ಬೆಂಗಳೂರು

ಪೋನ್ ಟ್ಯಾಪಿಂಗ್ ಪ್ರಕರಣ ಪಾರದರ್ಶಕವಾಗಿ ತನಿಖೆಯಾಗಲಿ-ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು, ಆ.18- ಪೋನ್ ಟ್ಯಾಪಿಂಗ್ ಪ್ರಕರಣ ಪಾರದರ್ಶಕವಾಗಿ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಬಿಐಗೆ ನೀಡಿದ್ದಾರೆಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು. ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ನಾನು [more]

ಬೆಂಗಳೂರು

ಮಹತ್ವದ ಸಲಹೆ ಮತ್ತು ಮಾರ್ಗದರ್ಶನಗಳನ್ನು ನೀಡಿದ ಆಂದ್ರ ಬ್ಯಾಂಕ್

ಬೆಂಗಳೂರು, ಆ.18- ಸಾಧನೆಗಳ ಪರಾಮರ್ಶೆಯೊಂದಿಗೆ ನಾಗರಿಕ ಸ್ನೇಹಿಯಾಗಿ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತನ್ನ ಎಲ್ಲ ಶಾಖೆಗಳಿಗೆ ಆಂಧ್ರ ಬ್ಯಾಂಕ್ ಇಂದು ಮಹತ್ವದ ಸಲಹೆ ಮತ್ತು ಮಾರ್ಗದರ್ಶನಗಳನ್ನು ನೀಡಿದೆ. [more]

ಬೆಂಗಳೂರು

ಚಲನಚಿತ್ರ ನಟನೆ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ-ಯುವತಿಯರನ್ನು ವಂಚಿಸಿದ್ದ ಆರೋಪಿಯ ಬಂಧನ

ಬೆಂಗಳೂರು, ಆ.18- ಕನ್ನಡ ಚಿತ್ರನಟರ ಹೆಸರು ಮತ್ತು ಚಲನಚಿತ್ರಗಳನ್ನು ಬಳಸಿ ನಕಲಿಯಾಗಿ ಸೃಷ್ಟಿಸಿದ ಫೇಸ್‍ಬುಕ್ ಖಾತೆ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ಸಿನಿಮಾಗಳಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಹಣ [more]

ಬೆಂಗಳೂರು

ಯುವತಿಯ ಹೆಸರಿನಲ್ಲಿ ನಕಲಿ ಇನ್‍ಸ್ಟಾಗ್ರಾಂ-ಸಿಸಿಬಿ ಪೊಲೀಸರಿಂದ ಯುವಕನ ಬಂಧನ

ಬೆಂಗಳೂರು, ಆ.18- ಯುವತಿಯ ಹೆಸರಿನಲ್ಲಿ ನಕಲಿ ಇನ್‍ಸ್ಟಾಗ್ರಾಂ ತೆರೆದು ಹುಡುಗರೊಂದಿಗೆ ಸಲುಗೆಯಿಂದ ಚಾಟಿಂಗ್ ಮಾಡುತ್ತ ಅವರ ಖಾಸಗಿ ಪೋಟೋಗಳನ್ನು ಪಡೆದು ಬ್ಲಾಕ್‍ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು [more]

ಬೆಂಗಳೂರು

ಪ್ರವಾಹದಲ್ಲಿ ಕೊಚ್ಚಿ ಹೋದವರ ಶವಗಳು ಪತ್ತೆ

ಬೆಂಗಳೂರು,ಆ.18- ಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಠಿಸಿದ ಅವಘಡಗಳು ನಿಂತಿಲ್ಲ. ನೆರೆ ಸಂದರ್ಭದಲ್ಲಿ ಕೊಚ್ಚಿ ಹೋದವರ ಶವಗಳು ಪತ್ತೆಯಾಗುತ್ತಿವೆ. ಇನ್ನೂ ನಡುಗಡ್ಡೆಯಲ್ಲಿ ಸಿಲುಕಿದವರನ್ನು ರಕ್ಷಿಸುವ [more]

ಬೆಂಗಳೂರು

ಟೆಲಿಪೋನ್ ಕದ್ದಾಲಿಕೆ ಪ್ರಕರಣ-ಸಿಬಿಐ ತನಿಖೆಗೆ

ಬೆಂಗಳೂರು,ಆ.18-ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ವಿವಾದ ಸೃಷ್ಟಿಸಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪತ್ರಕರ್ತರ ಟೆಲಿಪೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ. ಸರ್ಕಾರದ ಈ [more]

ಬೆಂಗಳೂರು

ಹಾಸ್ಟೆಲ್‍ನಲ್ಲಿ ಕಂಬಕ್ಕೆ ವಿದ್ಯುತ್ ತಗುಲಿ ಐವರ ದುರ್ಮರಣ-ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ

ಬೆಂಗಳೂರು, ಆ.18-ಕೊಪ್ಪಳದ ಬಿಸಿಎಂ ಹಾಸ್ಟೆಲ್‍ನಲ್ಲಿ ಕಂಬಕ್ಕೆ ವಿದ್ಯುತ್ ತಗುಲಿ ದುರ್ಮರಣವನ್ನುಅಪ್ಪಿದ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತಲಾ 5 ಲಕ್ಷ ರೂ.ಪರಿಹಾರವನ್ನು ಘೋಷಿಸಿದ್ದಾರೆ. ಈ ಪ್ರಕರಣದ ಕುರಿತಂತೆ [more]

ಬೆಂಗಳೂರು

ನಾಳೆ ಮಧ್ಯಾಹ್ನದೊಳಗೆ ಸಂಪುಟಕ್ಕೆ ಸೇರುವವರ ಹೆಸರು ಅಂತಿಮ-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.18- ಸಂಪುಟಕ್ಕೆ ಯಾರು ಯಾರು ಸೇರ್ಪಡೆಯಾಗಲಿದ್ದಾರೆ ಎಂಬುದು ನಾಳೆ ಮಧ್ಯಾಹ್ನದೊಳಗೆ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಗದಿಯಾಗಿರುವಂತೆ [more]

ಬೆಂಗಳೂರು

ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಆರಂಭವಾದ ಭರ್ಜರಿ ಲಾಬಿ

ಬೆಂಗಳೂರು,ಆ.18-ಬಹುನಿರೀಕ್ಷಿತ ಸಚಿವ ಸಂಪುಟ ರಚನೆ ಮಂಗಳವಾರ ನಿಗದಿಯಾದ ಬೆನ್ನಲ್ಲೇ ಬಿಜೆಪಿಯೊಳಗೆ ಸಚಿವ ಸ್ಥಾನ ಅಲಂಕರಿಸಲು ಭರ್ಜರಿ ಲಾಬಿ ಆರಂಭವಾಗಿದ್ದು, ವರಿಷ್ಠರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಮೊದಲ ಹಂತದಲ್ಲಿ [more]

ಬೆಂಗಳೂರು

ಇನ್ನೆರಡು ದಿನ ಮುಂದುವರೆಯುವಲಿರುವ ಮಳೆ

ಬೆಂಗಳೂರು,ಆ.18-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕಳೆದೆರಡು ಮೂರು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ನಿನ್ನೆ [more]

ಬೆಂಗಳೂರು

ನಾಲಿಗೆಗೂ ಮೆದುಳಿಗೂ ಸಂಪರ್ಕ ಕಳೆದುಕೊಂಡು ಮತಿಭ್ರಮಣೆಗೊಂಡಿರುವ ಕಾಂಗ್ರೇಸ್

ಬೆಂಗಳೂರು,ಆ.18- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಟೀಕಿಸಿದ ಕಾಂಗ್ರೆಸ್‍ನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರ ಕಳೆದುಕೊಂಡು ಕರ್ನಾಟಕ [more]

ಬೆಂಗಳೂರು

ರಾಜ್ಯದಲ್ಲಿ 26 ವರ್ಷಗಳ ಬಳಿಕ ಲಕೋಟೆ ಸಂಸ್ಕøತಿ

ಬೆಂಗಳೂರು,ಆ.18-ರಾಜ್ಯ ರಾಜಕಾರಣದಲ್ಲಿ 26 ವರ್ಷಗಳ ಬಳಿಕ ಮತ್ತೆ ಲಕೋಟೆ ಸಂಸ್ಕøತಿ ಮುನ್ನೆಲೆಗೆ ಬಂದೀತೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಕಳೆದ 1992ರಲ್ಲಿ ಆಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದ [more]

ಬೆಂಗಳೂರು

ಟೆಲಿಪೋನ್ ಕದ್ದಾಲಿಕೆ ಆರೋಪ ಸಿಬಿಐ ತನಿಖೆಗೆ-ದ್ವೇಷದ ರಾಜಕಾರಣವಿಲ್ಲ-ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್

ಬೆಂಗಳೂರು,ಆ.18- ಟೆಲಿಪೋನ್ ಕದ್ದಾಲಿಕೆ ಆರೋಪವನ್ನು ಸಿಬಿಐ ತನಿಖೆಗೆ ವಹಿಸಿರುವುದರಲ್ಲಿ ಯಾವುದೇ ದ್ವೇಷದ ರಾಜಕಾರಣ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೆಲಿಪೋನ್ [more]

ಬೆಂಗಳೂರು

ಬಿಜೆಪಿಗೆ ಸಿಬಿಐ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ.18- ಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಬಿಐ ತನಿಖೆಗೆ ವಹಿಸಲು ತೀರ್ಮಾನಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ನಿರ್ಧಾರವನ್ನು ಟ್ವಿಟರ್ ಮೂಲಕ [more]

ಬೆಂಗಳೂರು

ರಾಜ್ಯ ತನಿಖಾ ಸಂಸ್ಥೆಗಳ ಮೂಲಕವೇ ತನಿಖೆಯನ್ನು ಮಾಡಬಹುದಿತ್ತು-ಎಚ್.ಕೆ.ಪಾಟೀಲ್

ಬೆಂಗಳೂರು,ಆ.18- ಟೆಲಿಪೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ರಾಜ್ಯದ ತನಿಖಾ ಸಂಸ್ಥೆಗಳ ಮೂಲಕವೇ ಮಾಡಬಹುದಿತ್ತು ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಟೆಲಿಪೋನ್ ಕದ್ದಾಲಿಕೆ ಆರೋಪವನ್ನು ರಾಜ್ಯ ಸರ್ಕಾರ [more]

ಬೆಂಗಳೂರು

ರಾಜ್ಯದ ಹಕ್ಕನ್ನು ಪಡೆಯಲಾಗದಂತಹ ಹೇಡಿ ಸಿಎಂ ಯಡಿಯೂರಪ್ಪ-ಕಾಂಗ್ರೇಸ್

ಬೆಂಗಳೂರು,ಆ.18- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜ್ಯಕ್ಕೆ ದ್ರೋಹವಾಗಿದೆ ಎಂದು ಕಾಂಗ್ರೆಸ್ ಟ್ವೀಟ್‍ನಲ್ಲಿ ಆಪಾದಿಸಿದೆ. ರಾಜ್ಯದ ನೆರೆ ಪೀಡಿತ ಪ್ರದೇಶಗಳ ಪರಿಹಾರಕ್ಕಾಗಿ 5 [more]

ಬೆಂಗಳೂರು

ಪಕ್ಷದ ಹಣವನ್ನು ಬ್ಯಾಂಕಿನಲ್ಲಿ ಮರಿ ಹಾಕಲು ಬಿಟ್ಟಿರುವುದು ಸರಿಯೆ?

ಬೆಂಗಳೂರು,ಆ.18- ಪ್ರವಾಹದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಹಣವನ್ನು ಬ್ಯಾಂಕಿನಲ್ಲಿ ಮರಿ ಹಾಕಲು ಬಿಟ್ಟಿರುವುದು ಎಷ್ಟು ಸರಿ ಎಂದು ರಿಯಲ್ ಸ್ಟಾರ್ ಖ್ಯಾತಿಯ ಉಪೇಂದ್ರ ಪ್ರಶ್ನಿಸಿದ್ದಾರೆ. [more]

ಬೆಂಗಳೂರು

ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಿನ್ನಲೆ-ವೈಟ್ ಟ್ಯಾಪಿಂಗ್‍ನ ಟೆಂಡರ್ ಪ್ರಕ್ರಿಯೆಗೆ ತಡೆ

ಬೆಂಗಳೂರು, ಆ.18- ಟೆಂಡರ್ ಶೂರ್ ಯೋಜನೆಯಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೈಗೊಂಡಿರುವ ವೈಟ್ ಟಾಪಿಂಗ್‍ನ ಟೆಂಡರ್ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರಾಭಿವೃದ್ಧಿ ಇಲಾಖೆಯ [more]

ಬೆಂಗಳೂರು

ಹದಗೆಟ್ಟಿರುವ ಸಮಾಜವನ್ನು ಸರಿ ಪಡಿಸುವ ಕೆಲಸ ಮಾಡಬೇಕಾಗಿದೆ-ಹಿರಿಯ ಸಾಹಿತಿ ಗೊ.ರು.ಚೆನ್ನಬಸಪ್ಪ

ಬೆಂಗಳೂರು, ಆ.18- ಹದಗೆಟ್ಟಿರುವ ಸಮಾಜವನ್ನು ಸುಧಾರಿಸುವ ಕೆಲಸವನ್ನು ಕರ್ನಾಟಕ ಕಲಾ ಸಂಘ ಮಾಡುತ್ತಿದೆ ಎಂದು ಹಿರಿಯ ಸಾಹಿತಿ ಗೊ.ರು.ಚೆನ್ನಬಸಪ್ಪ ತಿಳಿಸಿದರು. ರವೀಂದ್ರಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾ ಸಂಘದ [more]

ರಾಜ್ಯ

ಫೋನ್​ ಟ್ಯಾಪಿಂಗ್​ ಪ್ರಕರಣ: ರಾಜಕಾರಣಿ, ಅಧಿಕಾರಿಗಳಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಪೋನ್ ಟ್ಯಾಪಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ಜೊತೆಗೆ ಸಿಐಡಿ ತನಿಖೆಗೂ ಆದೇಶಿಸಿದೆ. ಈ ಮೊದಲು ಸಿಎಂ ಬಿ.ಎಸ್​.ಯಡಿಯೂರಪ್ಪ ಫೋನ್​ ಕದ್ದಾಲಿಕೆ [more]

ರಾಜ್ಯ

ನಾಳೆಯೇ ಸಂಪುಟ ವಿಸ್ತರಣೆ; ಮಂಗಳವಾರ ನೂತನ ಸಚಿವರ ಪ್ರಮಾಣ

ಬೆಂಗಳೂರು : ಒಂದು ಕಡೆ ಪ್ರವಾಹದಿಂದ ತತ್ತರಿಸಿರುವ ಜನರು, ಮತ್ತೊಂದೆಡೆ ಸಂಪುಟ ರಚನೆ ಕಸರತ್ತು. ಈ ಮಧ್ಯೆ ವಿಪಕ್ಷಗಳ ಟೀಕೆ. ಈ ಎಲ್ಲ ಬೆಳವಣಿಗೆ ನಡುವೆ ರಾಜ್ಯ ಸಂಪುಟ [more]

ಬೆಂಗಳೂರು

ಬೆಂಗಳೂರಿನಲ್ಲಿ ತಡರಾತ್ರಿ ಅಬ್ಬರಿಸಿದ ವರುಣ; ಇಂದೂ ಆಗಲಿದೆ ಭಾರೀ ಮಳೆ

ಬೆಂಗಳೂರು: ನಗರದಲ್ಲಿ ಶನಿವಾರ ತಡರಾತ್ರಿ ಭಾರೀ ಮಳೆ ಸುರಿದಿದೆ. ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿತ್ತು. ಆದರೆ, [more]

ರಾಜ್ಯ

ಬೆಂಗಳೂರಿನಲ್ಲಿ ಬಯಲಿಗೆ ಬಂತು ಮತ್ತೊಂದು ಹಗರಣ; ಕಾಂಗ್ರೆಸ್ ನಾಯಕರು ಶಾಮೀಲು?

ಬೆಂಗಳೂರು: ನಗರದಲ್ಲಿ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ. ವೈಟ್ ಟ್ಯಾಪಿಂಗ್  ಕಾಮಗಾರಿಯಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಪ್ರಕರಣದಲ್ಲಿ ಪ್ರಮುಖ ಕಾಂಗ್ರೆಸ್​ ನಾಯಕರ ಹೆಸರುಗಳು [more]

ರಾಜ್ಯ

ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ; ಎಚ್ ಡಿಕೆಗೆ ಸಂಕಷ್ಟ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸರ್ಕಾರ ಮುಂದಾಗಿದೆ. ಬಹಳ ಗಂಭೀರವಾಗಿ ಈ ಪ್ರಕರಣವನ್ನು ಸರ್ಕಾರ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. [more]

ರಾಷ್ಟ್ರೀಯ

ಡಿಡಿ ನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನ.

ಡಿಡಿ ನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನ. 20 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದ ನೀಲಂ ಶರ್ಮಾ ಇಂದು ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ನಿಂದ ನೀಲಂ ಶರ್ಮಾ [more]