ರಾಷ್ಟ್ರೀಯ

ಅಮೇಥಿ, ರಾಯಬರೇಲಿ ಸೇರಿ 14 ಕ್ಷೇತ್ರಗಳಲ್ಲಿ ಮತದಾನ; ಲಖನೌನಲ್ಲಿ ಮತ ಚಲಾಯಿಸಿದ ಮಾಯಾವತಿ, ರಾಜನಾಥ್ ಸಿಂಗ್

ನವದೆಹಲಿ: ಲೋಕಸಭಾ ಚುನಾವಣೆಗೆ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಒಟ್ಟು 7 ರಾಜ್ಯಗಳ 51 ಕ್ಷೇತ್ರದಲ್ಲಿ ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ 14 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ [more]

ಅಂತರರಾಷ್ಟ್ರೀಯ

ರಷ್ಯಾದಲ್ಲಿ ವಿಮಾನ ದುರಂತ; ಇಬ್ಬರು ಮಕ್ಕಳು ಸೇರಿದಂತೆ 41 ಜನ ಸಾವು

ಮಾಸ್ಕೋ: ಪ್ರಯಾಣಿಕರ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುವಾಗ ಉಂಟಾದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 41 ಜನ ಸಾವನ್ನಪ್ಪಿರು ಘಟನೆ ರಷ್ಯಾದ ಮಾಸ್ಕೋ ನಗರದಲ್ಲಿ ಭಾನುವಾರ ನಡೆದಿದೆ. [more]

ರಾಷ್ಟ್ರೀಯ

ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಕರೆ ಸ್ವೀಕರಿಸದ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಚಂಡಮಾರುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ನಡುವೆ ಚಂಡಮಾರುತದ ಹಾನಿ ಕುರಿತು [more]

ರಾಷ್ಟ್ರೀಯ

ಕರ್ತವ್ಯಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

ಶ್ರೀನಗರ: ಪಾಕಿಸ್ತಾನ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಭಾರತದ ಶೌರ್ಯವನ್ನು ವಿಶ್ವಕ್ಕೇ ಪರಿಚಯಿಸಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ವರ್ಧಮಾನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅಭಿನಂದನ್ [more]

ಚಿಕ್ಕಬಳ್ಳಾಪುರ

ಮಕ್ಕಳ ಪ್ರೇಮ ಪ್ರಕರಣಗಳಿಂದ ನೊಂದ ಪೋಷಕರ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಮೇ 5-ಪ್ರೀತಿಗಾಗಿ ಪ್ರೇಮಿಗಳ ಆತ್ಮಹತ್ಯೆ ಹೆಚ್ಚು ಸುದ್ದಿಯಾಗುತ್ತಿತ್ತು, ಆದರೆ ಕಳೆದೆರಡು ದಿನಗಳಿಂದ ಪ್ರೇಮ ಪ್ರಕರಣಗಳಿಗೆ ಪೋಷಕರು ಬಲಿಯಾಗುತ್ತಿರುವುದು ಕೇಳಿ ಬರುತ್ತಿದೆ. ನಿನ್ನೆಯಿಂದೀಚೆಗೆ ಒಟ್ಟು ಮೂರು ಮಂದಿ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿ, ಗಾಯಗೊಂಡ ಇಬ್ಬರು

ಮಂಡ್ಯ,ಮೇ 5- ಬೀದಿ ನಾಯಿಗಳ ಗುಂಪೊಂದು ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ನಗರದ 5ನೇ ವಾರ್ಡ್, ಮುಸ್ಲಿಂ ಬ್ಲಾಕ್‍ನ ನಿವಾಸಿ ನಜಿಜಾನಾಜ್ (9) ನಿನ್ನೆ [more]

ಧಾರವಾಡ

ಬಿಜೆಪಿಯ ನಾಯಕರಿಂದ ನಡೆದ ಮಹತ್ವದ ಸಭೆ

ಹುಬ್ಬಳ್ಳಿ,ಮೇ 5- ರಾಜ್ಯ ಸರ್ಕಾರದ ಅಳಿವು ಉಳಿವು ಪ್ರಶ್ನೆ ಎಂದೇ ವ್ಯಾಖ್ಯಾನ ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮತ್ತು ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಕುಂದಗೋಳ [more]

ಧಾರವಾಡ

ಗ್ರಹ ಸಚಿವರಿಂದ ಅಧಿಕಾರ ದುರುಪಯೋಗ : ಯಡಿಯೂರಪ್ಪ

ಹುಬ್ಬಳ್ಳಿ, ಮೇ 5- ರಾಜ್ಯದಲ್ಲಿ ಗೃಹ ಸಚಿವರ ಒತ್ತಡದಿಂದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ [more]

ಹೈದರಾಬಾದ್ ಕರ್ನಾಟಕ

ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ-ಸಚಿವ ಪ್ರಿಯಾಂಕ ಖರ್ಗೆ

ಚಿಂಚೋಳಿ,ಮೇ 5- ಡಾ.ಉಮೇಶ್ ಜಾಧವ್ ಅವರು ಹಣಕ್ಕೆ ಮಾರಾಟವಾಗಿದ್ದಾರೆ ಎಂದು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ನನ್ನ ಮೇಲೆ ಅವರು ಬೇಕಾದರೆ ಮಾನನಷ್ಟ ಮೊಕದ್ದಮೆ ಹಾಕಿಕೊಳ್ಳಲಿ [more]

ಹೈದರಾಬಾದ್ ಕರ್ನಾಟಕ

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ-ಘಟನೆಯಲ್ಲಿ ತಾಯಿ ಮಗನ ಸಾವು

ಬಳ್ಳಾರಿ,ಮೇ 5- ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಧಾರುಣವಾಗಿ ಮೃತಪಟ್ಟಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ. [more]

ಧಾರವಾಡ

ಕುಂದಗೋಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ-ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ಕುಂದಗೋಳ ಉಪ ಚುನಾವಣೆಯಲ್ಲಿ ಬಹಳ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಹೈದರಾಬಾದ್ ಕರ್ನಾಟಕ

ಪ್ರಚಾರಕ್ಕೆ ಆಗಮಿಸದ ನಾಯಕರು ಕಾಂಗ್ರೇಸ್ ಅಭ್ಯರ್ಥಿಯ ಕಂಗಾಲು

ಚಿಂಚೋಳಿ,ಮೇ 5- ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಪರ ಯಾವ ನಾಯಕರು ಪ್ರಚಾರಕ್ಕೆ ಆಗಮಿಸದೇ ಇರುವುದರಿಂದ ಅಭ್ಯರ್ಥಿ ಸುಭಾಷ್ ರಾಥೋಡ್ ಕಂಗಾಲಾಗಿದ್ದಾರೆ. ಚಿಂಚೋಳಿ ಮತ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷ [more]

ಧಾರವಾಡ

ಎರಡೂ ಸ್ಥಾನಗಳನ್ನು ನಿಭಾಯಿಸುವುದು ಕಷ್ಟ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಜವಾಬ್ದಾರಿ ನಿಭಾಯಿಸುವುದು ಕಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಉಪಚುನಾವಣೆ ಪ್ರಚಾರದಲ್ಲಿ ಇನ್ನೂ ಪಾಲ್ಗೊಳ್ಳದ ಜೆಡಿಎಸ್ ನಾಯಕರು

ಬೆಂಗಳೂರು, ಮೇ 5- ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿದಿದ್ದರೂ ಜೆಡಿಎಸ್ ನಾಯಕರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ಇದುವರೆಗೂ ಸ್ಪಷ್ಟತೆ ಇಲ್ಲ. ಕಳೆದ [more]

ಬೆಂಗಳೂರು

ಉಪಚುನಾವಣೆಯ ಪ್ರಚಾರಕ್ಕೆ ತಲೆಹಾಕದ ಜೆಡಿಎಸ್ ನಾಯಕರು

ಬೆಂಗಳೂರು, ಮೇ 5-ಲೋಕಸಭೆ ಚುನಾವಣೆಯಲ್ಲಿ ಜಂಟಿ ಪ್ರಚಾರಕ್ಕೆ ತೋರಿಸಿದ ಉತ್ಸಾಹವನ್ನು ಜೆಡಿಎಸ್ ವಿಧಾನಸಭೆಯ ಉಪಚುನಾವಣೆ ತೋರಿಸದೆ ಇರುವುದು ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ತುಪ್ಪ ಸುರಿದಂತಾಗಿದೆ. ಮೇ 19 ರಂದು [more]

ಬೆಂಗಳೂರು

ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ-ಘಟನೆಯಲ್ಲಿ ಅಪಾರ ಪ್ರಮಾಣದ ಹಾನಿ

ಬೆಂಗಳೂರು, ಮೇ 5-ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಸರುಘಟ್ಟ ಮುಖ್ಯರಸ್ತೆಯ ಎಂ.ಎಸ್.ಪಾಳ್ಯದಲ್ಲಿ ಈ [more]

ಬೆಂಗಳೂರು

ಕಸಾಪ ಸಾಧನೆಯನ್ನು ಆರೋಗ್ಯವಂತ ಮನಸ್ಸಿನಿಂದ ನೋಡಬೇಕು-ಸಾಹಿತಿ ದೊಡ್ಡರಂಗೇಗೌಡ

ಬೆಂಗಳೂರು, ಮೇ 5-ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷೆ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆ ಸರ್ಕಾರ ಎಲ್ಲ ಸೌಲಭ್ಯ ಕಲ್ಪಿಸಿದರೆ ಆಂಗ್ಲಭಾಷೆಗೆ ಪೈಪೋಟಿ ನೀಡಬಹುದು ಎಂದು ಸಾಹಿತಿ ದೊಡ್ಡರಂಗೇಗೌಡ [more]

ಬೆಂಗಳೂರು

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿ.ಎಂ. ಮಾಸ್ಟರ್ ಪ್ಲ್ಯಾನ್

ಬೆಂಗಳೂರು, ಮೇ 5-ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ಮೇ 8ರ ನಂತರ ಶಾಸಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಕಾಂಗ್ರೆಸ್‍ನ ಕೆಲವು ಶಾಸಕರು ನೀಡಿದ [more]

ಬೆಂಗಳೂರು

ರಾಜ್ಯ ಸರ್ಕಾರ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ : ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು

ಬೆಂಗಳೂರು, ಮೇ 5- ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಇನ್ನೆರಡು ದಿನಗಳಲ್ಲಿ ನೀರು ಹರಿಸಲಾಗುತ್ತದೆ. ರಾಜ್ಯ ಸರ್ಕಾರ ಬರೆದಿದ್ದ ಪತ್ರಕ್ಕೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ಕೊಯ್ನಾ [more]

ಬೆಂಗಳೂರು

ಇಂದು ಮಾಜಿ ಸಿ.ಎಂ.ಕೆ.ಸಿ.ರೆಡ್ಡಿ ಅವರ 117ನೇ ಜನ್ಮದಿನಾಚರಣೆ

ಬೆಂಗಳೂರು, ಮೇ 5-ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಆದರ್ಶಗಳು ಅನುಕರಣೀಯ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಕೆ.ಸಿ.ರೆಡ್ಡಿ ಅವರ 117ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

ಬೆಂಗಳೂರು, ಮೇ 5- ರಾಜ್ಯದ ಮಿನಿ ಮಹಾಸಮರವೆಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ಜಿಲ್ಲಾಧ್ಯಕ್ಷರಿಗೆ ವಹಿಸಲಾಗಿದೆ. ಆಯಾ ನಗರಸಭೆ, [more]

ಬೆಂಗಳೂರು

ಚಂಡಮಾರುತದ ಪರಿಣಾಮದಿಂದ ತೇವಾಂಶದಲ್ಲಿ ಉಂಟಾದ ಕೊರತೆ

ಬೆಂಗಳೂರು, ಮೇ 5- ಪೋನಿ ಚಂಡಮಾರುತದ ನೇರ ಪ್ರಭಾವ ರಾಜ್ಯದ ಮೇಲಾಗದಿದ್ದರೂ ತೇವಾಂಶವನ್ನು ಸೆಳೆದುಕೊಂಡಿರುವುದರಿಂದ ಗರಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ [more]

ಬೆಂಗಳೂರು

ಸರ್ಕಾರದ ಉಳಿವಿನ ಬಗ್ಗೆ ಮಿತ್ರ ಪಕ್ಷಗಳ ನಾಯಕರಲ್ಲಿ ಗೊಂದಲ

ಬೆಂಗಳೂರು, ಮೇ 5-ಸಮ್ಮಿಶ್ರ ಸರ್ಕಾರ ಉಳಿಯಲಿದೆಯೋ, ಅಳಿಯಲಿದೆಯೋ ಎಂಬ ಜಿಜ್ಞಾಸೆ ಜನಸಾಮಾನ್ಯರನ್ನು ಕಾಡುತ್ತಿರುವಂತೆಯೇ ಮಿತ್ರ ಪಕ್ಷಗಳ ನಾಯಕರಲ್ಲೂ ಗೊಂದಲ ಹುಟ್ಟು ಹಾಕಿದೆ. ಸಮ್ಮಿಶ್ರ ಸರ್ಕಾರ ಉಳಿಯಲೇಬೇಕು ಎಂಬುದು [more]

ಬೆಂಗಳೂರು

ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಕರೆದೊಯ್ಯುವುದು ಕಾನೂನುಬಾಹಿರ

ಬೆಂಗಳೂರು, ಮೇ 5- ಲಗೇಜು ಆಟೋ, ಟ್ರ್ಯಾಕ್ಟರ್, ಟೆಂಪೋ, ಸೇರಿದಂತೆ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಕಾನೂನು ಬಾಹಿರವಾಗಿ ಕೂಲಿ ಕಾರ್ಮಿಕರನ್ನು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು [more]

ಬೆಂಗಳೂರು

ಕನ್ನಡಕ್ಕೆ ಧಕ್ಕೆ ಬಂದರೆ ಸುಮ್ಮನಿರಲು ಸಾದ್ಯವಿಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಮೇ 5- ಕನ್ನಡ ಭಾಷೆಗೆ ಧಕ್ಕೆಯಾದರೆ ಒಗ್ಗಟ್ಟಿನಿಂದ ಹೋರಾಟ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ತಿಳಿಸಿದರು. ಸಾಯಿ ಕಲ್ಯಾಣ್ ಸುಪೀರಿಯಾ ಅಪಾರ್ಟ್‍ಮೆಂಟ್ಸ್ [more]