ರಾಜ್ಯ

ಅನಾರೋಗ್ಯದ ನೆಪವೊಡ್ಡಿ ಸದನಕ್ಕೆ ಗೈರಾಗಲು ನಾಗೇಂದ್ರ ನಿರ್ಧಾರ

ಬಳ್ಳಾರಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರು ವಿಶ್ವಾಸ ಮತಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗಲು ನಿರ್ಧರಿಸಿದ್ದಾರೆ. ಹೀಗಾಗಿ ದೋಸ್ತಿ ನಾಯಕರಿಗೆ ಮತ್ತೊಂದು ಬಿಗ್ [more]

ರಾಜ್ಯ

ಮುಂಬೈಗೆ ಹೊರಟಿದ್ದ ದೋಸ್ತಿ ಯೂಟರ್ನ್ ಪಡೆದಿದ್ದೇಕೆ?

ಬೆಂಗಳೂರು: ದೋಸ್ತಿ ರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಇಂದು ಮೈತ್ರಿ ದಿಗ್ಗಜರು ಮುಂಬೈಗೆ ತೆರಳಲಿದ್ದರು. ಆದರೆ ಈ ಬಗ್ಗೆ ಅಲ್ಲಿನ ಪೊಲೀಸರಿಗೆ ಅತೃಪ್ತರು ದೂರು ನೀಡಿದ ಬೆನ್ನಲ್ಲೇ ಇದೀಗ ದೋಸ್ತಿ [more]

ಕ್ರೀಡೆ

ಹೊಸ ದಾಖಲೆ ಬರೆದು ಸರಣಿ ಶ್ರೇಷ್ಠರಾಗಿ ಹೊರ ಹೊಮ್ಮಿದ ಕೇನ್ ವಿಲಿಯಮ್ಸನ್

ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಫೈನಲ್’ವರೆಗೆ ಮುನ್ನಡೆಸಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಪರೂಪದ ದಾಖಲೆ ಬರೆದಿದ್ದಾರೆ. 12 ವರ್ಷಗಳ ಹಿಂದಿದ್ದ ಮಹೇಲ್ ಜಯವರ್ಧನೆ ಹೆಸರಿನಲ್ಲಿದ್ದ ಅಪರೂಪದ [more]

ಕ್ರೀಡೆ

ಆಂಗ್ಲರಿಗೆ ಚೊಚ್ಚಲ ವಿಶ್ವಕಪ್ ಕಿರೀಟ: ವಿಶ್ವಕಪ್‍ನಲ್ಲೆ ಅತಿ ರೋಚಕ ಕದನ

ಇಂಗ್ಲೆಂಡ್ ಈಗ ವಿಶ್ವ ಕ್ರಿಕೆಟ್‌ನ ಹೊಸ ಚಾಂಪಿಯನ್. ಇದೇ ಮೊದಲ ಬಾರಿಗೆ  ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ. ಈ [more]

ರಾಜ್ಯ

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಕುತೂಹಲಕ್ಕೆ ಇಂದು ತೆರೆ

ಬೆಂಗಳೂರು: ಕಳೆದ ವಾರ ಶಾಸ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಯವರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ. ದೋಸ್ತಿ ಪಕ್ಷಗಳ ನಾಯಕರು [more]

ರಾಜ್ಯ

ಸಿಎಂ ವಿಶ್ವಾಸ ಮತಯಾಚನೆ ಮಾಡಿದ್ರೂ, ಮಾಡದಿದ್ದರೂ ಬಿಜೆಪಿ ಮಾಡಿದೆ ಮಹಾ ಯೋಜನೆ

ಬೆಂಗಳೂರು: ಮೈತ್ರಿ ಸರ್ಕಾರ ಇಂದು ಕೊನೆಯಾಗುತ್ತಾ ಅಥವಾ ಉಳಿದುಕೊಳ್ಳುತ್ತಾ ಗೊತ್ತಿಲ್ಲ. ಆದರೆ ಇಂದಿನ ವಿಧಾನಸಭೆ ಕಲಾಪ ಮಾತ್ರ ಭಾರೀ ಕುತೂಹಲ ಮೂಡಿಸಿದೆ. ಇಂದು ಸಿಎಂ ವಿಶ್ವಾಸ ಮತಯಾಚನೆ ಮಾಡುತ್ತಾರಾ [more]

ರಾಜ್ಯ

ಉಪಗ್ರಹದಲ್ಲಿ ತಾಂತ್ರಿಕದೋಷ; ಚಂದ್ರಯಾನ 2 ಉಡಾವಣೆ ದಿನಾಂಕ ಮುಂದೂಡಿಕೆ

ಶ್ರೀಹರಿಕೋಟ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಯಾನ-2 ಉಡಾವಣೆ ದಿನಾಂಕವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ. ಚಂದ್ರಯಾನ-2 ಯೋಜನೆಗಾಗಿ ಇಸ್ರೋ GSLV [more]

ಬೆಂಗಳೂರು

ಸಂಖ್ಯೆ 15ನ್ನು ದಾಟಿದ ಅತೃಪ್ತ ಶಾಸಕರ ಸಂಖ್ಯೆ

ಬೆಂಗಳೂರು, ಜು.14-ಕಾಂಗ್ರೆಸ್‍ನ ಮತ್ತಿಬ್ಬರು ಶಾಸಕರು ಇಂದು ಮುಂಬೈಗೆ ಹಾರಿದ್ದರಿಂದ ಸರ್ಕಾರದ ವಿರುದ್ಧ ಬಂಡೆದ್ದು ಮುಂಬೈನಲ್ಲಿ ನೆಲೆಯೂರಿರುವ ಅತೃಪ್ತ ಶಾಸಕರ ಸಂಖ್ಯೆ 15ನ್ನೂ ದಾಟಿದೆ. ನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ [more]

ಬೆಂಗಳೂರು

ಶಾಸಕ ನಾಗೇಂದ್ರ ಜೊತೆ ಮಾತುಕತೆ ನಡೆಸಿದ ಯಡಿಯೂರಪ್ಪ

ಬೆಂಗಳೂರು, ಜು. 14-ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಅತೃಪ್ತರ ಲಿಸ್ಟ್ಗೆ ಮತ್ತೊಬ್ಬರು ಸೇರ್ಪಡೆಯಾಗ್ತಾರಾ ಎನ್ನುವ [more]

ಬೆಂಗಳೂರು

ಸಿಎಂ ವಿಶ್ವಾಸ ಮತಯಾಚನೆಯ ನಿರ್ಧಾರ ಘೋಷನೆ ಹಿನ್ನಲೆ : ಲೆಕ್ಕಾಚಾರದಲ್ಲಿ ತೊಡಿಗಿರುವ ಆಡಳಿತ ಮತ್ತು ಪ್ರತಿಪಕ್ಷಗಳು

ಬೆಂಗಳೂರು, ಜು.14-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ವಿಶ್ವಾಸ ಮತಯಾಚನೆಯ ನಿರ್ಧಾರವನ್ನು ಘೋಷಿಸಿದ ಬೆನ್ನಲ್ಲೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸಂಖ್ಯಾಬಲದ ಲೆಕ್ಕಾಚಾರಗಳ ಆಟ ಜೋರಾಗಿ ನಡೆಯುತ್ತಿದೆ. ಮೈತ್ರಿ ಪಕ್ಷಗಳು [more]

ಬೆಂಗಳೂರು

ಹಿರಿಯ ನಾಯಕರ ಮಾತುಗಳಿಗೆ ಕ್ಯಾರೆಯನ್ನದ ಎರಡನೇ ಹಂತದ ನಾಯಕರು

ಬೆಂಗಳೂರು, ಜು.14-ಕಾಂಗ್ರೆಸ್-ಜೆಡಿಎಸ್‍ನ ಘಟನಾಘಟಿ ನಾಯಕರು ದಮ್ಮಯ್ಯ ಎಂದು ಅಂಗಲಾಚಿದರೂ ಅತೃಪ್ತ ಶಾಸಕರು ಮನಸ್ಸು ಬದಲಿಸದೆ ಮುನಿಸಿಕೊಂಡು ಹೋಗುತ್ತಿರುವುದರ ಹಿಂದೆ ಅದ್ಯಾವ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಅಚ್ಚರಿ [more]

ಬೆಂಗಳೂರು

ಒಂದೇ ವಿಮಾನದಲ್ಲಿ ಮುಂಬೈಗೆ ಪ್ರಯಾಣಿಸಿದ ಎಂಟಿಬಿ ನಾಗರಾಜ್ ಮತ್ತು ಆರ್.ಆಶೋಕ್

ಬೆಂಗಳೂರು, ಜು.14-ಈವರೆಗೂ ತೆರೆಮರೆಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಬಿಜೆಪಿ ಈಗ ನೇರವಾಗಿ ಅತೃಪ್ತರ ಜೊತೆ ಕಾಣಿಸಿಕೊಳ್ಳುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಸಮರ ಸಾರಿದೆ. ಶಾಸಕರ ರಾಜೀನಾಮೆಗೂ, ಬಿಜೆಪಿಗೂ [more]

ಬೆಂಗಳೂರು

ರಾಮಲಿಂಗಾರೆಡ್ಡಿಯವರಿಗೆ ಕಾಂಗ್ರೇಸ್ ಬಗ್ಗೆ ವಿಶೇಷ ಕಳಕಳಿಯಿದೆ

ಬೆಂಗಳೂರು, ಜು.14-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವ ಪ್ರಯತ್ನವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಇಂದು [more]

ಬೆಂಗಳೂರು

ಇಂದು ವಿಶ್ರಾಂತಿ ಮೂಡಿನಲ್ಲಿದ್ದ ಕಾಂಗ್ರೇಸ್ ಮುಖಂಡರು

ಬೆಂಗಳೂರು, ಜು.14-ಕಳೆದ ಒಂದು ವಾರದಿಂದಲೂ ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ಮುಳುಗಿ ಹೋಗಿದ್ದ ಕಾಂಗ್ರೆಸ್ ನಾಯಕರು ಇಂದು ವಿಶ್ರಾಂತಿ ಮೂಡ್‍ನಲ್ಲಿದ್ದರು. ಹಲವು ಸುತ್ತಿನ ಪ್ರಯತ್ನಗಳು ಫಲ ನೀಡದೆ ವಿಫಲವಾಗುತ್ತಿರುವ [more]

ಬೆಂಗಳೂರು

ಮುಂಬೈ ಸೇರಿದ ಶಾಸಕರಾದ ಎಂ.ಟಿ.ಬಿ.ನಾಗರಾಜ್ ಮತ್ತು ಡಾ.ಸುಧಾಕರ್

ಬೆಂಗಳೂರು, ಜು.14– ವಿಧಾನಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂ.ಟಿ.ಬಿ.ನಾಗರಾಜ್ ಹಾಗೂ ಶಾಸಕ ಸುಧಾಕರ್ ಅವರು ಇಂದು ಸಂಧಾನ ಪ್ರಕ್ರಿಯೆಗಳನ್ನು ಧಿಕ್ಕರಿಸಿ ಮುಂಬೈ ಸೇರುತ್ತಿದ್ದಂತೆ ಕಾಂಗ್ರೆಸ್ [more]

ಬೆಂಗಳೂರು

ಅತೃಪ್ತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ-ಹೆಚ್ಚ ತೊಡಗಿದೆ ದೋಸ್ತಿಗಳ ಟೆನ್ಷನ್

ಬೆಂಗಳೂರು, ಜು.14– ದಿನೇ ದಿನೇ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳಲ್ಲಿ ಈಗ ಇನ್ನಷ್ಟು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರ [more]

ಬೆಂಗಳೂರು

ಭಾರೀ ಕುತೂಹಲ ಕೆರಳಿಸಿರುವ ನಾಳಿನ ಸದನದ ಕಲಾಪ

ಬೆಂಗಳೂರು, ಜು.14– ರಾಜೀನಾಮೆ ನೀಡಿರುವ ಆಡಳಿತ ಪಕ್ಷದ ಶಾಸಕರ ಮನವೊಲಿಕೆ ಪ್ರಯತ್ನಗಳು ಫಲ ನೀಡದೆ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ [more]

ಬೆಂಗಳೂರು

ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿ ನಾಯಕರ ದೆಹಲಿ ಭೇಟಿ

ಬೆಂಗಳೂರು, ಜು. 14– ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಬಳಿಕ ಕರ್ನಾಟಕದ ರಾಜಕೀಯದಲ್ಲಿ ಕ್ಷಣಕ್ಕೊಂದು ಬದಲಾವಣೆಯಾಗುತ್ತಿದೆ. ಪ್ರತಿಪಕ್ಷ ಬಿಜೆಪಿಯ ನಾಯಕರ ದೆಹಲಿ ಭೇಟಿ ರಾಜ್ಯದಲ್ಲಿ ಕುತೂಹಲಕ್ಕೆ [more]

ಬೆಂಗಳೂರು

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‍ರವರನ್ನು ಬಿಜೆಪಿಗೆ ಸೇರಿಸುಕೊಳ್ಳುವ ಪ್ರಶ್ನೆಯೇ ಇಲ್ಲ

ಬೆಂಗಳೂರು, ಜು. 14– ಯಾವ ಕಾರಣಕ್ಕೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದ ವಿಚಾರ ಎಂದು [more]

ಬೆಂಗಳೂರು

ನಿರಾಳವಾಗಿರುವ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು. 14- ಮುಂಬೈನಲ್ಲಿರುವ ಅತೃಪ್ತ ಶಾಸಕರ ನಿಲುವಿನಲ್ಲಿ ಯಾವುದೇ ಬದಲಾವಣೆ ಆಗದಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರಾಳರಾಗಿದ್ದಾರೆ. ಮುಂಜಾನೆ ವಾಕಿಂಗ್ ಮಾಡಿದ ಬಳಿಕ ಬಿಎಸ್‍ವೈ ನಾಳಿನ [more]

ಬೆಂಗಳೂರು

ಬಿಬಿಎಂಪಿಯಿಂದ ಪ್ರತಿ ತಿಂಗಳು 5ನೇ ತಾರೀಖು ವಾರ್ಡ್ ಕಮಿಟಿ ಸಭೆ-ಮೇಯರ್ ಗಂಗಾಬಿಕೆ

ಬೆಂಗಳೂರು, ಜು. 14- ಪ್ರತಿತಿಂಗಳು ಐದನೇ ತಾರೀಖು ವಾರ್ಡ್ ಕಮಿಟಿ ಸಭೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. ಪುರಭವನದಲ್ಲಿ ಸಿಟಿಜನ್ ಫಾರ್ ಬೆಂಗಳೂರು [more]

ಬೆಂಗಳೂರು

ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ

ಬೆಂಗಳೂರು, ಜು.14-ಕಾಂಗ್ರೆಸ್-ಜೆಡಿಎಸ್‍ನಿಂದ ಸಿಡಿದೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿರುವ ಅತೃಪ್ತ ಶಾಸಕರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದು, ರಾಜೀನಾಮೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂಬ [more]

ಬೆಂಗಳೂರು

ಮುಖ್ಯಮಂತ್ರಿಯವರು ನಾಟಕವಾಡುವ ಬದಲು ಗೌರವಯುತವಾಗಿ ರಾಜೀನಾಮೆ ನೀಡಬೇಕು-ಶಾಸಕ ರೇಣುಕಾಚಾರ್ಯ

ಬೆಂಗಳೂರು, ಜು.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಹುಮತ ಸಾಬೀತುಪಡಿಸುತ್ತೇನೆ ಎಂದು ನಾಟಕವಾಡುವ ಬದಲು ಗೌರವದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿರ್ಗಮಿಸಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. [more]

ಬೆಂಗಳೂರು

ನಾಳೆ ಸ್ಪೀಕರ್ ರಮೇಶ್‍ಕುಮಾರ್ ಅವರನ್ನು ಭೇಟಿಯಾಗಲಿರುವ ರಾಮಲಿಂಗರೆಡ್ಡಿ

ಬೆಂಗಳೂರು, ಜು.14- ನಾಳೆ ವಿಧಾನಸಭೆಗೆ ಹಾಜರಾಗುವುದಲ್ಲದೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿಯಾಗುವುದಾಗಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ [more]