ಬೆಂಗಳೂರು

ಉಪನಗರ ರೈಲು ಯೋಜನೆ ವರದಿ ಸಿದ್ಧಪಡಿಸುವಿಕೆ-ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಹೇಳಿದ ಕೇಂದ್ರ ಸಚಿವರು

ಬೆಂಗಳೂರು, ಜೂ.3-ನಗರದ ಸಂಚಾರ ದಟ್ಟಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ಉಪನಗರ ರೈಲು ಯೋಜನೆ (ಸಬ್ ಅರ್ಬನ್)ಗೆವರದಿಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವುದಾಗಿ ಕೇಂದ್ರದ ರಾಸಾಯನಿಕ ಮತ್ತು [more]

ಬೆಂಗಳೂರು

ಮೇಕೆದಾಟು ಯೋಜನೆ ಅನುಷ್ಟಾನ-ಡಿಪಿಎಆರ್ ಸಿದ್ದಪಡಿಸುಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.3-ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಮಗ್ರ ಯೋಜನಾ ಕ್ರಿಯಾವರದಿ (ಡಿಪಿಎಆರ್) ಯೋಜನೆಯನ್ನು ಸಿದ್ಧಪಡಿಸುವಂತೆ ರಾಜ್ಯಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕೇಂದ್ರದ ನೂತನ ಸಚಿವ ಡಿ.ವಿ.ಸದಾನಂದಗೌಡ [more]

ಬೆಂಗಳೂರು

ಅತಿಸಾರ ಬೇಧಿಯ ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಬೇಕು

ಬೆಂಗಳೂರು, ಜೂ.3-ಗುಣಪಡಿಸಬಹುದಾದಂತಹ ಅತಿಸಾರ ಬೇಧಿಯ ಬಗ್ಗೆ ಸರಿಯಾದ ಮಾಹಿತಿ ಹಾಗೂ ಜಾಗೃತಿ ಮೂಡಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ [more]

ಬೆಂಗಳೂರು

ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು, ಜೂ.3-ವಿವಿಧ ಸಂಘಟನೆಗಳ ಸಂಯುಕ್ತಾಶ್ರಯಗಳ ಹೋರಾಟದ ಫಲವಾಗಿ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ [more]

ಬೆಂಗಳೂರು

ಕರ್ನಾಟಕ ರಾಜ್ಯ ಮುಕ್ತ ವಿವಿ ಅವ್ಯವಹಾರ-ಸರ್ಕಾರಕ್ಕೆ ನೋಟೀಸ್ ನೀಡಿದ ಹೈಕೋರ್ಟ್

ಬೆಂಗಳೂರು, ಜೂ.3-ಕರ್ನಾಟಕ ರಾಜ್ಯ ಮುಕ್ತ ವಿವಿ ಅವ್ಯವಹಾರ ಆರೋಪ ಕುರಿತಂತೆ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ನೀಡಿದೆ. ರಾಜ್ಯ ಮುಕ್ತ ವಿವಿ ನಿವೃತ್ತ ಕುಲಪತಿ [more]

ಬೆಂಗಳೂರು

ರಾಜ್ಯದಲ್ಲಿ ಮುಂದುವರೆದ ಮುಂಗಾರು ಪೂರ್ವ ಮಳೆ

ಬೆಂಗಳೂರು, ಜೂ.3- ನೈಋತ್ಯ ಮುಂಗಾರು ಮಳೆ ಈ ಬಾರಿ ವಿಳಂಬವಾಗಲಿದ್ದು, ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಮುಂದುವರಿದಿದೆ. ನಿನ್ನೆ ರಾಜ್ಯಾದ್ಯಂತ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ ಎಂದು ನೈಸರ್ಗಿಕ [more]

ಬೆಂಗಳೂರು

ನಾಳೆ ಜೆಡಿಎಸ್ ಶಾಸಕರ ಸಭೆ ನಡೆಸಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಸಲಿದ್ದಾರೆ. ಜೆಪಿ ನಗರದ ತಮ್ಮ ನಿವಾಸದಲ್ಲಿ ವಿಧಾನ ಸಭೆ ಮತ್ತು ವಿಧಾನ [more]

ಬೆಂಗಳೂರು

ಗ್ರಾಮ ವಾಸ್ತವ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯದ ರೂಪುರೇಷೆ ಬಗ್ಗೆ ಇಂದು ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ [more]

ಬೆಂಗಳೂರು

ಕೇಂದ್ರದಿಂದ ಹಿಂದಿ ಭಾಷೆ ಕಡ್ಡಾಯ ನೀತಿ-ವಿರೋಧಿಸಿ ಇದೇ 15ರಂದು ಬೆಂಗಳೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ

ಬೆಂಗಳೂರು, ಜೂ.3- ಹೊಸ ಶಿಕ್ಷಣ ನೀತಿಯಡಿ ಹಿಂದಿ ಭಾಷೆಯನ್ನು ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಇದೇ 15ರಂದು ಬೆಂಗಳೂರಿನಲ್ಲಿ ಹಿಂದಿಯೇತರ ರಾಜ್ಯಗಳ ಬೃಹತ್ ಶಕ್ತಿ ಪ್ರದರ್ಶನ [more]

ಬೆಂಗಳೂರು

ವಿವಾಹದ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಎಸ್.ಎ.ಚಿನ್ನೇಗೌಡರು

ಬೆಂಗಳೂರು, ಜೂ.3- ಎಪ್ಪತ್ತೈದು ಸಂವತ್ಸರಗಳನ್ನು ಪೂರೈಸಿ ವಿವಾಹದ ಸುವರ್ಣ ಮಹೋತ್ಸವವನ್ನು ನಿರ್ಮಾಪಕ ಹಾಗೂ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಲಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡರು ಸಂಭ್ರಮದಿಂದ ಆಚರಿಸಿಕೊಂಡರು. ಚಿನ್ನೇಗೌಡ ಅವರ [more]

ಬೆಂಗಳೂರು

ಕಂದಾಯ ಅಧಿಕಾರಿಯಿಂದ ಪಾಲಿಕೆಗೆ ವಂಚನೆ

ಬೆಂಗಳೂರು, ಜೂ.3- ಮಹದೇವಪುರ ವಿಭಾಗದ ಕಂದಾಯ ಅಧಿಕಾರಿ ಬಸವಚಾರಿ ಪಾಲಿಕೆಗೆ 1 ಕೋಟಿ 20 ಲಕ್ಷ ರೂ.ವಂಚನೆ ಮಾಡಿದ್ದಾರೆ ಎಂಬ ಆರೋಪ ಕುರಿತಂತೆ ಒಂದು ವಾರದೊಳಗೆ ತನಿಖಾ [more]

ಬೆಂಗಳೂರು

ಖಾಲಿಯಿರುವ ಪ್ರಾಂಶುಪಾಲರ ಹುದ್ದೆಗಳ ಪೈಕಿ ಶೇ 50ರಷ್ಟು ಭರ್ತಿ ಮಾಡಲಾಗುವುದು-ಸಚಿವ ಜಿ.ಟಿ.ದೇವೇಗೌಡ

ಬೆಂಗಳೂರು, ಜೂ.3- ರಾಜ್ಯದ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3800 ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. [more]

ಬೆಂಗಳೂರು

ಬೆಸ್ಕಾಂ, ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಮೇಯರ್‍ರವರಿಂದ ಎಚ್ಚರಿಕೆ

ಬೆಂಗಳೂರು, ಜೂ.3- ನಿಗದಿತ ಅವಧಿಯೊಳಗೆ ಕಾಟನ್‍ಪೇಟೆ ಟೆಂಡರ್ ಶೂರ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಾಕೀತು ಮಾಡಿದರು. ಜನನಿಬಿಡ ಕಾಟನ್‍ಪೇಟೆ ರಸ್ತೆಯಲ್ಲಿ 10 [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನ-ಖಾಸಗಿ ಸಂಸ್ಥೆಯ ಪಾಲಾದ ಸಾರ್ವಜನಿಕರ ತೆರಿಗೆ ಹಣ

ಬೆಂಗಳೂರು, ಜೂ.3- ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ 6 ಕೋಟಿ ತೆರಿಗೆ ಹಣ ಖಾಸಗಿ ಸಂಸ್ಥೆಯವರ ಪಾಲಾಗಿದೆ. ಪಾಲಿಕೆಗೆ ಸೇರಿದ್ದ ಪ್ರದೇಶವನ್ನೇ ಖಾಸಗಿ ಸಂಸ್ಥೆಗೆ ಸೇರಿದ ಆಸ್ತಿ [more]

ಬೆಂಗಳೂರು

ರಮೇಶ್ ಜಾರಕಿಹೊಳಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು-ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ

ಬೆಂಗಳೂರು,ಜೂ.3- ಮೈತ್ರಿ ಸರ್ಕಾರದಲ್ಲಿ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ. ನಗರದ ರಮೇಶ್ ಜಾರಕಿಹೊಳಿಯವರ ನಿವಾಸಕ್ಕೆ ಆಗಮಿಸಿ [more]

ಬೆಂಗಳೂರು

ವಿದ್ಯುತ್ ಸರಬರಾಜು ಮರು ಸ್ಥಾಪನೆಗೆ ಒಡಿಸ್ಸಾಗೆ ತೆರಳಿದ್ದ ಬೆಸ್ಕಾಂ ಸಿಬ್ಬಂಧಿಗಳು-ನಗರಕ್ಕೆ ವಾಪಾಸ್

ಬೆಂಗಳೂರು, ಜೂ.3-ಒಡಿಸ್ಸಾ ರಾಜ್ಯದ ಕಟಕ್ ಜಿಲ್ಲೆಯಲ್ಲಿ ಫನಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜನ್ನು ಮರು ಸ್ಥಾಪಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯಿಂದ ನಿಯೋಜನೆಗೊಂಡಿದ್ದ 300 ಮಾನವ [more]

ಬೆಂಗಳೂರು

ಅತಿ ಹೆಚ್ಚು ಸಂದರ್ಶಿತ ವೆಬ್‍ಸೈಟ್‍ಗಳಲ್ಲಿ ಒಂದಾಗಿರುವ ಕೆಎಸ್‍ಆರ್‍ಟಿಸಿ ವೆಬ್‍ಸೈಟ್

ಬೆಂಗಳೂರು, ಜೂ.3- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‍ಆರ್‍ಟಿಸಿ) ವೆಬ್‍ಸೈಟ್ WWW.KSRTC.INಅತಿ ಹೆಚ್ಚು ಸಂದರ್ಶಿತ ವೆಬ್‍ಸೈಟ್‍ಗಳಲ್ಲಿ ಒಂದಾಗಿದ್ದು, ಸಾರ್ವಜನಿಕರು ವಿಚಾರಣೆ, ಮುಂಗಡ ಬುಕಿಂಗ್ ಹಾಗೂ ಹೆಚ್ಚಿನ ಮಾಹಿತಿ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ

ಬೆಂಗಳೂರು, ಜೂ.3-ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಲವು ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ರಾಜ್ಯಕ್ಕೆ ನೂತನ ರಾಜ್ಯಪಾಲರು ನೇಮಕವಾಗುವ ಸಾಧ್ಯತೆ ಇದೆ. [more]

ರಾಷ್ಟ್ರೀಯ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್ ಮುಂದುವರಿಕೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್​ ಅವರನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ [more]

ರಾಷ್ಟ್ರೀಯ

ಸಿಯಾಚಿನ್​ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶ್ರೀನಗರ: ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರಾಜನಾಥ್​ ಸಿಂಗ್​ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ಭೇಟಿ ನೀಡಿದ್ದಾರೆ. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಯೋಧರೊಂದಿಗೆ ಮಾತುಕತೆ ನಡೆಸಿದರು.. [more]

ರಾಷ್ಟ್ರೀಯ

ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ನಾಪತ್ತೆ

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ವಿಮಾನದಲ್ಲಿ 8 ಜನ ಸಿಬ್ಬಂದಿ ಮತ್ತು 5 ಜನ ಪ್ರಯಾಣಿಕರು ಸೇರಿ 13 ಜನರಿದ್ದರು. ಸೋಮವಾರ [more]

ರಾಜ್ಯ

ನಮ್ಮ ಸಂಪರ್ಕದಲ್ಲೂ ಬಿಜೆಪಿ ಶಾಸಕರಿದ್ದಾರೆ, ಆದರೆ ನಾವು ಆಪರೇಷನ್ ಹಂತಕ್ಕೆ ಹೋಗಲ್ಲ; ಸಚಿವ ಸಾ.ರಾ.ಮಹೇಶ್​

ಮೈಸೂರು: “ನಾವು ಆಪರೇಷನ್ ಮಾಡಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ. 38/80 ಶಾಸಕರಿರುವ ನಮ್ಮ ಮೈತ್ರಿಯಲ್ಲಿ ಭಿನ್ನಾಭಿಪ್ರಾಯ ಇರುವಾಗ, ಅವರಲ್ಲಿ 104 ಶಾಸಕರು ಇದ್ದಾರೆ. ಅವರಲ್ಲಿ ಭಿನ್ನಾಭಿಪ್ರಾಯ ಇರೋದಿಲ್ವಾ.?” ಎಂದು ಸಚಿವ ಸಾ.ರಾ.ಮಹೇಶ್​ [more]

ರಾಷ್ಟ್ರೀಯ

ದೆಹಲಿ ಮೆಟ್ರೋ, ರಾಜ್ಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ: 2020ರಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಆಡಳಿತ ಪಕ್ಷವಾದ ಆಮ್​ ಆದ್ಮಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ರಾಜ್ಯದ ಮಹಿಳೆಯರು ದೆಹಲಿ ಮೆಟ್ರೋ, ಸಾರಿಗೆ ಹಾಗೂ ಕ್ಲಸ್ಟರ್​ [more]

ರಾಷ್ಟ್ರೀಯ

ಹಿಂದಿ ಭಾಷೆ ಕಡ್ಡಾಯವಲ್ಲ; ಆಯ್ಕೆ ಮಾತ್ರ: ರಾಷ್ಟ್ರೀಯ ಶಿಕ್ಷಣ ನೀತಿ-2019ನ್ನು ತಿದ್ದುಪಡಿಗೊಳಿಸಿದ ಕೇಂದ್ರ

ನವದೆಹಲಿ: ಹಿಂದಿ ಭಾಷೆ ಕಡ್ಡಾಯ ನೀತಿಗೆ ಯೂಟರ್ನ್ ಹೊಡೆದಿರುವ ಕೇಂದ್ರ ಸರ್ಕಾರ ಹಿಂದಿ ಭಾಷೆ ಕೇವಲ ಆಯ್ಕೆಯಷ್ಟೆ. ಅದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಶೈಕ್ಷಣಿಕ [more]

ರಾಜ್ಯ

ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಹಿಂದಿ ಹೇರಿಕೆ ಕುರಿತು ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ನಮ್ಮ ಅಸ್ಮಿತೆ. ನೆಲ-ಜಲ-ಭಾಷೆ ವಿಚಾರದಲ್ಲಿ ರಾಜೀಯಾಗುವ [more]