ರಾಜ್ಯ

ಸುಮಲತಾ ಅಂಬರೀಶ್ ಗೆ ಸಿಆರ್ ಪಿ ಎಫ್ ಯೋಧ ಹಾಕಿದ ಮತ ಅಸಿಂಧು

ಬೆಂಗಳೂರು: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆ ಸಿಆರ್ ಪಿಎಫ್ ಯೋಧನೊಬ್ಬ ಹಾಕಿದ್ದ ಮೊದಲ ಅಂಚೆ ಮತವನ್ನು ಅಸಿಂಧುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಮಂಡ್ಯ [more]

ರಾಷ್ಟ್ರೀಯ

ಐಎನ್​ಎಸ್​ ವಿರಾಟ್​ ಒಂದು ಯುದ್ಧನೌಕೆ; ಇದು ಕ್ರೂಸ್​ ಹಡಗಲ್ಲ: ರಾಹುಲ್ ಗಾಂಧಿ ಗುಡುಗು

ಭಾಟಿಂಡಾ: ಐಎನ್​ಎಸ್​ ವಿರಾಟ್​ ಒಂದು ಯುದ್ಧನೌಕೆ. ಇದು ಕ್ರೂಸ್​ ಹಡಗಲ್ಲ, ಅದರಲ್ಲಿ ವಿಹರಿಸಲು ಸಾಧ್ಯವೇ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಪ್ರಶ್ನಿಸಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ [more]

ರಾಷ್ಟ್ರೀಯ

ಅಯೋಧ್ಯೆ ಪ್ರಕರಣ ಸಂಧಾನ: ವಿಚಾರಣೆಯನ್ನು ಆಗಸ್ಟ್ 15ಕ್ಕೆ ಮುಂದೂಡಿದ ಸುಪ್ರೀಂ

ನವ ದೆಹಲಿ : ‘ರಾಮಜನ್ಮ ಭೂಮಿ- ಬಾಬರಿ ಮಸೀದಿ ಭೂ ವಿವಾದ’ ಪ್ರಕರಣವನ್ನು ಸಂಧಾನ ಸಭೆ ಮೂಲಕ ಇತ್ಯರ್ಥಕ್ಕೆ ಮುಂದಾಗಿದ್ದ ಸುಪ್ರೀಂ ಕೋರ್ಟ್ ಈ ಕುರಿತ ವಿಚಾರಣೆಯನ್ನು ಆಗಸ್ಟ್​ [more]

ರಾಜ್ಯ

ರಾಜ್ಯಕ್ಕಿಲ್ಲ ಮುಂಗಾರು ಮಳೆ; ಮುಂದುವರೆಯಲಿರುವ ಬರ, ಶಾಕ್ ನೀಡಿದ ಹವಾಮಾನ ಇಲಾಖೆ ವರದಿ

ಬೆಂಗಳೂರು:  ರಾಜ್ಯ ಹಿಂದೆಂದೂ ಕಾಣದ ಬರಕ್ಕೆ ತುತ್ತಾಗಿದೆ. ಸುಮಾರು 149 ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಈಗಾಗಲೇ ರಾಜ್ಯ ಸರ್ಕಾರ ಘೋಷಿಸಿದೆ. ಈ ಭಾಗಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ [more]

ರಾಜ್ಯ

ಫಲಿತಾಂಶಕ್ಕೂ ಮುನ್ನವೇ ಮಂಡ್ಯ ರಾಜಕಾರಣದಲ್ಲಿ ನಿಖಿಲ್ ಸಕ್ರಿಯ

ಮಂಡ್ಯ: ಫಲಿತಾಂಶಕ್ಕೂ ಮುನ್ನವೇ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ಕೊಡುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಂದು ಮಂಡ್ಯದ ಕೆ.ಆರ್ ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. [more]

ರಾಜ್ಯ

ಸಿಎಂ ವಿಶ್ರಾಂತಿ ಪಡೆಯಲಿರುವ ರೆಸಾರ್ಟ್ ವಿಶೇಷತೆ ಏನು? 1 ದಿನದ ಬಾಡಿಗೆ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಇದ್ದು, ಎಲ್ಲೆಡೆ ಜನರು ನೀರಿಗಾಗಿ ಹಾಹಕಾರ ಕೇಳಿಬರುತ್ತಿದೆ. ಆದರೆ ಸಿಎಂ ಕುಮಾರಸ್ವಾಮಿ ಮಾತ್ರ ರೆಸಾರ್ಟ್‍ನಲ್ಲಿ ಕಾಲ ಕಳೆಯಲು ಮುಂದಾಗಿದ್ದಾರೆ. ಕಾಪು ರೆಸಾರ್ಟ್, ಟೆಂಪಲ್ [more]

ರಾಷ್ಟ್ರೀಯ

ಅಗ್ನಿ ಸುರಕ್ಷತಾ ಸೌಲಭ್ಯವಿಲ್ಲದ 15 ಆಸ್ಪತ್ರೆಗಳ ಜಪ್ತಿ

ಥಾಣೆ, ಮೇ 9- ಅಗ್ನಿ ದುರಂತ ತಡೆಯುವ ಯಾವುದೇ ಜವಾಬ್ದಾರಿ ಇಲ್ಲದ ಮತ್ತು ಅಗ್ನಿ ಆರಿಸುವ ಉತ್ಪನ್ನಗಳನ್ನು ಇಡದ 15 ಆಸ್ಪತ್ರೆಗಳನ್ನು ಥಾಣೆ ಪಾಲಿಕೆ ಅಧಿಕಾರಿಗಳು ಜಪ್ತಿ [more]

ರಾಷ್ಟ್ರೀಯ

ಬಿಸಿಲಿನ ತಾಪಕ್ಕೆ ತತ್ತರಿಸಿಹೋದ ದೆಹಲಿಯ ಜನತೆ

ನವದೆಹಲಿ, ಮೇ 9- ಬಿಸಿಲಿನ ತಾಪಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿಯ ಜನತೆ ತತ್ತರಿಸಿ ಹೋಗಿದ್ದಾರೆ. ಇಂದು ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಷಿಯಸ್ ತಲುಪಿದ್ದು , ಇನ್ನು [more]

ಮತ್ತಷ್ಟು

ಬಟ್ಟೆ ಗೋದಾಮಿಗೆ ಬೆಂಕಿ ಐವರು ಕಾರ್ಮಿಕರ ಸಜೀವ ದಹನ

ಪುಣೆ,ಮೇ 9- ಬಟ್ಟೆ ಗೋದಾಮಿಗೆ ಬೆಂಕಿ ಬಿದ್ದು ಒಳಗೆ ನಿದ್ರಿಸುತ್ತಿದ್ದ ಐವರು ಕಾರ್ಮಿಕರು ಸಜೀವವಾಗಿ ದಹನಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮಹಾರಾಷ್ಟ್ರದ ಪುಣೆಯ ಉರುಲಿ ದೇವಾಚಿ [more]

ರಾಷ್ಟ್ರೀಯ

ಮೋದಿಯವರನ್ನು ಮತ್ತೆ ಅಧಿಕಾರಕ್ಕೆ ತರಲು ಕನ್ನಡಿಗರು ಬಿಜೆಪಿಗೆ ಮತ ಹಾಕಬೇಕು

ನವದೆಹಲಿ,ಮೇ9-ಕಳೆದ ಐದು ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ವಿಶ್ವದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೆ ತರಲು [more]

ರಾಷ್ಟ್ರೀಯ

ಕೇಂದ್ರ ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಕೊಲಿಜಿಯಂ ಸಮಿತಿ

ನವದೆಹಲಿ, ಮೇ 9-ಶಾಸಕಾಂಗ ಮತ್ತು ನ್ಯಾಯಾಂಗದ ನಡುವೆ ಮತ್ತೆ ವಾಕ್ಸಮರ ಉಂಟಾಗುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೊಲಿಜಿಯಂ ಸೂಚಿಸಿದ್ದ ಇಬ್ಬರ ಹೆಸರನ್ನು ವಾಪಸ್ [more]

ರಾಷ್ಟ್ರೀಯ

ರಾಹುಲ್ ಗಾಂಧಿಯವರ ರಾಷ್ಟ್ರೀಯತೆ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ,ಮೇ 9-ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ರಾಷ್ಟ್ರೀಯತೆ ಕುರಿತಂತೆ ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ವಜಾಗೊಳಿಸಲಾಗಿದೆ. ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿದ್ದು, ಕೂಡಲೇ ಅವರ ನಾಮಪತ್ರವನ್ನು [more]

ರಾಷ್ಟ್ರೀಯ

ಯಾದವ್ ಅವರ ಅರ್ಜಿಯನ್ನು ವಜಾಗೊಳಿಸಿದಿದ ಸುಪ್ರೀಂ ಕೋರ್ಟ್

ನವದೆಹಲಿ,ಮೇ 9- ತಮ್ಮನ್ನು ಸ್ಪರ್ಧಾ ಕಣದಿಂದ ಅನರ್ಹಗೊಂಡಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಬಿಎಸ್‍ಎಫ್ ಯೋಧ ತೇಜ್ ಬಹುದ್ದೂರ್ ಯಾದವ್ ಅವರ ಅರ್ಜಿಯನ್ನು [more]

ರಾಷ್ಟ್ರೀಯ

ಮಮತಾ ಬ್ಯಾನರ್ಜಿ ಕಪಾಳಮೋಕ್ಷ ಮಾಡಿದರೆ ಅದು ಆಶೀರ್ವಾದವಿದ್ದಂತೆ-ಪ್ರಧಾನಿ ಮೋದಿ

ಪುರುಲಿಯಾ(ಪಶ್ಚಿಮ ಬಂಗಾಳ), ಮೇ 9- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ರಾಜ್ಯ

ಎಲ್ಲ ಸಮುದಾಯದವರನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು

ಮಂಡ್ಯ,ಮೇ 9- ನಮಗೆ ಎಲ್ಲ ಸಮುದಾಯವನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಯಾಗಬೇಕು ಎನ್ನುವ ಮೂಲಕ ಸಿಎಂ ಕುಮಾರಸ್ವಾಮಿ ಬದಲಾವಣೆಯಾಗಬೇಕೆಂಬ ಕೂಗಿಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಚಲುವರಾಯಸ್ವಾಮಿ ಪರೋಕ್ಷವಾಗಿ [more]

ಹಳೆ ಮೈಸೂರು

ಬಾಲಕಿ ಮೇಲೆ ದಾಳಿ ನಡೆಸಿದ ನಾಯಿಗಳು

ಮಂಡ್ಯ, ಮೇ 9- ಆಟವಾಡುತ್ತಿದ್ದ ಬಾಲಕಿ ಮೇಲೆ ನಾಯಿಗಳು ಎರಗಿ ಕಚ್ಚಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ರಾಗಿಮುದ್ದನಹಳ್ಳಿಯಲ್ಲಿ ನಡೆದಿದೆ. ಹರ್ಷಿತ (12) ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡ [more]

ಧಾರವಾಡ

ಶ್ರೀರಾಮುಲು ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಕಾಂಗ್ರೇಸ್

ಕುಂದಗೋಳ, ಮೇ 9- ಸಚಿವ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ-ಕಾಂಗ್ರೇಸ್ ಮುಖಂಡ ಅಹಮ್ಮದ್ ಪಟೇಲ್

ನವದೆಹಲಿ, ಮೇ 9- ಹುತಾತ್ಮರಾದ ರಾಜೀವ್‍ಗಾಂಧಿ ಅವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ [more]

ಧಾರವಾಡ

ಪ್ರಚಾರದಿಂದ ದೂರ ಉಳಿದಿರುವ ಸಂತೋಷ್ ಲಾಡ್

ಹುಬ್ಬಳ್ಳಿ, ಮೇ 9- ಕುಂದಗೋಳ ಉಪಚುನಾವಣೆ ಸಹ ಉಸ್ತುವಾರಿ ಹೊಣೆ ಹೊತ್ತಿರುವ ಸಂತೋಷ್‍ಲಾಡ್ ಪ್ರಚಾರದಿಂದ ದೂರ ಉಳಿದಿದ್ದಾರೆ. ಸಂತೋಷ್‍ಲಾಡ್ ಅವರನ್ನು ಉಪಚುನಾವಣೆಯ ಸಹ ಉಸ್ತುವಾರಿಯನ್ನಾಗಿ ಹೈಕಮಾಂಡ್ ನೇಮಕ [more]

ಧಾರವಾಡ

ಶ್ರೀರಾಮುಲು ಹೇಳಿಕೆಯನ್ನು ಸಮರ್ಥಿಸಿಕೊಂಡ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಮೇ 9- ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂಬ ಶ್ರೀರಾಮುಲು ಹೇಳಿಕೆಯನ್ನು ಬಿಜೆಪಿ ಮುಖಂಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ [more]

ರಾಜ್ಯ

ಭಾರಿ ಮಳೆಗೆ ಧರೆಗುರುಳಿದ ಮರಗಳು

ಮೈಸೂರು, ಮೇ 9- ನಿನ್ನೆ ಸುರಿದ ಮಳೆಗೆ ನಗರದ ಕೆಲವೆಡೆ ಮರಗಳು ಧರೆಗುರುಳಿವೆ. ನಿನ್ನೆ ಬೆಳಗಿನಿಂದ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೇಗೆ ಗುಡುಗು-ಮಿಂಚಿನೊಂದಿಗೆ ಜೋರು ಮಳೆ ಸುರಿಯಿತು. [more]

ಹೈದರಾಬಾದ್ ಕರ್ನಾಟಕ

ಕಾಂಗ್ರೇಸ್ ಗೆಲುವಿಗೆ ಒಂದಾದ ಲವ-ಕುಶರು

ಚಿಂಚೋಳಿ, ಮೇ 9- ಚಿಂಚೋಳಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಲವ-ಕುಶರು ಒಂದಾಗಿದ್ದಾರೆ. ಹಕ್ಕ-ಬುಕ್ಕರಂತಿದ್ದ ಮಲ್ಲಿಕಾರ್ಜುನ ಖರ್ಗೆ ಮತ್ತು ಧರಂಸಿಂಗ್ ಅವರ ಪುತ್ರರಾದ ಪ್ರಿಯಾಂಕ್ ಖರ್ಗೆ ಮತ್ತು [more]

ತುಮಕೂರು

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಿದ್ದ ಆರೋಪಿಯ ಬಂಧನ

ಕುಣಿಗಲ್, ಮೇ 9- ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಕೌಶಿಕ್ (26) ಬಂಧಿತ ಆರೋಪಿ. ಹುಲಿಯೂರುದುರ್ಗ ಹೋಬಳಿ ಮಾದಗೋನಹಳ್ಳಿ ಗ್ರಾಮದವನಾದ [more]

ಹೈದರಾಬಾದ್ ಕರ್ನಾಟಕ

ಸಿದ್ದರಾಮಯ್ಯನವರ ಮಾತುಗಳಿಗೆ ಸರಿಯಾದ ಉತ್ತರ ಕೊಡುತ್ತೇನೆ-ಡಾ.ಉಮೇಶ್ ಜಾಧವ್

ಚಿಂಚೋಳಿ, ಮೇ 9- ನಾಲ್ಕಾರು ಪಕ್ಷಗಳನ್ನು ಬಿಟ್ಟು ಬಂದಿರುವ ಸುಭಾಷ್ ರಾಥೋಡ್‍ಗೆ ನನ್ನ ಹಾಗೂ ಪುತ್ರನ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ [more]

ಬೆಂಗಳೂರು

ಭಾರಿ ಚರ್ಚೆಗೆ ಕಾರಣವಾದ ಶಾಸಕ ಶ್ರೀರಾಮುಲು ಹೇಳಿಕೆ

ಧಾರವಾಡ, ಮೇ 9-ಸಚಿವ ಸಿ.ಎಸ್.ಶಿವಳ್ಳಿ ಸಾವಿನ ಕುರಿತಂತೆ ಬಿಜೆಪಿ ನಾಯಕ ಶ್ರೀರಾಮುಲು ನೀಡಿದ ಹೇಳಿಕೆ ಕುಂದಗೋಳ ವಿಧಾನಸಭಾ ಉಪಚುನಾವಣಾ ಕಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಮತ್ತು [more]