ರಾಜ್ಯ

ತೆಲಂಗಾಣ: ತಹಶೀಲ್ದಾರ್‌ ನಿವಾಸದ ಮೇಲೆ ಎಸಿಬಿ ದಾಳಿ, ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ವಶ

ತೆಲಂಗಾಣ: ರಂಗ ರೆಡ್ಡಿ ಜಿಲ್ಲೆಯ ತಹಶೀಲ್ದಾರ್ ಲಾವಣ್ಯ ಅವರ ನಿವಾಸದ ಮೇಲೆ ನಿನ್ನೆ ತಡರಾತ್ರಿ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಲಕ್ಷಾಂತರ ರೂಪಾಯಿ ಮೌಲ್ಯದ ಹಣ ವಶಪಡಿಸಿಕೊಂಡಿದೆ. [more]

ರಾಷ್ಟ್ರೀಯ

ಅಕ್ರಮ ಗಣಿಗಾರಿಕೆ ಹಗರಣ ಸಂಬಂಧ-ದಾಳಿ ವೇಳೆ ಕೆಲವರನ್ನು ವಶಕ್ಕೆ ತೆಗೆದುಕೊಂಡ ಸಿಬಿಐ

ನವದೆಹಲಿ, ಜು.10– ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಉತ್ತರ ಪ್ರದೇಶದ ಮೂರು ಜಿಲ್ಲೆಗಳ ಹಲವೆಡೆ ದಾಳಿ ನಡೆಸಿ ಅವ್ಯವಹಾರಗಳನ್ನು ಪತ್ತೆ ಮಾಡಿ ಕೆಲವರನ್ನು [more]

ರಾಷ್ಟ್ರೀಯ

ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ದುರ್ಘಟನೆ-ಘಟನೆಯಲ್ಲಿ ಮೃತಪಟ್ಟ ವಿಮಾನ ಸಂಸ್ಥೆಯ ತಂತ್ರಜ್ಞಾನ

ಕೋಲ್ಕತಾ, ಜು.10– ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಆಕಸ್ಮಿಕ ದುರ್ಘಟನೆಯಲ್ಲಿ ಸ್ಪೈಸ್‍ಜೆಟ್ ವಿಮಾನ ಸಂಸ್ಥೆಯ ತಂತ್ರಜ್ಞನೊಬ್ಬ ಮೃತಪಟ್ಟಿದ್ದಾನೆ. ಸ್ಪೈಸ್‍ಜೆಟ್ ಸಂಸ್ಥೆಯ ವಾಯುಯಾನ [more]

ಅಂತರರಾಷ್ಟ್ರೀಯ

ದುಷ್ಕರ್ಮಿಗಳಿಂದ ನ್ಯೂಸ್ ರೀಡರ್ ಹತ್ಯೆ

ಕರಾಚಿ, ಜು.10– ವೈಯಕ್ತಿಕ ವೈಷಮ್ಯದಿಂದಾಗಿ ನ್ಯೂಸ್ ಆ್ಯಂಕರ್(ವಾರ್ತಾ ವಾಚಕ)ಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಕರಾಚಿಯ ಖಯಾಬನ್-ಎ-ಬುಖಾರಿ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಘಟನೆಯಲ್ಲಿ [more]

ರಾಷ್ಟ್ರೀಯ

ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ವಾಕ್‍ಪ್ರಹಾರ ನಡೆಸಿದ ಭಾರತ

ವಿಶ್ವಸಂಸ್ಥೆ, ಜು.10– ಭಯೋತ್ಪಾದನೆ ಮತ್ತು ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ವಾಕ್‍ಪ್ರಹಾರ ಮುಂದುವರಿಸಿರುವ ಭಾರತ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿಯೂ ಇಸ್ಲಾಮಾಬಾದ್ [more]

ರಾಷ್ಟ್ರೀಯ

ಬುಡಕಟ್ಟು ಜನಸಮುದಾಯದ ಜನರ ನಡುವೆ ಘರ್ಷಣೆ-ಘಟನೆಯಲ್ಲಿ 26 ಮಂದಿ ಸಾವು

ಪೋರ್ಟ್ ಮೊರ್ಸೆಬೆ, ಜು.10– ಪಪುವಾ ನ್ಯೂ ಗಿನಿ ದ್ವೀಪದಲ್ಲಿ ಬುಡಕಟ್ಟು ಸಮುದಾಯದ ಜನರ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ ಇಬ್ಬರು ಗರ್ಭಿಣಿಯರೂ ಸೇರಿದಂತೆ 26 ಮಂದಿ ಹತರಾಗಿದ್ದು, [more]

ರಾಷ್ಟ್ರೀಯ

ಜೀವಂತ ಬಾಂಬ್ ಕದ್ದ ಗ್ರಾಮಸ್ಥರು-ಅದರಲ್ಲಿರುವ ಲೋಹಗಳ ಹೊರತೆಗೆಯುವ ವೇಳೆ ಬಾಂಬ್ ಸ್ಪೋಟ -ಘಟನೆಯಲ್ಲಿ ಇಬ್ಬರ ಸಾವು

ಅಹಮದ್‍ನಗರ್, ಜು.10 – ಸೇನಾ ಶಿಬಿರದಲ್ಲಿದ್ದ ಬಾಂಬ್ ಕದ್ದು ಅದರಲ್ಲಿನ ಲೋಹಗಳನ್ನು ಗುಜರಿಗೆ ಮಾರಾಟ ಮಾಡಿ ಹಣ ಗಳಿಸಲು ಮುಂದಾಗಿದ್ದ ಇಬ್ಬರು ಯುವಕರು ಅದೇ ಸ್ಫೋಟಕದ ಭಾರೀ [more]

ರಾಷ್ಟ್ರೀಯ

ಭಾರತೀಯ ರೈಲ್ವೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ : ರೈಲ್ವೆ ಸಚಿವ ಪಿಯೂಷ್ ಗೋಯಲ್

ನವದೆಹಲಿ, ಜು.10– ಭಾರತೀಯ ರೈಲ್ವೆಯಲ್ಲಿ 2.94 ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. [more]

ಬೆಂಗಳೂರು

ಅಕ್ಕ-ಪಕ್ಕದ ಎರಡು ಬಹು ಮಹಡಿ ಕಟ್ಟಡ ಕುಸಿತ-ಘಟನೆಯಲ್ಲಿ ಐವರ ಸಾವು

ಬೆಂಗಳೂರು, ಜು.10- ಅಕ್ಕ-ಪಕ್ಕದ ಎರಡು ಬಹು ಮಹಡಿ ಕಟ್ಟಡಗಳು ಕುಸಿದು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು , ಅವಶೇಷಗಳಡಿ ಸಿಲುಕಿಕೊಂಡಿದ್ದ ಆರು ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿಕೊಂಡಿರುವವರ [more]

ಬೆಂಗಳೂರು

ರೆಸಾರ್ಟ್‍ನಲ್ಲಿ ವಾಯುವಿಹಾರದಲ್ಲಿ ನಿರತರಾಗಿದ್ದ ಜೆಡಿಎಸ್ ಶಾಸಕರು

ಬೆಂಗಳೂರು, ಜು.10-ಆಪರೇಷನ್ ಕಮಲದ ಭೀತಿಯಿಂದ ಎರಡು ದಿನಗಳಿಂದಲೂ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ಬೀಡು ಬಿಟ್ಟಿರುವ ಜೆಡಿಎಸ್ ಶಾಸಕರು ಇಂದು ಬೆಳಗ್ಗೆ ಯೋಗ, ವ್ಯಾಯಾಮ, ವಾಯುವಿಹಾರದಲ್ಲಿ ನಿರತರಾಗಿದ್ದರು. ಜು.12 [more]

No Picture
ಬೆಂಗಳೂರು

ಸ್ಪೀಕರ್‍ರವರು ಸಾರ್ವಜನಿಕ ಪ್ರಕಟಣೆ ಹೊರಡಿಸಿ ಕ್ರಮ ತೆಗೆದುಕೊಳ್ಳಬೇಕು

ಬೆಂಗಳೂರು, ಜು.10-ಸಂವಿಧಾನ ವಿಧಾನಸಭಾಧ್ಯಕ್ಷರಿಗೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಜನರ ಅಹವಾಲನ್ನು ಆಲಿಸಿ ಶಾಸಕರ ರಾಜೀನಾಮೆ ಅಂಗೀಕರಿಸುವ, ತಿರಸ್ಕರಿಸುವ ಹಕ್ಕು ನೀಡಿದ್ದಲ್ಲಿ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಿ ಕ್ರಮ ತೆಗೆದುಕೊಳ್ಳಬೇಕು [more]

ಬೆಂಗಳೂರು

ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ಕಾಂಗ್ರೇಸ್ ನಾಯಕರು

ಬೆಂಗಳೂರು, ಜು.10-ಸಮ್ಮಿಶ್ರ ಸರ್ಕಾರ ಅತಂತ್ರಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಪರಸ್ಪರ ಕೆಸರರೆಚಾಟದಲ್ಲಿ ತೊಡಗಿದ್ದಾರೆ. ಸಚಿವ ಡಿ.ಕೆ.ಸಶಿವಕುಮಾರ್ ಅವರು ಅತೃಪ್ತ ಜೊತೆ ಸಂಧಾನಕ್ಕಾಗಿ ಮುಂಬೈಗೆ ತೆರಳಿರುವ ಬಗ್ಗೆ [more]

ಬೆಂಗಳೂರು

ಮೈತ್ರಿ ಸರ್ಕಾರ ಅಲ್ಪ ಮತಕ್ಕೆ ಕುಸಿದ ಹಿನ್ನಲೆ-ತಕ್ಷಣವೇ ರಾಜ್ಯಪಾಲರು ಮದ್ಯಪ್ರವೇಶಿಸಬೇಕು

ಬೆಂಗಳೂರು, ಜು.10-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಅಲ್ಪ ಮತಕ್ಕೆ ಕುಸಿದ ಹಿನ್ನೆಲೆಯಲ್ಲಿ ತಕ್ಷಣವೇ ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು [more]

ಬೆಂಗಳೂರು

ದೆಹಲಿಗೆ ತೆರಳಿದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ

ಬೆಂಗಳೂರು, ಜು.10-ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭೇಟಿಯಾಗುವ ಉದ್ದೇಶದಿಂದ ಇಂದು ಮಧ್ಯಾಹ್ನ ಶ್ರೀನಿವಾಸ ಗೌಡ ದೆಹಲಿಗೆ ತೆರಳಿದ್ದಾರೆ. [more]

ಬೆಂಗಳೂರು

ಈಗಲಾದರೂ ಸ್ಪೀಕರ್‍ರವರು ಕಾನೂನುಬದ್ದವಾಗಿ ಕೆಲಸ ಮಾಡಬೇಕು-ಬಿಜೆಪಿ ಮುಖಂಡ ಯಡಿಯೂರಪ್ಪ

ಬೆಂಗಳೂರು, ಜು.10- ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಈಗಲಾದರೂ ಕಾನೂನುಬದ್ಧವಾಗಿ ಕೆಲಸ ಮಾಡಬೇಕು. ಶಾಸಕರು ಸ್ವಯಂಪ್ರೇರಿತರಾಗಿ ನೀಡಿರುವ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಸದ್ಯಕ್ಕೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ-ಮಾಜಿ ಸಚಿವ ರಾಮಲಿಂಗಾರಡ್ಡಿ

ಬೆಂಗಳೂರು, ಜು.10- ಸದ್ಯಕ್ಕೆ ಯಾವುದೇ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ತಾವು ನೀಡಿರುವ [more]

ಬೆಂಗಳೂರು

ಬಿಜೆಪಿ ಶಾಸಕ ಮಾಧುಸ್ವಾಮಿ ಮಾತ್ರ ಭೇಟಿಗೆ ಸಮಯ ಕೇಳಿದ್ದಾರೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.10- ಬಿಜೆಪಿ ಶಾಸಕ ಮಾಧುಸ್ವಾಮಿ ಅವರನ್ನು ಹೊರತುಪಡಿಸಿ ಯಾವುದೇ ಶಾಸಕರು ತಮ್ಮ ಭೇಟಿಗೆ ಸಮಯ ಕೇಳಿಲ್ಲ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಅತೃಪ್ತ ಶಾಸಕರ ಪಟ್ಟಿನಿಂದ ಟೆನ್ಷನ್‍ಗೆ ಒಳಗಾಗಿರುವ ಮುಖ್ಯಮಂತ್ರಿ

ಬೆಂಗಳೂರು, ಜು.10- ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರ ಬಿಗಿಪಟ್ಟಿನಿಂದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೆನ್ಷನ್‍ಗೆ ಒಳಗಾಗಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಮುಂಬೈನ ಖಾಸಗಿ ಹೊಟೇಲ್‍ನಲ್ಲಿ ಬೀಡು ಬಿಟ್ಟಿರುವ [more]

ಬೆಂಗಳೂರು

ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.10- ಬಹುಮತ ಕಳೆದುಕೊಂಡಿರುವ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ವಿಧಾನಸೌಧ [more]

ಬೆಂಗಳೂರು

ಕೆ.ಗೋಪಾಲಯ್ಯನವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು

ಬೆಂಗಳೂರು, ಜು.10- ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಗೋಪಾಲಯ್ಯ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ [more]

ಬೆಂಗಳೂರು

ಮೋದಿ ಆಸ್ಪತ್ರೆ ಜಂಕ್ಷನ್ ಬಳಿ ಬಸವೇಶ್ವರ ಪುತ್ಥಳಿ ನಿರ್ಮಾಣ

ಬೆಂಗಳೂರು, ಜು.10- ರಾಜಾಜಿನಗರದ ಡಾ.ಎಂ.ಸಿ.ಮೋದಿ ರಸ್ತೆ ಜಂಕ್ಷನ್ ಬಳಿ ಮೇಯರ್ ಅನುದಾನದಡಿ ಬಸವೇಶ್ವರರ ಪುತ್ಥಳಿ ನಿರ್ಮಿಸಲಾಗುತ್ತಿದ್ದು, ಅಕ್ಟೋಬರ್ ವೇಳೆಗೆ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. [more]

ಬೆಂಗಳೂರು

ಶಾಸಕರ ನೇತೃತ್ವದ ಸಮಿತಿ ರಚನೆಗೆ ಕಾನೂನಿನಲ್ಲಿ ಅವಕಾಶವಿಲ್ಲ-ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಜು.10- ಈಗಾಗಲೇ ವಾರ್ಡ್ ಕಮಿಟಿ ಇರುವುದರಿಂದ ಮತ್ತೆ ಶಾಸಕರ ನೇತೃತ್ವದಲ್ಲಿ ಸಮಿತಿ ಮಾಡುವುದಕ್ಕೆ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದ್ದರಿಂದ ನಿರ್ಣಯ ತಿರಸ್ಕøತಗೊಂಡಿತು. ಬಿಬಿಎಂಪಿ ವಿಶೇಷ ಕೌನ್ಸಿಲ್ ಸಭೆ [more]

ಬೆಂಗಳೂರು

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳುಮಾಡುವ ಹುನ್ನಾರ ನಡೆದಿದೆ-ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜು.10- ಬಿಜೆಪಿ ವಿರುದ್ಧ ಬೀದಿಗಿಳಿದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ದೋಸ್ತಿ ನಾಯಕರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ರಾಜಭವನದ ರಸ್ತೆಯಲ್ಲಿ ಕಿಕ್ಕಿರದ ನಾಯಕರು ರಾಜಭವನ ಮುತ್ತಿಗೆಗೆ [more]

ಬೆಂಗಳೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ಚಾಲಕರಿಂದ ಪ್ರತಿಭಟನೆ

ಬೆಂಗಳೂರು, ಜು.10- ಅಧಿಕ ದಂಡ ವಿಧಿಸುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಟೌನ್ ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಆಟೋ [more]

ಬೆಂಗಳೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಪ್ರತಿಭಟನೆ

ಬೆಂಗಳೂರು, ಜು.10- ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸುವುದು ಹಾಗೂ ಬಾಕಿ ಇರುವ ಗೌರವಧನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಟಿ. ಲೀಲಾವತಿ [more]