ಕಾಬೂಲ್ ನಲ್ಲಿ ಖ್ಯಾತ ಪತ್ರಕರ್ತೆ ಹತ್ಯೆ
ಕಾಬೂಲ್: ಮಾಜಿ ಪತ್ರಕರ್ತೆ ಹಾಗೂ ಸಲಹೆಗಾರ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಕೊಂದು ಹಾಕಿರುವ ಘಟನೆ ಅಪ್ಘಾನಿಸ್ತಾನದ ಕಾಬೂಲ್ ನಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ತನಗೆ ಜೀವ [more]
ಕಾಬೂಲ್: ಮಾಜಿ ಪತ್ರಕರ್ತೆ ಹಾಗೂ ಸಲಹೆಗಾರ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಕೊಂದು ಹಾಕಿರುವ ಘಟನೆ ಅಪ್ಘಾನಿಸ್ತಾನದ ಕಾಬೂಲ್ ನಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ತನಗೆ ಜೀವ [more]
ಶೋಪಿಯಾನ್: ಜಮ್ಮು -ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಯೋಧರು ಸದೆಬಡಿದಿದ್ದಾರೆ. ದಕ್ಷಿಣ ಕಾಶ್ಮೀರದ ಶೊಪಿಯಾನ್ [more]
ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಸಾಗಿದ್ದು, ಈ ವೇಳೆ ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹಾಗೂ ಪತಿ ರಾಬರ್ಟ್ ವಾದ್ರಾ [more]
ಖುಶಿನಗರ್: ಮತದಾನ ನಡೆಯುತ್ತಿದೆಯೆಂದು ಉಗ್ರರನ್ನು ದಮನಮಾಡಲು ಯೋಧರು ಚುನಾವಣಾ ಆಯೋಗದ ಅನುಮತಿ ಕೇಳುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಖುಶಿನಗರದಲ್ಲಿ ನಡೆದ [more]
ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದಲ್ಲಿ 7 ರಾಜ್ಯಗಳ 59 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. [more]
ತಾಯಿಯ ಪ್ರೀತಿಯನ್ನು ಎಂದಿಗೂ ಮರಳಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನೇ ಮಾಡಿದರೂ ಅದು ಕಡಿಮೆ ಆಗುತ್ತದೆ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ [more]
ಹುಬ್ಬಳ್ಳಿ : ರಾಜಕೀಯ ಕಡುವೈರಿಗಳೆಂದೇ ಬಿಂಬಿತರಾಗಿರುವ ಇಬ್ಬರೂ ನಾಯಕರು ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಹೋಗಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖಾ ಮುಖಿಯಾಗಿದ್ದಾರೆ. ಸಚಿವ ಡಿ.ಕೆ ಶಿವಕುಮಾರ್ ಹಾಗೂ ಶಾಸಕ [more]
ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಹಿಮಾಚಲ ಪ್ರದೇಶದ ಊನದಲ್ಲಿ ತಮ್ಮ ಹೆಲಿಕಾಪ್ಟರ್ಅನ್ನು ತಾವೇ [more]
ಹೊಸಕೋಟೆ, ಮೇ 11-ಪೆತ್ತನಹಳ್ಳಿಕೆರೆಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ತಿರುಮಲ ಶೆಟ್ಟಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ನಿವಾಸಿ [more]
ಉಡುಪಿ, ಮೇ 11-ಮೀನುಗಾರರ ಸುವರ್ಣತ್ರಿಭುಜ ಬೋಟ್ ಅಪಘಾತದಲ್ಲಿ ನಾಪತ್ತೆಯಾಗಿರುವ ಏಳು ಮೀನುಗಾರರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯಸರ್ಕಾರ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ [more]
ಶಿವಮೊಗ್ಗ, ಮೇ 11-ಕಾಂಗ್ರೆಸ್ ಹೈಕಮಾಂಡ್‍ಗೆ ತಾಕತ್ತಿದ್ದರೆ ನಾನೇ ಮುಂದಿನ ಸಿಎಂ ಎಂದು ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. [more]
ತುಮಕೂರು, ಮೇ 11- ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸ ಒದಗಿಸಲು ತುರ್ತು ಕ್ರಮ [more]
ಕೊಪ್ಪಳ, ಮೇ 11- ಚಹಾ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಹಾನಿಯಾಗಿದ್ದು, ಮಹಿಳೆಯೋರ್ವಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರಾಯರೆಡ್ಡಿ ಕಾಲೋನಿಯಲ್ಲಿ [more]
ಕುಂದಗೋಳ,ಮೇ 11- ಕುಂದಗೋಳ ಉಪಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಮಠಾಧೀಶರ ಮೊರೆ ಹೋಗಿದ್ದಾರೆ. ಕಳೆದ ವಾರವಷ್ಟೇ ಈ ಭಾಗದ ಹಲವು [more]
ಕಲಬುರಗಿ,ಮೇ 11- ಅಧಿಕಾರದ ಆಸೆ ತೋರಿಸಿ ದುಡ್ಡಿನ ಆಮಿಷ ಒಡ್ಡಿ ಬಲವಂತ ಮಾಡಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿ ಈಗಾಗಲೇ ಸೋತಿರುವ ಬಿಜೆಪಿಯವರ ಹೊಸ ಪ್ರಯತ್ನಗಳಿಗೆ ಕಾಂಗ್ರೆಸ್ [more]
ಚಿಂಚೋಳಿ, ಮೇ 11-ಉಮೇಶ್ ಜಾಧವ್ ಅವರು ಹಣಕ್ಕಾಗಿ ಮಾರಾಟವಾಗಿದ್ದಾರೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತ್ಯುತ್ತರ ನೀಡಿರುವ ಮಾಜಿ ಸಚಿವ ವಿ ಸೋಮಣ್ಣ, ರಾಜೀನಾಮೆ ಅಂಗೀಕಾರದ ಸಮಯದಲ್ಲೇ [more]
ಕಲಬುರಗಿ, ಮೇ 11- ನಿಮಗೆ ತಾಕತ್ತಿದ್ರೆ ಸರ್ಕಾರ ಉರುಳಿಸಿ.ಮೇ 23ರಲ್ಲ ಇನ್ನೂ 8 ದಿನ ತೆಗೆದುಕೊಳ್ಳಿ ಎಂದು ಬಿಜೆಪಿಯವರಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲು ಹಾಕಿದ್ದಾರೆ. ಸಮ್ಮಿಶ್ರ [more]
ಬೆಂಗಳೂರು, ಮೇ 11-ಬೆಟ್ಟಗುಡ್ಡಗಳ ನಡುವೆ ಸಲೀಸಾಗಿ ಸಂಚರಿಸುವಂತಹ ಮತ್ತು ಅತ್ಯಾಧುನಿಕ ಸೌಲಭ್ಯವಿರುವ ಬೋಯಿಂಗ್ ಕಂಪೆನಿ ನಿರ್ಮಿತ ಅಪಾಚಿ ಗಾರ್ಡಿಯನ್ ಹೆಲಿಕಾಪ್ಟರ್‍ನ್ನು ಇಂದು ವಾಯುಸೇನೆಗೆ ಸಮರ್ಪಿಸಲಾಗಿದೆ. 2015ರ ಸೆಪ್ಟೆಂಬರ್‍ನಲ್ಲಿ [more]
ಬೆಂಗಳೂರು, ಮೇ 11-ರಾಜಕೀಯ ವ್ಯಕ್ತಿಗಳು ನಾಟಕದ ಕಲಾವಿದರಾಗಿದ್ದಾರೆ. ಹೋದ ಕಡೆ ಕಣ್ಣೀರು ಹಾಕುತ್ತಾರೆ ಎಂದು ಪದ್ಮಶ್ರೀ ಡಾ.ದೊಡ್ಡರಂಗೇಗೌಡರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‍ನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಡಾ.ವಿ.ಗೋಪಾಲಕೃಷ್ಣ [more]
ಬೆಂಗಳೂರು, ಮೇ 11-ಲೋಕಸಭಾ ಚುನಾವಣೆಯಲ್ಲಿ ತಾವು ಹಾಕಿದ ಮತ ಬಿಜೆಪಿಗೆ ಹೋಗಿದೆ ಕೇಂದ್ರದ ಮಾಜಿ ಸಚಿವ ಹಾಗೂ ಎನ್‍ಸಿಪಿ ಮುಖಂಡ ಶರದ್ ಪವಾರ್ ಮಾಡಿದ ಗಂಭೀರ ಆರೋಪಕ್ಕೆ [more]
ಬೆಂಗಳೂರು, ಮೇ 11-ನನಗೆ ಸಿಎಂ ಆಗುವ ಯಾವ ಆಸೆಯೂ ಇಲ್ಲ. ಆದರೂ ಅಂತಹ ಯೋಗ ಬಂದರೆ ಅದನ್ನು ಯಾರಿಂದಲೂ ತಡೆಯಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]
ಬೆಂಗಳೂರು, ಮೇ 11- ರಾಜ್ಯವನ್ನು ತಲ್ಲಣಗೊಳಿಸಿದ್ದ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ನಿಗೂಢ ಸಾವಿನ ಪ್ರಕರಣ ತನಿಖೆಯ ಹಾದಿಯಲ್ಲಿದ್ದು ಅದು ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಇನ್ನು [more]
ಬೆಂಗಳೂರು,ಮೇ 11-ಇಂದಿರಾನಗರದಲ್ಲಿರುವ ಚಿಟ್ ಫಂಡ್ ಸಂಸ್ಥೆಯಿಂದ 190ಕ್ಕೂ ಅಧಿಕ ಹೂಡಿಕೆದಾರರಿಗೆ ಬರೋಬ್ಬರಿ 47ಕೋಟಿ ಹಣ ವಂಚನೆಯಾಗಿದೆ ಎಂದು ಹೂಡಿಕೆದಾರ ಹಾಗೂ ವಂಚನೆಗೊಳಗಾದ ಹೆಚ್.ಶ್ರೀಬಿವಾಸ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]
ಬೆಂಗಳೂರು, ಮೇ 11- ಬುದ್ಧ ಪೂರ್ಣಿಮಾ ಅಂಗವಾಗಿ ಇಂದಿನಿಂದ ಮೇ 18ರವರೆಗೆ ಮಹಾ ಬೋಧಿ ಸೊಸೈಟಿ ವತಿಯಿಂದ ಒಟ್ಟು 8 ದಿನಗಳ ಕಾಲ ಬುದ್ಧ ಪೂರ್ಣಿಮೆ ಆಚರಣೆ [more]
ಬೆಂಗಳೂರು, ಮೇ11- ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ