ಬೆಂಗಳೂರು

ನೆಮ್ಮದಿ ಕೆಡಿಸಿರುವ ರಾಜಕೀಯ ಬೆಳವಣಿಗೆಗಳಿಗೆ ಇಂದು ತಾರ್ಕಿಕ ಅಂತ್ಯ?

ಬೆಂಗಳೂರು, ಜು.19-ಕಳೆದ 15 ದಿನಗಳಿಂದ ರಾಜ್ಯದ ನೆಮ್ಮದಿ ಕೆಡಿಸಿರುವ ರಾಜಕೀಯ ಬೆಳವಣಿಗೆಗಳಿಗೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಗೆ ಮುಂದಾಗಿದ್ದಾರೆ. [more]

ಬೆಂಗಳೂರು

ಬಹುಮತ ಸಾಬೀತುಪಡಿಸುವ ಅಧಿಕಾರ ರಾಜ್ಯಪಾಲರಿಗಿದೆ-ನಿರ್ದಿಷ್ಟ ಸಮಯ ಸೂಚಿಸುವ ಅಧಿಕಾರವಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.19-ಬಹುಮತ ಸಾಬೀತುಪಡಿಸುವಂತೆ ಆದೇಶಿಸುವ ಅಧಿಕಾರ ರಾಜ್ಯಪಾಲರಿಗಿದೆ.ಆದರೆ ನಿರ್ದಿಷ್ಟ ಸಮಯವನ್ನು ಸೂಚಿಸುವ ಅಧಿಕಾರ ಇಲ್ಲ ಎಂಬ ಆಕ್ಷೇಪ ವಿಧಾನಸಭೆಯಲ್ಲಿ ಕೇಳಿ ಬಂತು. ವಿಶ್ವಾಸ ಮತ ನಿರ್ಣಯದ ಮೇಲೆ [more]

ಬೆಂಗಳೂರು

ಸಚಿವ ಸಾ.ರಾ.ಮಹೇಶ್‍ರವರಿಂದ ಶಾಸಕ ಎಚ್.ವಿಶ್ವನಾಥ್ ವಿರುದ್ಧ ಗಂಭೀರ ಆರೋಪ

ಬೆಂಗಳೂರು, ಜು.19-ಜೆಡಿಎಸ್‍ನ ರಾಜ್ಯಾಧ್ಯಕ್ಷರು ಆಗಿದ್ದ ಹಾಲಿ ಶಾಸಕ ಎಚ್.ವಿಶ್ವನಾಥ್ ಎಷ್ಟು ಕೋಟಿಗೆ ಸೇಲ್ ಆಗಿದ್ದಾರೆ ಎಂದು ಈ ಸದನಕ್ಕೆ ಬಂದು ಹೇಳಬೇಕು. ಬಿಜೆಪಿ ವ್ಯವಹಾರ ಕುದುರಿಸಿದ್ದನ್ನು ಅವರು [more]

ಬೆಂಗಳೂರು

ಚರ್ಚೆ ಮುಗಿದ ಬಳಿಕವೇ ಮತದಾನಕ್ಕೆ ಅವಕಾಶ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.19-ತಮ್ಮ ಸರ್ಕಾರಕ್ಕಿರುವ ಬಹುಮತವನ್ನು ಇಂದು ಮಧ್ಯಾಹ್ನ 1.30ರೊಳಗೆ ವಿಧಾನಸಭೆಯಲ್ಲಿ ಸಾಬೀತು ಮಾಡಬೇಕೆಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ನಿರ್ದೇಶನ ನೀಡಿದ್ದರೂ ಚರ್ಚೆ ಮುಗಿದ ಬಳಿಕವೇ ಮತದಾನಕ್ಕೆ [more]

ಬೆಂಗಳೂರು

ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡುವ ಹಕ್ಕು ರಾಜ್ಯಪಾಲರಿಗಿದೆ-ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ

ಬೆಂಗಳೂರು, ಜು.19- ಸರ್ಕಾರಕ್ಕೆ, ಸಂವಿಧಾನಕ್ಕೆ ನಿರ್ದೇಶನ ನೀಡುವ ಹಕ್ಕು ರಾಜ್ಯಪಾಲರಿಗಿದೆ. ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲರು ನೀಡಿರುವ ಸೂಚನೆಯನ್ನು ಮುಖ್ಯಮಂತ್ರಿಗಳು ಪಾಲಿಸಲೇಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ತಿಳಿಸಿದರು. [more]

ರಾಜ್ಯ

ನಾವು ಪಾಲಿಸಿದ ಸತ್ಯ, ಧರ್ಮ ನಮ್ಮನ್ನು ಕಾಪಾಡುತ್ತದೆ: ಬೈಬಲ್ ನ ಜಡ್ಜ್ ಮೆಂಟ್ ಡೇ ಪ್ರಸ್ತಾಪಿಸಿದ ಸಿಎಂ!

ಬೆಂಗಳೂರು: ನಾನು ರಾಜಕೀಯಕ್ಕೆ ಅನಿವಾರ್ಯವಾಗಿ ಬಂದವನು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ರಾಜಕೀಯ ಪ್ರವೇಶ. ಮಾಡಿದೆ, ನನಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ ಎಂದು ಮುಖ್ಯಮಂತ್ರಿ [more]

ರಾಜ್ಯ

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ರೇವಣ್ಣ ಅವರ ನಿಂಬೆಹಣ್ಣಿನ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಾಲೆಳೆದ ಸಿಎಂ

ಬೆಂಗಳೂರು: ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು  ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ [more]

ರಾಜ್ಯ

ನನ್ನ ಚಾರಿತ್ರ್ಯ ವಧೆಗೆ ಯತ್ನಿಸುವ ಮುನ್ನ ನಿಮ್ಮ ಹಿನ್ನಲೆ ನೋಡಿಕೊಳ್ಳಿ: ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಪೀಕರ್ ರಮೇಶ್ ಕುಮಾರ್ ವಿಪಕ್ಷ ನಾಯಕರ ವಿರುದ್ಧ ತೀವ್ರ [more]

ರಾಜ್ಯ

ಸ್ಪೀಕರ್ ಕಾಂಗ್ರೆಸ್ ಏಜೆಂಟ್ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ವಿರುದ್ಧ ಕಿಡಿಕಾರಿದ ಕೆ.ಆರ್. ರಮೇಶ್ ಕುಮಾರ್

ಬೆಂಗಳೂರು; ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನಾನು ಕಲಿಯುವುದು ಏನೂ ಇಲ್ಲ, ಅವರವರ ನಡತೆಗೆ ಅನುಗುಣವಾಗಿ ಅವರು ಮಾತಾಡ್ತಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಕಿಡಿಕಾರಿದ್ದಾರೆ. ಗುರುವಾರ [more]

ರಾಜ್ಯ

ಬಹುಕೋಟಿ ವಂಚನೆ ಆರೋಪಿ ಐಎಂಎ ಜ್ಯುವೆಲ್ಸ್​ ಮಾಲೀಕ ಮನ್ಸೂರ್​ ಖಾನ್​ ಬಂಧನ

ಬೆಂಗಳೂರು: ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಐಎಂಎ  ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್​ನನ್ನು ಬಂಧಿಸುವಲ್ಲಿ ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. 2 ಸಾವಿರ ಕೋಟಿ ರೂ. [more]

ರಾಜ್ಯ

ಮೈತ್ರಿ ಸರ್ಕಾರದಿಂದ ಸುಪ್ರೀಂ ಕೋರ್ಟ್​ಗೆ 4 ಅರ್ಜಿಗಳ ಸಲ್ಲಿಕೆ; ರಾಜ್ಯಪಾಲರ ನಿರ್ದೇಶನಕ್ಕೆ ತಡೆ ತರಲು ಪ್ರಯತ್ನ

ಬೆಂಗಳೂರು: ರಾಜ್ಯಪಾಲರು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತ ಯಾಚನೆ ನಡೆಸಿ ಎಂದು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದ ಬಳಿಕ ರಾಜ್ಯದ ರಾಜಕೀಯದಲ್ಲಿ ಜಂಘೀ ಕುಸ್ತಿ ಇನ್ನಷ್ಟು ಜೋರಾಗಿದೆ. ಸಾಂವಿಧಾನಿಕ ಬಿಕ್ಕಟ್ಟು ಇನ್ನೂ [more]

ರಾಷ್ಟ್ರೀಯ

ಮಾಜಿ ಪಿಎಂ ರಾಜೀವ್‍ಗಾಂಧಿ ಹತ್ಯೆ ಪ್ರಕರಣ-ಹೈಕೋರ್ಟ್‍ನಿಂದ ಎಲ್‍ಟಿಟಿಇ ಸದಸ್ಯೆ ನಳಿನಿ ಸಲ್ಲಿಸಿದ್ದ ಅರ್ಜಿ ವಜಾ

ಚೆನ್ನೈ, ಜು.18- ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎಲ್‍ಟಿಟಿಇ ಉಗ್ರಗಾಮಿ ಸಂಘಟನೆ ಸದಸ್ಯೆ ನಳಿನಿ ಶ್ರೀಹರನ್ ತಮ್ಮ ಶೀಘ್ರ ಬಿಡುಗಡೆಗಾಗಿ [more]

ರಾಷ್ಟ್ರೀಯ

ಪೊಲೀಸರಿಂದ ದಾವೂದ್ ಸಂಬಂಧಿಯ ಬಂಧನ

ಮುಂಬೈ, ಜು.18- ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಅಪರಾಧ ಹಿನ್ನೆಲೆ ಇರುವ ಹತ್ತಿರದ ಸಂಬಂಧಿಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ ತೀವ್ರಗೊಂಡಿದೆ. ಹಫ್ತಾ ವಸೂಲಿ ಸೇರಿದಂತೆ ಹಲವು [more]

ರಾಷ್ಟ್ರೀಯ

ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣ-ಆಗಸ್ಟ್ 1ರ ವೇಳೆಗೆ ಫಲಶ್ರುತಿಯನ್ನು ನಿರೀಕ್ಷಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್

ನವದೆಹಲಿ, ಜು.18- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮಧ್ಯಸ್ಥಿಕೆ ಮುಂದುವರಿಯಲು ಇಂದು ಅವಕಾಶ ನೀಡಿರುವ ಸುಪ್ರೀಂಕೋರ್ಟ್, ಆಗಸ್ಟ್ 1ರ ವೇಳೆಗೆ [more]

ರಾಷ್ಟ್ರೀಯ

ಅಂತರಾಷ್ಟ್ರೀಯ ನ್ಯಾಯಾಲಯದ ತೀರ್ಪು ಹಿನ್ನಲೆ-ಕುಲಭೂಷಣ್ ಜಾಧವ್ ಬಿಡುಗಡೆಗೆ ಭಾರತದ ಆಗ್ರಹ

ನವದೆಹಲಿ, ಜು.18 – ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧನದಲ್ಲಿರುವ ಭಾರತೀಯ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ತಡೆ ಒಡ್ಡಿದ [more]

ಅಂತರರಾಷ್ಟ್ರೀಯ

ಅನಿಮೇಷನ್ ಚಿತ್ರಗಳ ನಿರ್ಮಾಣ ಸ್ಟುಡಿಯೋದಲ್ಲಿ ಗಲಬೆ ಮತ್ತು ಅಗ್ನಿಸ್ಪರ್ಶ-ಘಟನೆಯಲ್ಲಿ 14ಕ್ಕೂ ಹೆಚ್ಚು ಮಂದಿ ಸಾವು

ಟೋಕಿಯೋ, ಜು.18- ಜಪಾನಿನ ಕ್ಯೊಟೊ ಪ್ರಸಿದ್ದ ಅನಿಮೇಷನ್ ಚಿತ್ರಗಳ ನಿರ್ಮಾಣ ಸ್ಟುಡಿಯೋದಲ್ಲಿ ಗಲಭೆ ಮತ್ತು ಅಗ್ನಿಸ್ಪರ್ಶದಿಂದ 14ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಇತರ 18 ಜನರು ನಾಪತ್ತೆಯಾಗಿದ್ದಾರೆ. [more]

ಮತ್ತಷ್ಟು

ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿಯವರ ಸಹೋದರ ಆನಂದ್ ಕುಮಾರ್-ಐಟಿ ಇಲಾಖೆಯಿಂದ ಆನಂದ್ ಕುಮಾರ್‍ಗೆ ಸೇರಿದ ಬೇನಾಮಿ ಆಸ್ತಿ ಜಪ್ತಿ

ನವದೆಹಲಿ, ಜು.18– ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ)ದ ಮುಖ್ಯಸ್ಥೆ ಮಾಯಾವತಿ ಸೋದರನಿಗೆ ಸೇರಿದ ನೋಯ್ಡಾದಲ್ಲಿನ ಸುಮಾರು 400 ಕೋಟಿ ರೂ. ಮೌಲ್ಯದ [more]

ರಾಜಕೀಯ

ಐಸಿಜೆ ತೀರ್ಪನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ, ಜು.18– ಬೇಹುಗಾರಿಕೆ ಆರೋಪದ ಮೇರೆಗೆ ಪಾಕಿಸ್ತಾನ ಬಂಧಿಸಿದ್ದ ಭಾರತದ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದ್ದು, ಐಸಿಜೆ [more]

ರಾಷ್ಟ್ರೀಯ

ಅಸ್ಸಾಂನಲ್ಲಿ ಮತ್ತಷ್ಟು ಉಲ್ಬಣಗೊಂಡ ಜಲಪ್ರಳಯ

ಗುವಾಹಟಿ, ಜು.18– ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಜಲಪ್ರಳಯ ಮತ್ತಷ್ಟು ಉಲ್ಬಣಗೊಂಡಿದೆ. ಎಡಬಿಡದೆ ಸುರಿದ ಮಳೆಯಿಂದಾ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸದ್ಯ 31 ಮಂದಿ ಮೃತಪಟ್ಟಿದ್ದಾರೆ. ಅನೇಕರು [more]

ಬೆಂಗಳೂರು

ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ-ಅತೃಪ್ತ ಶಾಸಕರು

ಮುಂಬೈ,ಜು.18-ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ಪಕ್ಷಗಳ ಮುಖಂಡರು ಹರಸಾಹಸ ನಡೆಸುತ್ತಿರುವ ಬೆನ್ನಲ್ಲೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಭಿನ್ನಮತೀಯರು ಯಾವುದೇ ಕಾರಣಕ್ಕೂ ನಾವು ರಾಜೀನಾಮೆ ಹಿಂಪಡೆಯುವುದಿಲ್ಲ ಎಂಬ ಸಂದೇಶವನ್ನು [more]

ಬೆಂಗಳೂರು

ವಿಶ್ವಾಸ ಮತಯಾಚನೆ ವೇಳೆ-ಶಾಸಕರು ಯಾವುದೇ ಕಾರಣಕ್ಕೂ ಸಹನೆ ಕಳೆದುಕೊಳ್ಳಬಾರದು-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ವಿಶ್ವಾಸ ಮತಯಾಚನೆ ಮಾಡುವ ವೇಳೆ ಶಾಸಕರು ಯಾವುದೇ ಕಾರಣಕ್ಕೂ ಸಹನೆ ಕಳೆದುಕೊಳ್ಳದೆ ಶಾಂತ ರೀತಿಯಿಂದ ವರ್ತಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಶಾಸಕ ಶ್ರೀಮಂತ್ ಪಾಟೀಲ್ ಅನಾರೋಗ್ಯ ಹಿನ್ನಲೆ-ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು,ಜು.18- ವಿಶ್ವಾಸ ಮತಯಾಚನೆ ವೇಳೆಯೇ ಕಾಂಗ್ರೆಸ್ ಶಾಸಕ ಶ್ರೀಮಂತ್‍ಪಾಟೀಲ್ ಅವರು ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುಂಬೈನ ದಾದರ್ ಈಸ್ಟ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ದೋಸ್ತಿ [more]