ಬೆಂಗಳೂರು

ಮುಂಬೈನಲ್ಲಿ ಎಂ.ಟಿ.ಬಿ.ನಾಗರಾಜ್ ಸುದ್ಧಿಗೋಷ್ಠಿ-12ಶಾಸಕರು ವಾಪಾಸಾಗುವುದಿಲ್ಲ-ವಿಶ್ವಾಸಮತಕ್ಕೆ ಧಕ್ಕೆ?

ಮುಂಬೈ,ಜು.14-ಮುಂಬೈನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿದ ಎಂ.ಟಿ.ಬಿ.ನಾಗರಾಜ್, ನಾವು 12 ಜನ ಶಾಸಕರು ಒಗ್ಗಾಟಿಗಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಗುಂಪುಗಾರಿಕೆಯಿಲ್ಲ ಎಂದು ಹೇಳಿದರು. ನಾವು ಯಾರ [more]

ಬೆಂಗಳೂರು

ಮುಖ್ಯಮಂತ್ರಿಯವರ ಆತಂಕವನ್ನು ಹೆಚ್ಚಿಸಿದ ಎಂ.ಟಿ.ಬಿ.ನಾಗರಾಜ್‍ರವರ ಮುಂಬೈ ಪ್ರಯಾಣ

ಬೆಂಗಳೂರು, ಜು.14- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಂ.ಟಿ.ಬಿ.ನಾಗರಾಜ್ ಮುಂಬೈಗೆ ಪ್ರಯಾಣ ಬೆಳೆಸುತ್ತಿದ್ದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೆನ್ಷನ್‍ಗೆ ಒಳಗಾಗಿದ್ದಾರೆ. ಎಂ.ಟಿ.ಬಿ.ನಾಗರಾಜ್ ಅವರು ಮುಂಬೈಗೆ ತೆರಳುತ್ತಿದ್ದಾರೆ ಎಂಬ ಸುದ್ದಿ [more]

ಬೆಂಗಳೂರು

ಜ್ಞಾನ, ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳ್ಳಿದ್ದಂತೆ-ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್

ಬೆಂಗಳೂರು, ಜು.14- ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸಂಸ್ಕøತಿ, ಮೌಲ್ಯಗಳು ಮತ್ತು ಪ್ರತಿಯೊಬ್ಬ ನಾಗರಿಕನ ಕರ್ತವ್ಯಗಳ ಕುರಿತು ನಿವೃತ್ತ ನ್ಯಾಯಮೂರ್ತಿ ಕರ್ನಾಟಕ ಉಚ್ಛ ನ್ಯಾಯಾಲಯ ಜಸ್ಟಿಸ್ ಎನ್.ಕುಮಾರ್ ಅರಿವು ಮೂಡಿಸಿದರು. [more]

ಬೆಂಗಳೂರು

ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ನಾಳೆಯೇ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲೇಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈಗಾಗಲೇ [more]

ಬೆಂಗಳೂರು

ಸರ್ಕಾರಿ ವಲಯವನ್ನು ಖಾಸಗೀಕರಣ ಮಾಡುವದನ್ನು ನಿಲ್ಲಿಸಬೇಕು

ಬೆಂಗಳೂರು, ಜು.14- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ಇಲಾಖೆಗಳನ್ನು ಖಾಸಗೀಕರಣ ಮಾಡ ಹೊರಟಿರುವುದರಿಂದ ಸಾಕಷ್ಟು ಅನಾನುಕೂಲವಾಗಲಿದೆ ಎಂದು ಗ್ರೂಪ್ ಸಿ ಕರ್ನಾಟಕ ವಲಯದ ಅಧ್ಯಕ್ಷ ಜವರಾಯಿಗೌಡ [more]

ಕ್ರೀಡೆ

ಕಿವೀಸ್ –ಇಂಗ್ಲೆಂಡ್ ಫೈನಲ್ ಫೈಟ್‍ಗೆ ಕ್ರಿಕೆಟ್ ಕಾಶಿ ಲಾಡ್ರ್ಸ್ ಸಜ್ಜು

ಕ್ರಿಕೆಟ್ ಜಗತ್ತಿನ ಐತಿಹಾಸಿಕ ಕ್ಷಣಕ್ಕೆ ವೇದಿಕೆಯಾಗಲು ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರಿಕೆಟ್ ಮೈದಾನ ಸಜ್ಜಾಗಿದ್ದು, ವಿಶ್ವಕಪ್ ಗಾಗಿ ಇಂದು ನ್ಯೂಜಿಲೆಂಡ್ ಮತ್ತು ಅತಿಥೇಯ ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ. [more]

ಹೈದರಾಬಾದ್ ಕರ್ನಾಟಕ

೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ…

ರಾಯಚೂರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ… ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ [more]

ಬೆಂಗಳೂರು

ಸೋಮವಾರದವರೆಗೂ ರೆಸಾರ್ಟ್‍ನಲ್ಲೇ ವಾಸ್ತವ್ಯ ಹೂಡಲಿರುವ ಜೆಡಿಎಸ್ ಶಾಸಕರು

ಬೆಂಗಳೂರು, ಜು.13- ಆಪರೇಷನ್ ಕಮಲದ ಭೀತಿಯಿಂದ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿರುವ ಜೆಡಿಎಸ್ ಶಾಸಕರು ಸೋಮವಾರದವರೆಗೂ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಕಳೆದ ಐದು ದಿನಗಳ ಹಿಂದೆ ರೆಸಾರ್ಟ್‍ಗೆ ತೆರಳಿದ್ದ ಶಾಸಕರು [more]

ಬೆಂಗಳೂರು

ದುರ್ಬಲಗೊಂಡ ಮುಂಗಾರು

ಬೆಂಗಳೂರು, ಜು.13- ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲೂ ಮಳೆ ಕಡಿಮೆಯಾಗಲಿದೆ. ಜುಲೈ 19ರವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ [more]

ಬೆಂಗಳೂರು

ಸರ್ಕಾರದ ರಕ್ಷಣೆಗೆ ರಹಸ್ಯವಾಗಿ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ

ಬೆಂಗಳೂರು, ಜು.13- ವಿಧಾನಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸುವ ಅಚಲ ವಿಶ್ವಾಸವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಂದಿದ್ದು, ಸರ್ಕಾರದ ರಕ್ಷಣೆಗೆ ಬೇಕಾಗಿರುವ ಕಾರ್ಯತಂತ್ರಗಳನ್ನು ರಹಸ್ಯವಾಗಿ ರೂಪಿಸುತ್ತಿದ್ದಾರೆ. ಕಾಂಗ್ರೆಸ್ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ಶಾಸಕ ವಿ.ಮುನಿಯಪ್ಪ

ಬೆಂಗಳೂರು, ಜು. 13- ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಏನೇ ಆದರೂ ಕೂಡ ಪಕ್ಷದಲ್ಲೇ ಇರುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ವಿ.ಮುನಿಯಪ್ಪ ತಿಳಿಸಿದ್ದಾರೆ. [more]

ಬೆಂಗಳೂರು

ಅತೃಪ್ತರ ಮನವೊಲಿಕೆ ಕಾರ್ಯದಲ್ಲಿ ನಿರತರಾದ ಕಾಂಗ್ರೇಸ್ ಮುಖಂಡರು

ಬೆಂಗಳೂರು,ಜು.13-ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ನಾಯಕರು ಅಖಾಡಕ್ಕಿಳಿದಿದ್ದು ಅತೃಪ್ತರ ಮನವೊಲಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ಬೆಳಗ್ಗೆ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಅವರೊಂದಿಗೆ ನಡೆಸಿದ ಮಾತುಕತೆ [more]

ಬೆಂಗಳೂರು

ನಾವ್ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ

ಬೆಂಗಳೂರು, ಜು.13- ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಂಡಿರುವ ದೋಸ್ತಿ ನಾಯಕರು ರಿವರ್ಸ್ ಆಪರೇಷನ್ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯ ಕೆಲವು ಶಾಸಕರು ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. [more]

ಬೆಂಗಳೂರು

ಸಿಎಂ ಕುಮಾರಸ್ವಾಮಿ ಹಳಿ ತಪ್ಪಿಯಾಗಿದೆ-ಶಾಸಕ ವಿ.ಸೋಮಣ್ಣ

ಬೆಂಗಳೂರು,ಜು.13- ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತಾದ ವಿಚಾರಣೆ ಸುಪ್ರೀಂಕೋರ್ಟ್ ಮುಂದಿದೆ.ತೀರ್ಪಿನ ಬಳಿಕ ಮೈತ್ರಿ ಪಕ್ಷಗಳಲ್ಲಿ ಯಾರು ಯಾರ ಕೊರಳ ಪಟ್ಟಿ ಹಿಡಿದುಕೊಂಡು ಬಡಿದಾಡಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು [more]

ಬೆಂಗಳೂರು

ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ-ಶಾಸಕ ತನ್ವೀರ್ ಸೇಠ್

ಬೆಂಗಳೂರು,ಜು.13- ವಿಶ್ವಾಸಮತ ಯಾಚನೆಯಲ್ಲಿ ನಾವು ಗೆಲ್ಲಲಿದ್ದು, ಸರ್ಕಾರ ಉಳಿಸಿಕೊಳ್ಳಲಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಅಥವಾ ಗುರುವಾರ [more]

ಬೆಂಗಳೂರು

ಶಾಸಕ ಎಂ.ಟಿ.ಬಿ.ನಾಗರಾಜ್ ಯು ಟರ್ನ್?

ಬೆಂಗಳೂರು,ಜು.13- ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಯು ಟರ್ನ್ ಹೊಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ [more]

ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ಮುಂದುವರೆದ ಕದನ ಕುತೂಹಲ

ಬೆಂಗಳೂರು, ಜು.13- ರಾಜ್ಯ ರಾಜಕೀಯದಲ್ಲಿ ಕದನ ಕುತೂಹಲ ಮುಂದುವರೆದಿದೆ.ದೋಸ್ತಿ ಸರ್ಕಾರವನ್ನು ಉರುಳಿಸುವ ಮತ್ತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್, ಜೆಡಿಎಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಫೈಟ್ [more]

ಬೆಂಗಳೂರು

ರೆಸಾರ್ಟ್ ವಾಸ್ತವ್ಯಕ್ಕೆ ಕಾಂಗ್ರೇಸ್ ಶಾಸಕರಿಂದ ನೀರಸ ಪ್ರತಿಕ್ರಿಯೆ

ಬೆಂಗಳೂರು, ಜು.13- ರೆಸಾರ್ಟ್ ವಾಸ್ತವ್ಯಕ್ಕೆ ಕಾಂಗ್ರೆಸ್ ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹಳಷ್ಟು ಮಂದಿ ರೆಸಾರ್ಟ್‍ನಿಂದ ದೂರ ಉಳಿದಿದ್ದಾರೆ. ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಜೆಡಿಎಸ್ [more]

ಬೆಂಗಳೂರು

ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯಲಿದ್ದಾರೆ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.13-ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಮಾಡಿದ್ದೇವೆ. ಅವರು ರಾಜೀನಾಮೆಯನ್ನು ಹಿಂಪಡೆಯಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟಿಬಿ ಅವರ ಮನವೊಲಿಸಿದ್ದು, [more]

ಬೆಂಗಳೂರು

ರೆಸಾರ್ಟ್ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ-ಶಾಸಕಿ ಸೌಮ್ಯ ರೆಡ್ಡಿ

ಬೆಂಗಳೂರು, ಜು. 13- ಯಾರೋ ಶಾಸಕರು ರೆಸಾರ್ಟ್‍ಗೆ ಹೋದರೆ ನಾನೇನು ಮಾತಾಡಲಿ ಎಂದು ಶಾಸಕಿ ಸೌಮ್ಯ ರೆಡ್ಡಿ ಗರಂ ಆಗಿ ಉತ್ತರಿಸಿದರು. ಕಾಂಗ್ರೆಸ್ ಪಕ್ಷದ ರೆಸಾರ್ಟ್ ರಾಜಕಾರಣದ [more]

ಬೆಂಗಳೂರು

ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬಿದ್ದುಹೋಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.13-ಸಮ್ಮಿಶ್ರ ಸರ್ಕಾರ ಈಗಾಗಲೇ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚನೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬಿದ್ದುಹೋಗಲಿದೆ ಎಂದು [more]

ಬೆಂಗಳೂರು

ವಿಶ್ವಾಸಮತ ಕಳೆದುಕೊಂಡ ಮೇಲೆ ಬಹುಮತ ಸಾಬೀತುಪಡಿಸುವುದರಲ್ಲಿ ಅರ್ಥವಿಲ್ಲ-ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು, ಜು.13-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುವ ವೇಳೆ ಅತೃಪ್ತಗೊಂಡಿರುವ ಮೈತ್ರಿ ಪಕ್ಷದ ಇನ್ನಷ್ಟು ಶಾಸಕರು ಸದನಕ್ಕೆ ಗೈರು ಹಾಜರಾಗಲಿದ್ದಾರೆ. ಎರಡು ದಿನಗಳವರೆಗೆ ಕಾದು [more]

ಬೆಂಗಳೂರು

15ರವರೆಗೆ ಯಾವುದೇ ತಿರ್ಮಾನ ಕೈಗೊಳ್ಳುವುದಿಲ್ಲ-ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು, ಜು.13-ಪಕ್ಷದ ನಾಯಕರ ನಡವಳಿಕೆಗಳಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬೆಂಗಳೂರಿನ ಪ್ರಭಾವಿ ನಾಯಕ ರಾಮಲಿಂಗಾರೆಡ್ಡಿ ತಮ್ಮ ಮುಂದಿನ [more]

ಬೆಂಗಳೂರು

ಹಣ, ಜಾತಿಬಲ, ರಾಜಕೀಯ ಹಿನ್ನಲೆಯುಳ್ಳವರಿಗೆ ಟಿಕೇಟ್-ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ

ಬೆಂಗಳೂರು, ಜು.13-ಚುನಾವಣೆಯಲ್ಲಿ ಒಂದು ಪಕ್ಷದಿಂದ ಸ್ಪರ್ಧಿಸಿ ಗೆದ್ದ ಮೇಲೆ ಮತ್ತೊಂದು ಪಕ್ಷ ಸೇರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ಇಂದಿಲ್ಲಿ ತಿಳಿಸಿದರು. ಬಿ [more]

ಬೆಂಗಳೂರು

ಪಕ್ಷೇತರ ಶಾಸಕರಿಂದ ಪ್ರತ್ಯೇಕ ಆಸನ ವ್ಯವಸ್ಥೆಗೆ ಮನವಿ

ಬೆಂಗಳೂರು, ಜು.13-ಕಲಾಪದ ವೇಳೆ ವಿಧಾನಸಭೆಯಲ್ಲಿ ನಮಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಆಡಳಿತ [more]