ಕ್ರೀಡೆ

ಐಸಿಸಿ ವಿಶ್ವಕಪ್-2019: ದಕ್ಷಿಣಾ ಆಪ್ರಿಕಾ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿರುವ ಭಾರತ

ಸೌತಾಂಪ್ಟನ್,ಜೂ.05-ಇಂದು ಭಾರತೀಯ ಅಭಿಮಾನಿಗಳಿಗೆ ಮಹಾಹಬ್ಬದಂತೆ ಕಾಣುತ್ತಿದೆ, ಕಾರಣ ಬ್ಲೂ ಬಾಯ್ಸ್ ಮೊದಲ ಪಂದ್ಯವನ್ನು ದಕ್ಷಿಣಾ ಆಪ್ರಿಕಾ ವಿರುದ್ಧ ಸೆಣೆಸುವ ಮೂಲಕ ತಮ್ಮ ಅಭಿಯಾನವನ್ನು ಆರಂಭಿಸಿದ್ದಾರೆ. ಕಳೆದೊಂದು ವರ್ಷದಿಂದ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ವಿವರ ಪಡೆದ ಗೃಹ ಸಚಿವರು

ದೆಹಲಿ,ಜೂ.05-ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಬಗ್ಗೆ ವಿವರವಾದ ಪ್ರಸ್ತುತಿಯನ್ನು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಯಿತು. ರಾಜ್ಯದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಗೃಹ [more]

ರಾಜಕೀಯ

ಮಾಧ್ಯಮಗಳ ವರದಿಗಳನ್ನು ತಳ್ಳಿ ಹಾಕಿದ ಕೇಂದ್ರ

ದೆಹಲಿ,ಜೂ.05-ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರಗಳ ವಿಂಗಡಣೆ ಬಗ್ಗೆ ಚರ್ಚಿಸಲಾಗಿದೆ ಮತ್ತು ನಿನ್ನೆ ಸಭೆಯಲ್ಲಿ ಕ್ಷೇತ್ರ ವಿಂಗಡಣೆಯ ಆಯೋಗವನ್ನು ನೇಮಕ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ [more]

ರಾಜ್ಯ

ಬಿಜೆಪಿ ಸಂಸದರು ಮತ್ತು ಮುಖಂಡರಿಗೆ ಸಸಿ ಮತ್ತು ಸಂವಿಧಾನ

ವೇದಿಕೆಯ ಮುಂಭಾಗದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪುಷ್ಪ ವೃಷ್ಟಿ ಮೂಲಕ ಅಭಿನಂದಿಸುವ ಮೂಲಕ ಅರಮನೆ ಮೈದಾನದಲ್ಲಿ ಸಂಸತ್ ಸದಸ್ಯರ ಸನ್ಮಾನ ಸಮಾರಂಭಕ್ಕೆ ಚಾಲನೆ ದೊರೆಯಿತು. ಶ್ರೀ ಬಿ.ಎಸ್.ಯಡಿಯೂರಪ್ಪ [more]

ರಾಜ್ಯ

ಶಾಲೆ, ಆಸ್ಪತ್ರೆ ಸುತ್ತಮುತ್ತ ಮೊಬೈಲ್​ ಟವರ್​ ನಿರ್ಮಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಹೊಸ ಕಾನೂನು

ಬೆಂಗಳೂರು :  ಡಿಜಿಟಲ್​ ಯುಗದಲ್ಲಿ ಮೊಬೈಲ್​ ಸಂಖ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದಂತೆ, ರಸ್ತೆಗೆ ಮೂರರಂತೆ ಮೊಬೈಲ್​ ಟವರ್​ಗಳು ತಲೆ ಎತ್ತುತ್ತಿವೆ. ಸಂಪರ್ಕ ಸಾಧಿಸಲು ನೆರವಾಗುವ ಈ ಮೊಬೈಲ್​ ಟವರ್​ಗಳು [more]

ರಾಷ್ಟ್ರೀಯ

ಮೋದಿ 2.0 ಸರ್ಕಾರದ ಮೊದಲ ಆರ್​ಬಿಐ ಸಭೆ; 2019ರಲ್ಲಿ ಮೂರನೇ ಬಾರಿಗೆ ರೆಪೋ ದರ ಇಳಿಕೆ ಸಾಧ್ಯತೆ

ನವದೆಹಲಿ: ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾದ ವಿತ್ತೀಯ ನೀತಿ ಸಮಿತಿ (ಎಂಪಿಸಿ) ರೆಪೋ ನೀತಿ ದರ ಸಂಬಂಧ ಜೂನ್ 4ರಂದು ಪಾಕ್ಷಿಕ ಸಭೆ ನಡೆಸಿತು. ಸಭೆಯ ವರದಿ ನಾಳೆ [more]

ರಾಷ್ಟ್ರೀಯ

ದೇಶಾದ್ಯಂತ ರಂಜಾನ್‌ ಸಡಗರ : ಉರ್ದುವಿನಲ್ಲಿ ಪ್ರಧಾನಿ ಶುಭಾಶಯ

ಹೊಸದಿಲ್ಲಿ : ದೇಶಾದ್ಯಂದ ಬುಧವಾರ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್‌ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ಸಾಮೂಹಿತ ನಮಾಜ್‌ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಸ್ಲಾಂ ಕ್ಯಾಲೆಂಡರ್ [more]

ರಾಜ್ಯ

ಸಂಪುಟ ಪುನಾರಚನೆ ವೇಳೆ ರಾಮಲಿಂಗಾ ರೆಡ್ಡಿಗೆ ಅವಕಾಶ ; ಸಿದ್ದರಾಮಯ್ಯ

ಬೆಂಗಳೂರು : ಸಂಪುಟ ಪುನಾರಚನೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಅವಕಾಶ ನೀಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ , ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು [more]

ರಾಜ್ಯ

ಮಂಡ್ಯದಲ್ಲಿ ಸುಮಲತಾರಿಂದ ಮೆಗಾ ಪ್ಲಾನ್- ಜೋಡೆತ್ತುಗಳಿಂದ್ಲೂ ಗ್ರೀನ್ ಸಿಗ್ನಲ್

ಬೆಂಗಳೂರು: ತನ್ನನ್ನು ಗೆಲ್ಲಿಸಿದ್ದ ಮಂಡ್ಯ ಜನತೆಗೆ ಸುಮಲತಾ ಅವರು ಯಾರೂ ನಿರೀಕ್ಷೆ ಮಾಡದಂತಹ ಮೆಗಾ ಪ್ಲಾನ್ ಒಂದನ್ನ ಸಿದ್ಧಪಡಿಸುತ್ತಿದ್ದಾರೆ. ಇವರ ಮೆಗಾ ಪ್ಲಾನ್‍ಗೆ ಜೊತೆಯಾಗಿ ಹೆಜ್ಜೆ ಹಾಕೋಕೆ ಜೋಡೆತ್ತುಗಳು [more]

ರಾಷ್ಟ್ರೀಯ

ಎಸ್​ಪಿ-ಬಿಎಸ್​ಪಿ ಮೈತ್ರಿಯಲ್ಲಿ ಬಿರುಕು; ಸತ್ಯವಾಯ್ತು ಪ್ರಧಾನಿ ಮೋದಿ ಭವಿಷ್ಯವಾಣಿ

ನವದೆಹಲಿ: ಉತ್ತರಪ್ರದೇಶದ ಸಮಾಜವಾದಿ ಪಕ್ಷ(ಎಸ್​ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ದ ನಡುವೆ ಮಾಡಿಕೊಳ್ಳಲಾಗಿದ್ದ ಮೈತ್ರಿ ಬಹುತೇಕ ಮುರಿದಿದೆ. ಈ ಬಗ್ಗೆ ಎರಡೂ ಪಕ್ಷಗಳು ಮಂಗಳವಾರ ಘೋಷಿಸಿವೆ. ಎಸ್​ಪಿ-ಬಿಎಸ್​ಪಿ ಮೈತ್ರಿ [more]

ಕ್ರೀಡೆ

ಸಿಂಹಳೀಯರ ಘರ್ಜನೆಗೆ ಅಫ್ಘಾನ್ ಸೈಲೆಂಟ್

ಅದ್ಬುತ ಬೌಲಿಂಗ್ ದಾಳಿ ನಡೆಸಿದ ಮಿಂಚಿದ ಅಫ್ಘಾನಿಸ್ತಾನ ತಂಡ ಬ್ಯಾಟಿಂಗ್‌ನಲ್ಲಿ ಎಡವಿದ ಕಾರಣ ಸೋಲಿಗೆ ಶರಣಾಗಿದೆ. ವಿಶ್ವಕಪ್ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 201 ರನ್‌ಗೆ ಆಲೌಟ್ [more]

ಕ್ರೀಡೆ

ವಿಶ್ವ ಯುದ್ದದಲ್ಲಿ ಪೇಸರ್ಸ್ಗಳ ದರ್ಬಾರ್: ಮೊದಲು ಬ್ಯಾಟಿಂಗ್ ಮಾಡಿದ ತಂಡಗಳಿಗೆ ಕಾದಿತ್ತು ಶಾಕ್

ಆಂಗ್ಲರ ನಾಡಲ್ಲಿ ನಡೆಯುತ್ತಿರುವ ವಿಶ್ವಕಪ್ ಮಹಾ ಸಂಗ್ರಾಮ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಟೂರ್ನಿಯ ಆರಂಭದ ಐದು ಪಂದ್ಯಗಳಲ್ಲಿ ಪೇಸರ್ಸ್ಗಳು ದರ್ಬಾರ್ ನಡೆಸಿದ್ರು. ಈ ಎಲ್ಲ ಪಂದ್ಯಗಳಲ್ಲಿ ಏಷ್ಯಾ [more]

ಬೆಂಗಳೂರು

ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ-ಪರಿಸರವಾದಿ ಸುರೇಶ್ ಹೆಬ್ಳೀಕರ್

ಬೆಂಗಳೂರು, ಜೂ.4- ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡರೆ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಸುರೇಶ್ ಹೆಬ್ಳೀಕರ್ ಅಭಿಪ್ರಾಯಪಟ್ಟಿದ್ದಾರೆ. ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಗ್ಲೋಬಲ್ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಜಂಟಲ್‍ಮನ್ ರಾಜಕಾರಣಿ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಅನ್ಯಾಯವಾಗುತ್ತಿದೆ ಎಂದು ಹೇಳಿರುವುದರಿಂದ ಕಾಂಗ್ರೆಸ್‍ನಲ್ಲಿ ಏನಾಗುತ್ತಿದೆ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮಾಹಿತಿಯಿಲ್ಲದೇ ಕೇಂದ್ರ ಸಚಿವರು ಮಾತನಾಡುವುದು ಸರಿಯಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.4-ರಾಜಕೀಯ ಬೇಡ ಎನ್ನುವವರು ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ಸದಾನಂದಗೌಡರಿಗೆ ತಿರುಗೇಟು ನೀಡಿದ್ದಾರೆ. [more]

ಬೆಂಗಳೂರು

ಪಕ್ಷ ನೀಡಿರುವ ನೋಟಿಸ್‍ಗೆ ಉತ್ತರ ನೀಡುವುದಿಲ್ಲ-ಮಾಜಿ ಸಚಿವ ರೋಷನ್‍ಬೇಗ್

ಬೆಂಗಳೂರು,ಜೂ.4- ಕಾಂಗ್ರೆಸ್ ಪಕ್ಷ ತಮಗೆ ನೀಡಿರುವ ನೋಟಿಸ್‍ಗೆ ಉತ್ತರ ಕೊಡುವುದಿಲ್ಲ ಎಂದು ಸಡ್ಡು ಹೊಡೆದಿರುವ ಮಾಜಿ ಸಚಿವ ರೋಷನ್‍ಬೇಗ್, ಸಿದ್ದರಾಮಯ್ಯನವರು ಈಗಲಾದರೂ ಅಧಿಕಾರ ಬಿಟ್ಟು ಕೆಳಗಿಳಿಯಲಿ ಎಂದು [more]

ಬೆಂಗಳೂರು

ಅನುಸೂಚಿತ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ-ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ

ಬೆಂಗಳೂರು, ಜೂ.4-ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಅಧಿಕಾರ ಸಿಕ್ಕಾಗ ಹೊಗಳುವುದು, ಇಲ್ಲದಿದ್ದಾಗ ತೆಗೆಳುವುದು ಸರಿಯಿಲ್ಲ-ಶಾಸಕ ಡಾ.ಸುಧಾಕರ್

ಬೆಂಗಳೂರು,ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನೋವಿನಲ್ಲಿ ನಾನು ಇರುತ್ತೇನೆ ಎಂದು ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರು ಹಿರಿಯರು. ಅಸಮಾಧಾನ [more]

ಬೆಂಗಳೂರು

ಬಿಬಿಎಂಪಿಗೆ ತೆರಿಗೆ ಕಟ್ಟದ ಟಾಪ್‍ಮೋಸ್ಟ್ 15 ಮಂದಿ

ಬೆಂಗಳೂರು, ಜೂ.4- ಬಿಬಿಎಂಪಿಯಲ್ಲಿ ಆನ್‍ಲೈನ್ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬಂದ ಮೇಲೆ ನಾಗರಿಕರು ನಾ ಮುಂದು, ತಾ ಮುಂದು ಎಂದು ತೆರಿಗೆ ಕಟ್ಟುತ್ತಿದ್ದಾರೆ. ಆದರೆ ಕೆಲವು [more]

ಬೆಂಗಳೂರು

ಗ್ರಾಮೀಣ ಜನರ ಆರೋಗ್ಯ ರಕ್ಷಣೆ ಮತ್ತು ಜೀವನಮಟ್ಟ ಸುಧಾರಣೆ-ಸೌಲಭ್ಯ ಒದಗಿಸಲು ವಿಶೇಷ ಒತ್ತು-ಶಾಸಕ ಎಸ್.ಟಿ.ಸೋಮಶೇಖರ್

ಯಶವಂತಪುರ,ಜೂ.4- ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ಹಾಗೂ ಜೀವನಮಟ್ಟ ಸುಧಾರಣೆಗಾಗಿ ಸಕಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಬಿಡಿಎ ಅಧ್ಯಕ್ಷ [more]

ಬೆಂಗಳೂರು

ಬಿಜೆಪಿಯಿಂದ ದೋಸ್ತಿ ಪಕ್ಷಗಳ ಪ್ರಭಾವಿ ನಾಯಕರಿಗೆ ಗಾಳ

ಬೆಂಗಳೂರು, ಜೂ.4- ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ ಎನ್ನುತ್ತಲೇ ಬಿಜೆಪಿ ದೋಸ್ತಿ ಪಕ್ಷಗಳ ಮೂವರು ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ , ಜೆಡಿಎಸ್ [more]

ಬೆಂಗಳೂರು

ರೋಗಗ್ರಸ್ಥ ಕೇಂದ್ರಗಳಾಗಿ ಪರಿಣಮಿಸುತ್ತಿರುವ ಕೆಲವು ಇಂದಿರಾ ಕ್ಯಾಂಟೀನ್‍ಗಳು

ಬೆಂಗಳೂರು,ಜೂ.4- ಮೃಷ್ಠಾನ್ನ ಭೋಜನವಿದ್ದರೇನು… ಊಟ ಮಾಡಲು ಪ್ರಶಸ್ತ ಜಾಗ ಬೇಡವೇ…? ಬಡವರ ಹಸಿವು ನೀಗಿಸಲು ಸರ್ಕಾರ ಇಂದಿರಾ ಕ್ಯಾಂಟೀನ್‍ಗಳನ್ನೇನೋ ಸ್ಥಾಪಿಸಿದೆ. ಆದರೆ ಸ್ವಚ್ಛತೆಗೆ ಆದ್ಯತೆ ನೀಡದೆ ಇರುವುದರಿಂದ [more]

ಬೆಂಗಳೂರು

ಜೂ.9ರಿಂದ ಶ್ರೀನಿವಾಸ ದೇವಸ್ಥಾನದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವ

ಬೆಂಗಳೂರು,ಜೂ.4- ಮಹಾಲಕ್ಷ್ಮಿಪುರದಲ್ಲಿರುವ ಮರಿತಿರುಪತಿ ಎಂದೇ ಪ್ರಸಿದ್ಧವಾಗಿರುವ ಶ್ರೀನಿವಾಸ ದೇವಾಲಯದಲ್ಲಿ 43ನೇ ವಾರ್ಷಿಕ ಬ್ರಹ್ಮ ರಥೋತ್ಸವದ ಪ್ರಯುಕ್ತ ಜೂ.9ರಿಂದ 15ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂ.12ರಂದು ಬ್ರಹ್ಮರಥೋತ್ಸವ [more]

ಬೆಂಗಳೂರು

ಸ್ವಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು,ಜೂ.4- ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಕಾಂಗ್ರೆಸಿಗ ರಾಮಲಿಂಗಾರೆಡ್ಡಿ ಕೂಡ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದು, [more]

ಬೆಂಗಳೂರು

ನಾಳೆ ಪದಾಧಿಕಾರಿಗಳು ಹಾಗೂ ಶಾಸಕಾಂಗ ಸಭೆ ಕರೆದಿರುವ ಬಿಜೆಪಿ

ಬೆಂಗಳೂರು, ಜೂ.4- ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಿ ಶತಾಯ ಗತಾಯ ಸರ್ಕಾರ ರಚಿಸಬೇಕೆಂಬ ಉಮೇದಿನಲ್ಲಿರುವ ಬಿಜೆಪಿ ನಾಳೆ ಮಹತ್ವದ ಪದಾಧಿಕಾರಿಗಳು ಹಾಗೂ ಶಾಸಕಾಂಗ ಸಭೆಯನ್ನು ಕರೆದಿದೆ. ಬೆಂಗಳೂರಿನ ಅರಮನೆ [more]