ಮತ್ತೊಂದು ಪಿತೂರಿ ಪ್ರಕರಣದ ಜಾಲದಲ್ಲಿ ಮಣಿಪಾಲ್ ವಂಚನೆ ಆರೋಪಿಗಳು
ಬೆಂಗಳೂರು: ಬಹುಕೋಟಿ ರೂಪಾಯಿ ಮಣಿಪಾಲ್ ವಂಚನೆಯ ಪ್ರಮುಖ ಆರೋಪಿ ಸಂದೀಪ್ ಗುರುರಾಜ್ ಮತ್ತು ನೊರ್ಟೆ ಟೆಕ್ನಾಲಾಜಿಸ್‍ನ ಸಹ ಸಂಸ್ಥಾಪಕ ಪ್ರವೀಣ್ ಸುರೇಂದ್ರನ್ ಮತ್ತೊಂದು ಪ್ರಕರಣದಲ್ಲಿ ಸಿಕ್ಕಿಕೊಂಡಿದ್ದಾರೆ. ಪ್ರವೀಣ್ [more]
ಬೆಂಗಳೂರು: ಬಹುಕೋಟಿ ರೂಪಾಯಿ ಮಣಿಪಾಲ್ ವಂಚನೆಯ ಪ್ರಮುಖ ಆರೋಪಿ ಸಂದೀಪ್ ಗುರುರಾಜ್ ಮತ್ತು ನೊರ್ಟೆ ಟೆಕ್ನಾಲಾಜಿಸ್‍ನ ಸಹ ಸಂಸ್ಥಾಪಕ ಪ್ರವೀಣ್ ಸುರೇಂದ್ರನ್ ಮತ್ತೊಂದು ಪ್ರಕರಣದಲ್ಲಿ ಸಿಕ್ಕಿಕೊಂಡಿದ್ದಾರೆ. ಪ್ರವೀಣ್ [more]
ನವದೆಹಲಿ,ಆ.17- ಪ್ರವಾಹದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರದಿಂದ ಒಂದೆರಡು ದಿನಗಳಲ್ಲಿ ಪರಿಹಾರದ ಹಣ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ [more]
ಬೆಂಗಳೂರು,ಆ.17- ಉಗ್ರಗಾಮಿಗಳ ದಾಳಿ ಶಂಕೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ನೋಡಿಕೊಳ್ಳಲಾಗುತ್ತಿದೆ ಎಂದು ನಗರ ಪೆÇಲೀಸ್ ಆಯುಕ್ತ ಭಾಸ್ಕರರಾವ್ [more]
ಹಾಸನ, ಆ.17- ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಆ.17- ರಾಜ್ಯದಲ್ಲಿ ನೆರೆ ಹಾವಳಿಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಮಾನಿಸಿದೆ ಎಂದು [more]
ಬೆಂಗಳೂರು, ಆ.17- ನಮ್ಮ ಪಕ್ಷದ ಯಾವುದೇ ಶಾಸಕರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್‍ನ ಹಲವು ಶಾಸಕರು ಸಾಮೂಹಿಕವಾಗಿ ಬಿಜೆಪಿ ಸೇರಲಿದ್ದಾರೆ [more]
ಬೆಂಗಳೂರು, ಆ.17- ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.19 ರಿಂದ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ. ಆ.19ರಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ [more]
ಬೆಂಗಳೂರು, ಆ.17- ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಉದ್ದೇಶದಿಂದ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]
ಬೆಂಗಳೂರು,ಆ.17- ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರದಿಂದ ನೆರವು ಪಡೆಯಲು ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಬೇಕು. ನೆರೆ ಮತ್ತು ಬರ ವಿಚಾರದಲ್ಲಿ ಚರ್ಚೆಯಾಗಲು ರಾಜ್ಯದಲ್ಲಿ [more]
ಬೆಂಗಳೂರು,ಆ.17- ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮೃತಪಟ್ಟವರಿಗೆ ಮತ್ತು ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪಾಲಿಕೆ ವಿಶೇಷ ಸಭೆಯಲ್ಲಿಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಆಡಳಿತ ಪಕ್ಷದ [more]
ಬೆಂಗಳೂರು,ಆ.17-ಉಗ್ರರು ದೇಶದೊಳಗೆ ಒಳನುಸಿಳಿರುವ ಸಾಧ್ಯತೆ ಇದೆ ಎಂಬ ಕೇಂದ್ರ ಗುಪ್ತಚರ ವಿಭಾಗದ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ [more]
ಬೆಂಗಳೂರು,ಆ.17-ಟೆಲಿಫೆÇೀನ್ ಕದ್ದಾಲಿಕೆ ಆರೋಪದ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಮಾಜಿ [more]
ಬೆಂಗಳೂರು,ಆ.17- ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಸರ್ಕಾರ ಪಥನಕ್ಕೆ ಕಾರಣರಾದ ಅನರ್ಹ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ. [more]
ಬೆಂಗಳೂರು,ಆ.17- ಬ್ಯಾಂಕ್‍ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ದೇಶದ ವಿವಿಧ ರಾಜ್ಯಗಳ ಜನತೆಗೆ ವಂಚನೆ ಮಾಡಿದ್ದ ಹೀರಾ ಗೋಲ್ಡ್ ಕಂಪೆನಿ ಹೆಸರಿನ ನೌಹೀರಾ ಶೇಖ್ ಒಡೆತನದ [more]
ಬೆಂಗಳೂರು,ಆ.17- ನಗರದಾದ್ಯಂತ ಕಟ್ಟೆಚ್ಚರ ವಹಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರು ಇಂದು ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ಆಯುಕ್ತರು, [more]
ಬೆಂಗಳೂರು,ಆ.17- ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳ ಸುಮಾರು 10 ಸಾವಿರ ವಿದ್ಯಾರ್ಥಿಗಳ ಪರಿಸ್ಥಿತಿ ಅತಂತ್ರವಾಗಿದೆ. ನೆರೆ ಹಾವಳಿಯಿಂದ ಮನೆಗಳು [more]
ಬೆಂಗಳೂರು,ಆ.17- ನಮ್ಮ ಕಸ ನಮ್ಮ ಜವಾಬ್ದಾರಿ ಎಂಬ ಘೋಷ ವಾಕ್ಯದೊಂದಿಗೆ ಇನ್ನು ಮುಂದೆ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ತ್ಯಾಜ್ಯವನ್ನು ಆವರಣದಲ್ಲೇ ಸಂಸ್ಕರಣೆ [more]
ಬೆಂಗಳೂರು,ಆ.17- ನಮ್ಮ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಹಾಗೂ ಇಂದಿರಾಕ್ಯಾಂಟಿನ್‍ಗೆ ಕತ್ತರಿ ಹಾಕಿದರೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ [more]
ಬೆಂಗಳೂರು,ಆ.17- ನಗರದಲ್ಲಿ ಸಮರ್ಪಕ ಘನತ್ಯಾಜ್ಯ ವಿಲೇವಾರಿಗೆ ಆಯಾ ವಾರ್ಡ್‍ಗಳ ಬಿಬಿಎಂಪಿ ಸದಸ್ಯರು ಹಾಗೂ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿವೃತ್ತ ನ್ಯಾಯಮೂರ್ತಿ, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ [more]
ಬೆಂಗಳೂರು,ಆ.17- ಪ್ರವಾಹ ಪೀಡಿತ ಪ್ರದೇಶಗಳ ಎಲ್ಲಾ ಗ್ರಾಮಗಳಲ್ಲೂ ಮುಂದಿನ ಒಂದು ವರ್ಷದ ವರೆಗೆ ಇಂದಿರಾಕ್ಯಾಂಟಿನ್ ಮಾದರಿಯಲ್ಲಿ ರಿಯಾಯ್ತಿ ದರದ ಆಹಾರ ಪೂರೈಕೆಗೆ ತಕ್ಷಣವೇ ಕ್ಯಾಂಟಿನ್ ಪ್ರಾರಂಭಿಸಲು ಕಾಂಗ್ರೆಸ್‍ನ [more]
ಬೆಂಗಳೂರು,ಆ.17-ಪೀಠೋಪಕರಣ ಹಾಗೂ ಕುಶನ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಳಗಿನ ಜಾವ ಶಾರ್ಟ್‍ಸಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡು ಒಬ್ಬ ಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಡಿ.ಜೆ.ಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ನವದೆಹಲಿ,ಆ.17- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 15ಕ್ಕೂ ಹೆಚ್ಚು ಸಚಿವರು ಮೊದಲ ಹಂತದಲ್ಲೇ ಸೇರ್ಪಡೆಯಾಗಲಿದ್ದಾರೆ. ಸೋಮವಾರ 12 ಗಂಟೆಗೆ ರಾಜಭವನದ [more]
ನವದೆಹಲಿ,ಆ.17- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸ ಬಿಟ್ಟು ಸರ್ಕಾರಕ್ಕೆ ಅಗತ್ಯವಿದ್ದರೆ ರಚನಾತ್ಮಕ ಸಲಹೆ ನೀಡಲಿ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ನೆರೆಪೀಡಿತ [more]
ನವದೆಹಲಿ; ಕಗ್ಗಂಟಾಗಿರುವ ರಾಜ್ಯ ಸಚಿವ ಸಂಪುಟ ರಚನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [more]
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಯಾದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ಅಥವಾ ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ಜನತೆ ದಂಗೆ ಏಳಬಹುದು ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ