ಬೆಂಗಳೂರು

ಜುಲೈ 22 ಸೋಮವಾರ ಚಂದ್ರಯಾನ್-2 ಗಗನನೌಕೆ ಉಡಾವಣೆ

ಬೆಂಗಳೂರು, ಜು.18-ತಾಂತ್ರಿಕ ದೋಷದಿಂದಾಗಿ ರದ್ದಾಗಿದ್ದ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ್-2 ಗಗನನೌಕೆ ಉಡಾವಣೆಗೆ ಜುಲೈ 22(ಸೋಮವಾರ) ದಿನಾಂಕ ನಿಗದಿಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಅಧಿಕೃತವಾಗಿ [more]

ಬೆಂಗಳೂರು

ರಾಜೀನಾಮೆ ನೀಡಿರುವ ವಿಚಾರ ಸುಪ್ರೀಂಕೋರ್ಟ್‍ನಲ್ಲಿರುವ ಹಿನ್ನಲೆ-ಅಂತಿಮ ತೀರ್ಪು ಬರುವವರೆಗೂ ಪ್ರಸ್ತಾಪ ಮುಂದೂಡಬೆಕು-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.18- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಅವಿಶ್ವಾಸ ನಿರ್ಣಯದ ಪ್ರಸ್ತಾವವನ್ನು ಮುಂದೂಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ [more]

ಬೆಂಗಳೂರು

ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.18- ರಾಜ್ಯ ಹಾಗೂ ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆ ನಡೆಸಿದರು. [more]

ಬೆಂಗಳೂರು

ಮುಖ್ಯಮಂತ್ರಿಯವರ ಪಾಲಿಗೆ ಅಗ್ನಿಪರೀಕ್ಷೆಯಾಗಲಿರುವ ಈ ಅಧಿವೇಶನ

ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ವಿಶ್ವಾಸ ಮತ ಯಾಚಿಸುವ ನಿರ್ಣಯ ಮಂಡಿಸಿದ್ದು, ಚರ್ಚೆ ಪ್ರಾರಂಭವಾಗಿದೆ. ಮುಖ್ಯಮಂತ್ರಿಯವರ ಪಾಲಿಗೆ ಈ ಅಧಿವೇಶನ ಅಗ್ನಿಪರೀಕ್ಷೆಯಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಳಿವು-ಉಳಿವು [more]

ಬೆಂಗಳೂರು

ಸಿದ್ದರಾಮಯ್ಯನವರಿಗೂ ಕಾನೂನಿನ ತಿಳುವಳಿಕೆ ಚೆನ್ನಾಗಿದೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.18-ವಿಶ್ವಾಸ ಮತ ಯಾಚನೆ ವೇಳೆ ಪ್ರತಿಪಕ್ಷ ಬಿಜೆಪಿ ಶಾಸಕರನ್ನು ಪ್ರಚೋದಿಸಲು ಆಡಳಿತ ಪಕ್ಷವಾದ ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಮತ್ತು ಶಾಸಕರು ನಡೆಸಿದ ಪ್ರಯತ್ನಗಳು ಫಲ ನೀಡದೆ ಏಕಮುಖ [more]

ಬೆಂಗಳೂರು

ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.18-ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ ಮುಖ್ಯಮಂತ್ರಿಯಾಗುತ್ತಾರೆ ಎಂಬುದೂ ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ನಾಟಕೀಯ ಬೆಳವಣಿಗೆಗಳು [more]

ಬೆಂಗಳೂರು

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನದ ಹಿಂದೆ ಬಿಜೆಪಿಯಿದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.18-ಸಂವಿಧಾನಬದ್ಧವಾಗಿ ರಚಿತವಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಕುಟಿಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆರೋಪಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಸಿದ್ದರಾಮಯ್ಯನವರು ಪ್ರಸ್ತಾಪಿಸಿರುವ ವಿಚಾರ ಸಂಬಂಧ-ಸುಪ್ರೀಂಕೋರ್ಟ್‍ಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.18-ಶಾಸಕರ ರಾಜೀನಾಮೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಪ್ರತಿವಾದಿಯನ್ನಾಗಿ ಮಾಡದಿದ್ದರೆ ಸುಪ್ರೀಂಕೋರ್ಟ್‍ಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ [more]

ಬೆಂಗಳೂರು

ಸದನದಲ್ಲಿ 20ಕ್ಕೂ ಹೆಚ್ಚು ಶಾಶಕರು ಗೈರು

ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸುವ ವೇಳೆ ಸುಮಾರು 20ಕ್ಕೂ ಹೆಚ್ಚು ಶಾಸಕರು ಸದನದಲ್ಲಿ ಗೈರು ಹಾಜರಾಗಿದ್ದುದು ಎದ್ದು ಕಾಣುತ್ತಿತ್ತು. ಈಗಾಗಲೇ ಶಾಸಕ ಸ್ಥಾನಕ್ಕೆ [more]

ಬೆಂಗಳೂರು

ವಿಶ್ವಾಸಮತಯಾಚನೆ ಹಿನ್ನಲೆ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು, ಜು.18-ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಧಾನಸೌಧದ ಸುತ್ತಮುತ್ತಲು ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ವಿಧಾನಸೌಧ ಪ್ರವೇಶಿಸುವ [more]

ಬೆಂಗಳೂರು

ಜೆಡಿಎಸ್‍ನಿಂದ ಪಕ್ಷದ ಎಲ್ಲಾ ಶಾಸಕರಿಗೂ ವಿಪ್ ಜಾರಿ

ಬೆಂಗಳೂರು, ಜು.18-ರಾಜೀನಾಮೆ ನೀಡಿರುವ ಮೂವರು ಶಾಸಕರೂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರಿಗೂ ಜೆಡಿಎಸ್ ವಿಪ್ ನೀಡಿದೆ. ರಾಜೀನಾಮೆ ನೀಡಿರುವ ಶಾಸಕರಾದ ಎಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಸೇರಿದಂತೆ ಎಲ್ಲಾ [more]

ಬೆಂಗಳೂರು

ವಾತವರಣದಲ್ಲಿ ಬದಲಾವಣೆ ಹಿನ್ನಲೆ ಚುರುಕಾದ ಮುಂಗಾರು

ಬೆಂಗಳೂರು, ಜು.18-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಮುಂಗಾರು ಚುರುಕಾಗಿದ್ದು, ಜು.24ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಪಾಯಿಂಟ್ ಆಫ್ ಆರ್ಡರ್‍ಗೆ ಅವಕಾಶವೇ ಇಲ್ಲ-ಬಿಜೆಪಿ

ಬೆಂಗಳೂರು, ಜು.18-ವಿಶ್ವಾಸಮತ ಯಾಚನೆಯ ಉದ್ದೇಶಕ್ಕಾಗಿ ನಡೆದ ವಿಧಾನಸಭೆಯ ಕಲಾಪದಲ್ಲಿ ಸುಪ್ರೀಂಕೋರ್ಟ್‍ನ ಆದೇಶ ವಿಪ್ ಸಂಬಂಧಪಟ್ಟಂತಹ ಕಾನೂನಾತ್ಮಕ ಅಂಶಗಳ ಮೇಲೆಯೇ ಮಧ್ಯಾಹ್ನದವರೆಗೂ ಚರ್ಚೆ ನಡೆಯಿತು. ಇಂದು ಬೆಳಗ್ಗೆ 11.15ಕ್ಕೆ [more]

ಬೆಂಗಳೂರು

ರಾಜೀನಾಮೆ ನೀಡಿರುವ ಶಾಸಕರು ವಿಧಾನಸಭೆಯ ಸದಸ್ಯರೋ,ಅಲ್ಲವೋ-ತಿರ್ಮಾನಕ್ಕೆ ಒತ್ತಾಯಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜು.18-ವಿಶ್ವಾಸಮತಯಾಚನೆಗೂ ಮೊದಲು ಸದನಕ್ಕೆ ಗೈರು ಹಾಜರಾಗಿರುವ ಮತ್ತು ರಾಜೀನಾಮೆ ನೀಡಿರುವ 15 ಮಂದಿ ಶಾಸಕರು ವಿಧಾನಸಭೆಯ ಸದಸ್ಯರೋ, ಅಲ್ಲವೋ ಎಂಬ ತೀರ್ಮಾನವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]

ಬೆಂಗಳೂರು

ಕಲಾಪದಲ್ಲಿ ವಿಸ್ತೃತ ಚರ್ಚೆಗೆ ಅವಕಾಶ : ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.18-ಸುಪ್ರೀಂಕೋರ್ಟ್ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸುವಂತೆ ಕಡ್ಡಾಯ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಸದನದ ಸದಸ್ಯರ ಜವಾಬ್ದಾರಿಯನ್ನು ನೋಡಿಕೊಳ್ಳುವವರು ಯಾರು ಎಂಬ ಜಿಜ್ಞಾಸೆ ಕಾಡುತ್ತಿದ್ದು, ಅದಕ್ಕೆ ನಾನು [more]

ಬೆಂಗಳೂರು

ಕಾಂಗ್ರೇಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಲಿ-ನನ್ನ ಅಭ್ಯಂತರವಿಲ್ಲ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.18-ಶಾಸಕರಿಗೆ ಆಯಾ ಪಕ್ಷದ ನಾಯಕರು ವಿಪ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಲ್ಲದೆ, ತಕ್ಷಣವೇ ತಮ್ಮ [more]

ಬೆಂಗಳೂರು

ಪೊಲೀಸ್ ಭಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಬಿಜೆಪಿ ಶಾಸಕರು

ಬೆಂಗಳೂರು,ಜು.18- ಸರ್ಕಾರ ರಚನೆ ಮಾಡುವ ಅತಿಯಾದ ಆತ್ಮವಿಶ್ವಾಸದಲ್ಲಿರುವ ಬಿಜೆಪಿಯ ಎಲ್ಲ ಶಾಸಕರು ಇಂದು ರೆಸಾರ್ಟ್‍ನಿಂದ ನೇರವಾಗಿ ವಿಧಾನಸೌಧಕ್ಕೆ ಭಾರೀ ಪೊಲೀಸ್ ಬಿಗಿಭದ್ರತೆಯಲ್ಲಿ ಆಗಮಿಸಿದರು. ಯಲಹಂಕ ಹೊರವಲಯದ ರಮಡಾ [more]

ಬೆಂಗಳೂರು

ಕಳೆದ ರಾತ್ರಿ ನಗರಕ್ಕೆ ಆಗಮಿಸಿದ ಪಕ್ಷೇತರ ಶಾಸಕ ನಾಗೇಶ್

ಬೆಂಗಳೂರು,ಜು.18- ಕಡೇ ಕ್ಷಣದಲ್ಲಿ ದೋಸ್ತಿ ಸರ್ಕಾರಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದ ಪಕ್ಷೇತರ ಶಾಸಕ ನಾಗೇಶ್ ಕಳೆದ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಮುಂಬೈನಿಂದ ವಿಶೇಷ ವಿಮಾನದಲ್ಲಿ ಕೆಂಪೇಗೌಡ [more]

ಬೆಂಗಳೂರು

ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.18- ನೂರಕ್ಕೆ ನೂರರಷ್ಟು ವಿಶ್ವಾಸಮತಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದ್ದು, ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ [more]

ಬೆಂಗಳೂರು

ವಿದ್ಯಾರ್ಥಿಗಳು ಓದಿನ ಜೊತೆ ಕ್ರೀಡೆಗೂ ಮಹತ್ವ ನೀಡಬೇಕು-ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಜು.18- ಮಕ್ಕಳು ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡುವ ಅಗತ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು. ಜಯನಗರದ ಕಿತ್ತೂರುರಾಣಿ ಚನ್ನಮ್ಮ ಆಟದ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳವರೆಗೆ [more]

ರಾಜ್ಯ

ನವ ವೃಂದಾವನದಲ್ಲಿ ಇರುವ ಶ್ರೀ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳಿಂದ ಪುರ್ಣತಃ ಧ್ವಂಸ ಗೊಳಿಸಿದ ಚಿತ್ರ ಣ

Very sad news for all #Madhwas ನವ ವೃಂದಾವನದಲ್ಲಿ ಇರುವ ಶ್ರೀ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳಿಂದ ಪುರ್ಣತಃ ಧ್ವಂಸ ಗೊಳಿಸಲಾಗಿದೆ. Very sad news for [more]

ಬೆಂಗಳೂರು

ಘಟನಾ ಸ್ಥಳಕ್ಕೆ ಆಹಾರ ಸ್ವೀಕರಿಸದೇ ಹೊರಟ್ಟಿದ್ದೇವೆ-ಶ್ರೀಸುಬುಧೇಂದ್ರ ತೀರ್ಥರು, ಪೀಠಾಧಿಪತಿ, ಶ್ರೀರಾಘವೇಂದ್ರ ಮಠ

ರಾಯಚೂರು: ಕೊಪ್ಪಳ ಜಿಲ್ಲೆಯ ವ್ಯಾಸರಾಯರ ನವ ವೃಂದಾವನ ಧ್ವಂಸಗೊಳಿಸಿರುವ ಕೃತ್ಯದಿಂದ ನಮ್ಮ ರಕ್ತ ಕುದಿಯುತ್ತಿದೆ ಎಂದು ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. [more]

ರಾಜ್ಯ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿಧಿಯಾಸೆಗಾಗಿ ರಾತ್ರೋರಾತ್ರಿ ಬೃಂದಾವನವನ್ನು ಹಾಳುಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಆನೆಗೊಂದಿ ಗ್ರಾಮದಲ್ಲಿ ವ್ಯಾಸರಾಯರ ಬೃಂದಾವನ ಸೇರಿ ಒಟ್ಟು ಒಂಭತ್ತು ಮಧ್ವ ಸಂತರ [more]

ರಾಜ್ಯ

ಬಾಯ್ತಪ್ಪಿ ನಾನು ವಿಪಕ್ಷ ನಾಯಕ ಎಂದ ಸಿದ್ದರಾಮಯ್ಯ; ಸಂತಸದಲ್ಲಿ ತೇಲಿದ ಬಿಜೆಪಿ ನಾಯಕರು

ಬೆಂಗಳೂರು: ವಿಶ್ವಾಸ ಮತ ಪ್ರಸ್ತಾಪದ ವೇಳೆ ಕ್ರಿಯಾಲೋಪ ಎತ್ತಿ ಮಾತನಾಡಿದ ಸಿದ್ದರಾಮಯ್ಯ, ಮಾತಿನ ಭರದಲ್ಲಿ ನಾನು ವಿಪಕ್ಷದ ನಾಯಕ ಎಂದರು. ಈ ವೇಳೆ ಇಡೀ ಸದನ ನಗೆ ಗಡಲಲ್ಲಿ [more]

ರಾಜ್ಯ

ಪಕ್ಷಾಂತರ ಪ್ರಜಾಪ್ರಭುತ್ವಕ್ಕೆ ಮಾರಕ ಖಾಯಿಲೆ, ಇದರ ಇತ್ಯರ್ಥ ಆಗುವವರೆಗೂ ವಿಶ್ವಾಸ ಮತಯಾಚನೆ ಬೇಡ ಎಂದ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷಾಂತರ ಪ್ರಕ್ರಿಯೆಗಳ ಕುರಿತು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷಾಂತರ ಎಂಬುದು ಪ್ರಜಾಪ್ರಭುತ್ವಕ್ಕೆ ಅಂಟಿದ ಮಾರಕ ಖಾಯಿಲೆ ಇದನ್ನು ಹೋಗಲಾಡಿಸದೆ ಮಹಾತ್ಮಾ ಗಾಂಧಿ ಆತ್ಮಕ್ಕೆ [more]