ಬೆಂಗಳೂರು

ಜೆಡಿಎಸ್ ಸಚಿವರ ರಾಜೀನಾಮೆ

ಬೆಂಗಳೂರು, ಜು.8- ಆಡಳಿತ ಪಕ್ಷದ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರದಲ್ಲಿ ಉಂಟಾಗಿರುವ ಸಮಸ್ಯೆ ಪರಿಹಾರಕ್ಕೆ ಜೆಡಿಎಸ್ ಸಚಿವರಿಂದ ರಾಜೀನಾಮೆ ಪಡೆದು ಸಂಪುಟ ಪುನಾರಚನೆ ಮಾಡುವ [more]

ಬೆಂಗಳೂರು

ನನ್ನ ಕರ್ತವ್ಯವನ್ನು ನಾನು ನಿಭಾಯಿಸುತ್ತೇನೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.8- ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಮೈತ್ರಿ ಬಿಕ್ಕಟ್ಟು ಪರಿಹರಿಸಲು ನಿನ್ನೆ ರಾತ್ರಿಯಿಂದಲೂ [more]

ಬೆಂಗಳೂರು

ಪ್ರವಾಸ ಮೊಟಕುಗೊಳಿಸಿ ವಾಪಸ್ಸಾದ ದಿನೇಶ್ ಗುಂಡುರಾವ್

ಬೆಂಗಳೂರು, ಜು.8- ಪ್ರವಾಸ ಕೈಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿದೇಶದಿಂದ ಹಿಂದಿರುಗಿದ್ದಾರೆ. ಕುಟುಂಬ ಸದಸ್ಯರ ಜತೆ ಯೂರೋಪ್ ಪ್ರವಾಸದಲ್ಲಿದ್ದ ದಿನೇಶ್ [more]

ಬೆಂಗಳೂರು

ಎಲ್ಲ ಬಿಕ್ಕಟ್ಟು ಶೀಘ್ರವೇ ಬಗೆಹರಿಯಲಿದೆ-ಯು.ಟಿ.ಖಾದರ್

ಬೆಂಗಳೂರು, ಜು.8- ಪಕ್ಷದ ಹಿತದೃಷ್ಟಿಯಿಂದ ಎಲ್ಲ ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ. ವರಿಷ್ಠರ ನಿರ್ಧಾರಗಳಿಗೆ ಎಲ್ಲರೂ ಬದ್ಧರಾಗಿದ್ದೇವೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು. ಪಕ್ಷದ ಹಿರಿಯ ನಾಯಕರಿಗೆ [more]

ಬೆಂಗಳೂರು

ನನ್ನ ನಿರ್ಧಾರ ಅಚಲ-ರಾಮಲಿಂಗಾರೆಡ್ಡಿ

ಬೆಂಗಳೂರು, ಜು.8- ಕಳೆದ 30 ವರ್ಷಗಳಿಂದ ನಾನು ಶಾಸಕನಾಗಿದ್ದೇನೆ. ಸಚಿವ ಸ್ಥಾನಕ್ಕೆ ಯಾವುದೇ ಲಾಬಿ ಕೂಡ ನಾನು ಮಾಡಿಲ್ಲ ಎಂದು ರಾಮಲಿಂಗಾರೆಡ್ಡಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ-ಶಾಸಕ ರಹೀಂ ಖಾನ್

ಬೆಂಗಳೂರು, ಜು.8- ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆಪರೇಷನ್ ಕಮಲಕ್ಕೂ ಸೇರ್ಪಡೆಯಾಗಿಲ್ಲ ಎಂದು ಸಚಿವ ರಹೀಂಖಾನ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬಿಜೆಪಿಯವರ ರಾಜಕೀಯ ಕುತಂತ್ರವನ್ನು ರಾಜಕೀಯವಾಗೆ ಎದುರಿಸಲು ನಿರ್ಧಾರ

ಬೆಂಗಳೂರು, ಜು.8- ಮುಖ್ಯಮಂತ್ರಿ ಕುಮಾರಸ್ವಾಮಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೊಂದಿಗೆ ಕಾಂಗ್ರೆಸ್ ನಾಯಕರು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ಕುರಿತಂತೆ ಡಿಸಿಎಂ ಪರಮೇಶ್ವರ್ ಅವರ ಗೃಹಕಚೇರಿಯಲ್ಲಿ ಸುದೀರ್ಘ [more]

ರಾಷ್ಟ್ರೀಯ

ಶ್ರೀಲಂಕಾ-ಭಾರತದ ನಡುವೆ ಪಂದ್ಯದ ವೇಳೆ-ಭಾರತದ ವಿರೋಧ ಬ್ಯಾನರ್‍ಗಳಿದ್ದ ವಿಮಾನಗಳ ಹಾರಾಟ-ತೀವ್ರ ಆತಂಕ ವ್ಯಕ್ತಪಡಿಸಿದ ಬಿಸಿಸಿಐ

ಲೀಡ್ಸ್, ಜು.7-ಭಾರತ-ಶ್ರೀಲಂಕಾ ನಡುವೆ ನಿನ್ನೆ ಇಲ್ಲಿ ನಡೆದ ವಿಶ್ವ ಕಪ್ ಕ್ರಿಕೆಟ್ ಪಂದ್ಯದ ವೇಳೆ ಹೆಡ್ಡಿಂಗ್ಲಿ ಕ್ರೀಡಾಂಗಣದ ಮೇಲೆ ಭಾರತ ವಿರೋಧ ಬ್ಯಾನರ್‍ಗಳನ್ನು ಹೊತ್ತು ಮೂರು ವಿಮಾನಗಳು [more]

ಬೆಂಗಳೂರು

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವುದು ಅಸಾಧ್ಯ

ಬೆಂಗಳೂರು,ಜು.8-ಸಂಕಷ್ಟಕ್ಕೀಡಾಗಿರುವ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಪಕ್ಷದ ನಾಯಕರು ಕೊನೆಗೂ ಕೈ ಚೆಲ್ಲಿದ್ದಾರೆ. ಇಂದು ಸಂಜೆಯೊಳಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ-ಡಿ.ಕೆ.ಶಿವಕುಮಾರ್

ಬೆಂಗಳೂರು,ಜು.8- ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಮತ್ತು ಕಾಂಗ್ರೆಸ್ ಪಕ್ಷದ ಒಳಿತಿಗಾಗಿ ಪಕ್ಷದ ಸಚಿವರು ಎಲ್ಲ ರೀತಿಯ ತ್ಯಾಗಕ್ಕೂ ಸಿದ್ದರಿದ್ದೇವೆ ಎಂದು ಜಲಸಂಪನ್ಮೂಲ [more]

ಬೆಂಗಳೂರು

ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡುವುದಿಲ್ಲ-ಶಾಸಕ ಆರ್.ಮಂಜುನಾಥ್

ಬೆಂಗಳೂರು,ಜು.8- ಬಿಜೆಪಿಯವರ್ಯಾರು ತಮ್ಮನ್ನು ಸಂಪರ್ಕಿಸಿಲ್ಲ. ಸಂಪರ್ಕಿಸುವುದು ಬೇಡ ಎಂದು ದಾಸರಹಳ್ಳಿ ಜೆಡಿಎಸ್ ಶಾಸಕ ಆರ್.ಮಂಜುನಾಥ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪಕ್ಷದ ಕಟ್ಟಾಳಾಗಿದ್ದು, ಯಾವುದೆ ಕಾರಣಕ್ಕೂ [more]

ಬೆಂಗಳೂರು

ಬಿಜೆಪಿ ಆಪರೇಷನ್ ಕಮಲ ಮಾಡಿಲ್ಲ-ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು,ಜು.8-ಬಿಜೆಪಿ ಆಪರೇಷನ್ ಕಮಲ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ಅಗತ್ಯಬಿದ್ದರೆ ನಾವು ರಾಜ್ಯಪಾಲರನ್ನು ಕೂಡ ಭೇಟಿ ಮಾಡುತ್ತೇವೆ [more]

ಬೆಂಗಳೂರು

ಹೈಕಮಾಂಡ್ ಸೂಚನೆ ಮೇರೆಗೆ ಸಚಿವರ ರಾಜೀನಾಮೆ

ಬೆಂಗಳೂರು,ಜು.8- ಹೈಕಮಾಂಡ್ ಸೂಚನೆ ಮೇರೆಗೆ ಕಾಂಗ್ರೆಸ್‍ನ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಪರಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಮಾತನಾಡಿದ [more]

ಬೆಂಗಳೂರು

ದೋಸ್ತಿ ಸರ್ಕಾರಕ್ಕೆ ಮರ್ಮಾಘಾತ ನೀಡಿದ ಸಚಿವ ಎಚ್.ನಾಗೇಶ್

ಬೆಂಗಳೂರು,ಜು.8- ಇತ್ತೀಚೆಗಷ್ಟೇ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದ ಪಕ್ಷೇತರ ಶಾಸಕ ಎಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೋಸ್ತಿ ಸರ್ಕಾರಕ್ಕೆ ಮರ್ಮಾಘಾತ ನೀಡಿದ್ದಾರೆ. ಈಗಾಗಲೇ 13 ಶಾಸಕರು [more]

ಬೆಂಗಳೂರು

ರಿವರ್ಸ್ ಆರಪೇಷನ್ ಹಿನ್ನಲೆ-ಇಂದು ಬಿಜೆಪಿ ಶಾಸಕಾಂಗ ಪಕ್ಷದ ತುರ್ತು ಸಭೆ

ಬೆಂಗಳೂರು,ಜು.8- ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಾಯಕರು ರಿವರ್ಸ್ ಆಪರೇಷನ್ ಸೇರಿದಂತೆ ಎಲ್ಲಾ ರೀತಿಯ ತಂತ್ರಗಾರಿಕೆ ಬಳಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಇಂದು [more]

ಬೆಂಗಳೂರು

ಸರ್ಕಾರವನ್ನು ರಕ್ಷಿಸಿಕೊಳ್ಳುವಂತೆ ಕಾಂಗ್ರೇಸ್ ಹೈಕಮಾಂಡ್ ಸೂಚನೆ

ಬೆಂಗಳೂರು,ಜು.8- ಸಮ್ಮಿಶ್ರ ಸರ್ಕಾರವನ್ನು ಕಾಪಾಡಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಸಚಿವರುಗಳ ರಾಜೀನಾಮೆ ಪತ್ರ ಪಡೆದುಕೊಳ್ಳಲಾಗಿದೆ. ಆಪರೇಷನ್ ಕಮಲಕ್ಕೆ ಒಳಗಾಗಿ ಕೆಲವು ಶಾಸಕರು ಮುಂಬೈಗೆ ತೆರಳಿದ್ದಾರೆ. ಅವರ ಪೈಕಿ ಕೆಲವರು [more]

ಬೆಂಗಳೂರು

ಸಾಮೂಹಿಕ ರಾಜೀನಾಮೆಗೆ ಕೆಲವು ಕಾಂಗ್ರೇಸ್ ಶಾಸಕರ ವಿರೋಧ

ಬೆಂಗಳೂರು,ಜು.8-ಸಂಕಷ್ಟಕ್ಕೀಡಾಗಿರುವ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಸಂಜೆಯೊಳಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆ [more]

ಬೆಂಗಳೂರು

ರಾಜ್ಯಪಾಲರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು,ಜು.8-ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ ಕೆಲ ಶಾಸಕರು ನೀಡಿರುವ ರಾಜೀನಾಮೆ ಪ್ರಕರಣದಲ್ಲಿ ರಾಜ್ಯಪಾಲ ವಿ.ಆರ್.ವಾಲ ಅವರ ಕುಮ್ಮಕ್ಕಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ಸದಾಶಿವನಗರದಲ್ಲಿರುವ [more]

ಬೆಂಗಳೂರು

ಆಪರೇಷನ್ ಕಮಲ 6ನೇ ಭಾರಿಯೂ ವಿಫಲವಾಗಲಿದೆ-ಕಾಂಗ್ರೇಸ್ ಮುಖಂಡ ಕೆ.ಸಿ.ವೇಣುಗೋಪಾಲ್

ಬೆಂಗಳೂರು,ಜು.8-ಕಾಂಗ್ರೆಸ್-ಜೆಡಿಎಸ್‍ನ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲಿದೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಆಪರೇಷನ್ ಕಮಲ 6ನೇ ಬಾರಿಯೂ ವಿಫಲವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್. ಉಪಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ [more]

ಬೆಂಗಳೂರು

ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಸಚಿವ ಸಂಪುಟ ಪುನರ್ ರಚನೆ –ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜು.8- ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಸಚಿವ ಸಂಪುಟವನ್ನು ಸಂಪೂರ್ಣ ಪುನರ್ ರಚನೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಶಾಸಕರಿಗೆ ಸಚಿವರಾಗಬೇಕೆಂಬ ಆಸೆ ಇದೆ [more]

ಬೆಂಗಳೂರು

ಮುಖ್ಯಮಂತ್ರಿಗಳು ಗೌರವಯುತವಾಗಿ ರಾಜೀನಾಮೆ ನೀಡಿ ಮನೆಗೆ ಹೋಗಬೇಕು-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು,ಜು.8-ಈಗಾಗಲೇ ಬಹುಮತ ಕಳೆದುಕೊಂಡಿರುವ ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಮುಂದುವರೆಯುವುದು ಸರಿಯಲ್ಲ. ಕೂಡಲೇ ಗೌರವಯುತವಾಗಿ ರಾಜೀನಾಮೆ ನೀಡಿ ಮನೆಗೆ ಹೋಗಬೇಕು. ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ಮುಂದಾಗದಿದ್ದರೆ ರಾಜ್ಯಪಾಲರು ಸರ್ಕಾರವನ್ನು [more]

ಬೆಂಗಳೂರು

ವಿಧಾನಸಭೆಯ ಒಟ್ಟು ಸಂಖ್ಯೆ 224

ಬಿಜೆಪಿ -105+2= 107 ಕಾಂಗ್ರೆಸ್ -78 ಜೆಡಿಎಸ್- 38 ಬಿಎಸ್‍ಪಿ -01 ಪಕ್ಷೇತರ -01 ರಾಜೀನಾಮೆ ನೀಡಿರುವವರು -13 ಬಹುಮತಕ್ಕೆ ಬೇಕಾದ ಸಂಖ್ಯೆ-106 ಬಿಜೆಪಿಗೆ ಪಕ್ಷೇತರ ಶಾಸಕರ [more]

ರಾಜ್ಯ

ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ, ಅತೃಪ್ತರಿಗೆ ಮಂತ್ರಿ ಸ್ಥಾನ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್​ ಮುಖಂಡರು ಅದಕ್ಕಾಗಿ ಎಲ್ಲ ಹಾಲಿ ಸಚಿವರ ರಾಜೀನಾಮೆಯನ್ನು ಪಡೆದು, ಅತೃಪ್ತರಿಗೆ ಸ್ಥಾನ ನೀಡಲು ನಿರ್ಧರಿಸಿದೆ. ಈ ಸಂಬಂಧ [more]

ರಾಜ್ಯ

ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾದರೂ ನಾನು ಬೆಂಬಲಿಸಲು ಸಿದ್ಧ: ಸಚಿವ ಜಿ.ಟಿ. ದೇವೇಗೌಡ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ನಾಯಕತ್ವ ಬದಲಾವಣೆಗೂ ವರಿಷ್ಠರು ಸಿದ್ಧರಿದ್ದು, ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾದರೂ ನಾನು ಬೆಂಬಲಿಸಲು ಸಿದ್ಧನಿದ್ದೇನೆ ಎಂದು ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಸಮ್ಮಿಶ್ರ [more]

ರಾಜ್ಯ

ಡಿಸಿಎಂ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್‍ನ ಎಲ್ಲ ಸಚಿವರ ರಾಜೀನಾಮೆ

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ [more]