ರಾಷ್ಟ್ರೀಯ

ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಗೃಹಸಚಿವ ಅಮಿತ್​ ಷಾ ಗೌರವ ನಮನ

ನವದೆಹಲಿ: ನೂತನ ಕೇಂದ್ರ ಗೃಹಸಚಿವ ಅಮಿತ್​ ಷಾ ದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. 34,488 ಪೊಲೀಸ್​​ ಸಿಬ್ಬಂದಿಯ ಗೌರವಾರ್ಥ ನಿರ್ಮಿಸಲಾಗಿರುವ [more]

ಕ್ರೀಡೆ

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಶುಭಾರಂಭ

ಬ್ರಿಸ್ಟೋಲ್: ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತನ್ನ ಘನತೆಗೆ ತಕ್ಕಂತೆ ಪ್ರದರ್ಶನ ತೋರಿದ್ದು, ಆಫ್ಘಾನಿಸ್ತಾನ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಫಿಂಚ್ ಬಳಗ [more]

ರಾಜ್ಯ

ಎಚ್​ಡಿಕೆ ಸ್ವಯಂಕೃತ ಅಪರಾಧದಿಂದ ನಿಖಿಲ್​ಗೆ ಸೋಲಾಗಿದೆ; ಸಿಎಂ ವಿರುದ್ಧ ಕಾಂಗ್ರೆಸ್ ಆರೋಪ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣಾ ತೀರ್ಪು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಪರವಾಗಿ ಬಂದ ವಿಚಾರ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, ಮೈತ್ರಿ ಅಭ್ಯರ್ಥಿ [more]

ಕ್ರೀಡೆ

ಮ್ಯಾಟ್ ಹೆನ್ರಿ, ಫರ್ಗ್ಯೂಸನ್ ದಾಳಿಗೆ ಲಂಕಾ ವಿಲ ವಿಲ: ಸಿಂಹಳೀಯರ ಕಿವಿ ಹಿಂಡಿದ ಕಿವೀಸ್ ಪೇಸರ್ಸ್

ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡ ತನ್ನ ಮೊದಲ ಪಂದ್ಯದಲ್ಲಿ ಲಂಕಾ ಕಿವಿ ಹಿಂಡಿ ಸುಲಭ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. ಹಾಗಾದ್ರೆ ಬನ್ನಿ ನಿನ್ನೆ ಸೋಫಿಯಾ [more]

ರಾಜ್ಯ

ಬಿಜೆಪಿ ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲ, ಕಾಂಗ್ರೆಸ್ ಗೆ ಹೋಗಂಗಿಲ್ಲ, ರಮೇಶ್ ಜಾರಕಿಹೊಳಿ ಸ್ಥಿತಿ ಅದೋಗತಿ!

 ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲಿಗೆ ಹುಳಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಒಂಟಿಯಾದ್ರಾ ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಹುಟ್ಟಿಕೊಂಡಿದೆ. ನಿರಂತರವಾಗಿ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದ ರಮೇಶ್ [more]

ರಾಜ್ಯ

ಮೆಜೆಸ್ಟಿಕ್​ ರೈಲ್ವೆ ನಿಲ್ದಾಣದಲ್ಲಿ ಗ್ರೆನೇಡ್​ ದೊರೆತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​!

ಬೆಂಗಳೂರು : ಮೆಜೆಸ್ಟಿಕ್​ನಲ್ಲಿ ಪತ್ತೆಯಾದ ಗ್ರೆನೇಡ್ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದೆ. ಹೊಸದಾಗಿ ಬಂದ ಮಹಿಳಾ ಅಧಿಕಾರಿಯನ್ನು ಕಟ್ಟಿ ಹಾಕಲು ಈ ರೀತಿ ಸಂಚು ನಡೆದಿತ್ತು ಎನ್ನುವ ವಿಚಾರ [more]

ಬೆಂಗಳೂರು

ತಂಬಾಕು ಸೇವನೆಯಿಂದ ವಿದ್ಯಾರ್ಥಿಗಳು ದೂವಿರಬೇಕು-ಪ್ರಾಂಶುಪಾಲ ಡಾ.ನಾರಾಯಣಸ್ವಾಮಿ

ದಾಸರಹಳ್ಳಿ, ಜೂ.1- ಯುವಜನತೆ ತಂಬಾಕು ವ್ಯಸನಿಗಳಾದರೆ ಇಡೀ ಸಮಾಜವೇ ರೋಗಗ್ರಸ್ತವಾಗುತ್ತದೆ ಎಂದು ಆರ್‍ಆರ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣಸ್ವಾಮಿ ತಿಳಿಸಿದ್ದಾರೆ. ಚಿಕ್ಕಬಾಣಾವರದ ಆರ್‍ಆರ್ ಫಾರ್ಮಸಿ ಕಾಲೇಜು ಆವರಣದಲ್ಲಿ [more]

No Picture
ಬೆಂಗಳೂರು

ವೇದ ಉಪನಿಷತ್ತುಗಳಲ್ಲಿ ಮನಸ್ಸನ್ನು ತಹಬಂದಿಗೆ ತರಲು ಪರಿಹಾರಗಳಿವೆ-ಡಾ.ಆರೋಢ ಭಾರತಿ ಮಹಾಸ್ವಾಮೀಜಿ

ಯಶವಂತಪುರ, ಜೂ.1- ಮನಶಾಂತಿ, ನೆಮ್ಮದಿಗೆ ವೇದ, ಉಪನಿಷತ್ತು , ಪುರಾಣ, ಧರ್ಮಗಳ ಸಂದೇಶ-ಸಾರ ದಿವ್ಯೌಷಧವಾಗಿದೆ ಎಂದು ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ. ಆರೂಢ ಭಾರತಿ [more]

ಬೆಂಗಳೂರು

ಮಳೆಬೆಳೆ ಸಮೃದ್ಧಿಯಾಗಿ ಬರಲೆಂದು ಪ್ರಾರ್ಥಿಸಿ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು,ಜೂ.1- ರಾಜ್ಯದಲ್ಲಿ ಮಳೆಬೆಳೆ ಸಮೃದ್ದಿಯಾಗಿ ಬರಲೆಂದು ಪ್ರಾರ್ಥಿಸಿ ರಾಜ್ಯ ಸಮ್ಮಿಶ್ರ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಲು ಆದೇಶ ಹೊರಡಿಸಿದೆ. [more]

ಬೆಂಗಳೂರು

ಸುಗುಣ ಆಸ್ಪತ್ರೆಯಲ್ಲಿ ಸಜ್ಜುಗೊಂಡ ಇಮೇಜ್ ಗೈಡೆಡ್ ಚಿಕಿತ್ಸಾ ವೇದಿಕೆ

ಬೆಂಗಳೂರು, ಜೂ.1- ರಾಜಾಜಿನಗರದ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಸುಗುಣ ಆಸ್ಪತ್ರೆಯ ಸುಗುಣ ಹಾರ್ಟ್ ಸೆಂಟರ್‍ನಲ್ಲಿ ಅತ್ಯಾಧುನಿಕ ಫಿಲಿಪ್ಸ್ ಅಜುರಿಯನ್ ಸರಣಿಯ ಉಪಕರಣದೊಂದಿಗೆ ಉನ್ನತ ಮಟ್ಟದ ಇಮೇಜ್ ಗೈಡೆಡ್ ಚಿಕಿತ್ಸಾ [more]

ಬೆಂಗಳೂರು

ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕಡಿತಗೊಂಡ ಏರ್‍ಟೆಲ್ ನೆಟ್‍ವರ್ಕ್-ಇಕ್ಕಟ್ಟಿಗೆ ಸಿಲುಕಿದ ಗ್ರಾಹಕರು

ಬೆಂಗಳೂರು,ಜೂ.1- ಟೆಲಿಕಾಂ ಸೇವೆಯಲ್ಲಿ ದೈತ್ಯ ಸಂಸ್ಥೆಯಾದ ಏರ್‍ಟೆಲ್‍ನ ನೆಟ್‍ವರ್ಕ್ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕಡಿತಗೊಂಡು ಕೋಟ್ಯಂತರ ಜನ ಪರದಾಡುವಂತಾಯಿತು. ಇಂದು ಬೆಳಿಗೆ 10.30ಕ್ಕೆ ಇದ್ದಕ್ಕಿದ್ದಂತೆ ಕಡಿತಗೊಂಡ ಏರ್‍ಟೆಲ್‍ನ [more]

ಬೆಂಗಳೂರು

ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರ-ಮೀಸಲಾತಿ ನೀಡುವಂತೆ ಒತ್ತಾಯಿಸಿ ಕಾಲ್ನಡಿಗೆ ಜಾಥ

ಬೆಂಗಳೂರು, ಜೂ.1- ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡಗಳಿಗೆ ಶೇ.7.5ರಷ್ಷು ಮೀಸಲಾತಿ ನೀಡುವಂತೆ ಒತ್ತಾಯಿಸಿ ಜೂ.6ರಂದು ಟೌನ್‍ಹಾಲïನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿರುವುದಾಗಿ ಅಖಿಲ [more]

ಬೆಂಗಳೂರು

ರೈಲ್ವೆ ನಿಲ್ದಾಣದಲ್ಲಿ ದೊರೆತ ಗ್ರೆನೇಡ್-ಇದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ತನಿಖಾ ತಂಡಗಳು

ಬೆಂಗಳೂರು,ಜೂ.1- ಸಂಗೊಳ್ಳಿ ರಾಯಣ್ಣ ರೈಲ್ವೆ (ಸಿಟಿ ರೈಲ್ವೆ) ನಿಲ್ದಾಣದಲ್ಲಿ ದೊರೆತಿರುವ ಗ್ರೆನೇಡ್ ಮಾದರಿಯ ವಸ್ತು ನಿಲ್ದಾಣಕ್ಕೆ ಹೇಗೆ ಬಂದಿತು ಎಂಬ ಬಗ್ಗೆ ತನಿಖಾ ತಂಡಗಳು ಮಾಹಿತಿ ಕಲೆ [more]

ಬೆಂಗಳೂರು

ಜೂ. 3ರಂದು ಜಲಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು, ಜೂ.1- ಬೆಂಗಳೂರು ಜಲಮಂಡಲಿಯ ಸಕಾನಿಅ (ದಕ್ಷಿಣ-1) ಉಪವಿಭಾಗದಲ್ಲಿ ಜೂ.3ರಂದು ಬೆಳಗ್ಗೆ 9.30ರಿಂದ 11 ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, [more]

ಬೆಂಗಳೂರು

ಮತ್ತೇ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜೂ.1- ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಹಿರಿಯ ಕಾಂಗ್ರೆಸಿಗ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದು, ಬಹಳಷ್ಟು ನಾಯಕರಲ್ಲಿ ಕಿರಿಕಿರಿಯಾಗಲಾರಂಭಿಸಿದೆ. ಸುಮಾರು 2008ರಿಂದ ರಾಷ್ಟ್ರ [more]

ಬೆಂಗಳೂರು

ಇವಿಎಂ ಮತ್ತು ವಿವಿ ಪ್ಯಾಟ್ಗಳ ಮತಗಳನ್ನು ತಿರುಚಲು ಸಾಧ್ಯವಿಲ್ಲ-ಅನುಮಾನಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ-ಬಿಇಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವಿ.ಗೌತಮ್

ಬೆಂಗಳೂರು, ಜೂ.1-ಬಿಇಎಲ್ ಪೂರೈಸಿರುವ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್‍ಗಳ ಮತಗಳನ್ನು ತಿರುಚಲು ಸಾಧ್ಯವಿಲ್ಲ. ಒಂದು ವೇಳೆ ಯಾರಿಗಾದರೂ ಈ ಬಗ್ಗೆ ಅನುಮಾನಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ [more]

ಬೆಂಗಳೂರು

ಕೇಂದ್ರ ಗೃಹ ಸಚಿವರ ಬಗ್ಗೆ ವ್ಯಂಗವಾಗಿ ಮಾತನಾಡಿರುವ ಪ್ರಿಯಾಂಖ ಖರ್ಗೆ

ಬೆಂಗಳೂರು, ಜೂ.1-ಕರ್ನಾಟಕದಿಂದ ಕೇಂದ್ರದಿಂದ ಸಚಿವರಾದವರಿಗೆ ಅಭಿನಂದನೆ ಸಲ್ಲಿಸಿರುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ನೂತನ ಗೃಹ ಸಚಿವ ಅಮಿತ್ ಷಾ ಬಗ್ಗೆ ವ್ಯಂಗ್ಯವಾಡಿದ್ದಾರೆ. ಗೃಹ ಇಲಾಖೆಗೆ [more]

ಬೆಂಗಳೂರು

ಸಧ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯಿಲ್ಲ

ಬೆಂಗಳೂರು, ಜೂ.1-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನಗಳು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಬದಲಾವಣೆ ಮಾಡದಿರಲು ವರಿಷ್ಠರು ತೀರ್ಮಾನಿಸಿದ್ದಾರೆ. ಇನ್ನು ಮೂರು ತಿಂಗಳ [more]

ಬೆಂಗಳೂರು

ರಾಜ್ಯದಲ್ಲಿ ಪರಭಾಷೆಯವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂಲೆಗುಂಪಾಗುತ್ತಿರುವ ಕನ್ನಡಿಗರು-ವಾಟಾಳ್ ನಾಗರಾಜ್

ಬೆಂಗಳೂರು, ಜೂ.1-ಕರ್ನಾಟಕದಲ್ಲಿ ಸಂಪೂರ್ಣ ಪರಭಾಷೆಯವರ ಸಂಖ್ಯೆ ಹೆಚ್ಚಾಗುತ್ತಿದ್ದು, ಕನ್ನಡದವರು ಮೂಲೆ ಗುಂಪಾಗುತ್ತಿದ್ದಾರೆ. ಆದ್ದರಿಂದ ಕನ್ನಡಿಗರ ಅಸ್ತಿತ್ವ, ಭವಿಷ್ಯಕ್ಕಾಗಿ ನಿರಂತರ ಚಳವಳಿ ಅನಿವಾರ್ಯ ಎಂದು ವಾಟಾಳ್ ಪಕ್ಷದ ಅಧ್ಯಕ್ಷ [more]

ಬೆಂಗಳೂರು

ಸರ್ಕಾರದಿಂದ ಜಿಂದಾಲ್‍ಗೆ ಕನಷ್ಟ ಬೆಲೆಗೆ ಭೂಮಿ ಮಾರಾಟ-ಮುಖ್ಯಮಂತ್ರಿಗಳು ತಕ್ಷಣವೇ ಈ ತಿರ್ಮಾನ ಕೈಬಿಡಬೇಕು-ಕರ್ನಾಟಕ ರಾಜ್ಯ ರೈತ ಸಂಘ

ಬೆಂಗಳೂರು, ಜೂ.1-ಸರ್ಕಾರದ ಯಾವುದೇ ಭೂಮಿ ಮತ್ತು ಕಟ್ಟಡಗಳನ್ನ ಮಾರಾಟ ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿಗಳು ತಕ್ಷಣವೇ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ [more]

ರಾಷ್ಟ್ರೀಯ

ಮೋದಿ ಸಂಪುಟದ 52 ಸಚಿವರು ಕೋಟ್ಯಧಿಪತಿಗಳು, 22 ಸಚಿವರು ಕ್ರಿಮಿನಲ್ ಹಿನ್ನಲೆಯುಳ್ಳವರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರದ ಮಂತ್ರಿ ಮಂಡಲದಲ್ಲಿ 52 ಸಚಿವರು ಕೋಟ್ಯಧಿಪತಿಗಳಾಗಿದ್ದರೆ, 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಪ್ರಧಾನಿ [more]

ರಾಷ್ಟ್ರೀಯ

ಸುಷ್ಮಾ ಸ್ವರಾಜ್ ಮಾರ್ಗವನ್ನು ಅನುಸರಿಸಲು ಹೆಮ್ಮೆಯಾಗುತ್ತದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಗಿದ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ ಎಂದು ನೂತನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ವಿದೇಶಾಂಗ ಸಚಿವರಾಗಿ [more]

ರಾಷ್ಟ್ರೀಯ

ಬಿಜೆಪಿ ವಿರುದ್ಧ ಪ್ರತಿದಿನ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧಾರ: ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ವಿರುದ್ಧ ಪ್ರತಿದಿನವೂ ಹೋರಾಡುವ ಬಗ್ಗೆ ಕಾಂಗ್ರೆಸ್​ ಮುಖಂಡರು ನಿರ್ಧರಿಸಿದ್ದಾರೆ. ಕಳೆದ ಬಾರಿ ನಾವು 44 ಸದಸ್ಯರಿದ್ದೆವು. ಈ ಬಾರಿ ನಮ್ಮ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. [more]

ರಾಷ್ಟ್ರೀಯ

ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ನೂತನ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋನಿಯಾ ಗಾಂಧಿ [more]

ರಾಷ್ಟ್ರೀಯ

ರಾಜ್ಯದ ಮೂರು ಸಚಿವರಿಗೆ ಪ್ರಧಾನಿ ಮೋದಿ ಚಾಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರಾಜ್ಯದ ಮೂವರು ಮಂತ್ರಿಗಳಿಗೆ ಚಾಟಿಬೀಸಿದ್ದಾರೆ. ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ [more]