ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಡಾ. ಶ್ಯಾಮಪ್ರಸಾದ ಮುಖರ್ಜಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರ. ಕಾರ್ಯದರ್ಶಿ ಶ್ರೀ ರವಿಕುಮಾರ್, ಕೋಶಾಧ್ಯಕ್ಷ ಶ್ರೀ ಸುಬ್ಬಣ್ಣ, ಉಪಾಧ್ಯಕ್ಷ ಶ್ರೀ ಮಾ. ನಾಗರಾಜ, ಆಂಧ್ರ ಪ್ರದೇಶದ ಸಂಘಟನಾ ಕಾರ್ಯದರ್ಶಿ ಶ್ರೀ ರವೀಂದ್ರ ರಾಜು, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಗಣೇಶ ಯಾಜಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.