ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ

ಮುಂಬೈಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ.

ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಇದುವರೆಗೂ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ