ಬೆಂಗಳೂರು

ಮಳೆಯ ಕಾರಣ-ಸಿಎಂ ಗ್ರಾಮವಾಸ್ತವ್ಯ ಮುಂದೂಡಿಕೆ

ಬೆಂಗಳೂರು,ಜೂ.22- ಮಳೆಯ ಕಾರಣದಿಂದಾಗಿ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರ ತಾಲ್ಲೂಕಿನ ಹೆರೂರ್(ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮವಾಸ್ತವ್ಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದೂಡಿದ್ದಾರೆ. ನಿನ್ನೆ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ [more]

ಅಂತರರಾಷ್ಟ್ರೀಯ

ಉಗ್ರರ ಆರ್ಥಿಕ ನೆರವಿಗೆ ಕೂಡಲೇ ಬ್ರೇಕ್ ಹಾಕಿ, ಇಲ್ಲ ಕಠಿಣ ಕ್ರಮ ಎದುರಿಸಿ: ಪಾಕ್ ಗೆ ವಿಶ್ವ ಸಂಘಟನೆ ಎಚ್ಚರಿಕೆ

ವಾಷಿಂಗ್ಟನ್: ಉಗ್ರರಿಗೆ ಆರ್ಥಿಕವಾಗಿ ನೆರವು ನೀಡುತ್ತಿರುವ ಮೂಲಗಳಿಗೆ ಕೂಡಲೇ ಕತ್ತರಿ ಹಾಕಿ ಇಲ್ಲವಾದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಂತಾರಾಷ್ಟ್ರೀಯ ಸಂಘಟನೆ ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆ ನಿಯೋಜಿತ ವಿಶ್ವ [more]

ರಾಷ್ಟ್ರೀಯ

ಯುಎಸ್-ಇರಾನ್ ನಡುವಿನ ಉದ್ವಿಗ್ನತೆ: ಭಾರತದಲ್ಲಿ ಕಚ್ಚಾ ತೈಲ ದರ ದುಬಾರಿ!

ನವ ದೆಹಲಿ: ಅಮೆರಿಕದ ಡ್ರೋನ್‌ಗಳನ್ನು ಇರಾನ್ ಹೊಡೆದುರುಳಿಸಿರುವುದಕ್ಕೆ ಸಂಬಂಧಿಸಿದಂತೆ ಯುಎಸ್-ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳಿಂದಾಗಿ ತೈಲ ಬೆಲೆ ತೀವ್ರವಾಗಿ ಏರಿಕೆಯಾಗುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ತೈಲ ಬೆಲೆ [more]

ರಾಜ್ಯ

ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್- ಜೆಡಿಎಸ್ ನಾಯಕರು ತಬ್ಬಿಬ್ಬು!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರದ ಬಗ್ಗೆ ಆಡಿದ ಒಂದೇ ಒಂದು ಮಾತಿಗೆ ಕಾಂಗ್ರೆಸ್ ಹೈಕಮಾಂಡ್ ತಲೆ ಕೆಡಿಸಿಕೊಂಡಿದೆ. ಸಿದ್ದರಾಮಯ್ಯ ಅವರ ಮಾತು ಮೈತ್ರಿ ಪಾಳಯದಲ್ಲಿ [more]

ರಾಜ್ಯ

ಎಸ್​ಎಂ ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್​ಎಂ ಶಂಕರ್ ವಿಧಿವಶ!

ಬೆಂಗಳೂರು; ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಖಾಸಾ ಸಹೋದರ ಎಸ್​.ಎಂ. ಶಂಕರ್ (83) ಇಂದು ವಿಧಿವಶರಾಗಿದ್ದಾರೆ. ಎಸ್​. ಎಂ. ಕೃಷ್ಣ [more]

ರಾಷ್ಟ್ರೀಯ

ಟಿಟಿಡಿ ಮಂಡಳಿಯ ಮುಖ್ಯಸ್ಥರಾಗಿ ಆಂಧ್ರ ಸಿಎಂ ಜಗನ್​ ಮೋಹನ್​ ಚಿಕ್ಕಪ್ಪ ನೇಮಕ

ಹೈದರಬಾದ್: ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್​ ರೆಡ್ಡಿ ತನ್ನ ಚಿಕ್ಕಪ್ಪ ಹಾಗೂ ವೈಎಸ್​ಆರ್​ಸಿಪಿ ಮುಖಂಡ ವೈ.ವಿ.ಸುಬ್ಬಾ ರೆಡ್ಡಿ ಅವರನ್ನು ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಂ) ಮಂಡಳಿಯ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ. [more]

ರಾಷ್ಟ್ರೀಯ

ಸೇನೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಅವಮಾನ

ನವದೆಹಲಿ: ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗವು ಯೋಗಾಸನ ಮಾಡಿದ ಫೋಟೋವನ್ನು ‘ಇದು ನವ ಭಾರತ’ ಎಂಬ ವ್ಯಂಗ್ಯ ಶೀರ್ಷಿಕೆ ನೀಡಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು [more]

ರಾಜ್ಯ

ಕಲುಬುರಗಿಯ ಹೇರೂರಿನಲ್ಲಿ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿಕೆ

ಕಲಬುರಗಿ: ಅಫ್ಜಲ್‌ಪುರದ ಹೇರೂರ (ಬಿ) ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಭಾರೀ ಮಳೆಯ ಕಾರಣ ಮುಂದೂಡಿಕೆಯಾಗಿದೆ. ಸಿಎಂ ಅವರು ಈ ಬಗ್ಗೆ [more]

ಬೆಂಗಳೂರು

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ-ಯೋಗ ಮಾಡಿ ಗಮನ ಸೆಳೆದ ಮಾಜಿ ಪಿಎಂ ದೇವೇಗೌಡ

ಬೆಂಗಳೂರು, ಜೂ.21- ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿಂದು ಯೋಗಾಭ್ಯಾಸ ಮಾಡಿ ಗಮನ ಸೆಳೆದರು. ವಿವಿಧ ಭಂಗಿಯ ಯೋಗಾಭ್ಯಾಸಗಳನ್ನು ಮಾಡಿದ [more]

ಬೆಂಗಳೂರು

ಮಧ್ಯಂತರ ಚುನಾವಣೆ ನಡೆಯಲು ಬಿಜೆಪಿ ಅವಕಾಶ ನೀಡುವುದಿಲ್ಲ

ಬೆಂಗಳೂರು, ಜೂ. 21- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ಯೋಗ್ಯತೆ ಇದ್ದರೆ ಆಡಳಿತ ನಡೆಸಲಿ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ವಿಧಾನಸಭೆ [more]

ಬೆಂಗಳೂರು

ದಲಿತರ ಜಮೀನಿನಲ್ಲಿ ಕಟ್ಟಡ ನಿರ್ಮಾಣ-ಖಂಡಿಸಿ ದಲಿತ ಕ್ರಿಯಾ ಸಮಿತಿಯಿಂದ ಚಳುವಳಿ

ಬೆಂಗಳೂರು, ಜೂ.21-ದಲಿತರಿಗೆ ಸೇರಬೇಕಾದ ಜಮೀನಿನಲ್ಲಿ ಕಟ್ಟಡ ನಿರ್ಮಿಸುತ್ತಿರುವುದನ್ನು ಖಂಡಿಸಿ ಜೈ ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜೂ. 24ರಂದು ತಮಟೆ ಚಳವಳಿ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಜಿಂದಾಲ್‍ಗೆ ಭೂಮಿ ಪರಭಾರೆ-ಸರ್ಕಾರದ ಕ್ರಮ ಖಂಡಿಸಿ ಜಯ ಕರ್ನಾಟಕದಿಂದ ವಿಧಾನಸೌಧ ಮುತ್ತಿಗೆ

ಬೆಂಗಳೂರು, ಜೂ. 21- ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜೂ. 24ರಂದು ಜಯ ಕರ್ನಾಟಕ ಸಂಘಟನೆ ವತಿಯಿಂದ ವಿಧಾನಸೌಧ [more]

ಬೆಂಗಳೂರು

ಮೈತ್ರಿ ಸರ್ಕಾರ ಸುಭದ್ರವಾಗಿದೆ-ಪರಿಷತ್ ಸದಸ್ಯ ಶರವಣ

ಬೆಂಗಳೂರು, ಜೂ. 21- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಮುಂದಿನ ನಾಲ್ಕು ವರ್ಷಗಳ ಅವಧಿ ಪೂರೈಸಲಿದೆ ಎಂದು ವಿಧಾನ ಪರಿಷತ ಸದಸ್ಯ ಶರವಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬೆಂಗಳೂರಿನಲ್ಲಿ ದಕ್ಷಿಣ ಭಾರತೀಯ ಸರ್ವೋಚ್ಚ ನ್ಯಾಯಾಲಯದ ಸಂಚಾರಿ ಪೀಠಕ್ಕೆ ಒತ್ತಾಯ

ಬೆಂಗಳೂರು, ಜೂ.21- ಸರ್ವೋಚ್ಚ ನ್ಯಾಯಾಲಯ ದಕ್ಷಿಣ ಭಾರತ ಸಂಚಾರಿ ಪೀಠ ಸ್ಥಾಪನಾ ಕ್ರಿಯಾ ಸಮಿತಿ ವತಿಯಿಂದ ಸರ್ವೋಚ್ಚ ನ್ಯಾಯಾಲಯದ ಒಂದು ಸಂಚಾರಿ ಪೀಠವನ್ನು ಬೆಂಗಳೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ [more]

ಬೆಂಗಳೂರು

ಎಸಿಬಿ ಅಧಿಕಾರಿಗಳಿಂದ ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆ ಮೆಲೆ ದಾಳಿ

ಬೆಂಗಳೂರು,ಜೂ.21- ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರು ಸೇರಿದಂತೆ ನಾಲ್ಕು ಹಿರಿಯ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ 14 [more]

ಬೆಂಗಳೂರು

ದೇವೇಗೌಡರ ಹೇಳಿಕೆಗೆ ಕಾಂಗ್ರೇಸ್ ಪಾಳೆಯದಲ್ಲಿ ತೀವ್ರ ಅಸಮಾಧಾನ

ಬೆಂಗಳೂರು,ಜೂ.21- ಮಾಜಿ ಪ್ರಧಾನಿ ದೇವೇಗೌಡರು ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಬಹಿರಂಗ ಹೇಳಿಕೆ ನೀಡಿ, ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ನಡೆಯಬಹುದು [more]

ಬೆಂಗಳೂರು

ಶಾಸಕರ ರಾಜೀನಾಮೆಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು,ಜೂ.21-ಸಮ್ಮಿಶ್ರ ಸರ್ಕಾರದಲ್ಲಿ ಕುದಿಯುತ್ತಿರುವ ಅಸಮಾಧಾನದಿಂದಾಗಿ ಸುಮಾರು 10-12 ಮಂದಿ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದ ಬೆಳವಣಿಗೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಇದೇ ತಿಂಗಳ 25ಕ್ಕೆ ಮರು ಮುಹೂರ್ತ [more]

ಬೆಂಗಳೂರು

ಹಣಕಾಸು ಹೂಡಿಕೆ ಬಗ್ಗೆ ಸಾರ್ವಜನಿರಲ್ಲಿ ಅರಿವು ಮೂಡಿಸುವ ಅಗತ್ಯವಿದೆ

ಬೆಂಗಳೂರು,ಜೂ.21- ಹಣಕಾಸು ಹೂಡಿಕೆ, ಅದರ ನಿರ್ವಹಣೆ ಮತ್ತು ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಪ್ರಸಾದ್ [more]

ಬೆಂಗಳೂರು

ವಿಧಾನಸೌಧ, ವಿಕಾಸಸೌಧದ ಅವರಣದಲ್ಲಿ ರಾತ್ರಿ ವೇಳೆ ಪಾರ್ಕಿಂಗ್ ನಿಷೇಧ

ಬೆಂಗಳೂರು,ಜೂ.21-ವಿಧಾನಸೌಧ, ವಿಕಾಸಸೌಧದ ಆವರಣದಲ್ಲಿ ರಾತ್ರಿ ವೇಳೆ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಎರಡೂ ಕಟ್ಟಡಗಳಲ್ಲಿ ಸರ್ಕಾರಿ [more]

ಬೆಂಗಳೂರು

ಮೈತ್ರಿ ಸರ್ಕಾರದ ಪತನಕ್ಕೆ ವೇದಿಕೆ ಸಿದ್ಧಪಡಿಸಿದ್ದ ಅತೃಪ್ತ ಶಾಸಕರು-ಕೊನೆ ಕ್ಷಣದಲ್ಲಿ ಕೈ ಕೊಡಬಹುದು?

ಬೆಂಗಳೂರು,ಜೂ.21- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ವೇದಿಕೆ ಸಿದ್ದಪಡಿಸಿದ್ದ ಕಾಂಗ್ರೆಸ್‍ನ ಕೆಲವು ಅತೃಪ್ತ ಶಾಸಕರೇ ಕೊನೆ ಕ್ಷಣದಲ್ಲಿ ಕೈಕೊಟ್ಟರೇ…? ಎಂಬ ಅನುಮಾನ ಕಾಡಲಾರಂಭಿಸಿದೆ. ಆಪರೇಷನ್ ಕಮಲಕ್ಕೆ ಎಲ್ಲ [more]

ಬೆಂಗಳೂರು

ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವೇ ಇಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಜೂ.21- ಮೈತ್ರಿ ಪಕ್ಷದ ನಾಯಕರ ನಡವಳಿಕೆಗಳಿಂದ ಬೇಸತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವೇ [more]

ಬೆಂಗಳೂರು

ಮಧ್ಯಂತರ ಚುನಾವಣೆ ಎದುರಾದರೆ ಎದುರಿಸಲು ಕಾಂಗ್ರೇಸ್ ಸಮರ್ಥವಾಗಿದೆ-ಶಾಸಕ ಮುನಿರತ್ನಂ

ಬೆಂಗಳೂರು, ಜೂ.21- ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ಕಾಂಗ್ರೆಸ್ ಅದನ್ನು ಎದುರಿಸಲು ಸಮರ್ಥವಾಗಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಹೇಳಿದ್ದಾರೆ. ಮಧ್ಯಂತರ ಚುನಾವಣೆ [more]

ಬೆಂಗಳೂರು

ಬಿಜೆಪಿ ಕಚೇರಿಯಲ್ಲಿ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

ಬೆಂಗಳೂರು, ಜೂ.21- 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ನಡೆದ ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ [more]

No Picture
ಬೆಂಗಳೂರು

ಇಂದಿನಿಂದ 24ರವರೆಗೆ 8ನೇ ಎಲೇಸಿಯಾ-2019

ಬೆಂಗಳೂರು,ಜೂ.21- ಇಂಧನ, ವಿದ್ಯುತ್, ನಿಯಂತ್ರಕಗಳು ಮತ್ತು ವಿದ್ಯುದ್ದೀಪಗಳ ವಿಶ್ವದ ಅತ್ಯುತ್ತಮವಾದ ಪ್ರದರ್ಶನ 8ನೇ ಎಲೇಸಿಯಾ-2019ಅನ್ನು ನಗರದ ಬಿಐಇಸಿಯಲ್ಲಿ ಇಂದಿನಿಂದ 24ರವರೆಗೆ ನಡೆಯಲಿದೆ. ಬೆಂಗಳೂರು ಇಂಟನ್ರ್ಯಾಷನಲï ಎಕ್ಸಿಬಿಷನ್ ಸೆಂಟರ್‍ನಲ್ಲಿ [more]

No Picture
ಬೆಂಗಳೂರು

ಜಾಗೊ ಯುವ ಭಾರತ ಶೈಕ್ಷಣಿಕ ಕಿರುಸಾಕ್ಷ್ಯಚಿತ್ರ ನಿರ್ಮಾಣ-ವಿದ್ಯಾರ್ಥಿಗಳಿಗಾಗಿಯೇ ನಿರ್ಮಿಸಿದ ಚಿತ್ರ

ಬೆಂಗಳೂರು,ಜೂ.21- ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ನಮ್ಮ ಭೂಮಿಯ ಉಗಮದಿಂದ ಹಿಡಿದು ಆಹಾರ ತಯಾರಿಕೆಯ ಪ್ರತಿ ಹಂತವನ್ನು ಖುದ್ದು ಅರಿತಿರಬೇಕಾದ ಅವಶ್ಯಕತೆ ಇದೆ ಎಂದು ಚಲನಚಿತ್ರ [more]