ಬೆಂಗಳೂರು

ನೀರ್ಭಯ ಯೋಜನೆಯಡಿ ಮಹಿಳೆಯರ ಸುರಕ್ಷತೆ ಹಿನ್ನಲೆ-ಪಿಂಕ್ ಸಾರಥಿ ವಾಹನಗಳನ್ನು ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು,ಜೂ.6- ನಿರ್ಭಯ ಯೋಜನೆಯಡಿ ಮಹಿಳಾ ಸುರಕ್ಷತೆಗಾಗಿ ಪಿಂಕ್ ಸಾರಥಿ ವಾಹನಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂಭಾಗದಲ್ಲಿ ಈ ವಾಹನಗಳಿಗೆ ಚಾಲನೆ ನೀಡಿದ ಅವರು, [more]

ಬೆಂಗಳೂರು

ಕ್ಯಾನ್ಸರ್ ನಿರೋಧಕ ಅಂಶವುಳ್ಳ ಸಸಿ ನೆಟ್ಟ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.6- ಪರಿಸರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಧಾನಸೌಧದ ಆವರಣದಲ್ಲಿ ಕ್ಯಾನ್ಸರ್ ನಿರೋಧಕ ಅಂಶವುಳ್ಳ ಸಸಿ ನೆಟ್ಟು , ರೈತರು ಈ ಗಿಡವನ್ನು ಹೆಚ್ಚಾಗಿ [more]

ಬೆಂಗಳೂರು

ಕರ್ನಾಟಕದಲ್ಲಿ ಸಂಪೂರ್ಣ ವಿಫಲವಾದ ಸ್ಮಾರ್ಟ್ ಸಿಟಿ ಯೋಜನೆ

ಬೆಂಗಳೂರು, ಜೂ.6- ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕದ 7 ಮಹಾ ನಗರಗಳಿಗೆ [more]

ಬೆಂಗಳೂರು

ಉಚಿತ ಭಾಗ್ಯ ಯೋಜನೆಗಳಿಗೆ ಅನುದಾನ ಒದಗಿಸಲು ಸಾಧ್ಯವಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬದ ಫಲಾನುಭವಿಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡಬೇಕೆಂಬ ಪ್ರಸ್ತಾವನೆಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. [more]

ಬೆಂಗಳೂರು

ಜೂ.15ರಂದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ

ಬೆಂಗಳೂರು, ಜೂ.6-ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಗೋತ್ರಿ ಎಸ್.ವ್ಯಾಸ ಮತ್ತು ಸಹ ಸಂಸ್ಥೆಗಳ ಸಹಯೋಗದೊಂದಿಗೆ ಹಲವು ಜನಪ್ರಿಯ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಗುರು [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರೆಯುತ್ತಾರೆ-ವೈ.ಎಸ್.ವಿ.ದತ್ತ

ಬೆಂಗಳೂರು, ಜೂ.6-ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಓಡಾಡಿ ಪಕ್ಷ ಸಂಘಟನೆ [more]

ಬೆಂಗಳೂರು

ಮಾರ್ಗಭಂಜಕ ಶಸ್ತ್ರ ಚಿಕಿತ್ಸೆ-ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು, ಜೂ.6-ನರತಂತು ಜಾಲವನ್ನೊಳಗೊಂಡ ಜನ್ಮಜಾತ ತೊಂದರೆಯಿಂದ ಬಳಲುತ್ತಿದ್ದ ಮೂರು ತಿಂಗಳ ಮಗುವಿಗೆ ನೂತನ ಜೀವನದ ಭರವಸೆ ನೀಡುವುದಕ್ಕಾಗಿ ಜೀವ ಉಳಿಸುವ ಮಾರ್ಗಭಂಜಕ ಶಸ್ತ್ರ ಚಿಕಿತ್ಸೆಯನ್ನು ಮಲ್ಲೇಶ್ವರದ ಮಣಿಪಾಲ [more]

ಬೆಂಗಳೂರು

ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ-ಶಾಸಕ ಡಾ.ಕೆ.ಅನ್ನದಾನಿ

ಬೆಂಗಳೂರು, ಜೂ.6-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿ ಜವಾಬ್ದಾರಿ ವಹಿಸಿದರೆ, ತಾವೂ ಕೂಡ ಸಿದ್ಧವಿರುವುದಾಗಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಸುದ್ದಿಗಾರರೊಂದಿಗೆ ಮತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ [more]

ಬೆಂಗಳೂರು

ಬಿಜೆಪಿ ಸೇರಲು ಮುಂದಾಗಿರುವ 10ಕ್ಕೂ ಹೆಚ್ಚು ಕಾಂಗ್ರೇಸ್‍ನ ಮಾಜಿ ಶಾಸಕರು

ಬೆಂಗಳೂರು,ಜೂ.6- ಕಾಂಗ್ರೆಸ್‍ನಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಧೋರಣೆಯಿಂದ ಬೇಸತ್ತು ಸುಮಾರು 10ಕ್ಕೂ ಹೆಚ್ಚು ಮಾಜಿ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಬಿಜೆಪಿ ಸೇರಲು [more]

ಬೆಂಗಳೂರು

ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಟಿ.ಎ.ಶರವಣ

ಬೆಂಗಳೂರು, ಜೂ.6-ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ತಮ್ಮ ಆಪ್ತಶಾಸಕರ ಸಭೆ ಕರೆದ ರಮೇಶ್ ಜಾರಕಿಹೊಳಿ

ಬೆಂಗಳೂರು, ಜೂ.6-ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿ ಹೊಳಿ ಶನಿವಾರ ತಮ್ಮ ಆಪ್ತ ಶಾಸಕರ ಸಭೆ ಕರೆದಿರುವುದು [more]

ಬೆಂಗಳೂರು

ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ-ಸಚಿವ ಸಂಪುಟ ಸಭೆ ತಿರ್ಮಾನ

ಬೆಂಗಳೂರು, ಜೂ.6-ಸರ್ಕಾರಿ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆರನೇ ವೇತನ ಆಯೋಗದ ಶಿಫಾರಸನ್ನು ಆಧರಿಸಿ [more]

ರಾಷ್ಟ್ರೀಯ

ಟಿಆರ್ ಎಸ್ ಸೇರಲು ಮುಂದಾದ 12 ಕಾಂಗ್ರೆಸ್ ಶಾಸಕರು

ಹೈದರಾಬಾದ್: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ತೆಲಂಗಾಣದಲ್ಲಿ 12 ಕಾಂಗ್ರೆಸ್ ಶಾಸಕರು ಟಿಆರ್ ಎಸ್ ಸೇರಲು ಮುಂದಾಗಿದ್ದಾರೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ [more]

ರಾಷ್ಟ್ರೀಯ

ಶಾಂಘೈ ಶೃಂಗ ಸಭೆಯಲ್ಲಿ ಭಾರತ-ಪಾಕ್ ಮಾತುಕತೆಯಿಲ್ಲ

ನವದೆಹಲಿ: ಚೀನಾದ ಬಿಷ್ಕೆಕ್​ನಲ್ಲಿ ಜೂನ್​ 13 ಮತ್ತು 14ರಂದು ನಿಗದಿಯಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಶೃಂಗ ಸಭೆಯ ವೇಳೆ ಪಾಕಿಸ್ತಾನದೊಂದಿಗೆ ಭಾರತ ಯಾವುದೇ ರೀತಿಯ ದ್ವಿಪಕ್ಷೀಯ [more]

ರಾಷ್ಟ್ರೀಯ

ಆಸ್ಪತ್ರೆಗೆ ದಾಖಲಾದ ಸಾಧ್ವಿ ಪ್ರಗ್ಯಾ ಸಿಂಗ್

ಭೋಪಾಲ್: ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಎಕಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಗ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು [more]

ರಾಷ್ಟ್ರೀಯ

ಹಿಂದಿನ ಎನ್ ಡಿಎ ಸರ್ಕಾರದಲ್ಲಿ ಜಾರಿಗೊಳಿಸಿದ್ದ ವಿದೇಶಾಂಗ ನೀತಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಸಾಧ್ಯವಾಯಿತು

ನವದೆಹಲಿ: ಈ ಹಿಂದಿನ 5 ವರ್ಷಗಳಲ್ಲಿ ಆಡಳಿತದಲ್ಲಿದ್ದ ಎನ್​ಡಿಎ ಸರ್ಕಾರ ಜಾರಿಗೊಳಿಸಿದ ವಿದೇಶಾಂಗ ನೀತಿ, ವಿಶ್ವದ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಭಾರತವನ್ನು ನಿಲ್ಲಿಸಿದೆ ಎಂಬ ಭರವಸೆ ದೇಶದ [more]

ರಾಷ್ಟ್ರೀಯ

ಡೆಪ್ಯುಟಿ ಸ್ಪೀಕರ್ ಹುದ್ದೆ ನಮ್ಮ ಹಕ್ಕು ಎಂದ ಶಿವಸೇನೆ

ನವದೆಹಲಿ: ಲೋಕಸಭೆಯ ಉಪಸಭಾಪತಿ ಸ್ಥಾನ ತಮಗೆ ನೀಡಬೇಕು ಎಂದು ಶಿವಸೇನೆ ಪಟ್ಟುಹಿಡಿದಿದೆ. ಈ ಕುರಿತು ಈಗಾಗಲೇ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಎದುರು [more]

ರಾಜ್ಯ

ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ​; ರಾಜ್ಯದಲ್ಲೂ ಹೈ ಅಲರ್ಟ್​ ಘೋಷಣೆ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್​​ ಈಗ ಎಲ್ಲೆಡೆ ಆತಂಕ ಸೃಷ್ಟಿಸಿದೆ . ಹೀಗಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಕೇರಳದಲ್ಲಿ ಕಳೆದ ವರ್ಷ [more]

ರಾಷ್ಟ್ರೀಯ

ಮೋದಲ ಬಾರಿ ಮಂತ್ರಿಯಾಗಿರುವ ಅಮಿತ್ ಶಾಗೆ ಎಲ್ಲಾ 8 ಕ್ಯಾಬಿನೆಟ್ ಕಮಿಟಿಯಲ್ಲಿ ಸ್ಥಾನ

ನವದೆಹಲಿ: ಕೇಂದ್ರ ಎನ್‌ಡಿಎ ಸರಕಾರ ಎಂಟು ಸಂಪುಟ ಸಮಿತಿಗಳನ್ನು ಪುನಾರಚಿಸಿದ್ದು, ಇದರಲ್ಲಿ ಗೃಹ ಸಚಿವ ಅಮಿತ್ ಶಾ ಎಲ್ಲ ಎಂಟರಲ್ಲೂ ಸ್ಥಾನಗಳಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ 6ರಲ್ಲಿ [more]

ಬೆಂಗಳೂರು

ಅನ್ನಭಾಗ್ಯ ಅಕ್ಕಿ ಪ್ರಮಾಣ ಏರಿಕೆ ಬದಲು ಕಡಿತಕ್ಕೆ ಮುಂದಾದ ಸಿಎಂ; ಸಚಿವ ಜಮೀರ್​ ಆಕ್ಷೇಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ  ಜನಪ್ರಿಯ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಪ್ರಮಾಣ ಏರಿಕೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ನಕಾರ ವ್ಯಕ್ತಪಡಿಸಿದ್ದಾರೆ. ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾದರೆ [more]

ರಾಷ್ಟ್ರೀಯ

ಇನ್ನೂ ಪತ್ತೆಯಾಗದ ಎಎನ್​-32 ವಿಮಾನ; ಮುಂದುವರೆದ ಶೋಧ ಕಾರ್ಯ

ಗುವಾಹತಿ: ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆ ಎಎನ್​-32 ವಿಮಾನ ಇನ್ನೂ ಪತ್ತೆಯಾಗಿಲ್ಲ. ಸೋಮವಾರ ಮಧ್ಯಾಹ್ನ ನಾಪತ್ತೆಯಾಗಿರುವ ವಿಮಾನದ ಶೋಧಕಾರ್ಯ ನಾಲ್ಕನೇ ದಿನವಾದ ಇಂದು ಕೂಡ ಮುಂದುವರೆದಿದೆ. ಭಾರತೀಯ ವಾಯುಪಡೆ [more]

ರಾಷ್ಟ್ರೀಯ

ಶೇ 0.25ರಷ್ಟು ರೆಪೋ ದರ ಕಡಿತಗೊಳಿಸಿದ ಆರ್​ಬಿಐ; ಗೃಹ ಸಾಲ ಇನ್ನು ಅಗ್ಗ

ನವದೆಹಲಿ: ಆರ್​ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಅಲ್ಪಾವಧಿ ಬಡ್ಡಿ ಸಾಲವನ್ನು (ರೆಪೋ ದರ) ಶೇ.0.25ರಷ್ಟು ಕಡಿತಗೊಳಿಸಿದೆ. ಪ್ರಸಕ್ತ ವರ್ಷದ ಎರಡನೇ ಮಾಸದ ಹಣಕಾಸು ನೀತಿ ಕುರಿತು ಇಂದು [more]

ರಾಜ್ಯ

ಹೈಕಮಾಂಡ್‍ನಿಂದ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್

ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.5- ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸೋಲಿಗೆ ನಾನು ಕಾರಣನಲ್ಲ. ಸ್ಪರ್ಧಿಸಿದವರು ಅವರು, ಪ್ರಚಾರ ಮಾಡಿದವರು ಅವರ ಪಕ್ಷದವರು,ಹೀಗಿರುವಾಗ ನಾನು ಹೇಗೆ ಅವರ ಸೋಲಿಗೆ ಕಾರಣನಾಗುತ್ತೇನೆ [more]

ಬೆಂಗಳೂರು

ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.5-ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೋಷನ್ ಬೇಗ್ ಅವರ ಅಸಮಾಧಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರ ಸಭೆ ಕರೆಯಬೇಕು ಎಂದು ಮಾಜಿ [more]