ಬಾದಾಮಿ ಕ್ಷೇತ್ರ ಪ್ರವಾಸದಲ್ಲಿರುವ ಸಿದ್ದರಾಮಯ್ಯ

ಕಳೆದ ಮೂರು ದಿನಗಳಿಂದ ಬಾದಾಮಿ ಕ್ಷೇತ್ರ ಪ್ರವಾಸದಲ್ಲಿರುವ ಸಿದ್ದರಾಮಯ್ಯ  ಅವರು ಇಂದು ಸಹ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲು ಆಲಿಸಿದರು.

n

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ