ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ಜೆಡಿಎಸ್-ಕಾಂಗ್ರೇಸ್ ಹೊಂದಾಣಿಕೆ-ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು, ಮೇ 28-ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂಬ ಕಾರಣಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಜನತೆಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ. ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ಅಲ್ಲಿಯ ತನಕ [more]