
ಸಚಿವ ಸ್ಥಾನಕ್ಕೆ ಹೆಚ್. ನಾಗೇಶ್ ರಾಜೀನಾಮೆ, ಬಿಜೆಪಿಗೆ ಬೆಂಬಲ ಸಾಧ್ಯತೆ?; ಮೈತ್ರಿ ಮತ್ತೊಂದು ತಲೆನೋವು!
ಬೆಂಗಳೂರು; ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ ಎರಡು ವಾರಗಳು ಕಳೆದಿವೆ ಆದರೂ, ಮೈತ್ರಿ ನಾಯಕರು ಈವರೆಗೆ ನನಗೆ ಯಾವುದೇ ಖಾತೆಯನ್ನು ನೀಡಿಲ್ಲ ಎಂದು ಬೇಸತ್ತು ಕೋಲಾರದ ಮುಳವಾಗಿಲು [more]
ಬೆಂಗಳೂರು; ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ ಎರಡು ವಾರಗಳು ಕಳೆದಿವೆ ಆದರೂ, ಮೈತ್ರಿ ನಾಯಕರು ಈವರೆಗೆ ನನಗೆ ಯಾವುದೇ ಖಾತೆಯನ್ನು ನೀಡಿಲ್ಲ ಎಂದು ಬೇಸತ್ತು ಕೋಲಾರದ ಮುಳವಾಗಿಲು [more]
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ದೊರೆಯದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ನಾನು [more]
ಲಖನೌ: ಆಗ್ರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಬಸ್ ಅಪಘಾತದಲ್ಲಿ 29 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಭೀಕರ ದುರಂತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ [more]
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾದಾಗ, ಆಪರೇಷನ್ ಕಮಲದ ಭೀತಿ ಎದುರಾದಾಗ, ಶಾಸಕರು ರಾಜೀನಾಮೆ ನೀಡಲು ಮುಂದಾದಾಗ ಹಿರಿಯ ತಲೆಗಳಿಗೆ ನೆನಪಾಗುವುದು ರೆಸಾರ್ಟ್ ರಾಜಕಾರಣ. ಈಗ ಜೆಡಿಎಸ್ [more]
ಭೋಪಾಲ್, ಜು.7-ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಉನ್ನತ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಪ್ರಭಾವಿ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯ ಸ್ಥಾನಕ್ಕೆ ತ್ಯಾಗಪತ್ರ ಸಲ್ಲಿಸಿದ್ದಾರೆ. [more]
ಕೋಲ್ಕತ್ತಾ, ಜು.7- ಪಶ್ಚಿಮ ಬಂಗಾಳ ಸಾಧಿಪುರದಲ್ಲಿ ಸಂಭವಿಸುತ್ತಿದ್ದ ಅನಾಹುತವೊಂದು ತಪ್ಪಿದಂತಾಗಿದೆ. ಕಂಟೇನರ್‍ವೊಂದರಲ್ಲಿ ದುಷ್ಕರ್ಮಿಗಳು ಬಚ್ಚಿಟ್ಟಿದ್ದ 27 ನಾಡಬಾಂಬ್‍ಗಳನ್ನು ಬಾಂಬ್ ನಿಷ್ಕ್ರಿಯ ದಳದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾಧಿಪುರದ ಜಾಮ್ [more]
ಮುಂಬೈ,ಜು.7- ನನಗೆ ರಾಜಕೀಯ ಪುರ್ನಜನ್ಮ ನೀಡಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಲ್ಲ. ತಮ್ಮ ಕ್ಷೇತ್ರದ ಜನರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಜು.7-ಈಗಾಗಲೇ ಪರಿಸ್ಥಿತಿ ಕೈಮೀರಿ ಹೋಗಿದ್ದು, ಸಮ್ಮಿಶ್ರ ಸರ್ಕಾರದ ಉಳಿಯುವಿಕೆ, ನಾವು ನಡೆಸುವ ಪ್ರಯತ್ನಗಳು ಫಲ ನೀಡುವ ಬಗ್ಗೆ ಅನುಮಾನ ಇದೆ ಎಂದು ಕಾಂಗ್ರೆಸ್ ನಾಯಕರು ಕೈ [more]
ಬೆಂಗಳೂರು, ಜು.7-ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಆಡಳಿತ ಪಕ್ಷದ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವುದರಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಿ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಾಯಕರು ಸರಣಿ ಸಭೆಗಳನ್ನು [more]
ಬೆಂಗಳೂರು, ಜು.7-ಕಾಂಗ್ರೆಸ್‍ನ ಹಿರಿಯ ಶಾಸಕ ರೋಷನ್‍ಬೇಗ್ ಕೂಡ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆರಂಭದಲ್ಲಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ಮಾತನಾಡಿದ ಶಾಸಕರನ್ನು ಹಿಂದು-ಮುಂದು ನೋಡದೆ ದಂಡಿಸುವ ಕೆಲಸ ಮಾಡಿತ್ತು. [more]
ಬೆಂಗಳೂರು, ಜು.7-ದುಡ್ಡಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಅಭಿವೃದ್ಧಿ ವಿಚಾರಕ್ಕಾಗಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಶಾಸಕ ಮುನಿರತ್ನ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಭಗವಂತ ದುಡ್ಡಿಗಾಗಿ ರಾಜೀನಾಮೆ [more]
ಬೆಂಗಳೂರು, ಜು.7-ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಉಂಟಾಗಿರುವ ಮೈತ್ರಿ ಸರ್ಕಾರದ ಸಂಕಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜೆಡಿಎಸ್‍ನ ನಾಯಕರು ಹಾಗೂ [more]
ಬೆಂಗಳೂರು, ಜು.7-ಆಡಳಿತ ಪಕ್ಷದ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ದೊರೆಯುವ ವಿಶ್ವಾಸವನ್ನು ವ್ಯಕ್ತಪಡಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ವರ್ಷಗಳ [more]
ಬೆಂಗಳೂರು, ಜು.7-ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜೀನಾಮೆ ಕೊಟ್ಟು ಅತೃಪ್ತರ ಬಣ ಸೇರಿಕೊಂಡಿರುವ ಬೆಂಗಳೂರಿನ ಮೂವರು ಶಾಸಕರ ಮೇಲೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದ್ದು, ಅವರನ್ನು ಪಕ್ಷಕ್ಕೆ ತೆಗೆದುಕೊಳ್ಳಲು ಹಿಂದೇಟು [more]
ಬೆಂಗಳೂರು, ಜು.7-ಮೈತ್ರಿ ಸರ್ಕಾರ ರಚನೆಯಾದಾಗ ಷರತ್ತು ರಹಿತ ಬೆಂಬಲ ನೀಡಿದ ಕಾಂಗ್ರೆಸ್, ಈಗ ಷರತ್ತಿನ ಮೇಲೆ ಷರತ್ತುಗಳನ್ನು ಮುಂದೊಡ್ಡುತ್ತಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಕ್ಕೆ [more]
ಬೆಂಗಳೂರು, ಜು.7-ಜೆಡಿಎಸ್‍ಯೊಂದಿಗಿನ ಮೈತ್ರಿ ಮುಂದುವರೆಸಬೇಕೇ, ಬೇಡವೇ ಎಂಬ ನಿರ್ಧಾರವನ್ನು ಮೊದಲು ಹೈಕಮಾಂಡ್ ತೆಗೆದುಕೊಳ್ಳಲಿ. ನಂತರ ಮೈತ್ರಿ ಸರ್ಕಾರವನ್ನು ಮುಂದುವರೆಸಬೇಕೇ ಬೇಡವೆ ಎಂಬುದನ್ನು ನಾನು ಹೇಳುತ್ತೇನೆ ಎಂದು ಹಿರಿಯ [more]
ಬೆಂಗಳೂರು, ಜು.7-ಸದ್ಯದ ಪರಿಸ್ಥಿತಿಯಲ್ಲಿ ಸರ್ಕಾರವನ್ನು ಕಾಪಾಡಿಕೊಳ್ಳುವುದಷ್ಟೇ ಮುಖ್ಯ. ಸಚಿವ ಸ್ಥಾನ ಪಡೆಯುವುದು ಅಥವಾ ಬೇರೆ ಆಮಿಷಗಳು ಮುಖ್ಯ ಅಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು [more]
ಬೆಂಗಳೂರು, ಜು.7-ಅತೃಪ್ತ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರುವವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿಂದು [more]
ಬೆಂಗಳೂರು, ಜು.7-ಅತೃಪ್ತ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯವರ ನೇರ ಕೈವಾಡವಿದೆ.ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿರುವುದನ್ನು ಸಹಿಸಲು ಆಗದೆ ಅಸ್ಥಿರಗೊಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ [more]
ಬೆಂಗಳೂರು,ಜು.7- ಕಾಂಗ್ರೆಸ್‍ನ ಹಿರಿಯ ಮುಖಂಡ, ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅವರ ಬೆಂಬಲಿಗ ಬಿಬಿಎಂಪಿ ಸದಸ್ಯರು ಅದೇ ಹಾದಿ ತುಳಿದಿದ್ದಾರೆ. [more]
ಬೆಂಗಳೂರು, ಜು. 7- ಶೈಲೇಶ್‍ಚಂದ್ರ ಹೆಸರಿಗೆ ತಕ್ಕಂತೆ ಸಾಧನೆ ಮಾಡಿದ್ದಾರೆ. ಅವರ ಹೆಸರು ಹಾಗೂ ಬದುಕು ಸಾರ್ಥಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಭಿಪ್ರಾಯಪಟ್ಟರು. ನಗರದ [more]
ಬೆಂಗಳೂರು, ಜು. 7- ರಾಜ್ಯವು ಭೀಕರ ಬರಗಾಲವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದೆ ಎಂದು ಭಾರತ ಕಮ್ಯೂನಿಸ್ಟ ಪಕ್ಷ (ಮಾಕ್ರ್ಸ್‍ವಾದಿ) [more]
ಬೆಂಗಳೂರು, ಜು. 7-ಅತೃಪ್ತ ಆಡಳಿತ ಪಕ್ಷದ ಶಾಸಕರಿಂದ ಮೈತ್ರಿ ಸರ್ಕಾರಕ್ಕೆ ಸಮಸ್ಯೆ ಉಂಟಾಗಲು ನೀವೇ ಕಾರಣ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರನ್ನ ಮಾಜಿ ಮುಖ್ಯಮಂತ್ರಿ ಹಾಗೂ [more]
ಬೆಂಗಳೂರು,ಜು.7- ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣದಲ್ಲಿ ತಾವು ಮಧ್ಯಪ್ರವೇಶ ಮಾಡುವುದಿಲ್ಲ. ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ [more]
ಬೆಂಗಳೂರು,ಜು.7-ಆಪರೇಷನ್ ಕಮಲಕ್ಕೆ ಪ್ರತಿಯಾಗಿ ರಿವರ್ಸ್ ಆಪರೇಷನ್ ನಡೆಸಬಹುದೆಂಬ ಟೀಕೆಗೆ ಒಳಗಾಗಿರುವ ಬಿಜೆಪಿ ಕೆಲವು ಸಂದೇಹಾಸ್ಪದ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಶಾಸಕರಾದ ಗೂಳಿಹಟ್ಟಿ ಶೇಖರ್(ಹೊಸದುರ್ಗ), ಪೂರ್ಣಿಮಾ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ