ರಾಯಚೂರು
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…
ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ದಂಧೆಕೊರರು…
ಖಚಿತ ಮಾಹಿತಿ ಮೇರೆಗೆ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ನೇತೃತ್ವದಲ್ಲಿ ದಾಳಿ…
ಮಾನಶಯ್ಯ , ಶಿವು ನಿಲವಂಜಿ, ಭೀಮಪ್ಪ ಎನ್ನುವ ಮೂವ್ವರ ವಿರುದ್ಧ ಕೇಸ್ ದಾಖಲು…
ಒಟ್ಟು ಸುಮಾರು ೫ ಲಕ್ಷ ೧೦ ಸಾವಿರ ಬೆಲೆ ಬಾಳುವ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…
ಈ ಕುರಿತು ದೇವದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು…