ಕ್ರೀಡೆ

ಟೀಂ ಇಂಡಿಯಾದಲ್ಲಿದ್ದಾರೆ ಮೂರು ತ್ರಿಮೂರ್ತಿ: ಕಳೆದ ವಿಶ್ವಕಪ್ನಲ್ಲಿ ಅಬ್ಬರಿಸಿದ್ರು ಈ ಆಟಗಾರರು

ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಸಮರಕ್ಕೆ ಇನ್ನು 12 ದಿನಗಳು ಬಾಕಿ ಇವೆ. ಈ ವಿಶ್ವ ಯುದ್ದಕ್ಕೆ ಈಗಾಗಲೇ ಕೌಂಟ್ ಡೌನ್ ಶುರುವಾಗಿದ್ದು ಮಹಾ [more]

ರಾಷ್ಟ್ರೀಯ

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!

ಕೊಯಮತ್ತೂರು: ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ [more]

ರಾಜ್ಯ

ಮಂಡ್ಯ ಫಲಿತಾಂಶ; ಇಕ್ಕಟ್ಟಿಗೆ ಸಿಲುಕಿದ ಚುನಾವಣಾ ಆಯೋಗ

ಮಂಡ್ಯ: ಲೋಕಸಭಾ ಚುನಾವಣೆಯ ಬಳಿಕ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಒಂದು ಕಡೆಯಾದರೆ, ಇದೀಗ ಫಲಿತಾಂಶದ ದಿನ ಮಂಡ್ಯದ ಭದ್ರತೆಯ ಬಗ್ಗೆ ಚುನಾವಣಾ ಆಯೋಗ ತಲೆಕೆಡಿಸಿಕೊಂಡಿದೆ. ಮೇ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ಜಿಂಕೆ

ಕನಕಪುರ, ಮೇ 16- ಕಾಡಿನಿಂದ ಆಹಾರ ಅರಸಿ ಗ್ರಾಮದೊಳಗೆ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿರುವ ಘಟನೆ [more]

ಹಳೆ ಮೈಸೂರು

ವಿದ್ಯುತ್ ಕಳ್ಳತನ ಪ್ರಕರಣ-ಚೆಸ್ಕ್ ಜಾಗೃತ ದಳದಿಂದ ಕಾರ್ಯಾಚರಣೆ

ಮೈಸೂರು,ಮೇ 16- ವಿದ್ಯುತ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚೆಸ್ಕ್ ಜಾಗೃತ ದಳ ಕಾರ್ಯಾಚರಣೆ ನಡೆಸಿ ಕೈಗಾರಿಕೆಗಳು ಸೇರಿದಂತೆ ಹಲವು ಮನೆಗಳಲ್ಲಿ ಅಕ್ರಮ ಸಂಪರ್ಕ ಹೊಂದಿರುವುದನ್ನು ಪತ್ತೆಹಚ್ಚಿ [more]

ಧಾರವಾಡ

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ-ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಮೇ 16- ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. [more]

ಧಾರವಾಡ

ಸಿದ್ದರಾಮಯ್ಯನವರನ್ನು ಸರಿಮಾಡುವುದಕ್ಕೆ ಆಗಲ್ಲ-ಶಾಸಕ ಸಿ.ಟಿ.ರವಿ

ಹುಬ್ಬಳ್ಳಿ,ಮೇ 16-ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಾವು ಬೀಳಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನದ ಹೊಗೆಯಾಡುತ್ತಿದೆ. ಸರ್ಕಾರ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಮಾಜಿ ಸಚಿವ ಸಿ.ಟಿ.ರವಿ [more]

ಧಾರವಾಡ

ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟ್ಟೆಗಳು-ಗರಂ ಆದ ಶೋಭಾ ಕರಂದ್ಲಾಜೆ

ಕುಂದಗೋಳ,ಮೇ 16- ನಗರದ ಶಂಭುಲಿಂಗೇಶ್ವರ ದೇವಸ್ಥಾನ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟೆಗಳು ಪತ್ತೆಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಕುಂದಗೋಳ [more]

ಬೆಳಗಾವಿ

ಹಾವು ಕಚ್ಚಿ ಇಬ್ಬರು ಮಕ್ಕಳ ಸಾವು

ಬೆಳಗಾವಿ,ಮೇ 16: ಆಟವಾಡುತ್ತಿದ್ದ ಮಕ್ಕಳಿಬ್ಬರಿಗೆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. ರಾಜಾಪುರ ಕಟ್ಟಿಕಾರ ತೋಟದ ಸಿದ್ಧಪ್ಪ [more]

ಧಾರವಾಡ

ಕಾಂಗ್ರೇಸಿಗರು ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ

ಹುಬ್ಬಳ್ಳಿ, ಮೇ 16- ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿಗರು ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಹುನ್ನಾರ ನಡೆಸಿದ್ದಾರೆ. ಆದರೆ ಅವರ ಆಟ ನಡೆಯೊಲ್ಲ. ಮತದಾರರು ಜಾಗೃತರಾಗಿದ್ದಾರೆ [more]

ಹೈದರಾಬಾದ್ ಕರ್ನಾಟಕ

ಯಡಿಯೂರಪ್ಪನವರು ನೂರು ಬಾರಿ ಜಪಿಸಿದರೂ ಸಿಎಂ ಆಗಲ್ಲ

ಕಲಬುರಗಿ,ಮೇ 16- ಮುಖ್ಯಮಂತ್ರಿ ಸ್ಥಾನದಲ್ಲಿ ಈಗಾಗಲೇ ಕುಮಾರಸ್ವಾಮಿ ಇದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸುವ ಅಗತ್ಯವೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ [more]

ರಾಜ್ಯ

ಮನಿ ಡಬ್ಲಿಂಗ್ ಅಡ್ಡೆ ಮೆಲೆ ದಾಳಿ-ಪೊಲೀಸ್ ಇನ್ಸ್‍ಪೆಕ್ಟರ್ ಪಿಸ್ತೂಲ್ ಕಸಿದ ವ್ಯಕ್ತಿ-ಫೈರ್ ಮಾಡಲು ಮುಂದಾದ ವ್ಯಕ್ತಿಗೆ ಗುಂಡು ತಗುಲಿ ಸಾವು

ಮೈಸೂರು, ಮೇ 16- ಮನಿ ಡಬ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಅವರ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡು ಫೈರ್ ಮಾಡಲು ಮುಂದಾದ ವ್ಯಕ್ತಿಗೇ [more]

ಬೆಂಗಳೂರು

ಬಿಬಿಎಂಪಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ಬೆಂಗಳೂರು, ಮೇ 16- ಉಪಮೇಯರ್ ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಕಾವೇರಿಪುರ ವಾರ್ಡ್ ಮತ್ತು ಏಳುಮಲೈ ನಿಧನದಿಂದ ತೆರವಾಗಿದ್ದ ಸಗಾಯಿಪುರಂ ವಾರ್ಡ್‍ಗೆ ಇಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, [more]

No Picture
ಬೆಂಗಳೂರು

ಮೇ.17ರಿಂದ 19ರವರೆಗೆ ಬರಮುಕ್ತ ಕರ್ನಾಟಕ ಆಂದೋಲನ

ಬೆಂಗಳೂರು, ಮೇ 16-ಗುಮ್ಮನಹಳ್ಳಿ ಡಾ. ರಾಮ್ಮನೋಹರ್ ಲೋಹಿಯಾ ಸಮತಾ ವಿದ್ಯಾಲಯ ವತಿಯಿಂದ ಬರಮುಕ್ತ ಕರ್ನಾಟಕ ಆಂದೋಲನವನ್ನ ಮೇ 17ರಿಂದ 19 ರವರೆಗೆ ವಿದ್ಯಾಲಯದಲ್ಲೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ.ರವಿವರ್ಮ [more]

ಬೆಂಗಳೂರು

ಮತ ಎಣಿಕೆಗೆ ದಿನಗಣನೆ ಆರಂಭ-ಹೆಚ್ಚಾದ ಅಭ್ಯರ್ಥಿಗಳ ಎದೆ ಬಡಿತ

ಬೆಂಗಳೂರು, ಮೇ 16-ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದು ವಾರ ಬಾಕಿ ಉಳಿದಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಅಧಿಕಾರಿಗಳು ಮತ ಎಣಿಕೆಗೆ ಬೇಕಾದ ಸಿದ್ಧತೆಯಲ್ಲಿ [more]

ಬೆಂಗಳೂರು

ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

ಬೆಂಗಳೂರು,ಮೇ 16- ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಎಂದೇ ಬಿಂಬಿತವಾಗಿರುವ ಕುಂದಗೋಳ-ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಮತದಾರರನ್ನು [more]

ಬೆಂಗಳೂರು

ಸಿದ್ದರಾಮಯ್ಯ ಬೆಂಬಲಿಗರಿಗೆ ಟಕ್ಕರ್ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಮೇ 16-ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ನಾಯಕರಿಗೆ ಇರಿಸು-ಮುರಿಸು ಉಂಟು ಮಾಡುತ್ತಿದ್ದ ಬೆಂಬಲಿಗರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು [more]

ಬೆಂಗಳೂರು

ಭಾರಿ ಸದ್ದು ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಸಿರುವ ಬಾಂಬ್

ಬೆಂಗಳೂರು, ಮೇ 16-ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಹೋಗಿದೆ ಎನ್ನುವಷ್ಟರಲ್ಲೇ ಮುಖ್ಯಮಂತ್ರಿ ಹುದ್ದೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಸಿಡಿಸಿರುವ ಬಾಂಬ್ ಭಾರೀ ಸದ್ದು ಮಾಡಿದೆ. [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆ-ಮಿನಿ ಸಮರಕ್ಕೆ ಗ್ರಾಮೀಣ ಭಾಗದಲ್ಲಿ ನಿರಾಸಕ್ತಿ

ಬೆಂಗಳೂರು, ಮೇ 16-ಒಂದೆಡೆ ಲೋಕಸಭೆ ಮಹಾಸಮರ, ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡುವೆ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಮಿನಿ ಸಮರಕ್ಕೆ ಗ್ರಾಮೀಣ ಭಾಗದಲ್ಲಿ ನಿರಾಸಕ್ತಿ ಕಂಡುಬಂದಿದೆ. [more]

ಬೆಂಗಳೂರು

1500 ಕೋಟಿ ರೂ. ಹಗರಣ-ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು

ಬೆಂಗಳೂರು, ಮೇ 16-ಗಾಂಧಿನಗರ, ಆರ್.ಆರ್.ನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿದೆ ಎನ್ನಲಾದ 1500 ಕೋಟಿ ರೂ. ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಕೂಡಲೇ ಸರ್ಕಾರ ಕ್ರಮಕೈಗೊಳ್ಳಬೇಕೆಂದು [more]

ಬೆಂಗಳೂರು

ಸುಪ್ರೀಂಕೋರ್ಟ್ ತೀರ್ಪನ್ನು ಕೂಡಲೇ ರಾಜ್ಯ ಸರ್ಕಾರ ಜಾರಿಗೊಳಿಸಬೇಕು

ಬೆಂಗಳೂರು, ಮೇ 16-ಎಸ್‍ಸಿ-ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆ 2017 ಸುಪ್ರೀಂ ನೀಡಿರುವ ಸಿಂಧುತ್ವವನ್ನು ರಾಜ್ಯ ಸರ್ಕಾರ ಈ ಕೂಡಲೇ ಅನುಷ್ಠಾನಕ್ಕೆ ತರುವಂತಹ ಕಾರ್ಯಕ್ಕೆ ಸನ್ನದ್ಧವಾಗಬೇಕು.ಇಲ್ಲದಿದ್ದಲ್ಲಿ ರಾಜ್ಯ [more]

ಬೆಂಗಳೂರು

ಸಂಸದೆ ಶೋಭಾ ಕರಂದ್ಲಾಜೆಯವರಿಂದ ಮಹಿಳಾ ಸಮುದಾಯಕ್ಕೆ ಅಪಮಾನ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 16-ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ

ಬೆಂಗಳೂರು, ಮೇ 16- ರಾಜ್ಯದ ಮಿನಿ ಮಹಾಸಮರವೆಂದೇ ಪರಿಗಣಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಇಂದು ಮುಕ್ತಾಯಗೊಂಡಿದೆ. ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ [more]

ರಾಷ್ಟ್ರೀಯ

ಗೋಡ್ಸೆ ದೇಶ ಭಕ್ತ ಎಂದ ಸಾದ್ವಿ ಪಜ್ನಾ ಸಿಂಗ್

ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ನೀಡಿದ್ದಾರೆ. [more]

ರಾಜ್ಯ

ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಬಳೆತೊಟ್ಟೇ ಸಾಧನೆ ಮಾಡಿದ್ದಾರೆ: ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಖಡಕ್ ಉತ್ತರ

ಬೆಂಗಳೂರು: ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಖಡಕ್ ಆಗಿ ಪ್ರತಿಕ್ರಿಯೆ [more]