
ಸರ್ಕಾರ ರಚಿಸಲು ಬಿಜೆಪಿಗೂ ಬಹುಮತವಿಲ್ಲ
ಬೆಂಗಳೂರು,ಜು.25-ಸರ್ಕಾರ ರಚಿಸಲು ಬಿಜೆಪಿಗೂ ಬಹುಮತವಿಲ್ಲ. ಅವರ ಬಳಿಯೂ 105 ಸೀಟಗಳು ಮಾತ್ರ ಇವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ [more]
ಬೆಂಗಳೂರು,ಜು.25-ಸರ್ಕಾರ ರಚಿಸಲು ಬಿಜೆಪಿಗೂ ಬಹುಮತವಿಲ್ಲ. ಅವರ ಬಳಿಯೂ 105 ಸೀಟಗಳು ಮಾತ್ರ ಇವೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ [more]
ಬೆಂಗಳೂರು,ಜು.25- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಎರಡು ದಿನ ಕಳೆದರೂ ಹೊಸ ಸರ್ಕಾರ ರಚನೆಯ ನಿರ್ಧಿಷ್ಟ ಸ್ವರೂಪ ಕಂಡುಬರದ ಹಿನ್ನೆಲೆಯಲ್ಲಿ ಧನ ವಿನಿಯೋಗ ವಿಧೇಯಕ ಅಂಗೀಕಾರದ ಚರ್ಚೆಯೇ [more]
ಬೆಂಗಳೂರು, ಜು.25- ಸದ್ಯದ ಪರಿಸ್ಥಿತಿಯಲ್ಲಿ ಯಾರೇ ಸರ್ಕಾರ ರಚನೆ ಮಾಡಿದರೂ ಸ್ಥಿರ ಹಾಗೂ ಸುಭದ್ರ ಸರ್ಕಾರ ಅಸಾಧ್ಯ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಮಾಜಿ [more]
ಬೆಂಗಳೂರು, ಜು.25- ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಸ್ಪಷ್ಟಪಡಿಸಿರುವುದರಿಂದ ನಾಯಕತ್ವ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಶಾಸಕ [more]
ಬೆಂಗಳೂರು, ಜು.25- ಸರ್ಕಾರ ರಚನೆ ಮಾಡಲು ಬಿಜೆಪಿ ನಾಯಕರು ತುದಿಗಾಲಲ್ಲಿ ನಿಂತಿದ್ದರೂ ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲವೂ ಅವಲಂಬಿತವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ [more]
ಬೆಂಗಳೂರು, ಜು.25- ಕಾಂಗ್ರೆಸ್ ಹಾಗೂ ಜೆಡಿಎಸ್‍ನಿಂದ ಬಂದು ಬಿಜೆಪಿಗೆ ಬೆಂಬಲ ನೀಡಲಿರುವ ಭಿನ್ನಮತೀಯ ಶಾಸಕರಿಗೆ ಏನೇ ಆದರೂ ಕಾನೂನಿನ ನೆರವು ನೀಡಬೇಕೆಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಸ್ಪಷ್ಟ [more]
ಬೆಂಗಳೂರು, ಜು.25-ಶಾಸಕರು ರಾಜೀನಾಮೆ ನೀಡಿರುವ ಪ್ರಕರಣವನ್ನು ವಿಧಾನಸಭೆ ಸ್ಪೀಕರ್ ಇತ್ಯರ್ಥ ಪಡಿಸುವವರೆಗೂ ಸರ್ಕಾರ ರಚನೆ ಮಾಡುವ ಪ್ರಮೇಯವೇ ಇಲ್ಲ ಎಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ [more]
ಬೆಂಗಳೂರು, ಜು.25- ಕೇಂದ್ರ ವರಿಷ್ಠರಿಂದ ಸ್ಪಷ್ಟ ಸೂಚನೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತುಸು ವಿಚಲಿತರಾದಂತೆ ಕಂಡು ಬಂದರು. ನಿನ್ನೆ ಇದ್ದಂತಹ ಉತ್ಸಾಹ, [more]
ಬೆಂಗಳೂರು, ಜು.25- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐಎಂಎ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು. ಯಡಿಯೂರಪ್ಪನವರ [more]
ಬೆಂಗಳೂರು, ಜು.25- ಸಿದ್ದರಾಮಯ್ಯ ಅವರು ನಮ್ಮ ನಾಯಕರು.ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು ಎಂದು ಅತೃಪ್ತ ಶಾಸಕರು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಟ್ವಿಟರ್‍ನಲ್ಲಿ ತಮ್ಮ [more]
ಬೆಂಗಳೂರು,ಜು.25-ಉಸ್ತುವಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ರಾಜಕೀಯ ಪ್ರಯತ್ನಗಳನ್ನು ಕೈ ಬಿಟ್ಟಂತಿಲ್ಲ. ಇಂದು ಬೆಳಗ್ಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ [more]
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸತತ 18 ದಿನಗಳ ಕಾಲ ನಡೆದ ನಾಟಕೀಯ ಬೆಳವಣಿಗೆಗೆ ಮಂಗಳವಾರ ತೆರೆ ಬಿದ್ದಿದೆ. ವಿಶ್ವಾಸಮತ ಸಾಬೀತು ಮಾಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ [more]
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರವೇ ಪತನವಾಗಿದೆ. ಇದರಿಂದ ಕೋಪಗೊಂಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ನಮಗೆ ದ್ರೋಹ ಮಾಡಿರುವ ಅತೃಪ್ತ ಶಾಸಕರನ್ನು ಪ್ರಳಯವಾದರೂ ಮತ್ತೆ ನಮ್ಮ [more]
ಬೆಂಗಳೂರು; ಮೈತ್ರಿ ಪಕ್ಷದ ಅತೃಪ್ತ ಶಾಸಕರ ನಿರ್ಧಾರ ಅಚಲವಾಗಿದೆ, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆಯೇ ಇಲ್ಲ ಎಂದು ಯಲ್ಲಾಪುರ ಕ್ಷೇತ್ರದ [more]
ಪಾಟ್ನಾ: ಬಿಹಾರ, ಜಾರ್ಖಂಡ್ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ಕನಿಷ್ಠ 73 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಅನೇಕರು ಗಾಯಗೊಂಡಿದ್ದಾರೆ. ಬಿಹಾರ ರಾಜ್ಯ [more]
ಋಣಮುಕ್ತ ಕಾಯ್ದೆಯ ಸದ್ಬಳಕೆಗೆ ಕರೆ ೭ —— ಖಾಸಗಿ / ಲೇವಾದೇವಿದಾರರಿಂದ ಕೈಸಾಲ ಪಡೆದಿರುವ ಸಣ್ಣ ರೈತರು, ದುರ್ಬಲ ವರ್ಗದವರು, ಭೂರಹಿತ ಕಾರ್ಮಿಕರು ಋಣಮುಕ್ತರಾಗಲು ಮೈತ್ರಿ ಸರ್ಕಾರ [more]
ಬೆಂಗಳೂರು, ಜು.24-ಸರ್ಕಾರ ರಚಿಸಲು ತುದಿಗಾಲಲ್ಲಿ ನಿಂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಇಂದು ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದವು. ಡಾಲರ್ಸ್ ಕಾಲೋನಿಯಯಡಿಯೂರಪ್ಪ ನಿವಾಸದಲ್ಲಿ ಬೆಳಗಿನಿಂದಲೇ [more]
ಬೆಂಗಳೂರು, ಜು.24- ಪಕ್ಷಾಂತರ ನಿಷೇಧ ಕಾಯ್ದೆಯಡಿ ದೂರು ಬಂದಾಗ ಏಕಾಏಕಿ ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ಇಲ್ಲಿ ಪ್ರಾಕೃತಿಕ ನ್ಯಾಯದ ಅಂಶ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಹಲವಾರು ಪ್ರಕ್ರಿಯೆಗಳು ನಡೆದು [more]
ಬೆಂಗಳೂರು, ಜು.24-ಖಾಸಗಿ ಬಸ್ಸೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಪಾದಚಾರಿಯನ್ನು ಜಾರ್ಖಂಡ್ [more]
ಬೆಂಗಳೂರು, ಜು.24- ರಾಮನಗರ ಜಿಲ್ಲೆಯಿಂದ ಗೆದ್ದು ಮುಖ್ಯಮಂತ್ರಿ ಜವಾಬ್ದಾರಿ ಹೊತ್ತ ಯಾರೊಬ್ಬರಿಗೂ ಪೂರ್ಣಾವಧಿ ಭಾಗ್ಯ ಸಿಕ್ಕಿಲ್ಲ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿ, ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ [more]
ಬೆಂಗಳೂರು, ಜು.24- ರಾಜ್ಯದಲ್ಲಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ [more]
ಬೆಂಗಳೂರು, ಜು.24- ತಿಂಗಳ ಬಳಿಕ ಕೊನೆಗೂ ದೋಸ್ತಿ ಸರ್ಕಾರ ಪತನವಾಗಿದೆ.ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ. [more]
ಬೆಂಗಳೂರು, ಜು.24- ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲïಗೆ ಹೋಗುತ್ತಿದ್ದಂತೆ ಬಿಜೆಪಿ ನಾಯಕರು ತಮ್ಮ ಶಾಸಕರನ್ನು ರಮಾಡ ರೆಸಾರ್ಟ್‍ನಲ್ಲಿ ಇರಿಸಿದ್ದರು. ನಿನ್ನೆ ಮೈತ್ರಿ ಸರ್ಕಾರ ಬಹುಮತ [more]
ಬೆಂಗಳೂರು, ಜು.24- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾದ ನಂತರವೂ ಕಾಂಗ್ರೆಸ್‍ಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಪಕ್ಷದ ಸಂಘಟನೆ ಮಾಡಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ [more]
ಬೆಂಗಳೂರು, ಜು.24- ಬಿಜೆಪಿ ಸರ್ಕಾರ ರಚನೆ ಮಾಡಲು ತಯಾರಿ ನಡೆಸಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ರಮೇಶ್‍ಕುಮಾರ್ ಮುಂದಾಗಿದ್ದಾರೆ. ನಿನ್ನೆ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ