ರಾಷ್ಟ್ರೀಯ

ಮೊಣಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಬ್ಯಾಟ್ ಬೀಸಿದ್ದ ವಾಟ್ಸನ್; ಅಸಲಿ ಕಥೆ ಬಿಚ್ಚಿಟ್ಟ ಬಜ್ಜಿ

ಹೊಸದಿಲ್ಲಿ: ಭಾನುವಾರ ನಡೆದ ಐಪಿಎಲ್​ ಫೈನಲ್​ನಲ್ಲಿ ರೋಹಿತ್​ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​​ ಗೆದ್ದು ಬೀಗಿತ್ತು. ಗೆಲುವಿನ ಸಮೀಪದಲ್ಲಿದ್ದ ಎಂಎಸ್​​ ಧೋನಿ ನಾಯಕತ್ವದ ಚೆನ್ನೈ ಸೂಪರ್​ ಕಿಂಗ್ಸ್​​ [more]

ಬೆಂಗಳೂರು

ಮೈತ್ರಿ ಪಕ್ಷಗಳ ನಾಯಕರು ಬಾಯಿಗೆ ಬಂದಂತೆ ಮಾತನಾಡುವದನ್ನು ನಿಲ್ಲಿಸಬೇಕು-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 13-ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಆರೋಗ್ಯಕರವಾಗಿ ಮುಂದುವರೆಯಬೇಕಾದರೆ ಎರಡೂ ಪಕ್ಷಗಳ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ರಾಜಕೀಯವಾಗಿ ಈವರೆಗೂ ಮೌನವಾಗಿದ್ದ ಎಲ್ಲರೂ [more]

ಬೆಂಗಳೂರು

ಸಿದ್ದರಾಮಯ್ಯ ಆನೆ ಇದ್ದಂತೆ-ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು, ಮೇ 13-ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್, ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು [more]

ಬೆಂಗಳೂರು

ಮೈತ್ರಿ ಇಷ್ಟವಿದ್ದರೆ ಇರಿ-ಇಲ್ಲದಿದ್ದರೆ ನಿಮ್ಮ ದಾರಿ ನೀವು ನೋಡಿಕೊಳ್ಳಿ-ಕುಪೇಂದ್ರ ರೆಡ್ಡಿ

ಬೆಂಗಳೂರು, ಮೇ 13-ಅಧಿಕಾರಕ್ಕಾಗಿ ನಾವು ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿರಲಿಲ್ಲ, ಅವರಾಗಿಯೇ ಬಂದು ಬೇಷರತ್ ಬೆಂಬಲ ನೀಡಿದ್ದಾರೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಮೈತ್ರಿ [more]

ಬೆಂಗಳೂರು

ಸಿದ್ದರಾಮಯ್ಯನವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು-ಎಚ್.ವಿಶ್ವನಾಥ್

ಬೆಂಗಳೂರು, ಮೇ 13- ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಉಳಿದ ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಲು ಸಹಕಾರ ನೀಡಬೇಕು [more]

ಮತ್ತಷ್ಟು

ಕೆಲವರು ವೈಯುಕ್ತಿಕ ಚಪಲಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ-ಸಚಿವ ವೆಂಕಟರಮಣಪ್ಪ

ಬೆಂಗಳೂರು, ಮೇ 13- ಕೆಲವರು ಬಾಯಿ ಚಪಲಕ್ಕಾಗಿ ಮತ್ತು ಚಟ ತೀರಿಸಿಕೊಳ್ಳಲು ಹೇಳಿಕೆಗಳನ್ನು ನೀಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ, [more]

ಬೆಂಗಳೂರು

29ರಂದು ಬಿಬಿಎಂಪಿ ಉಪಚುನಾವಣೆ-ಮೈತ್ರಿ ಪಕ್ಷದ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು, ಮೇ 13-ಬಿಬಿಎಂಪಿ ಸದಸ್ಯರ ನಿಧನದಿಂದ ತೆರವಾಗಿದ್ದ ಎರಡು ವಾರ್ಡ್‍ಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಗಳಾಗಿ ಪಳನಿಯಮ್ಮ ಹಾಗೂ ಸುಶೀಲಾ ಸುರೇಶ್ ಆಯ್ಕೆಯಾಗಿದ್ದಾರೆ. [more]

ಕಾರ್ಯಕ್ರಮಗಳು

ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಮ್.ಆರ್.ದೊರೆಸ್ವಾಮಿಯವರ ಸೇವೆ ಅನನ್ಯವಾದದ್ದು-ಹಿರಿಯ ಕವಿ ದೊಡ್ಡರಂಗೇಗೌಡ

ಬೆಂಗಳೂರು, ಮೇ 13- ಶಿಕ್ಷಣ ಕ್ಷೇತ್ರದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಡಾ. ಎಮ್.ಆರ್.ದೊರೆಸ್ವಾಮಿ ಅವರ ಸೇವೆ ಅನನ್ಯವಾದದ್ದು ಎಂದು ಹಿರಿಯ ಕವಿ ಪದ್ಮಶ್ರಿ ಡಾ. ದೊಡ್ಡರಂಗೇಗೌಡ ತಿಳಿಸಿದರು. [more]

ಬೆಂಗಳೂರು

ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ-ಟಿ.ಎ.ಶರವಣ

ಬೆಂಗಳೂರು,ಮೇ 13- ಆಡಳಿತಾರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಎರಡು ಪಕ್ಷಗಳ ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಪರಿಹರಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ. [more]

ಬೆಂಗಳೂರು

ಜೆಡಿಎಸ್ ವರಿಷ್ಟ ದೇವೇಗೌಡರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ 13- ರಾಜ್ಯ ದೋಸ್ತಿ ಸರ್ಕಾರದ ನಾಯಕರ ನಡುವೇ ಮಾತಿನ ಸಮರಕ್ಕೆ ಕಾರಣವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ [more]

ಬೆಂಗಳೂರು

ಮೈತ್ರಿ ಧರ್ಮ ಉಲ್ಲಂಘಿಸಿ ಯಾರು ಮಾತನಾಡಬಾರದು-ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಮೇ 13-ಜೆಡಿಎಸ್ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ನಾಯಕತ್ವ ಇನ್ನಷ್ಟು ಗಟ್ಟಿಯಾಯಿತೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಇಂದು ಬೆಳಗ್ಗೆ ನಡೆದ ಬೆಳವಣಿಗೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ [more]

ಬೆಂಗಳೂರು

ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಆರ್.ವಿ.ದೇಶಪಾಂಡೆ ಟಾಂಗ್

ಬೆಂಗಳೂರು, ಮೇ.13- ಸಿದ್ದರಾಮಯ್ಯ ಆಡಳಿತಾವಧಿಯನ್ನು ಟೀಕಿಸುವ ಮೂಲಕ ಮೈತ್ರಿ ಸರ್ಕಾರದ ನಡುವಿನ ಒಳಬೇಗುದಿಯನ್ನು ವಿಶ್ವನಾಥ್ ಹೊರಹಾಕಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರದ ನಡುವೆ ಮತ್ತೊಮ್ಮೆ ಮುನಿಸು ಹೊರ [more]

ಬೆಂಗಳೂರು

ಪರಸ್ಪರ ಆರೋಪಗಳಲ್ಲಿ ನಿರತರಾಗಿರುವ ಮೈತ್ರಿ ಪಕ್ಷದ ನಾಯಕರುಗಳು

ಬೆಂಗಳೂರು, ಮೇ 13- ಆಡಳಿತಾರೂಢ ದೋಸ್ತಿಯಲ್ಲಿ ಹೊತ್ತಿರುವ ಬೆಂಕಿಯ ಜ್ವಾಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಭಯಪಕ್ಷಗಳ ಮುಖಂಡರು ಬಹಿರಂಗವಾಗಿಯೇ ತೊಡೆ ತಟ್ಟಿರುವುದರಿಂದ ಸಮ್ಮಿಶ್ರ ಸರ್ಕಾರದ ಭವಿಷ್ಯ 23ರ [more]

ಬೆಂಗಳೂರು

ತಾರಕಕ್ಕೇರಿದ ಜೆಡಿಎಸ್-ಕಾಂಗ್ರೇಸ್ ನಾಯಕರ ವಾಕ್ಸಮರ

ಬೆಂಗಳೂರು, ಮೇ 13- ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಸರ್ಕಾರ [more]

ರಾಷ್ಟ್ರೀಯ

ದಿಗ್ವಿಜಯ್ ಸಿಂಗ್ ಅವರಿಗೆ ತಮ್ಮ ಹಕ್ಕು ಚಲಾಯ್ಸಬೇಕೆಂಬುದೂ ನೆನಪಾಗಲಿಲ್ಲ: ಪ್ರಧಾನಿ ವ್ಯಂಗ್ಯ

ರತ್ಲಾಂ: ಇಡೀ ರಾಷ್ಟ್ರ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಮಗ್ನವಾಗಿದ್ದರೆ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್​ ಸಿಂಗ್​ ಅವರಿಗೆ ಮಾತ್ರ ತಮ್ಮ ಹಕ್ಕು ಚಲಾಯಿಸಬೇಕು ಎಂಬುದೂ ನೆನಪಿಲ್ಲ ಎಂದು [more]

ರಾಷ್ಟ್ರೀಯ

ರಾಜಕೀಯ ಲಾಭಕ್ಕಾಗಿ ಪತ್ನಿಯನ್ನೇ ತೊರೆದ ಪ್ರಧಾನಿಯಿಂದ ಇತರ ಸಹೋದರಿಯರು ಗೌರವ ನಿರೀಕ್ಷ್ಜಿಸಲು ಸಾಧ್ಯವೇ: ಮಾಯಾವತಿ ಪ್ರಶ್ನೆ

ನವದೆಹಲಿ: ಅಳ್ವಾರ್​ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಇಷ್ಟು ದಿನ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆ ನೀಡದೇ ಮೌನವಾಗಿದ್ದರು. ಈಗ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಲಾಭ [more]

ರಾಷ್ಟ್ರೀಯ

ಗೋಡ್ಸೆ ಭಾರತದ ಮೊದಲ ಹಿಂದೂ ಉಗ್ರ ಎಂದ ನಟ ಕಮಲ್ ಹಾಸನ್

ಚೆನ್ನೈ: ಮಹಾತ್ಮಾ ಗಾಂಧಿಯವರನ್ನು ಹತ್ಯೆಗೈದ ನಾಥೋರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಹೇಳುವ ಮೂಲಕ ನಟ, ರಾಜಕಾರಣಿ ಕಮಲ್ ಹಾಸನ್ ಹೊಸ ವಿವಾದ [more]

ರಾಜ್ಯ

ಜೆಡಿಎಸ್ ನಾಯಕರ ಹೇಳಿಕೆಗೆ ಸಿದ್ದು ಅಸಮಾಧಾನ: ಮೈತ್ರಿ ಧರ್ಮ ನನ್ನ ಕಟ್ಟಿಹಾಕಿದೆ ಎಂದ ಮಾಜಿ ಸಿಎಂ

ಬೆಂಗಳೂರು: ತಮ್ಮ ವಿರುದ್ಧದ ದಳಪತಿಗಳ ಹೇಳಿಕೆಗಳಿಗೆ ತೀವ್ರ ಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮೊದಲು ಜಿ.ಟಿ.ದೇವೇಗೌಡ, ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ… ನನ್ನನ್ನು [more]

ರಾಜ್ಯ

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಮುದುಕಿ ಯೌವನದಲ್ಲಿನ ತನ್ನ ತುರುಬನ್ನು ನೆನಪಿಸಿಕೊಂಡಂತೆ: ಈಶ್ವರಪ್ಪ ವ್ಯಂಗ್ಯ

ಬಾಗಲಕೋಟೆ: ವಿಪಕ್ಷ ಬಿಜೆಪಿ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ [more]

ರಾಜ್ಯ

ಅವಳಿ ಮಕ್ಕಳನ್ನು ಹಡೆದ ಇರೋಮ ಶರ್ಮಿಳಾ

ಬೆಂಗಳೂರು; ಮಾನವ ಹಕ್ಕುಗಳ ಹೋರಾಟಗಾರ್ತಿ, ಭಾರತದ ಐರನ್ ಲೇಡಿ ಎಂದೇ ಖ್ಯಾತಿ ಪಡೆದಿರುವ ಇರೋಮ್ ಶರ್ವಿುಳಾ ವಿಶ್ವ ತಾಯಂದಿರ ದಿನದಂದು ಬೆಂಗಳೂರಿನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. [more]

ರಾಜ್ಯ

ಒಂದು ಕರೆ- ದಿಢೀರ್ ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ!

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ಸಿಡಿದೆದ್ದ ಬೆನ್ನಲ್ಲೇ ಇತ್ತ ಶಾಸಕ ರಮೇಶ್ ಜಾರಕಿಹೊಳಿ ಅವರು ದಿಢೀರ್ ಆಗಿ ಬೆಂಗಳೂರಿಗೆ ಹೊರಟಿದ್ದು, ಇದೀಗ ತೀವ್ರ ಕುತೂಹಲ [more]

ಕ್ರೀಡೆ

ಈ ಬಾರಿ ಐಪಿಎಲ್ನಲ್ಲಿ ದಾಖಲಾಗಿದೆ ಅಚ್ಚರಿ ದಾಖಲೆಗಳು : ಕಲ್ಲರ್ಫುಲ್ ಟೂರ್ನಿಯಲ್ಲಿ ಈ ಬಾರಿಯ ರೆಕಾರ್ಡ್ ಏನು ಗೊತ್ತಾ ?

12ನೇ ಸೀಸನ್ ಐಪಿಎಲ್ ಮುಗಿದು ಹೋಗಿದೆ.ಈ ಬಾರಿಯ ಐಪಿಎಲ್ ಈ ಹಿಂದಿನ ಎಲ್ಲ ಸೀಸನ್ಗಳಿಗಿಂತ ಭಿನ್ನವಾಗಿದ್ದು ಹಲವಾರು ಅಚ್ಚರಿಯ ದಾಖಲೆಗಳು ನಿರ್ಮಾಣವಾಗಿದೆ. ಹಾಗಾದ್ರೆ ಬನ್ನಿ ಈ ಬಾರಿ [more]

ರಾಜ್ಯ

ಉಪ ಸಮರದ ರಣಕಣದಲ್ಲಿ ಸಿಎಂ ಕುಮಾರಸ್ವಾಮಿ; ಮೈತ್ರಿ ಪಾಳಯದ ಚರ್ಚೆಗೆ ಬಿತ್ತು ಬ್ರೇಕ್​

ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಸಿಎಂ ಎಚ್​​ಡಿ ಕುಮಾರಸ್ವಾಮಿ ಇಂದು ಪ್ರಚಾರಕ್ಕೆ ತೆರಳಲಿದ್ದಾರೆ. ಈ ಮೂಲಕ ಉಪಚುನಾವಣೆಗೆ ಜೆಡಿಎಸ್​ ಆಸಕ್ತಿ [more]

ಕ್ರೀಡೆ

ಚೆನ್ನೈಗೆ ಆಘಾತ- ಮುಂಬೈಗೆ ಚಾಂಪಿಯನ್ ಕಿರೀಟ

12ನೇ ಆವೃತ್ತಿ ಐಪಿಎಲ್ ಟೂರ್ನಿ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಕೊನೆಯ ಎಸೆತದಲ್ಲಿ ವಿಕೆಟ್ ಕಬಳಿಸೋ ಮೂಲಕ [more]

ರಾಜ್ಯ

ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ

ಬೆಂಗಳೂರು, ಮೇ 12-ರಾಜ್ಯಕ್ಕೆ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಅನುಸರಿಸುತ್ತಿರುವ ಕ್ರಮಕ್ಕೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ [more]