ನಾಡಿನ ಸಮಸ್ತ ಮುಸ್ಲೀಂ ಬಾಂಧವರಿಗೆ ಶುಭ ಕೋರಿದ ಮುಖ್ಯಮಂತ್ರಿ June 5, 2019 Varta Mitra News - RN ರಾಜ್ಯ, ಮತ್ತಷ್ಟು Comments Off on ನಾಡಿನ ಸಮಸ್ತ ಮುಸ್ಲೀಂ ಬಾಂಧವರಿಗೆ ಶುಭ ಕೋರಿದ ಮುಖ್ಯಮಂತ್ರಿ Seen By: 15 ಬೆಂಗಳೂರು, ಜೂ.5- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ. ಶಾಂತಿ ಸೌಹಾರ್ದತೆಯ ಪ್ರತೀಕವಾದ ರಂಜಾನ್, ನಾಡಿನ ಜನತೆಗೆ ಸುಖ, ಸಮೃದ್ಧಿಯನ್ನು ತರಲಿ ಎಂದು ತಮ್ಮ ಸಂದೇಶದಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ