ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸೂಕ್ತ ಭದ್ರತಾ ವ್ಯವಸ್ಥೆಗಾಗಿ ಸಿದ್ದತೆ

ಬೆಂಗಳೂರು, ಜು.26- ಆಗಸ್ಟ್ 15 ರಂದು ಮಾಣಿಕ್‍ಷಾ ಪೆರೇಡ್ ಮೈದಾನದಲ್ಲಿ ಆಚರಿಸಲಾಗುವ 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸೂಕ್ತ ಭದ್ರತಾ ವ್ಯವಸ್ಥೆಗಾಗಿ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದು [more]

ಬೆಂಗಳೂರು

ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್

ರಾಜ್ಯ ವಿಧಾನಸಭೆಯ ಒಟ್ಟು ಶಾಸಕರ ಸಂಖ್ಯಾಬಲ 222 ಇದ್ದು, ಸರ್ಕಾರ ರಚಿಸಲು ಬೇಕಾಗಿರುವ ಸರಳ ಬಹುಮತ 112 ಆಗಿದ್ದರೂ 105 ಶಾಸಕರನ್ನು ಹೊಂದಿರುವ ಬಿಜೆಪಿಗೆ ಸರ್ಕಾರ ರಚನೆ [more]

ಬೆಂಗಳೂರು

ಅಲ್ಪಮತ ಹೊಂದಿರುವ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರಿಂದ ಆಹ್ವಾನ-ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ

ಬೆಂಗಳೂರು, ಜು.26-ಸಂಖ್ಯಾಬಲ ಕೊರತೆಯಿರುವ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಅನುವು ಮಾಡಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ [more]

ಬೆಂಗಳೂರು

ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ ಎಂಬುದು ಸಾಬೀತಾಗಿದೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.26-ಬಹುಮತ ಇಲ್ಲದೆ ಇದ್ದರೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಹೊರಟಿರುವುದು, ರಾಜ್ಯಪಾಲರು ಅದಕ್ಕೆ ಒಪ್ಪಿರುವುದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆಗಳು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ [more]

ಬೆಂಗಳೂರು

ಕುತೂಹಲ ಕೆರಳಿಸಿರುವ ಮೈತ್ರಿ ಪಕ್ಷಗಳ ನಾಯಕರ ಹೆಜ್ಜೆ

ಬೆಂಗಳೂರು, ಜು.26-ವಿಶ್ವಾಸಮತ ಯಾಚನೆಯಲ್ಲಿ ಸುಲಭವಾಗಿ ಗೆಲ್ಲಬಹುದಾದ ಅವಕಾಶಗಳನ್ನು ಕೈ ಚೆಲ್ಲಿದ ದೋಸ್ತಿ ಪಕ್ಷಗಳು ಬಿಜೆಪಿ ಸರ್ಕಾರ ರಚನೆಯ ವಿಶ್ವಾಸಮತ ಗೆಲ್ಲಲು ಅಷ್ಟೇ ಸಲೀಸಾದ ಹಾದಿ ಮಾಡಿಕೊಡುತ್ತಾರೆಯೇ ಎಂಬ [more]

ಬೆಂಗಳೂರು

ಯಡಿಯೂರಪ್ಪನವರು ಸೋಮವಾರ ವಿಶ್ವಾಸ ಮತ ಯಾಚಿಸುವ ಸಾಧ್ಯತೆ-ಮತ್ತೆ ವಿಧಾನಸಭೆಯಲ್ಲಿ ಅಂಕಿ ಸಂಖ್ಯೆಗಳ ಆಟ ಆರಂಭ

ಬೆಂಗಳೂರು, ಜು.26-ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಅವರಿಗೆ ಒಂದು ವಾರದೊಳಗಾಗಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಇದರೊಂದಿಗೆ ಮತ್ತೆ ವಿಧಾನಸಭೆಯಲ್ಲಿ ಅಂಕಿ ಸಂಖ್ಯೆಗಳ ಆಟ ಆರಂಭಗೊಂಡಿದೆ. [more]

ರಾಜ್ಯ

ಯಾರು ತೃಪ್ತರೋ ಯಾರು ಅತೃಪ್ತರೋ ನನಗೆ ಸಂಬಂಧ ಇಲ್ಲ, ನನ್ನ ಕರ್ತವ್ಯ ನಾನು ಮಾಡಿದ್ದೇನೆ; ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು; ಮೂರು ಜನ ಶಾಸಕರನ್ನು ಅನರ್ಹಗೊಳಿಸಿರುವ ನನ್ನ ತೀರ್ಮಾನ ಪಕ್ಷಪಾತದಿಂದ ಕೂಡಿದೆ ಎಂದು ಆರೋಪ ಮಾಡಲಾಗುತ್ತಿದೆ. ಆದರೆ, ಈ ಆರೋಪಕ್ಕೂ ನನಗೂ ಸಂಬಂಧ ಇಲ್ಲ. ಯಾರು ತೃಪ್ತರೋ [more]

ರಾಜ್ಯ

ಬಹುಮತವಿಲ್ಲದ ಬಿಎಸ್​ವೈಗೆ ಸರ್ಕಾರ ರಚನೆಗೆ ಅವಕಾಶ ನೀಡಿರುವುದು ಅಸಂವಿಧಾನಿಕ; ಸಿದ್ದರಾಮಯ್ಯ

ಬೆಂಗಳೂರು: ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್​ ರಮೇಶ್​ ಕುಮಾರ್​ ಇನ್ನುಳಿದ 13 ಅತೃಪ್ತ ಶಾಸಕರ ರಾಜೀನಾಮೆ ಕುರಿತು ನಿರ್ಣಯ ಕೈಗೊಂಡಿಲ್ಲ. ಇಂತಹ ಸ್ಥಿತಿಯಲ್ಲಿ ಬಹುಮತವಿಲ್ಲದೇ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ [more]

ರಾಜ್ಯ

ಪ್ರಮಾಣ ವಚನ ಕಾರ್ಯಕ್ರಮ: 1 ಸಾವಿರ ಪೊಲೀಸರು, 3 ಸಾವಿರ ಪಾಸ್ ವ್ಯವಸ್ಥೆ: ಅಲೋಕ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಪೊಲೀಸರು ಹಾಗೂ ಪಾಸ್ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ [more]

ರಾಜ್ಯ

ಇಂದು ಸಂಜೆ 6.15ರೊಳಗೆ ಬಿಎಸ್‍ವೈ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಸರ್ಕಾರ ರಚನೆ ಮಾಡಲು ಹಕ್ಕು ಪ್ರತಿಪಾದನೆ ಮಾಡಿದ್ದಾರೆ. ಇಂದು ಸಂಜೆ [more]

ಬೆಂಗಳೂರು

ಸ್ಪೀಕರ್ ಅನರ್ಹತೆ ಅಸ್ತ್ರ; ಇಂದು ಸುಪ್ರೀಂಕೋರ್ಟ್​ ಮೊರೆಹೋಗ್ತಾರಾ ಮೂವರು ರೆಬೆಲ್​ ಶಾಸಕರು?

ಬೆಂಗಳೂರು: ರಾಜೀನಾಮೆ ನೀಡಿರುವ ಅತೃಪ್ತ ಶಾಸಕರ ಪೈಕಿ ಮೂವರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಆ ಆದೇಶವನ್ನು ಪ್ರಶ್ನಿಸಿ ಇಂದು ಮೂವರು ಅನರ್ಹ ಶಾಸಕರು ಸುಪ್ರೀಂಕೋರ್ಟ್​ [more]

ರಾಷ್ಟ್ರೀಯ

ವಿಶೇಷ ಫೋಟೋ, ವಿಡಿಯೋದೊಂದಿಗೆ ಕಾರ್ಗಿಲ್ ವಿಜಯೋತ್ಸವ ನೆನೆದ ಮೋದಿ

ನವದೆಹಲಿ: ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ದೇಶದೆಲ್ಲೆಡೆ ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಫೋಟೋಗಳು ಹಾಗೂ ವಿಡಿಯೋ ಮೂಲಕ ಕಾರ್ಗಿಲ್ ವಿಜಯೋತ್ಸವ ನೆನಪಿಸಿಕೊಂಡು [more]

ರಾಜ್ಯ

ಇಂದೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಯಡಿಯೂರಪ್ಪ ಅವರ ಪ್ರಮಾಣವಚನವನ್ನು ಸ್ವೀಕಾರ ಮಾಡುವ ಸಾಧ್ಯತೆ ಇದೆ. [more]

ಬೆಂಗಳೂರು

ಕಾದು ನೋಡುವ ನಿರ್ಧಾರಕ್ಕೆ ಜೆಡಿಎಸ್

ಬೆಂಗಳೂರು, ಜು.25-ಮೈತ್ರಿ ಸರ್ಕಾರ ಪತನವಾದ ನಂತರ ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಕಾದು ನೋಡುವ ನಿರ್ಧಾರಕ್ಕೆ ಜೆಡಿಎಸ್ ಬಂದಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸ ಮತ ಕಳೆದುಕೊಂಡು [more]

ಬೆಂಗಳೂರು

ಬಿಜೆಪಿ ನಿಲುವುಗಳಿಂದ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಗೊಂದಲಗಳ ಸೃಷ್ಟಿ

ಬೆಂಗಳೂರು, ಜು.25-ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಬಹುದು, ಯಡಿಯೂರಪ್ಪ ಮುಖ್ಯಮಂತ್ರಿಯಾಗೇ ಬಿಟ್ಟರು ಎಂಬ ನಿರೀಕ್ಷೇಗಳು ಏರುಪೇರಾಗಿ ಬಿಜೆಪಿ ನಿಲುವುಗಳು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು [more]

ಬೆಂಗಳೂರು

ಕಾಂಗ್ರೇಸ್ ಪಕ್ಷದಲ್ಲಿ ಇನ್ನೂ ಹಬೆಯಾಡುತ್ತಿರುವ ಅತೃಪ್ತಿಯ ಹೊಗೆ

ಬೆಂಗಳೂರು, ಜು.25-ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಹೊಗೆ ಇನ್ನೂ ಹಬೆಯಾಡುತ್ತಿದ್ದು, ಆಪರೇಷನ್ ಕಮಲದ ಹಿಟ್‍ಲಿಸ್ಟ್‍ನಲ್ಲಿ ಐದಾರು ಮಂದಿ ಶಾಸಕರಿರುವ ಬಗ್ಗೆ ಗುಸು ಗುಸು ಕೇಳಿ ಬರುತ್ತಿದೆ. ಆಪರೇಷನ್ ಕಮಲಕ್ಕೆ [more]

ಬೆಂಗಳೂರು

ಚಿಕೂನ್‍ಗುನ್ಯಾ ಮತ್ತಿತರ ರೋಗಗಳ ಬಗ್ಗೆ ಅರಿವು ಮೂಡಿಸಬೇಕು-ಶಾಲಾ ಮುಖ್ಯಸ್ಥರಿಗೆ ಸೂಚಿಸಿದ ಮೇಯರ್ ಗಂಗಾಂಬಿಕೆ

ಬೆಂಗಳೂರು, ಜು.25-ನೀರಿನ ಮಿತಬಳಕೆ ಮತ್ತು ಪ್ಲಾಸ್ಟಿಕ್ ಬಳಕೆ ನಿಷೇಧ, ನಗರದ ಸ್ವಚ್ಛತೆ ಕುರಿತು ಮೇಯರ್ ಗಂಗಾಂಬಿಕೆ ಪೂರ್ವ ವಲಯದ ಎಲ್ಲಾ ಶಾಲಾ ಮುಖ್ಯಸ್ಥರುಗಳ ಸಭೆ ನಡೆಸಿ ಅಗತ್ಯ [more]

ಬೆಂಗಳೂರು

ಅತೃಪ್ತ ಶಾಸಕರ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗುವ ಸಾಧ್ಯತೆ

ಬೆಂಗಳೂರು, ಜು.25-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 15 ಮಂದಿಯ ರಾಜಕೀಯ ಭವಿಷ್ಯ ನಾಳೆಯೇ ನಿರ್ಧಾರಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೇಲೆ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ [more]

ಬೆಂಗಳೂರು

ಅತೃಪ್ತ ಶಾಸಕರಿಗೆ ಮತ್ತೆ ನೋಟೀಸ್ ಕೊಡುವ ಅಗತ್ಯವಿಲ್ಲ-ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಜು.25-ಜುಲೈ 31ರೊಳಗಾಗಿ ಧನವಿನಿಯೋಗ ಮಸೂದೆ ಅಂಗೀಕಾರಗೊಳ್ಳದೆ ಇದ್ದರೆ, ಸರ್ಕಾರ ತಟಸ್ಥಗೊಳ್ಳುತ್ತದೆ ಎಂಬ ಆತಂಕವನ್ನು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ವ್ಯಕ್ತಪಡಿಸಿದ್ದಾರೆ. ಇಂದು ತಮ್ಮ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ನಮ್ಮ ಶಾಸಕ, ಸ್ನೇಹಿತರ ಸ್ವಭಾವ ಚೆನ್ನಾಗಿ ಗೊತ್ತು–ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.25-ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವ ವೇಳೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ಗೆ ರಾಜೀನಾಮೆ ನೀಡಿ ಹೋಗಿರುವ 17 ಮಂದಿಯೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ ಪರಿಸ್ಥಿತಿ ನೆಟ್ಟಗಿರುತ್ತದೆ. ಇಲ್ಲದೆ ಹೋದರೆ ಅಷ್ಟು [more]

ಬೆಂಗಳೂರು

ಕುತೂಹಲ ಮೂಡಿಸಿದ ರಾಮಲಿಂಗಾರೆಡ್ಡಿ ಮತ್ತು ಕುಮಾರಸ್ವಾಮಿ ಭೇಟಿ

ಬೆಂಗಳೂರು, ಜು.25- ಬದಲಾದ ಪರಿಸ್ಥಿತಿಯಲ್ಲಿ ಇಂದು ಶಾಸಕ ರಾಮಲಿಂಗಾರೆಡ್ಡಿ ಅವರ ಮನೆಗೆ ಉಸ್ತುವಾರಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿರುವುದು ಭಾರೀ ಕುತೂಹಲ ಕೆರಳಿಸಿದೆ. ಲಕ್ಕಸಂದ್ರದಲ್ಲಿರುವ ರೆಡ್ಡಿ [more]

ಬೆಂಗಳೂರು

ಪಕ್ಷೇತರ ಶಾಸಕರ ಅರ್ಜಿ ಹಿಂಪಡೆಯಲು ಸುಪ್ರೀಂಕೋರ್ಟ್‍ನಿಂದ ಅನುಮತಿ

ನವದೆಹಲಿ, ಜು.25- ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕ್ಷಿಪ್ರವಾಗಿ ನಡೆಸಲು ಕರ್ನಾಟಕ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರಿಗೆ ಸೂಚನೆ ನೀಡುವಂತೆ ಕೋರಿದ್ದ ಇಬ್ಬರು ಪಕ್ಷೇತರ ಶಾಸಕರ ಅರ್ಜಿ ಹಿಂಪಡೆಯಲು ಸುಪ್ರೀಂಕೋರ್ಟ್ [more]

ಬೆಂಗಳೂರು

ಬಿಬಿಎಂಪಿ ಸದಸ್ಯರು ಆಸ್ತಿ ವಿವರ ಸಲ್ಲಿಸದ ಕಾರಣ-ಲೋಕಾಯುಕ್ತರಿಂದ ನೋಟಿಸ್ ಜಾರಿ

ಬೆಂಗಳೂರು, ಜು.25- ಬಿಬಿಎಂಪಿ ಸದಸ್ಯರು ಆಸ್ತಿ ವಿವರ ಸಲ್ಲಿಸದ ಕುರಿತು ಕಾರಣ ಕೇಳಿ ಲೋಕಾಯುಕ್ತ ವಿಶ್ವನಾಥ್‍ಶೆಟ್ಟಿ ಅವರು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್, ಮೇಯರ್ ಗಂಗಾಂಬಿಕೆ, ಪ್ರತಿಪಕ್ಷದ [more]

No Picture
ಬೆಂಗಳೂರು

ಆ.7ರಂದು ಸರ್ಕಾರಿ ನೌಕರರ ಚುನಾವಣೆ

ಬೆಂಗಳೂರು, ಜು.25- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಹುದ್ದೆಗಳಿಗೆ ಆ.7ರಂದು ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಆವಿರೊಧ ಅಯ್ಕೆಗೆ ಸಹಕರಿಸುವಂತೆ ಅಧ್ಯಕ್ಷ ಸ್ಥಾನದ [more]

ಬೆಂಗಳೂರು

ಜು.28ರಂದು ವಾಹನಗಳ ಹರಾಜು

ಬೆಂಗಳೂರು,ಜು.25- ಬ್ಯಾಟರಾಯನಪುರ ಪೆÇಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ ಅಮಾನತ್ತುಪಡಿಸಿಕೊಂಡಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಿತ್ರ ವಾಹನಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಜು.28ರಂದು ಬೆಳಗ್ಗೆ 11 ಗಂಟೆಗೆ ಬ್ಯಾಟರಾಯನಪುರ [more]