ಬೆಂಗಳೂರು

ಸುಪ್ರೀಂಕೋರ್ಟ್ ಮೆಟ್ಟಲೇರಿದ ಐವರು ಶಾಸಕರು

ಬೆಂಗಳೂರು, ಜು.13-ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ರೋಚಕ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಐವರು ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ತಕ್ಷಣವೇ ರಾಜೀನಾಮೆ ಅಂಗೀಕರಿಸಲು ಸ್ಪೀಕರ್‍ಗೆ [more]

ರಾಜ್ಯ

ಸುಪ್ರೀಂಕೋರ್ಟ್ ಹೊರಬೀಳುತ್ತಿದ್ದಂತೆ ವಿಧಾನಸಭೆಯಲ್ಲಿ ಆವರಿಸಿದ ನಿರಾಳ ಭಾವ-ಮುಂದೇನಾಯ್ತು ಇಲ್ಲಿದೆ…..

  ಬೆಂಗಳೂರು, ಜು.12-ರಾಜೀನಾಮೆ ನೀಡಿರುವ ಶಾಸಕರ ಪ್ರಕರಣದಲ್ಲಿ ಸ್ಪೀಕರ್ ಅವರು ಮಂಗಳವಾರದವರೆಗೂ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ವಿಧಾನಸಭೆಯಲ್ಲಿಂದು ನಿರಾಳ ಭಾವ ಆವರಿಸಿತು. ಸುಪ್ರೀಂಕೋರ್ಟ್ ವಿಚಾರಣೆ [more]

ರಾಜ್ಯ

ಸಿಎಂ ವಿಶ್ವಾಸ ಮತಯಾಚನೆಗೆ ಹಿನ್ನಲೆ:ಬಿಜೆಪಿ ಪಾಳಯದಲ್ಲಿ ಸೃಷ್ಟಿಯಾದ ಆತಂಕ

ಬೆಂಗಳೂರು, ಜು.12-ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಲವಾದ ಆತ್ಮವಿಶ್ವಾಸದಿಂದ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೆ ಮುಂದಾದ ತಕ್ಷಣವೇ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಆಪರೇಷನ್ ಕಮಲ ನಡೆಸಿ 14 ಮಂದಿ [more]

ರಾಜ್ಯ

ಬಹುಮತ ಸಾಭೀತಿಗೆ ಸ್ವಪ್ರೇರಣೆಯಿಂದ ಸಮಯ ಕೋರಿದ ಸಿಎಂ; ಬಿಜೆಪಿ ಸೇರಿದಂತೆ ಎಲ್ಲರಿಗೂ ಶಾಕ್ ನೀಡಿದ ಹೆಚ್​ಡಿಕೆ

ಬೆಂಗಳೂರು: ಮಳೆಗಾಲದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದೆ. ಅಧಿವೇಶನದಲ್ಲಿ ಮೊದಲು ಮಾತು ಆರಂಭಿಸಿದ್ದ ಸಿಎಂ ಕುಮಾರಸ್ವಾಮಿ ಸಭಾಧ್ಯಕ್ಷರು ನನಗೆ ಬಹುಮತ ಸಾಬೀತಿಗೆ ಸಮಯ ಕೊಡಬೇಕು ಎಂದು [more]

ರಾಜ್ಯ

ಸುಪ್ರೀಂ ಆದೇಶ: ಅತೃಪ್ತ ಶಾಸಕರು, ಸರ್ಕಾರಕ್ಕೆ ಕೊಂಚ ಸಿಹಿ, ಕೊಂಚ ಕಹಿ!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಅನರ್ಹತೆ ಮತ್ತು ರಾಜೀನಾಮೆಯ ಬಗ್ಗೆ ಯಥಾಸ್ಥಿತಿ [more]

ಕ್ರೀಡೆ

ವಿಶ್ವಕಪ್ ಫೈನಲ್: ಮಾರ್ಗನ್ ಪಡೆ ವರ್ಸಸ್ ಕೇನ್ ಗ್ಯಾಂಗ್ ಯಾರೆ ಗೆದ್ದರು ವಿಶ್ವ ಕ್ರಿಕೆಟ್‍ನಲ್ಲಿ ಹೊಸ ಇತಿಹಾಸ

ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ಹಲವು ಅನಿರೀಕ್ಷಿತ ಫಲಿತಾಂಶಗಳಿಗೆ ವೇದಿಕೆಯಾಗಿದ್ದು, ಇದೀಗ ಐತಿಹಾಸಿಕ ದಾಖಲೆಯೊಂದಕ್ಕೆ ವೇದಿಕೆ ಕಲ್ಪಿಸುತ್ತಿದೆ. ಹೌದು.. ಈ ಬಾರಿ ಭಾರತವನ್ನು ಮಣಿಸಿದ ನ್ಯೂಜಿಲೆಂಡ್ ಮತ್ತು [more]

ಕ್ರೀಡೆ

ಹಿಟ್‍ಮ್ಯಾನ್ ರೋಹಿತ್ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ನಂ.1 ಬ್ಯಾಟ್ಸ್‍ಮನ್

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೋತು ಟೂರ್ನಿಯಿಂದ ಹೊರಬಿದಿದ್ದರೂ ಅತಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ ಟೀಂ ಇಂಡಿಯಾ ಉಪನಾಯಕ [more]

ಕ್ರೀಡೆ

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ತಲುಪಿದ ಆತಿಥೇಯ ಇಂಗ್ಲೆಂಡ್

ಕ್ರಿಕೆಟ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಸೆಮಿ ಫೈನಲ್ ನಲ್ಲಿ ಸೋಲಿಸುವ ಮೂಲಕ ಇಂಗ್ಲೆಂಡ್ ಇತಿಹಾಸ ಬರೆದಿದೆ.. ಹೌದು.. ನಿನ್ನೆ ಎಡ್ಜ್ ಬ್ಯಾಸ್ಟನ್ [more]

ರಾಜ್ಯ

ಅಸ್ಸಾಂ, ಮಿಜೋರಾಂನಲ್ಲಿ ಭಾರಿ ಪ್ರವಾಹ; 4 ಲಕ್ಷ ಜನ ಸಂಕಷ್ಟದಲ್ಲಿ, ಮೂವರ ಸಾವು

ಗುವಾಹಟಿ: ಅಸ್ಸಾ, ಪಶ್ಚಿಮ ಬಂಗಾಳ, ಮಿಜೋರಾಂನಲ್ಲಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ. ಅಸ್ಸಾಂನಲ್ಲಿ ಪ್ರವಾಹದ ಮಟ್ಟದಲ್ಲಿ ಏರಿಕೆಯಾಗಿದ್ದು, 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು4 ಲಕ್ಷ ಮಂದಿ ಪೀಡಿತರಾಗಿದ್ದು, [more]

ರಾಜ್ಯ

ಸುಪ್ರೀಂನಲ್ಲಿಂದು ಶಾಸಕಾಂಗ Vs ನ್ಯಾಯಾಂಗ: ಕೋರ್ಟ್ ಆದೇಶದ ಮೇಲೆ ದೋಸ್ತಿ ಭವಿಷ್ಯ

ನವದೆಹಲಿ: ಸಮ್ಮಿಶ್ರ ಸರ್ಕಾರದ ಶಾಸಕರ ರಾಜೀನಾಮೆ ವಿಚಾರ ಸುಪ್ರೀಂ ಅಂಗಳಕ್ಕೆ ತಲುಪಿದ್ದು, ಇಂದು ಸುಪ್ರೀಂಕೋರ್ಟ್ ನಲ್ಲಿ ಶಾಸಕಾಂಗ ವರ್ಸಸ್ ನ್ಯಾಯಾಂಗದ ವಾದ-ವಿವಾದಗಳು ನಡೆಯಲಿದೆ. ರಾಜೀನಾಮೆ ಅಂಗೀಕಾರ ನಿಧಾನವಾಗುತ್ತಿರುವ [more]

ರಾಜ್ಯ

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಕ್ಷಣಗಣನೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಅಗ್ನಿಪರೀಕ್ಷೆ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯ ನಡುವೆಯೇ ವಿಧಾನಸಭೆಯಲ್ಲಿ ಶುಕ್ರವಾರ  ಅಧಿವೇಶನ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಅಲ್ಪಮತಕ್ಕೆ ಇಳಿದಿರುವ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಜ್ಜಾಗಿದೆ. ಕಲಾಪದ ಆರಂಭದ [more]

ರಾಜ್ಯ

*ಪಂಡರಾಪುರಕ್ಕೆ ಆಷಾಡ ಶುದ್ಧ ಏಕಾದಶಿ ಗೆ ಪಾದ ಯಾತ್ರೆ ಹೊರಡ ವಿಠ್ಠಲನ ಭಕ್ತರು.

ಪ್ರತಿ ವರುಷ ಅವರಿಗೆ ಇದೊಂದು ದೊಡ್ಡ ಕಾರ್ಯಕ್ರಮ ಮತ್ತು ಕಣ್ಣಿಗೆ ಹಬ್ಬ.. ಅವನ ದರುಶನ ಮಾಡುವದು ಅವರ ಉದ್ದೇಶ. *ಅವನ ನಾಮ ಸ್ಮರಣೆ ಮಾಡುತ್ತಾ ೧೦೦ವರುಷದ ಅಜ್ಜಿ [more]

ರಾಜ್ಯ

ಮತ್ತೊಮ್ಮೆ ರಾಜೀನಾಮೆ-ಸರ್ಕಾರ ಕ್ಕೆ ಸ್ಪೀಕರ್‌ಉಸಿರು

ಬೆಂಗಳೂರು, ಜು.11- ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡೆದ್ದಿರುವ ಕಾಂಗ್ರೆಸ್- ಜೆಡಿಎಸ್ ನ ಎಂಟು ಮಂದಿ ಶಾಸಕರು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಇಂದು ವಿಧಾನ ಸಭಾಧ್ಯಕ್ಷ ರಮೇಶ್ [more]

ಬೆಂಗಳೂರು

ಶಾಸಕರ ಸಾಲು ಸಾಲು ರಾಜೀನಾಮೆ-ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಗಂಭೀರ ಚರ್ಚೆ

ಬೆಂಗಳೂರು, ಜು.11-ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಆಡಳಿತ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ [more]

ಬೆಂಗಳೂರು

ಕೇವಲ 15 ನಿಮಿಷ ನಡೆದ ಸಂಪುಟ ಸಭೆ

ಬೆಂಗಳೂರು, ಜು.11-ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಅಸ್ಥಿರತೆಯ ವಾತಾವರಣ ಕುರಿತಂತೆ ಕೇವಲ 15 ನಿಮಿಷ ನಡೆದ ಸಂಪುಟ ಸಭೆಯಲ್ಲಿಂದು ಗಂಭೀರ ಚರ್ಚೆ ನಡೆದಿದೆ. ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನವಾಗಿ [more]

ಬೆಂಗಳೂರು

ಮಧ್ಯಂತರ ಚುನಾವಣೆಗೆ ಮೈತ್ರಿ ಪಕ್ಷಗಳ ವಿರೋಧ

ಬೆಂಗಳೂರು, ಜು.11-ಜೆಡಿಎಸ್-ಕಾಂಗ್ರೆಸ್‍ನ ಸಮ್ಮಿಶ್ರ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕು ಎಂಬ ಪ್ರಯತ್ನ ಪಡುತ್ತಿರುವ ದೋಸ್ತಿ ಪಕ್ಷಗಳ ನಾಯಕರು ಹಲವಾರು ಸಾಧ್ಯ-ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದ್ದು, ಅದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, [more]

ಬೆಂಗಳೂರು

ಸಿಎಂ ಕುಮಾರಸ್ವಾಮಿಯವರು ರಾಜೀನಾಮೆ ನೀಡುವ ಅಗತ್ಯವಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.11-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, 2008-09ರಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. [more]

ಬೆಂಗಳೂರು

ರಾಜೀನಾಮೆ ನೀಡುವ ಅಗತ್ಯವೇನಿದೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.11-ನಾನೇಕೆ ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡುವ ಅಗತ್ಯ ಏನಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸುತ್ತಿನ ರಾಜಕೀಯ ಜಿದ್ದಾಜಿದ್ದಿಗೆ ತೋಳೇರಿಸಿದ್ದಾರೆ. ತುರ್ತು ಸಚಿವ [more]

ಬೆಂಗಳೂರು

ಸರ್ಕಾರದ ಅಳಿವು-ಉಳಿವಿನ ಬಗ್ಗೆ ಶೀಘ್ರವೇ ನಿರ್ಧಾರ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.11-ಮೈತ್ರಿ ಸರ್ಕಾರ ಅಳಿವು-ಉಳಿವಿನ ಕುರಿತಂತೆ ಇನ್ನೂ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಶೀಘ್ರವೇ ನಿರ್ಧಾರ ತೆಗೆದುಕೊಂಡು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ [more]

ಬೆಂಗಳೂರು

25ಕ್ಕೂ ಹೆಚ್ಚು ಬಿಬಿಎಂಪಿ ಆಡಳಿತ ಸದಸ್ಯರು ಬಿಜೆಪಿಗೆ

ಬೆಂಗಳೂರು, ಜು.11-ಬಿಜೆಪಿಗೆ ಸೇರಲು ಕಾಂಗ್ರೆಸ್-ಜೆಡಿಎಸ್ ಶಾಸಕರು ವಲಸೆ ಹೋಗುತ್ತಿರುವ ಬೆನ್ನಲ್ಲೇ ಬಿಬಿಎಂಪಿಯಲ್ಲೂ ವಲಸೆ ಸಂಸ್ಕøತಿ ತಲೆ ಎತ್ತಿದೆ. ಬೆಂಗಳೂರು ಪ್ರತಿನಿಧಿಸುತ್ತಿರುವ ರಾಮಲಿಂಗಾರೆಡ್ಡಿ, ರೋಷನ್‍ಬೇಗ್, ಎಸ್.ಟಿ.ಸೋಮಶೇಖರ್, ಭೆರತಿ ಬಸವರಾಜ್, [more]

ಬೆಂಗಳೂರು

ನಾಳೆಯಿಂದ ಅಧಿವೇಶನ ಆರಂಭ-ಹೆಚ್ಚು ಪ್ರಸ್ತಾಪವಾಗಲಿರುವ ರಾಜಕೀಯ ವಿಚಾರ

ಬೆಂಗಳೂರು, ಜು.11- ಆಡಳಿತ ಪಕ್ಷದ ಶಾಸಕರ ಸರಣಿ ರಾಜೀನಾಮೆ ನಡುವೆ ನಾಳೆಯಿಂದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ರಾಜ್ಯದ ಜ್ವಲಂತ ಸಮಸ್ಯೆಗಳಿಗಿಂತ ರಾಜಕೀಯ ವಿಚಾರವೇ [more]

ಬೆಂಗಳೂರು

ಕಾದು ನೋಡುವ ತಂತ್ರಕ್ಕೆ ಶರಣಾಗಿರುವ ಜೆಡಿಎಸ್

ಬೆಂಗಳೂರು, ಜು.11- ಕಾಂಗ್ರೆಸ್‍ನ ಶಾಸಕರು ಒಬ್ಬರ ಹಿಂದೆ ಮತ್ತೊಬ್ಬರು ಎಂಬಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ನಡೆಸಿದ ಹರಸಾಹಸಗಳು [more]

ಬೆಂಗಳೂರು

ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾದ ಜೆಡಿಎಸ್

ಬೆಂಗಳೂರು, ಜು.11- ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ [more]

ಬೆಂಗಳೂರು

ಜು.13ರಂದು ಕಾಂಗ್ರೇಸ್ ಕಾರ್ಮಿಕ ಸೇವಾಕೇಂದ್ರ ಉದ್ಘಾಟನೆ

ಬೆಂಗಳೂರು, ಜು.11- ಕಾರ್ಮಿಕ ಸೇವಾ ಕೇಂದ್ರವನ್ನು ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಷದ ಕಚೇರಿಯಲ್ಲಿ ಜು.13ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕೆಪಿಸಿಸಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು [more]

ಬೆಂಗಳೂರು

ಪತನದಂಚಿಗೆ ತಲುಪಿರುವ ಮೈತ್ರಿ ಸರ್ಕಾರ

ಬೆಂಗಳೂರು,ಜು.11- ಸಮ್ಮಿಶ್ರ ಸರ್ಕಾರ ಅಲ್ಪಮತದತ್ತ ಕುಸಿಯುತ್ತಿದ್ದು, ಪತನದಂಚಿಗೆ ತಲುಪಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು, ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಮಲ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. [more]