ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಸಂತಾಪ
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ [more]
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ [more]
ಗೋರಖ್ಪುರ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ [more]
ನವದೆಹಲಿ: ಕಥುವಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಲ್ಲಿ ಐವರು ಆರೋಪಿಗಳು ದೋಷಿಗಳೆಂದು ಪಠಾಣ್ಕೋಟ್ ಕೋರ್ಟ್ ತೀರ್ಪು ನೀಡಿದೆ. [more]
ನಿನ್ನೆ ಟೀಂ ಇಂಡಿಯಾ ಕಾಂಗರೂಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ಕಾರಣವಾಗಿದ್ದು ಟೀಂ ಇಂಡಿಯಾ ಬೌಲರರ್ಸ್ಗಳು . ರನ್ ಹೊಳೆ ಹರಿಯುವ ಬ್ಯಾಟ್ಸ್ಮನ್ಗಳಿಗೆ ನೆರವಾಗುವ ಒವೆಲ್ ಅಂಗಳದಲ್ಲಿ [more]
ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್ ಶಿಖರ್ ಧವನ್ ತಮ್ಮ ತಾಕತ್ತೆನೆಂಬುದನ್ನ ಪ್ರೂವ್ ಮಾಡಿದ್ದಾರೆ. ಕಾಂಗರೂಗಳ ವಿರುದ್ಧದ ಎರಡನೇ ವಿಶ್ವಯುದ್ದದ್ದಲ್ಲಿ ಧವನ್ ಜಬರ್ಧಸ್ತ್ ಬ್ಯಾಟಿಂಗ್ ಮಾಡಿ ಕೊನೆಗೂ ತಮ್ಮ [more]
ಕೊಹ್ಲಿ ಸೈನ್ಯ ವಿಶ್ವ ಯುದ್ದದ್ದ ಕಾಂಗರೂಗಳನ್ನ ಭರ್ಜರಿಯಾಗಿ ಬೇಟೆಯಾಡಿದೆ. ಮೊದಲ ಪಂದ್ಯದಲ್ಲಿ ಹರಿಣಗಳನ್ನ ಬೇಟೆಯಾಡಿದ್ದ ಟೀಂ ಇಂಡಿಯಾ ಸತತ ಎರಡನೇ ಗೆಲುವು ದಾಖಲಿಸಿ ಕಾಂಗರೂಗಳ ಗೆಲುವಿನ ಓಟಕ್ಕೆ [more]
ಬೆಂಗಳೂರು: ಆಕ್ಸ್‌ಫರ್ಡ್ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಗಿರೀಶ್ ಕಾರ್ನಾಡ್, ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರು. [more]
ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು [more]
ನವದೆಹಲಿ; ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎರಡು ದಶಕಗಳ ನಂತರ ಮೊದಲ [more]
ಬೆಂಗಳೂರು:ಜೂ-10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಾಟಕಕಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಮನೆಯಲ್ಲಿ ವಿಧಿವಶರಾಗಿದ್ದಾರೆ. [more]
ಬೆಂಗಳೂರು, ಜೂ.9-ಹೆಚ್ಚುತ್ತಿರುವ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಸಿ ನೆಡುವ ಸರಳ ವಿಧಾನದಿಂದ ಜಾಗೃತಿ ಮೂಡಿಸುವ ಕೈಂಕರ್ಯಕ್ಕೆ ವಿದ್ಯಾರ್ಥಿಗಳು ಸಾಕ್ಷಿಯಾದರು. ಬಂಜರು ಭೂಮಿಯನ್ನು ಅರಣ್ಯವನ್ನಾಗಿಸುವ ಮತ್ತು ಅದಕ್ಕಾಗಿ ಅರಣ್ಯೀಕರಣವನ್ನು ಉತ್ತೇಜಿಸುವ [more]
ಬೆಂಗಳೂರು, ಜೂ.9- ಇಪ್ಪತ್ತೊಂದನೇ ಶತಮಾನದಲ್ಲಿ ನಮ್ಮ ಯುವ ಜನತೆಯನ್ನು ಸಮರ್ಥವಾಗಿ ಸಜ್ಜುಗೊಳಿಸಲು ಜ್ಞಾನ ಮತ್ತು ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು ಎಂದು [more]
ಬೆಂಗಳೂರು, ಜೂ.9- ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬಿಜೆಪಿ ಎದುರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಕ್ಷೇತ್ರದ ತಾವರೆಕೆರೆ ಗ್ರಾಮದೇವತೆ [more]
ಬೆಂಗಳೂರು, ಜೂ.9- ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರನ್ನು ನಿರ್ಲಕ್ಷಿಸಿ ಸಂಪುಟ ಪುನಾರಚನೆ ಬದಲಾಗಿ ವಿಸ್ತರಣೆಗಷ್ಟೇ ಸೀಮಿತಗೊಳಿಸಿರುವುದರಿಂದ ಅತೃಪ್ತ ಶಾಸಕರ ಬೇಗುದಿ ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವಾಗ ಬೇಕಾದರೂ [more]
ಬೆಂಗಳೂರು, ಜೂ.9- ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯ ಸಂದರ್ಶನ ಪ್ರಕ್ರಿಯೆಯನ್ನು ಆರಂಭಿಸುವಂತೆ ಒತ್ತಾಯಿಸಿ ಬಿಜೆಪಿ ಶಾಸಕರಾದ ಸುರೇಶ್‍ಕುಮಾರ್ ಹಾಗೂ ರವಿಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ನಾಳೆ [more]
ಬೆಂಗಳೂರು, ಜೂ.9-ಸಂಶೋಧನೆ ಎನ್ನುವುದು ಒಂದು ಮಹಾನ್ ತಪಸ್ಸು ಇದ್ದಂತೆ.ಸಂಶೋಧನೆ ವಿಭಾಗದಲ್ಲಿ ಯಶಸ್ಸು ಕಾಣಲು, ಸಾಧಿಸಲು ತಮ್ಮ ಇಡೀ ಬದುಕನ್ನೇ ಮುಡಿಪಾಗಿಡಬೇಕು ಎಂದು ಖ್ಯಾತ ಸಂಶೋಧಕ ಡಾ.ಎ.ಕೆ ಶಾಸ್ತ್ರಿ [more]
ಬೆಂಗಳೂರು, ಜೂ.9-ಅಮೆರಿಕಾದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಬೀದರ್ ಮೂಲದ ಸಾಫ್ಟ್‍ವೇರ್ ಇಂಜಿನಿಯರ್ ಮುಖೇಶ್ ದೇಶಮುಖ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು [more]
ಬೆಂಗಳೂರು, ಜೂ.9-ಸಚಿವ ಸಂಪುಟ ವಿಸ್ತರಣೆಯೇ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಲು ಅಡಿಗಲ್ಲಾಗಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಜೂ.9- ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆಶಾಸಕ ಎಚ್.ವಿಶ್ವನಾಥ್ ಅವರ ಮನ ಒಲಿಸುವ ಪ್ರಯತ್ನ ಮುಂದುವರೆದಿದ್ದು, ಒಂದು ವೇಳೆ ಅವರು ತಮ್ಮ ನಿಲುವು ಬದಲಿಸದಿದ್ದರೆ ಮಾಜಿ ಶಾಸಕ ಮಧುಬಂಗಾರಪ್ಪ [more]
ಬೆಂಗಳೂರು,ಜೂ.09-ಜೂ.21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಚಂಡರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆಗಳಿದ್ದು, ಜೂ.22ರಂದು ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರ ತಾಲ್ಲೂಕಿನ ಹೆರೂರಿನಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದಾರೆ. [more]
ಬೆಂಗಳೂರು,ಜೂ.9- ಈ ಬಾರಿಯ ಮುಂಗಾರು ಆರಂಭದಲ್ಲೇ ದುರ್ಬಲವಾಗಿದ್ದು, ರಾಜ್ಯ ಪ್ರವೇಶಿಸಲು ಇನ್ನು ಮೂರು ದಿನ ಬೇಕಾಗಬಹುದು ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ [more]
ಬೆಂಗಳೂರು,ಜೂ.9- ಜೂನ್ 12ರಂದು ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಯಾರ್ಯಾರಿಗೆ ಅವಕಾಶ ದೊರೆಯಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಮೈತ್ರಿ ಸರ್ಕಾರವನ್ನು ಸುಭದ್ರಗೊಳಿಸಲು ಖಾಲಿ [more]
ಬೆಂಗಳೂರು,ಜೂ.9- ಯಾವುದೇ ಲೇಖನ ಬರೆಯುವ ಮೊದಲು ಆ ವಿಷಯದ ಬಗ್ಗೆ ಪೂರ್ವ ಸಿದ್ಧತೆ ಹಾಗೂ ಅಧ್ಯಯನ ಮುಖ್ಯ ಎಂದು ಸಾಹಿತಿ ನಾಡೋಜ ಪ್ರೊ.ನಿಸಾರ್ ಅಹಮದ್ ತಿಳಿಸಿದರು. ವಾಡಿಯಾ [more]
ನವದೆಹಲಿ: ವಿಶ್ವದ ಎತ್ತರದ ಯುದ್ಧ ಭೂಮಿ ಎಂದು ಹೆಸರಾಗಿರುವ ಸಿಯಾಚಿನ್ ಹಿಮನದಿಯಲ್ಲಿ ಯೋಧರು ಆಹಾರಕ್ಕಾಗಿ ಪರದಾಡುವ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಯಾಚಿನ್ ಹಿಮನದಿ ಪ್ರದೇಶಕ್ಕೆ ಪೋಸ್ಟಿಂಗ್ [more]
ನವದೆಹಲಿ: ಕೇರಳದ ವಯನಾಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನರ್ಸ್ ರಾಜಮ್ಮ ಅವರನ್ನು ಭೇಟಿಯಾದರು. ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ