ಬೆಂಗಳೂರು

ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಹಿನ್ನಲೆ-ಇದೇ 20 ರಂದು ರಾಜ್ಯಮಟ್ಟದ ಸಾಂಸ್ಕøತಿಕ ಮೇಳ

ಬೆಂಗಳೂರು, ಆ.19-ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಜನ್ಮದಿನಾಚರಣೆ ಸದ್ಭಾವನಾ ದಿವಸ್ ಅಂಗವಾಗಿ ಇದೇ 20 ರಂದು ಸಂಜೆ 4 ಗಂಟೆಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ರಾಜ್ಯಮಟ್ಟದ [more]

ರಾಷ್ಟ್ರೀಯ

ಪಿಒಕೆ ಪ್ರದೇಶವನ್ನು ಮುಕ್ತಗೊಳಿಸಲು ನಾವೆಲ್ಲ ಒಂದಾಗಬೇಕಿದೆ-ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್

ಜಮ್ಮು, ಆ.19-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ದಿಟ್ಟ ಕ್ರಮದ ನಂತರ, ಪಾಕಿಸ್ತಾನದಿಂದ ಪಾಕ್ ಆಕ್ರಮಿತ [more]

ಬೆಂಗಳೂರು

ಕರಡಿನಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡುವುದು ಅನಿವಾರ್ಯ

ಬೆಂಗಳೂರು, ಆ.19-ರಾಷ್ಟ್ರೀಯ ಶಿಕ್ಷಣ ನೀತಿ 2019 ರ ಕರಡು ನೀತಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಲಹೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ [more]

ಬೆಂಗಳೂರು

ಒಂದು ವಾರದ ಕಾಲ ಜೆಡಿಎಸ್ ಜಿಲ್ಲಾವಾರು ಮುಖಂಡರ ಸಭೆ

ಬೆಂಗಳೂರು, ಆ.19- ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಉದ್ದೇಶದಿಂದ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

ರಾಷ್ಟ್ರೀಯ

ತೆಹೆಲ್ಕಾ ಮ್ಯಾಗಝೈನ್ ಮುಖ್ಯಸ್ಥರ ವಿರುದ್ಧದ ಬಿಗಿಯಾದ ಕಾನೂನು ಕುಣಿಕೆ

ನವದೆಹಲಿ, ಆ.19- ಮಹಿಳಾ ಮಾಜಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತೆಹೆಲ್ಕಾ ನಿಯತಕಾಲಿಕದ ಸಂಸ್ಥಾಪಕ ಮತ್ತು ಮುಖ್ಯ ಸಂಪಾದಕ ತರುಣ್ ತೇಜ್‍ಪಾಲ್‍ಗೆ ಕಾನೂನು ಕಂಟಕ ಎದುರಾಗಿದೆ. [more]

ಬೆಂಗಳೂರು

ನಗರದಲ್ಲಿ ನಡೆದ ಬ್ಯಾಂಕ್ ಆಫ್ ಮಹಾರಾಷ್ಟ್ರ ಸಭೆ

ಬೆಂಗಳೂರು, ಆ.19- ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಆಲೋಚನೆಗಳನ್ನು ಮತ್ತು ಅವುಗಳ ಕಾರ್ಯ ಕ್ಷಮತೆಯನ್ನು ಪರಿಶೀಲಿಸುವ ಮತ್ತು ರಾಷ್ಟ್ರೀಯ ಆದ್ಯತೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ [more]

ಬೆಂಗಳೂರು

ರಾಜಕೀಯ ಪ್ರೇರಿತವಾಗಿ ಸಿಬಿಐ ತನಿಖೆಯನ್ನು ಬಳಸಿಕೊಳ್ಳಬಾರದು-ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಆ.19-ಟೆಲಿಪೋನ್ ಕದ್ದಾಲಿಕೆಯ ಸಿಬಿಐ ಪ್ರಕರಣದಲ್ಲಿ ಯಾರು ಯಾರಿಗೆ ಪೋನ್ ಮಾಡಿದರು ಎಂಬ ಅಂಶಗಳನಷ್ಟೇ ತನಿಖೆ ಮಾಡದೆ ಪೋನ್ ಸಂಭಾಷಣೆ ವೇಳೆ ಪ್ರಸ್ತಾಪವಾಗಿರುವ ಆಪರೇಷನ್ ಕಮಲದ ಆಮಿಷದ [more]

ಬೆಂಗಳೂರು

ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ

ಬೆಂಗಳೂರು, ಆ.19- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಹಾಗೂ [more]

ಬೆಂಗಳೂರು

ಯಾರಿಗೆ ಸಂಖ್ಯಾಬಲವಿರುತ್ತೋ ಅವರು ಮೇಯರ್ ಆಗುತ್ತಾರೆ-ಮಾಜಿ ಶಾಸಕ ಮುನಿರತ್ನ

ಬೆಂಗಳೂರು, ಆ.19 – ಬಿಬಿಎಂಪಿಯಲ್ಲಿ ಯಾರಿಗೆ ಸಂಖ್ಯಾಬಲವಿರುತ್ತೋ ಅವರು ಮೇಯರ್ ಆಗುತ್ತಾರೆ ಎಂದು ಹೇಳುವ ಮೂಲಕ ಕೊನೆ ಅವಧಿಯಲ್ಲಿ ಬಿಜೆಪಿ ಮೇಯರ್ ಆಗುವ ಸುಳಿವನ್ನು ಮಾಜಿ ಶಾಸಕ [more]

ರಾಷ್ಟ್ರೀಯ

ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ನಿಧನ

ದೆಹಲಿ/ಬಿಹಾರ, ಆ.19- ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ಸಚಿವ ಜಗನ್ನಾಥ್ ಮಿಶ್ರ (82) ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಕ್ಯಾನ್ಸರ್ [more]

ಬೆಂಗಳೂರು

ಸರ್ಕಾರದಿಂದ ಬಿಬಿಎಂಪಿ ಬಜೆಟ್ ತಡೆಹಿಡಿದಿರುವ ಹಿನ್ನಲೆ-ಕುಂಟಿತವಾದ ಅಭಿವೃದ್ಧಿ ಕಾರ್ಯಗಳು

ಬೆಂಗಳೂರು, ಆ.19- ಬಿಬಿಎಂಪಿ ಬಜೆಟ್ ತಡೆಹಿಡಿದಿರುವ ಸರ್ಕಾರದ ನಿರ್ಧಾರದ ವಿರುದ್ಧ ಪಾಲಿಕೆ ಸಭೆಯಲ್ಲಿಂದು ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯಿತು. ಸಭೆ [more]

ಬೆಂಗಳೂರು

ಪೋನ್ ಕದ್ದಾಲಿಕೆ ವಿಚಾರದಲ್ಲಿ ಕೇಂದ್ರದ ಪಾತ್ರವಿಲ್ಲ-ಮಾಜಿ ಪಿ.ಎಂ ದೇವೇಗೌಡ

ಬೆಂಗಳೂರು, ಆ.19- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐಗೆ ವಹಿಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಮಧ್ಯ ಪ್ರವೇಶ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಕುಮಾರಸ್ವಾಮಿಯವರಿಗೆ ದೇವರು ಒಳ್ಳೆಯದನ್ನು ಮಾಡಲಿ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.19-ನಾಳೆ ಬೆಳಗ್ಗೆ 10.30 ರಿಂದ 11.30ರೊಳಗೆ ರಾಜಭವನದಲ್ಲಿ ನೂತನ ಸಚಿವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ನಾಳೆ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು, ಆ.19-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಮೊದಲ ಹಂತದಲ್ಲಿ 14 ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಒಂದು ವೇಳೆ ಕೇಂದ್ರದ ಮಾಜಿ ಸಚಿವ [more]

ರಾಷ್ಟ್ರೀಯ

ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣ-ನ್ಯಾಯಾಧೀಶರ ಅಲಭ್ಯದಿಂದಾಗಿ ನಡೆಯದ ಎಂಟನೆ ದಿನದ ವಿಚಾರಣೆ

ನವದೆಹಲಿ, ಆ.15- ತೀವ್ರ ಕುತೂಹಲ ಕೆರಳಿಸಿರುವ ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಇಂದಿನ ದಿನದ (ಎಂಟನೆ ದಿನ) ವಿಚಾರಣೆ ನ್ಯಾಯಾಧೀಶರ ಅಲಭ್ಯದಿಂದಾಗಿ ನಡೆಯಲಿಲ್ಲ. ಉತ್ತರ [more]

ರಾಷ್ಟ್ರೀಯ

ಇಡಿಯಿಂದ ಎಂಎನ್‍ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರಿಗೆ ಸಮನ್ಸ್ ಜಾರಿ

ಮುಂಬೈ, ಆ.19- ಮೂಲಸೌಕರ್ಯ ಗುತ್ತಿಗೆ ಮತ್ತು ಹಣಕಾಸು ಸೇವೆ (ಐಎಲ್ ಅಂಡ್ ಎಫ್‍ಎಸ್) ಸಮೂಹ ಸಂಸ್ಥೆಯ ಹಣಪಾವತಿ ಸುಸ್ತಿ ಪ್ರಕರಣದಲ್ಲಿ ಹಣಕಾಸು ದುರ್ಬಳಕೆ ಕುರಿತು ತನಿಖೆ ನಡೆಸುತ್ತಿರುವ [more]

ರಾಷ್ಟ್ರೀಯ

ಉನ್ನಾವೋ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ-ಇನ್ನೆರಡು ವಾರಗಳಲ್ಲಿ ಪೂರ್ಣಗೊಳಿಸುವಂತೆ ಸಿಬಿಐಗೆ ಸುಪ್ರೀಂ ಗಡುವು

ನವದೆಹಲಿ, ಆ.19- ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ತೆರಳುತ್ತಿದ್ದ ಕಾರಿಗೆ ಅಪಘಾತವಾದ ಪ್ರಕರಣದ ತನಿಖೆಯನ್ನು ಇನ್ನೆರಡು ವಾರಗಳಲ್ಲಿ ಪೂರ್ಣಗೊಳಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಸುಪ್ರೀಂಕೋರ್ಟ್ ಇಂದು [more]

ರಾಜ್ಯ

ಸರ್ಕಾರ ಬೀಳುವ ಮೊದಲಿದ್ದ ಕಾಳಜಿ, ಪ್ರೀತಿ ಈಗೇಕಿಲ್ಲ?; ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದ ಅನರ್ಹ ಶಾಸಕರು

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರ ಮೇಲೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ, ಸರ್ಕಾರವನ್ನೇ ಉರುಳುವಂತೆ ಮಾಡಿದ್ದ ಶಾಸಕರು ಇದೀಗ ಅತಂತ್ರ [more]

ರಾಜ್ಯ

ನಾಳೆಯೇ ಸಚಿವ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪಗೂ ಸರ್​ಪ್ರೈಸ್​ ನೀಡಲಿದೆಯಾ ಹೈಕಮಾಂಡ್​ ಅಂತಿಮಪಟ್ಟಿ?

ಬೆಂಗಳೂರು: ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 25 ದಿನಗಳು ಕಳೆದಿದ್ದರೂ ಮಂತ್ರಿ ಮಂಡಲ ರಚಿಸಿಲ್ಲ ಎಂದು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಕೊನೆಗೂ ಆ ಗಳಿಗೆ ಕೂಡಿಬಂದಿದ್ದು, [more]

ರಾಷ್ಟ್ರೀಯ

ಈ ವಸ್ತುಗಳನ್ನೂ ಡೆಲಿವರಿ ಮಾಡುತ್ತಾ ಸ್ವಿಗ್ಗಿ?; ಜೈಲು ಸೇರಿದ ಡೆಲಿವರಿ ಬಾಯ್ ಬ್ಯಾಗ್​ನಲ್ಲೇನಿತ್ತು ಗೊತ್ತಾ?

ವಡೋದರ : ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ, ಜೊಮ್ಯಾಟೋ ರೀತಿಯ ಅನೇಕ ಆ್ಯಪ್​ಗಳು ಜನರನ್ನು ಆಕರ್ಷಿಸುತ್ತಿವೆ. ಇತ್ತೀಚೆಗಷ್ಟೇ ಜೊಮ್ಯಾಟೋ ಡೆಲಿವರಿ ಬಾಯ್​ ಬಗ್ಗೆ ಟ್ವಿಟ್ಟರ್​ನಲ್ಲಿ [more]

ರಾಷ್ಟ್ರೀಯ

ಜೇಟ್ಲಿಗೆ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್​​ ಜೇಟ್ಲಿ(66) ಅವರ ಆರೋಗ್ಯ ವಿಚಾರಿಸಲು ಏಮ್ಸ್​ ಆಸ್ಪತ್ರೆಯತ್ತ ಬಿಜೆಪಿ ನಾಯಕರು ದೌಡಾಯಿಸುತ್ತಿದ್ದಾರೆ. ಇಂದು ಭಾನುವಾರ ಕೇಂದ್ರ ರಕ್ಷಣಾ ಸಚಿವ [more]

ಬೆಂಗಳೂರು

ತನಿಖೆಯನ್ನು ಸಿಬಿಐಗೆ ವಹಿಸಿರುವುದು ಒಳ್ಳೆಯ ಕೆಲಸ-ಸಂಸದೆ ಸುಮಲತಾ ಅಂಬರೀಶ್

ಮಂಡ್ಯ, ಆ.18- ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ನೀಡಿರುವುದರಿಂದ ಇದರ ಹಿಂದೆ ಇರುವವರು ಬೆಳಕಿಗೆ ಬರುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಸಿಬಿಐ ಸರಿಯಾಗಿ ತನಿಖೆ ಮಾಡಿದರೆ ಆಪರೇಷನ್ ಕಮಲದ ವಿಷಯ ಹೊರಬರುತ್ತೆ-ಮಾಜಿ ಸಚಿವ ಬಸವರಾಜ ಹೊರಟ್ಟಿ

ಹುಬ್ಬಳ್ಳಿ,ಆ.18- ಪೋನ್ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿದೆಯಷ್ಟೇ; ಆದರೆ ತನಿಖೆ ತೋಳ ಬಂತು ತೋಳ ಎಂಬಂತಾಗದೆ ಪ್ರಾಮಾಣಿಕ ತನಿಖೆಯಾಗಲಿ. ಅದನ್ನು ಬಿಟ್ಟು ಕುಮಾರಸ್ವಾಮಿಯವರ ವಿರುದ್ಧ ಗೂಬೆ [more]

ಬೆಂಗಳೂರು

ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣ-ಸಿಬಿಐ ತನಿಖೆ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ತನಿಖೆ ನಡೆಸಲಿ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಉಡುಪಿ,ಆ.18-ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆ ಮಾತ್ರವಲ್ಲ ಅಂತಾರಾಷ್ಟ್ರೀಯ ಮಟ್ಟದ ತನಿಖೆ ಬೇಕಾದರೂ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ [more]

ಬೆಂಗಳೂರು

ಸಿಬಿಐ ತನಿಖೆಯನ್ನು ಸ್ವಾಗತಿಸಿದ ಎಚ್.ವಿಶ್ವನಾಥ್

ಬೆಂಗಳೂರು, ಆ.18- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸುವುದಾಗಿ ಮಾಜಿ ಸಚಿವ ಎಚ್.ವಿಶ್ವನಾಥ್ ತಿಳಿಸಿದ್ದಾರೆ. ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆಗೆ ಆದೇಶಿಸಿರುವುದು ತಮಗೆ [more]