಗಳನ್ನು ನೀಡುವ ಪಕ್ಷವಲ್ಲ. ಜನರಿಗೆ ಏನು ಬೇಕೋ ಅದನ್ನು ನಮ್ಮ ಪಕ್ಷ ನೀಡುತ್ತದೆ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ. ಬಿಜೆಪಿ ವಿರುದ್ಧ [more]

ರಾಷ್ಟ್ರೀಯ

ಶಾರದಾ ಚಿಟ್ ಫಂಡ್ ಹಗರಣ; ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಗೆ ಮತ್ತೆ ಬಂಧನ ಭೀತಿ

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ [more]

ರಾಜ್ಯ

ಗೋಡ್ಸೆ ಕುರಿತ ವಿವಾದಾತ್ಮಕ ಟ್ವೀಟ್: ಕ್ಷಮೆಯಾಚಿಸಿದ ಸಂಸದ ನಳೀನ್ ಕುಮಾರ್

ಬೆಂಗಳೂರು: ಗೋಡ್ಸೆ ಕುರಿತು ಟ್ವೀಟ್​ ಮಾಡಿದ್ದ ದಕ್ಷಿಣ ಕನ್ನಡದ ಸಂಸದ ನಳಿನ್​ ಕುಮಾರ್​ ಕಟೀಲ್, ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ​ ಕ್ಷಮೆ ಕೇಳಿದ್ದಾರೆ. ನಳಿನ್​ ಕುಮಾರ್​ ಕಟೀಲ್​ [more]

ರಾಷ್ಟ್ರೀಯ

ಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ

ನವದೆಹಲಿ: ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು [more]

ರಾಜ್ಯ

ನಾಥೋರಾಮ್ ಗೋಡ್ಸೆ, ಅಜ್ಮಲ್ ಕಸಬ್ ಗಿಂತ 17 ಸಾವಿರ ಜನರನ್ನ ಕೊಂದ ರಾಜೀವ್ ಗಾಂಧಿ ಮಹಾಕ್ರೋರಿ ಎಂದ ಬಿಜೆಪಿ ಸಂಸದ ನಳೀನ್ ಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮರ ಇನ್ನೇನು ಕೊನೆ ಘಟ್ಟಕ್ಕೆ ಬಂದು ತಲುಪಿದ್ದು, ಅಂತಿಮ ಹಂತದ ಮತದಾನ ಮಾತ್ರ ಬಾಕಿಯಿದೆ. ಈ ನಡುವೆ ನಾಥುರಾಮ್ ಗೋಡ್ಸೆ ಕುರಿತ ವಿವಾದಾತ್ಮಕ [more]

ರಾಜ್ಯ

ಗಾಂಧಿ-ಗೋಡ್ಸೆ ವಿವಾದಕ್ಕೆ ಕಿಡಿ ಹೊತ್ತಿಸಿದ ಅನಂತ್ ಕುಮಾರ್ ಟ್ವೀಟ್​ ಡಿಲೀಟ್; ಶಿಸ್ತು ಕ್ರಮಕ್ಕೆ ಮುಂದಾದ ಬಿಜೆಪಿ

ಬೆಂಗಳೂರು; ಇತ್ತೀಚೆಗೆ ಭೂಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದು ದೊಡ್ಡ ಚರ್ಚೆಗೆ [more]

ಕ್ರೀಡೆ

ಐಪಿಎಲ್ನಲ್ಲಿ ಹೇಗಿತ್ತು ಟೀಂ ಇಂಡಿಯಾ ಆಟಗಾರರ ಪರ್ಫಾಮನ್ಸ್ ? ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ರು ಧೋನಿ, ಕೊಹ್ಲಿ

ಎರಡು ತಿಂಗಳಕಾಲ ಕ್ರಿಕೆಟ್ ಅಭಿಮಾನಿಗಳನ್ನ ರಂಜಿಸಿದ್ದ ಐಪಿಎಲ್ ಟೂರ್ನಿ ಮುಗಿದಿದೆ. ಇನ್ನೂ ರೋಚಕತೆಯಿಂದ ಸಾಗಿದ ಫೈನಲ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದು, ನಾಲ್ಕನೇ ಬಾರಿಗೆ [more]

ಕ್ರೀಡೆ

ಧೋನಿ ವಿರುದ್ಧ ಮಾತನಾಡಿದ್ರಾ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ? ಕುಲ್ದೀಪ್ ವಿರುದ್ಧ ತಲೈವಾ ಅಭಿಮಾನಿಗಳು ಸಿಟ್ಟಾಗಿದ್ಯಾಕೆ ?

ಟೀಂ ಇಂಡಿಯಾದ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಈಗ Talk Of  The town ಆಗಿದ್ದಾರೆ. ಟೀಂ ಇಂಡಿಯಾಕ್ಕೆ Debut ಮಾಡಿದ ಕೆಲವೇ ತಿಂಗಳಲ್ಲಿ ಸೂಪರ್ ಸ್ಪೆಲ್ [more]